ಟಿ20 ವಿಶ್ವಕಪ್ ಫೈನಲ್ ಪ್ರವೇಶಿಸಿದ ಭಾರತ ವನಿತೆಯರು

ಡಿಜಿಟಲ್ ಕನ್ನಡ ಟೀಮ್:

ವರುಣನ ಅಬ್ಬರದ ಹಿನ್ನೆಲೆಯಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವಣ ಟಿ20 ಮಹಿಳಾ ವಿಶ್ವಕಪ್ ಪಂದ್ಯ ರದ್ದಾಗಿದೆ. ಪರಿಣಾಮ ಭಾರತ ತಂಡ ಪ್ರಶಸ್ತಿ ಸುತ್ತಿಗೆ ಪ್ರವೇಶಿಸಿದೆ.

ಪಂದ್ಯ ರದ್ದಾದ ಪರಿಣಾಮ ಲೀಗ್ ಹಂತದಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ತಂಡ ಅಂತಿಮ ಸುತ್ತಿಗೆ ಅರ್ಹತೆ ಪಡೆದಿದೆ. ಭಾರತ ವನಿತೆಯರ ತಂಡ ಲೀಗ್ ಹಂತದಲ್ಲಿ ಆಡಿರುವ 4 ಪಂದ್ಯಗಳನ್ನು ಗೆದ್ದು ಹೆಚ್ಚು ಅಂಕ ಪಡೆದಿತ್ತು.

Leave a Reply