ಶಿವಕುಮಾರ ಸ್ವಾಮೀಜಿ ಅವರ ಹುಟ್ಟೂರು ವೀರಾಪುರ ದತ್ತು ಪಡೆಯುತ್ತೇವೆ: ಸಚಿವ ಡಿಕೆಶಿ

ಡಿಜಿಟಲ್ ಕನ್ನಡ ಟೀಮ್:

ಸಿದ್ದಗಂಗಾ ಶ್ರೀಗಳಾದ ಶಿವಕುಮಾರ ಸ್ವಾಮೀಜಿ ಅವರ ಹುಟ್ಟೂರಾದ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ವೀರಾಪುರ ಗ್ರಾಮವನ್ನು ದತ್ತು ತೆಗೆದುತೆಗೆದುಕೊಳ್ಳುವೆ ಎಂದು ಸಚಿವ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಸೋಮವಾರ ಸ್ವಾಮಿಗಳು ಲಿಂಗೈಕ್ಯರಾದ ಬಳಿಕ ಈ ವಿಚಾರವನ್ನು ತಿಳಿಸಿರುವ ಸಚಿವರು, ‘ಮಾಗಡಿ ತಾಲೂಕಿನ ವೀರಾಪುರ ಗ್ರಾಮವನ್ನು ದತ್ತು ತೆಗೆದುಕೊಂಡು ಅಲ್ಲಿ ಸಾಧ್ಯವಾಗುವ ಎಲ್ಲಾ ಅಭಿವೃದ್ಧಿ ಕಾರ್ಯ ಕೈಗೊಳ್ಳುತ್ತೇವೆ. ವೀರಾಪುರವನ್ನು ಮಾದರಿ ಗ್ರಾಮವನ್ನಾಗಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

Leave a Reply