ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ರಾಯರ ನೆನೆಯುತ್ತಾ ಈ ರಾಶಿ ಫಲ!

ಓಂ ಶ್ರೀ ಶೃಂಗೇರಿ ಶಾರದಾಂಬೆಯ ದೇವಿ ಜ್ಯೋತಿಷ್ಯಶಾಸ್ತ್ರo

ಪಂಡಿತ್ ಪಂಡಿತ್ ಶ್ರೀ ಗುರು ರಾಮದೇವ ಆಚಾರ್ಯ 9663396684. ಹಸ್ತರೇಖೆ ಜಾತಕ ಭಾವಚಿತ್ರ ಮುಖಲಕ್ಷಣ ಹುಟ್ಟಿದ ದಿನಾಂಕ ನೋಡಿ ಸಂಪೂರ್ಣ ಭವಿಷ್ಯವನ್ನು ತಿಳಿಸುತ್ತಾರೆ.

ಕುಟುಂಬದಲ್ಲಿ ಸಮಸ್ಯೆ ಉದ್ಯೋಗ ಮದುವೆ ವಿಳಂಬ ಸತಿ ಪತಿ ಕಲಹ ಡೈವರ್ಸ್ ಪ್ರಾಬ್ಲಮ್ ಅತ್ತೆ-ಸೊಸೆ ಕಲಹ ಆರೋಗ್ಯ ಶತ್ರುಗಳ ಕಾಟ ಆಸ್ತಿ ವಿಚಾರ ಕೋರ್ಟ್ ಕೇಸ್ ಪ್ರೇಮ ವಿಚಾರ ಸ್ತ್ರೀ ಪುರುಷ ವಶೀಕರಣ ವ್ಯಾಪಾರದಲ್ಲಿ ಲಾಭ ನಷ್ಟ.

ಇನ್ನೂ ನಿಮ್ಮ ಜೀವನದ ಯಾವುದೇ ಸಮಸ್ಯೆ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಜೋತಿಷ್ಯ ಸಲಹೆ ತಿಳಿಸುತ್ತಾರೆ

ಜಾತಕ ದೋಷ ಗ್ರಹಚಾರ ದೋಷ ಕುಜ ದೋಷ ಸಮಸ್ಯೆಗಳಿಗೆ ವಿಶೇಷ ಪರಿಹಾರವನ್ನು ತಿಳಿಸುತ್ತಾರೆ

ನಿಮ್ಮ ಜೀವನದ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಇಂದೇ ನಮ್ಮ ಗುರೂಜಿಯವರನ್ನು ಸಂಪರ್ಕಿಸಿ ನಿಮ್ಮ ಸಮಸ್ಯೆಗಳಿಗೆ ಸಲಹೆ ಹಾಗೂ ಪರಿಹಾರವನ್ನು ಪಡೆದುಕೊಳ್ಳಿ

ದೂರವಾಣಿಯ ಮುಖಾಂತರ ಗುರೂಜಿಯವರ ಬಳಿಯಲ್ಲಿ ಸಲಹೆ ಹಾಗೂ ಪರಿಹಾರವನ್ನು ಸಹ ಪಡೆಯಬಹುದು 9663396684.

🕉️ಮೇಷ
ಪಿತ್ರಾರ್ಜಿತ ಆಸ್ತಿಗೆ ಸಂಬಂಧಪಟ್ಟಂತೆ ತಕರಾರುಗಳನ್ನು ಹಿರಿಯರ ಮೂಲಕ ಸಂಧಾನ ಮಾಡಿಸಿ ಬಗೆಹರಿಸಿಕೊಳ್ಳಿ. ಕೋರ್ಟು ಕಚೇರಿ ಎಂದು ಹೋದರೆ ನಿಮಗೆ ದಕ್ಕಬೇಕಾದ ಆಸ್ತಿಯು ದಕ್ಕದೆ ಹೋಗಬಹುದು.

