ತೆಲಂಗಾಣ ರೇಪಿಸ್ಟ್ ಗಳ ಕಥೆ ಫಿನಿಷ್!

ಡಿಜಿಟಲ್ ಕನ್ನಡ ಟೀಮ್:

ಕಳೆದ ತಿಂಗಳು ತೆಲಂಗಾಣದ ಪಶುವೈದ್ಯೆ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆ.

ವಿಚಾರಣೆಗಾಗಿ ಆರೋಪಿಗಳನ್ನು ಅತ್ಯಾಚಾರ ನಡೆದ ಜಾಗಕ್ಕೆ ಪೊಲೀಸರು ಕರೆದೊಯ್ಯುವಾಗ ಪೊಲೀಸರ ಗನ್ ಕಸಿದ ಆರೋಪಿಗಳು ಗುಂಡಿನ ದಾಳಿ ನಡೆಸಿದರು. ಈ ವೇಳೆ ಪ್ರತಿದಾಳಿ ನಡೆಸಿದ ಪೊಲೀಸರು ನಾಲ್ವರು ಆರೋಪಿಗಳನ್ನು ಎನ್ ಕೌಂಟರ್ ಮಾಡಿದ್ದಾರೆ.

Leave a Reply