ಶ್ರೀಕೃಷ್ಣನ ಅವತಾರದಲ್ಲಿ ಕಿಚ್ಚ, ಸುಂದರಾಂಗ ಜಾಣನಾದ ಗಣೇಶ್, ಈ ವಾರ ಗಾಂಧಿನಗರದ ಚಿತ್ರಪಟಗಳು

ಡಿಜಿಟಲ್ ಕನ್ನಡ ಟೀಮ್:

ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮುಕುಂದಾ ಮುರಾರಿ ಚಿತ್ರದಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುತ್ತಿರುವುದು ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಈ ಚಿತ್ರದ ಹಾಡಿನಲ್ಲಿ ಖ್ಯಾತ ನಾಯಕಿಯರಾದ ಭಾವನ ಹಾಗೂ ರಚಿತಾ ರಾಮ್ ಸುದೀಪ್ ಜತೆ ಹೆಜ್ಜೆ ಹಾಕಿದ್ದಾರೆ. ಈ ಹಾಡಿನ ಫೋಟೋಗಳು ಹೀಗಿವೆ…

MARU6782

MARU6881

MARU6808

ರಾಕ್ ಲೈನ್ ವೆಂಕಟೇಶ್ ಹಾಗೂ ಅಲ್ಲು ಅರವಿಂದ್ ಅವರ ನಿರ್ಮಾಣದಲ್ಲಿ ರಮೇಶ್ ಅರವಿಂದ್ ಅವರ ನಿರ್ದೇಶನದಲ್ಲಿ ಸುರಸುಂದರಾಂಗ ಜಾಣ ಚಿತ್ರ ನಿರ್ಮಾಣಗೊಳ್ಳುತ್ತಿದೆ. ರಮೇಶ್ ಅವರ ನಿರ್ದೇಶನದ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಶಾನ್ವಿ ಶ್ರೀವಾಸ್ತವ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಹಂತದ ಫೋಟೊಗಳು ಇಲ್ಲಿವೆ…

_03A6084 - Copy (2)

_03A9260

SAN_0056

ಟೈಗರ್ ಪ್ರಭಾಕರ್ ಅವರ ಪುತ್ರ ವಿನೋದ್ ಪ್ರಭಾಕರ್ ‘ಮರಿ ಟೈಗರ್’ ಮೂಲಕ ಮತ್ತೊಮ್ಮೆ ಪ್ರೇಕ್ಷಕರ ಮುಂದೆ ಪರೀಕ್ಷೆಗೆ ನಿಲ್ಲುತ್ತಿದ್ದಾರೆ. ಚಿತ್ರದ ಚಿತ್ರೀಕರಣ ಸಾಗುತ್ತಿದ್ದು, ಇತ್ತೀಚೆಗೆ ಚಿತ್ರದ ಹಾಡಿನ ಚಿತ್ರೀಕರಣ ನಡೆದಿದ್ದು ನಟಿ ನೀತು ಈ ಹಾಡಿನಲ್ಲಿ ಹೆಜ್ಜೆ ಹಾಕಿದ್ದಾರೆ.

_D7A6289

_D7A6591

Leave a Reply