🕉️ವೃಷಭ
ಸಂಶಯಾತ್ಮ ವಿನಶ್ಯತಿ ಎನ್ನುವಂತೆ ಕೆಲಸ ಕಾರ್ಯಗಳಲ್ಲಿ ಅನಗತ್ಯ ಸಂಶಯವನ್ನು ಹುಟ್ಟುಹಾಕುವುದರಿಂದ ಸಕಾಲದಲ್ಲಿ ಕೆಲಸ ಪೂರೈಸಲು ಆಗುವುದಿಲ್ಲ. ಇದರಿಂದ ಮೇಲಧಿಕಾರಿಗಳ ಕೆಂಗಣ್ಣಿಗೆ ಕಾರಣರಾಗುವಿರಿ.

🕉️ಮಿಥುನ
ಧೂರ್ತರನ್ನು ಸಾಮ, ದಾನ, ಭೇದ, ದಂಡ ಎಂಬ ಚತುರೋಪಾಯಗಳಿಂದಲೇ ಎದುರಿಸಬೇಕು. ಕೆಲಸ ಮಾಡುವ ಕಚೇರಿಯಲ್ಲಿ ವಿನಾಕಾರಣ ನಿಮಗೆ ಕಿರುಕುಳ ಎದುರಾಗುವುದು. ಅದಕ್ಕೆ ಅಂಜದೆ ಅವರದೇ ರೀತಿಯಲ್ಲಿ ಉತ್ತರ ನೀಡಿ.

ಓಂ ಶ್ರೀ ಶೃಂಗೇರಿ ಶಾರದಾಂಬೆ ದೇವಿ ಜೋತಿಷ್ಯ ಶಾಸ್ತ್ರo
ಪಂಡಿತ್ ಶ್ರೀಗುರು ರಾಮದೇವ್ ಆಚಾರ್ಯ ಮೋ 9663396684

🕉️ಕರ್ಕಾಟಕ
ಮನೆಯ ಸಮಸ್ಯೆಗಳನ್ನು ಮನೆಯೊಳಗಿನ ನಾಲ್ಕು ಗೋಡೆಗಳ ಮಧ್ಯೆ ಬಗೆಹರಿಸಿಕೊಳ್ಳುವುದು ಒಳ್ಳೆಯದು. ಮನೆಯ ಒಳಗಿನ ಸಮಸ್ಯೆಗಳಿಗೆ ನಿಮ್ಮ ಪರಿಹಾರ ಸೂತ್ರಗಳು ಉಪಯೋಗಕ್ಕೆ ಬರುವುದು ಮತ್ತು ಎಲ್ಲರೂ ಒಪ್ಪುವರು.

🕉️ಸಿಂಹ
ಮನೆ ಮಂದಿಯ ಸಹಾಯಕ್ಕಿಂತ ಮನೆ ಹೊರಗಿನ ಗೆಳೆಯರೇ ನಿಮ್ಮನ್ನು ಇಷ್ಟಪಡುವರು ಮತ್ತು ನಿಮ್ಮ ಕಾರ್ಯವನ್ನು ಕೊಂಡಾಡುವರು. ನಿಮ್ಮ ಹಳೆಯ ಗೆಳೆಯರಿಗೆ ಫೋನ್‌ ಮಾಡಿ ಮಾತುಕತೆ ನಡೆಸಿ.

🕉️ಕನ್ಯಾ
ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಈ ಬಗ್ಗೆ ಈ ಅನುಭೂತಿ ನಿಮ್ಮ ಮನದಲ್ಲಿರಲಿ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಶತ್ರುವನ್ನು ಕೂಡಾ ಪ್ರೀತಿಸುವಿರಿ.

