ಕೊರೋನಾ ಪರಿಸ್ಥಿತಿ ನಿರ್ವಹಣೆಗೆ ವಿಶೇಷ ಪ್ಯಾಕೇಜ್ ಘೋಷಿಸಿದ ಬಿಎಸ್ ವೈ!

ಡಿಜಿಟಲ್ ಕನ್ನಡ ಟೀಮ್:

ಕೊರೋನಾ ಸೋಂಕು ನಿಯಂತ್ರಣ ಹಾಗೂ ಅದರಿಂದಾಗುವ ಪ್ರತಿಕೂಲ ಪರಿಸ್ಥಿತಿ ನಿರ್ವಹಿಸಲು ರಾಜ್ಯ ಘೋಷಣೆ ಮಾಡಿದೆ.

ಇಂದು ಸಿಎಂ ಯಡಿಯೂರಪ್ಪ ವಿಧಾನಸಭೆಯಲ್ಲಿ ಪ್ಯಾಕೇಜ್ ಘೋಷಣೆ ಮಾಡಿದ್ದು, ಈ ಪ್ಯಾಕೇಜ್ ನ ಪ್ರಮುಖ ಅಂಶಗಳು ಹೀಗಿವೆ…

  • ಇದೇ ಬಜೆಟ್ ನಲ್ಲಿ ಪ್ಯಾಕೇಜ್ ಘೋಷಿಸಿದ ಸಿಎಂ.
  • ಬಡವರ ಬಂಧು ಯೋಜನೆಯಡಿ ಬಡವರ13.50 ಕೋಟಿ ರೂ. ಸಾಲ ಮನ್ನಾ.
  • 2.50 ಲಕ್ಷ ಕಟ್ಟಡ ಕಾರ್ಮಿಕರಿಗೆ ತಲಾ ಪ್ರತಿ ತಿಂಗಳಿಗೆ 1500 ರೂ. ಘೋಷಣೆ.
  • 2 ತಿಂಗಳ ಸಾಮಾಜಿಕ ಭದ್ರತಾ ಯೋಜನೆ ಪಿಂಚಣಿಯನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲು ನಿರ್ಧಾರ.
  • 2 ತಿಂಗಳ ಪಡಿತರವನ್ನು ಏಕ ಕಾಲದಲ್ಲಿ ವಿತರಿಸಲು ತೀರ್ಮಾನ.
  • ತಿಂಗಳ ಹಿಂದೆ ಕೊಂಚ ನಿರ್ಲಕ್ಷ್ಯ ಆಗಿದ್ದು ನಿಜ. ಈಗ ಸಮರೋಪಾದಿಯಲ್ಲಿ ಕೆಲಸ ಮಾಡಲಾಗುತ್ತಿದೆ.

Leave a Reply