ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯನ್ನು ನೆನೆಯುತ್ತಾ ಇಂದಿನ ರಾಶಿ ಫಲ!

ಮೇಷ:- ಕೆಲವರಿಗೆ ವೃತ್ತಿಯಲ್ಲಿ ಬದಲಾವಣೆ ಸಿಗುವುದು. ಕೆಲವರಿಗೆ ತಮ್ಮ ಕಚೇರಿಯಲ್ಲಿನ ಉಸಿರುಗಟ್ಟುವ ವಾತಾವರಣದಿಂದ ಕೆಲಸಕ್ಕೆ ರಾಜೀನಾಮೆ ನೀಡುವಂತಹ ಸಂದರ್ಭ ಬರುವುದು. ಯಾವುದಕ್ಕೂ ಎರಡು ಬಾರಿ ಚಿಂತಿಸಿ ಕಾರ್ಯ ಪ್ರವೃತ್ತರಾಗಿ. ಓಂ ಶ್ರೀ ಹೊರನಾಡು ಅನ್ನಪೂರ್ಣೇಶ್ವರಿ ದೇವಿ ಜೋತಿಷ್ಯ ಶಾಸ್ತ್ರಂ ,ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

ವೃಷಭ:- ನಿಮ್ಮ ಯೋಜನೆಗಳು ಯಾವಾಗಲೂ ವಿಶೇಷತೆಯಿಂದಲೇ ಕೂಡಿರುತ್ತವೆ. ಹಾಗಾಗಿ ನೀವು ಬೇರೆಯವರಿಗಿಂತ ಬೇಗನೆ ಜಯಶಾಲಿ ಆಗುವಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.

ಮಿಥುನ:- ಗೊತ್ತಿದ್ದೂ ಗೊತ್ತಿದ್ದು ಅಯೋಗ್ಯರ ಸಂಗಡ ನಿಮ್ಮ ಮುಂದಿನ ಕಾರ್ಯ ರೂಪರೇಷೆಗಳ ವಿಚಾರವನ್ನು ಪ್ರಸ್ತಾಪಿಸದಿರಿ. ಇದರಿಂದ ನಿಮಗೆ ಮುಂದೊಂದು ದಿನ ತೊಂದರೆಯಾಗುವುದು. ಕೆಲಕಾಲ ನಿಮ್ಮ ಮನಸ್ಸಿನ ಆಲೋಚನೆಗಳನ್ನು ಹೊರಗೆಡಹದಿರಿ.ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಸೂಕ್ತ ಮಾರ್ಗದರ್ಶನ ಹಾಗೂ ಪರಿಹಾರ ಮಾಡಿಕೊಡುತ್ತಾರೆ ಇಂದೇ ಕರೆಮಾಡಿ ಶ್ರೀನಿವಾಸ್ ಭಟ್ 9538855512

ಕಟಕ:- ದೂರದ ಸಂಬಂಧಿಗಳಾಗಲಿ, ಹಳೆಯ ಸ್ನೇಹಿತರಾಗಲಿ ನಿಮ್ಮನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಅವರಿಗೆ ಅಗತ್ಯವಾದ ಸಲಹೆ, ಸಹಕಾರಗಳನ್ನು ನೀಡಿ ಸಂತೋಷ ಪಡಿಸುವಿರಿ.

ಸಿಂಹ:- ಯಾರನ್ನೂ ದಿಢೀರನೆ ನಂಬಲು ಹೋಗದಿರಿ. ನಿಮ್ಮ ಕಾರ್ಯ ಯೋಜನೆಗೆ ಸಹಾಯಕವಾಗುವ ವಿಷಯವನ್ನು ಖಂಡಿತವಾಗಿ ಪರಿಶೀಲಿಸಿ. ಮನೆಯ ಸದಸ್ಯರೊಡನೆ ಮತ್ತು ನೆರೆಹೊರೆಯ ಜನರೊಂದಿಗೆ ಉತ್ತಮ ಬಾಂಧವ್ಯ ಇರಿಸಿಕೊಳ್ಳುವುದು ಕ್ಷೇಮ.ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಸೂಕ್ತ ಮಾರ್ಗದರ್ಶನ ಹಾಗೂ ಪರಿಹಾರ ಮಾಡಿಕೊಡುತ್ತಾರೆ ಇಂದೇ ಕರೆಮಾಡಿ ಶ್ರೀನಿವಾಸ್ ಭಟ್ 9538855512

ಕನ್ಯಾ:- ಕಾರ್ಯಾರಂಭದ ಮುನ್ನವೇ ನಾನು ಸೋಲಬಹುದು ಎಂಬ ಭಯವನ್ನು ನೀವು ಬಿಡುವುದು ಒಳ್ಳೆಯದು. ಭಗವಂತನ ನಾಮಸ್ಮರಣೆಯೊಂದಿಗೆ ಕಾರ್ಯವನ್ನು ಆರಂಭಿಸಿ ನಿಮ್ಮ ಸದೀಚ್ಛೆಯಂತೆ ಭಗವಂತ ಕರುಣೆ ತೋರುವರು.