ಓಂ ಶ್ರೀ ಶೃಂಗೇರಿ ಶಾರದಾಂಬೆ ದೇವಿ ಜೋತಿಷ್ಯ ಶಾಸ್ತ್ರo
ಪಂಡಿತ್ ಶ್ರೀಗುರು ರಾಮದೇವ್ ಆಚಾರ್ಯ ಮೋ 9663396684

🕉️ತುಲಾ
ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ಎಲ್ಲರಂತೆ ನೀವು ಕೂಡಾ ಸಮಾಜ ಮುಖಿಯಾಗಿ ಉನ್ನತ ಅಧಿಕಾರವನ್ನು ಹೊಂದುವಿರಿ. ಇದರೊಂದಿಗೆ ಸಕಾರಾತ್ಮಕ ಚಿಂತನೆಯನ್ನು ಮೈಗೂಡಿಸಿಕೊಂಡಲ್ಲಿ ಒಳಿತಾಗುವುದು.

🕉️ವೃಶ್ಚಿಕ
ನಿರಾಶೆಯ ಅಲೆಗಳು ನಿಮ್ಮೆದುರು ಹರಿದು ಬರುವ ಮೂಲಕ ನಿಮ್ಮ ಆತ್ಮವಿಶ್ವಾಸವನ್ನು ಕುಂದಿಸುವ ಸಾಧ್ಯತೆ ಇದೆ. ಆದರೆ ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ. ವಿಜಯಶಾಲಿಗಳಾಗಿ.

🕉️ಧನು
ಹಲವು ತಾಪತ್ರಯಗಳ ನಡುವೆಯೂ ಹಮ್ಮಿಕೊಂಡ ಕಾರ್ಯವನ್ನು ಮಾಡಿ ಮುಗಿಸುವಿರಿ ಮತ್ತು ಈ ಮೂಲಕ ನಿಮ್ಮನ್ನು ವಿರೋಧಿಸುತ್ತಿದ್ದವರ ಮನದಲ್ಲೂ ಕೂಡಾ ಸಂತಸ ಸಂಭ್ರಮವನ್ನುಂಟು ಮಾಡುವಿರಿ.

🕉️ಮಕರ
ಯಾವುದು ಎದುರಿಗಿಲ್ಲವೋ ಅದರ ಬಗ್ಗೆ ಚಿಂತೆ ಮಾಡುವುದು ತರವಲ್ಲ. ಸದ್ಯಕ್ಕೆ ನಿಮ್ಮ ಎದುರಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ. ಇದರಿಂದ ನಿಮಗೆ ಸಮಾಜದಲ್ಲಿ ಗೌರವ ಮನ್ನಣೆ ದೊರೆಯುವುದು.

🕉️ಕುಂಭ
ಸಹನೆ ಮತ್ತು ಸಮಯಾವಧಾನಗಳಿಂದ ಕೆಲ ಸ್ಥಳಗಳಲ್ಲಿ ವಿಶೇಷ ಜನಪ್ರಿಯತೆಯನ್ನು ಗಳಿಸುವಿರಿ. ಹಾಗಾಗಿ ಬರಬೇಕಾಗಿದ್ದ ಹಣವು ಶೀಘ್ರದಲ್ಲಿ ದೊರೆಯುವುದು. ಆಂಜನೇಯ ಸ್ತೋತ್ರವನ್ನು ತಪ್ಪದೆ ಪಠಿಸಿ.

🕉️ಮೀನ
ವೃಥಾ ಸುಮ್ಮನೆ ಖರ್ಚಿನ ದಾರಿಗಳನ್ನು ಹುಡುಕಲು ಹೋಗದಿರಿ. ಇದರಿಂದ ನಿಮಗೆ ತೊಂದರೆ ಎದುರಾಗುವುದು. ಒಳ್ಳೆಯ ಕಾರ್ಯಗಳಿಗೆ ಹಣವನ್ನು ಖರ್ಚು ಮಾಡಿ. ಆಗ ನಿಮಗೆ ಭಗವಂತನು ದುಪ್ಪಟ್ಟು ಹಣವನ್ನು ಕೊಡುವನು.

(ಪ್ರಾಯೋಜಿತ ಲೇಖನ)

Leave a Reply