ಕಾಂಗ್ರೆಸ್ 15, ಜೆಡಿಎಸ್ 10 ಸಚಿವರ ಪ್ರಮಾಣ ವಚನ

ಡಿಜಿಟಲ್ ಕನ್ನಡ ಟೀಮ್:

ಅಸಮಾಧಾನ, ಲಾಭಿ, ಒತ್ತಡ ಪ್ರಹಸನಗಳ ನಂತರ ಕಡೆಗೂ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದ ಸಚಿವರು ಬುಧವಾರ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲರಾದ ವಜುಭಾಯಿ ವಾಲಾ ಅವರು ಸಚಿವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾಂಗ್ರೆಸ್ ಸಚಿವರು: ಡಿ.ಕೆ.ಶಿವಕುಮಾರ್, ಆರ್ .ವಿ.ದೇಶಪಾಂಡೆ, ಕೆ.ಜೆ. ಜಾರ್ಜ್, ಶಿವಶಂಕರ ರೆಡ್ಡಿ, ರಮೇಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಕೃಷ್ಣಬೈರೇಗೌಡ, ಯು.ಟಿ.ಖಾದರ್, ಜಮೀರ್ ಅಹ್ಮದ್ , ಶಿವಾನಂದ ಪಾಟೀಲ್ , ವೆಂಕಟರಮಣಪ್ಪ, ರಾಜಶೇಖರ್ ಪಾಟೀಲ್, ಪುಟ್ಟರಂಗಶೆಟ್ಟಿ, ಶಂಕರ್, ಜಯಮಾಲ.

ಜೆಡಿಎಸ್ ಸಚಿವರು: ಎಚ್.ಡಿ.ರೇವಣ್ಣ, ಜಿ.ಟಿ.ದೇವೇಗೌಡ, ಮನಗೂಳಿ, ಬಂಡೆಪ್ಪ ಕಾಶೆಂಪುರ, ಗುಬ್ಬಿ ಶ್ರೀನಿವಾಸ್, ವೆಂಕಟರಾವ್ ನಾಡಗೌಡ, ಸಿ.ಎಸ್.ಪುಟ್ಟರಾಜು, ಸಾ.ರಾ.ಮಹೇಶ್, ಎನ್.ಮಹೇಶ್, ಡಿ.ಸಿ. ತಮ್ಮಣ್ಣ.

Leave a Reply