ಮಂತ್ರಿಗಳ ಉಪಹಾರ ಕೂಟದ ಬಗ್ಗೆ ಸಚಿವ ಡಿಕೆ ಶಿವಕುಮಾರ್ ಹೇಳಿದ್ದೇನು?

ಡಿಜಿಟಲ್ ಕನ್ನಡ ಟೀಮ್:

ಕಾಂಗ್ರೆಸ್ ಸಚಿವರುಗಳಿಗೆ ಉಪಹಾರ ಕೂಟ ಆಯೋಜಿಸಿದ್ದ ಜಲಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿಕೆ ಶಿವಕುಮಾರ್, ತಮ್ಮ ಈ ಸಭೆಯ ಕುರಿತು ಮಾಧ್ಯಮಗಳಿಗೆ ವಿವರಿಸಿದರು. ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಆಹ್ವಾನ ನೀಡದಿರುವ ಬಗ್ಗೆಯೂ ಸ್ಪಷ್ಟನೆ ನೀಡಿದ್ದಾರೆ.

Leave a Reply