ಭಗವಾನ್ ಶ್ರೀ ವಿಷ್ಣುವಿನ ಆಶೀರ್ವಾದದೊಂದಿಗೆ ಈ ದಿನದ ರಾಶಿ ಭವಿಷ್ಯ!

ಮೇಷ: ಈ ದಿನ ನಿಮ್ಮ ರಾಶಿಯ ವ್ಯಕ್ತಿಗಳಿಗೆ ಸರ್ಕಾರಿ ಕೆಲಸಗಳಲ್ಲಿ ಅನುಕೂಲ, ರಾಜಕೀಯ ವ್ಯಕ್ತಿಗಳಿಂದ ಸಹಕಾರ, ಸ್ತ್ರೀಯರಿಂದ ಅವಮಾನ ನಿಂದನೆ, ಗೌರವಕ್ಕೆ ಚ್ಯುತಿ, ಮಕ್ಕಳು ದುಶ್ಚಟಕ್ಕೆ ದಾಸರಾಗುವರು ಸ್ವಲ್ಪ ಮಕ್ಕಳ ಮೇಲೆ ಗಮನವಿಡಿ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಶ್ರೀಗುರು ರಾಮದೇವ್ ಆಚಾರ್ಯ 9663396684

ವೃಷಭ: ಈ ದಿನ ಸಹೋದರಿಯೊಂದಿಗೆ ಮನಃಸ್ತಾಪ, ಸ್ಥಿರಾಸ್ತಿ ನಷ್ಟದ ಭೀತಿ, ನೆರೆಹೊರೆಯವರೊಂದಿಗೆ ವೈಮನಸ್ಸು, ಶತ್ರುತ್ವ ವೃದ್ಧಿಸುವುದು ಎಚ್ಚರವಾಗಿರಿ.

ಮಿಥುನ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಮನಸ್ಸಿನಲ್ಲಿ ಆತಂಕ, ಉದ್ಯೋಗ ಬದಲಾವಣೆ, ಗೃಹ ಬದಲಾವಣೆಯಿಂದ ಸಮಸ್ಯೆ, ಪ್ರಯಾಣದಲ್ಲಿ ಎಚ್ಚರಿಕೆ, ವಸ್ತ್ರಾಭರಣ ಕಳೆದುಕೊಳ್ಳುವ ಸಾಧ್ಯತೆ ಇದೆ.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಶ್ರೀಗುರು ರಾಮದೇವ್ ಆಚಾರ್ಯ 9663396684

ಕಟಕ: ಇಂದು ಹಣಕಾಸು ಮೋಸ, ಸೈಟ್-ವಾಹನ ಖರೀದಿಯಲ್ಲಿ ಸಮಸ್ಯೆ, ಶತ್ರುಗಳು ನಿಂದನೆ ಮಾಡುವರು, ಧಾರ್ಮಿಕ ಚಿಂತಕರೊಂದಿಗೆ ವಾಗ್ವಾದ ಮಾಡಬೇಡಿ.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಶ್ರೀಗುರು ರಾಮದೇವ್ ಆಚಾರ್ಯ 9663396684

ಸಿಂಹ:ಈ ದಿನ ಶೀತ ಸಂಬಂಧಿತ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ, ಮಕ್ಕಳ ನಡವಳಿಕೆಯಿಂದ ಬೇಸರ, ಪ್ರೇಮ ವಿಚಾರದಲ್ಲಿ ಚಿಂತೆ, ದಾಂಪತ್ಯದಲ್ಲಿ ಅನುಮಾನ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ ಆಗಬಹುದು‌.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಶ್ರೀಗುರು ರಾಮದೇವ್ ಆಚಾರ್ಯ 9663396684

ಕನ್ಯಾ: ಈ ದಿನ ನಿಮಗೆ ಆರ್ಥಿಕ ಸಂಕಷ್ಟ, ಭವಿಷ್ಯದ ಚಿಂತೆ, ಮಾನಸಿಕ ವ್ಯಥೆಯಿಂದ ನಿದ್ರಾಭಂಗ, ಸರ್ಕಾರಿ ಅಧಿಕಾರಿಗಳಿಂದ ಅನುಕೂಲ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಸುಖಕರ ಜೀವನಕ್ಕೆ ಇಂದು ಪ್ರಾಪ್ತಿ‌ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಶ್ರೀಗುರು ರಾಮದೇವ್ ಆಚಾರ್ಯ 9663396684

ತುಲಾ: ಮಿತ್ರರು ಶತ್ರುವಾಗಿ ಪರಿವರ್ತನೆಯಾಗುವರು, ಅಹಂಭಾವದ ನಡವಳಿಕೆಯಿಂದ ತೊಂದರೆ, ಗೌರವಕ್ಕೆ ಧಕ್ಕೆಯಾಗುವು ಸಾಧ್ಯತೆ, ಮಹಿಳಾ ಮಿತ್ರರಿಂದ ಅದೃಷ್ಟ ಕೈತಪ್ಪುವುದು, ಮನಸ್ಸಿನಲ್ಲಿ ಆತಂಕ-ಸಂಕಟ ಕಾಡಬಹುದು‌.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಶ್ರೀಗುರು ರಾಮದೇವ್ ಆಚಾರ್ಯ 9663396684

