ರಾಬರ್ಟ್ ಅಡ್ಡಾಕ್ಕೆ ಟೋನಿ ಎಂಟ್ರಿ! ಚಾಲೆಂಜಿಂಗ್ ಸ್ಟಾರ್ ಖಡಕ್ ಲುಕ್ ಇಲ್ಲಿದೆ ನೋಡಿ!

ಡಿಜಿಟಲ್ ಕನ್ನಡ ಟೀಮ್:

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಫೋಟೊ ಲೀಕ್ ಆಗಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ವಿನೋದ್ ಪ್ರಭಾಕರ್ ಖಡಕ್ ಲುಕ್ಕಲ್ಲಿ ಕಾಣಿಸಿಕೊಂಡಿದ್ದಾರೆ.

ತರುಣ್ ಸುಧೀರ್ ನಿರ್ದೇಶನದ ಆ್ಯಕ್ಷನ್ ಎಂಟ್ರಟ್ರೈನರ್ ಚಿತ್ರದಲ್ಲಿ ದರ್ಶನ್ ಜೊತೆಗೆ ಮರಿಟೈಗರ್ ವಿನೋದ್ ಪ್ರಭಾಕರ್ ಸಹ ಅಭಿನಯಿಸುತ್ತಿದ್ದು, ಸ್ಟೈಲಿಶ್ ಲುಕ್ ನಲ್ಲಿ ದರ್ಶನ ಕೊಟ್ಟ ಜಗ್ಗು ಮತ್ತು ಟೋನಿ ಕಾಣಿಸುತ್ತಿದ್ದಾರೆ.

ಚಿತ್ರತಂಡ ಇತ್ತೀಚಿಗೆ ಚಿತ್ರದ ಥೀಮ್ ಪೋಸ್ಟರ್ ರಿಲೀಸ್ ಮಾಡಿತ್ತು. ಹೆಬ್ಬುಲಿ ಖ್ಯಾತಿಯ ಉಮಾಪತಿ ಶ್ರೀನಿವಾಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಈ ಇಬ್ಬರು ನಟರ ಲುಕ್ ಮಾತ್ರ ಅಭಿಮಾನಿಗಳಲ್ಲಿ ನಿರೀಕ್ಷೆ ಹುಟ್ಟಿಸಿದೆ.

Leave a Reply