ಡಾಲಿ ಧನಂಜಯ ಪಾಪ್ ಕಾರ್ನ್ ಮಂಕಿ ಟೈಗರ್ ಅವತಾರ ಹೇಗಿದೆ ಗೊತ್ತಾ?

ಡಿಜಿಟಲ್ ಕನ್ನಡ ಟೀಮ್:

ಟಗರು ಚಿತ್ರದಲ್ಲಿ ಡಾಲಿಯಾಗಿ ಪ್ರೇಕ್ಷಕರ ಗಮನ ಸೆಳೆದಿದ್ದ ನಟ ಧನಂಜಯ ಈಗ ಪಾಪ್ ಕಾರ್ನ್ ಮಂಕಿ ಟೈಗರ್ ಚಿತ್ರದಲ್ಲಿ ಮತ್ತೇ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಳ್ಳುವ ಸೂಚನೆ ಕೊಟ್ಟಿದ್ದಾರೆ.

ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಎರಡು ಪಾತ್ರಗಳ ಸುತ್ತ ನಡೆಯುವ ಅಪರಾಧ ಕತೆಯನ್ನು ಚಿತ್ರದಲ್ಲಿ ತೋರಿಸಲಾಗಿದೆ.

ವಿಭಿನ್ನ ಗೆಟಪ್, ಧನಂಜಯನ ಖಡಕ್ ನಟನೆ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ.

Leave a Reply