ವೃಶ್ಚಿಕ: ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಹಣಕಾಸು ವಿಚಾರದಲ್ಲಿ ತಗಾದೆ, ಗೌರವಕ್ಕೆ ಧಕ್ಕೆ ಸಾಧ್ಯತೆ, ದುಶ್ಚಟಗಳು ಹೆಚ್ಚಾಗುವುದು, ಪ್ರೇಮ ವಿಚಾರದಲ್ಲಿ ಸಮಸ್ಯೆ,ಶತ್ರುಗಳು ಅಧಿಕ, ಸರ್ಕಾರಿ ಉದ್ಯೋಗಸ್ಥರಿಗೆ ಅನುಕೂಲವಾಗಲಿದೆ‌.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಶ್ರೀಗುರು ರಾಮದೇವ್ ಆಚಾರ್ಯ 9663396684

ಧನಸ್ಸು: ಶತ್ರುಗಳ ಕಾಟ, ಮಾನಸಿಕ ವೇದನೆ, ಕುಲದೇವರ ನಿಂದನೆ ಮಾಡುವಿರಿ, ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ ಉಂಟಾಗಬಹುದು.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಶ್ರೀಗುರು ರಾಮದೇವ್ ಆಚಾರ್ಯ 9663396684

ಮಕರ: ಆತ್ಮೀಯರೊಂದಿಗೆ ಕಲಹ, ಅನಿರೀಕ್ಷಿತ ದುರ್ಘಟನೆ, ಸ್ಥಿರಾಸ್ತಿ ತಗಾದೆ, ಕೋರ್ಟ್ ಕೇಸ್ ನಿಮಿತ್ತ ಅಲೆದಾಟ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ ಆಗಲಿದೆ.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಶ್ರೀಗುರು ರಾಮದೇವ್ ಆಚಾರ್ಯ 9663396684

ಕುಂಭ: ದಾಂಪತ್ಯದಲ್ಲಿ ಸಂಶಯ, ಕುಟುಂಬ ಗೌರವಕ್ಕೆ ಧಕ್ಕೆ, ಸ್ಥಿರಾಸ್ತಿ ವ್ಯವಹಾರದಲ್ಲಿ ನಷ್ಟ, ವಾಹನ ವಸ್ತ್ರಾಭರಣ ಕಳವು ಸಾಧ್ಯತೆ.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಶ್ರೀಗುರು ರಾಮದೇವ್ ಆಚಾರ್ಯ 9663396684

ಮೀನ: ಈ ದಿನ ಅನ್ಯರ ತಪ್ಪಿನಿಂದ ಸಂಕಷ್ಟಕ್ಕೆ ಸಿಲುಕುವಿರಿ, ಸಾಲಗಾರರಾಗುವ ಸಾಧ್ಯತೆ, ದೇವತಾ ಕಾರ್ಯಗಳಲ್ಲಿ ಅಸಮಾಧಾನ, ಮಕ್ಕಳಿಗೆ ಪೆಟ್ಟಾಗುವ ಸಾಧ್ಯತೆ ಇದೆ ಎಚ್ಚರ.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಶ್ರೀಗುರು ರಾಮದೇವ್ ಆಚಾರ್ಯ 9663396684

ಓಂ ಶ್ರೀ ಶೃಂಗೇರಿ ಶಾರದಾಂಬೆ ದೇವಿ ಜೋತಿಷ್ಯ ಶಾಸ್ತ್ರo ಪಂಡಿತ್ ಶ್ರೀ ಗುರು ರಾಮದೇವ್ ಆಚಾರ್ಯ ಮೋ 9663396684 ಜೋತಿಷ್ಯರು, ದೈವ ಶಕ್ತಿ ಆರಾಧಕರು ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗ, ವ್ಯಾಪಾರ, ಸ್ತ್ರೀ ಪುರುಷ ಪ್ರೇಮ, ಗಂಡ ಹೆಂಡತಿ ಕಲಹ,ಕೋರ್ಟು ಕೇಸ್, ಭೂಮಿವಿಚಾರ, ದುಶ್ಟಶಕ್ತಿಗಳ ಕಾಟ, ಇನ್ನೂ ನಿಮ್ಮ ಸಮಸ್ಯೆ ಏನೇ ಇದ್ದರೂ ಎಷ್ಟೇ ಕಠಿಣ ವಾಗಿದ್ದರೂ ಜೋತಿಷ್ಯ ಪದ್ಧತಿ ಇಂದ ಪರಿಹಾರ ತಿಳಿಸುತ್ತಾರೆ ಈ ಕೂಡಲೇ ಕರೆಮಾಡಿ 9663396684

Leave a Reply