ತುಲಾ:- ಎಲ್ಲಾಕಾರ್ಯ, ಕಲಾಪಗಳಲ್ಲಿ ಸೋಲು ಕಾಣುತ್ತಿರುವ ಈ ಸಂದರ್ಭದಲ್ಲಿ ಸಕಲ ನಿರ್ವಿಘ್ನದಾಯಕನಾದ ಚೇತೋಹಾರಿ ಮಹಾಗಣಪನನ್ನು ಆರಾಧಿಸಿ. ಆತನ ಕೃಪೆಯಿಂದ ನಿಮ್ಮ ಕಾರ್ಯಗಳು ಕೈಗೂಡುವುವು. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಸೂಕ್ತ ಮಾರ್ಗದರ್ಶನ ಹಾಗೂ ಪರಿಹಾರ ಮಾಡಿಕೊಡುತ್ತಾರೆ ಇಂದೇ ಕರೆಮಾಡಿ ಶ್ರೀನಿವಾಸ್ ಭಟ್ 9538855512

ವೃಶ್ಚಿಕ:- ಭಗವಂತನ ಆಟ ಬಲ್ಲವರಾರು ಒಮ್ಮೆ ಸುಖವನ್ನು ಕೊಡುವನು, ಮತ್ತೊಮ್ಮೆ ದುಃಖವನ್ನುಂಟು ಮಾಡುವನು. ನಿಮ್ಮನ್ನು ಗೌರವಿಸುವ ಅಭಿಮಾನಿಗಳ ಪ್ರಶಂಸೆಯು ನಿಮ್ಮನ್ನು ಹುರಿದುಂಬಿಸುವುದು. ಇದು ಮುಂದಿನ ಕಾರ್ಯಗಳಿಗೆ ನಾಂದಿ ಆಗುವುದು.

ಧನುಸ್ಸು:- ನಿಮ್ಮನ್ನು ಎದುರಿಗೆ ಹಾಡಿ ಹೊಗಳುವವರೇ ನಿಮ್ಮನ್ನು ಮಟ್ಟಹಾಕಲು ಒಳಸಂಚು ರೂಪಿಸುವರು. ದುಷ್ಮನ್‌ ಕಹಾ ಹೇ ಅಂತ ನೋಡಿದರೆ ಬಗಲ್‌ಮೇ ಹೇ ಎನ್ನುವಂತಹ ಸ್ಥಿತಿ ನಿರ್ಮಾಣವಾಗುವುದು. ಯಾವುದಕ್ಕೂ ಸನ್ನದ್ಧರಾಗಿ.ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಸೂಕ್ತ ಮಾರ್ಗದರ್ಶನ ಹಾಗೂ ಪರಿಹಾರ ಮಾಡಿಕೊಡುತ್ತಾರೆ ಇಂದೇ ಕರೆಮಾಡಿ ಶ್ರೀನಿವಾಸ್ ಭಟ್ 9538855512

ಮಕರ:- ಬಹುದಿನಗಳ ಕನಸು ಭಾವನಾತ್ಮಕ ಸಂಬಂಧದಿಂದ ನನಸಾಗುವುದು. ಅನಿರೀಕ್ಷಿತವಾಗಿ ಹೊಸ ಆಲೋಚನೆಯು ನಿಮ್ಮನ್ನು ಹೊಸ ಕಾರ್ಯಕ್ಕೆ ಪ್ರೇರೇಪಿಸುವುದು. ಹಣಕಾಸು ಕೂಡಾ ಸೂಕ್ತ ಸಮಯದಲ್ಲಿ ದೊರೆಯುವುದು.

ಕುಂಭ:- ಗಾಳಿ ಗುದ್ದಿ ಮೈ ನೋಯಿಸಿಕೊಂಡ ಹಾಗೆ ಇದೆ ಇಂದಿನ ಪರಿಸ್ಥಿತಿ. ನಿಮ್ಮ ಅನುಭವದ ಹಿನ್ನೆಲೆಯಲ್ಲಿನೀವು ಪರರಿಗೆ ಉಪಕಾರ ಆಗಲಿ ಎಂದು ಬುದ್ಧಿಮಾತು ಹೇಳಿದರೆ ಅದು ವ್ಯರ್ಥವಾಗುವುದು. ವ್ಯರ್ಥವಾಗುವ ಇಂತಹ ಕಾರ್ಯಗಳಿಗೆ ಕೈ ಹಾಕಬೇಡಿ.ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಸೂಕ್ತ ಮಾರ್ಗದರ್ಶನ ಹಾಗೂ ಪರಿಹಾರ ಮಾಡಿಕೊಡುತ್ತಾರೆ ಇಂದೇ ಕರೆಮಾಡಿ ಶ್ರೀನಿವಾಸ್ ಭಟ್ 9538855512

ಮೀನ:- ಅನಿರೀಕ್ಷಿತ ಬೆಳವಣಿಗೆಯೊಂದು ನಿಮ್ಮ ದಿನದ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸುವ ಸಾಧ್ಯತೆ ಇದೆ. ಸಾಧ್ಯವಾದರೆ ವಿಷ್ಣುವಿನ ಸ್ತೋತ್ರ ಪಠಿಸಿ. ತಾಳ್ಮೆಯಿಂದ ಪರಿಸ್ಥಿತಿ ಎದುರಿಸಿ.

ಓಂ ಶ್ರೀ ಹೊರನಾಡು ಅನ್ನಪೂರ್ಣ ದೇವಿ ಜೋತಿಷ್ಯ ಶಾಸ್ತ್ರo ಪಂಡಿತ್ ಶ್ರೀ ಗುರು ಶ್ರೀನಿವಾಸ್ ಭಟ್ ಜೋತಿಷ್ಯರು,ದೈವ ಶಕ್ತಿ ಆರಾಧಕರುನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗ ,ವ್ಯಾಪಾರ, ಸ್ತ್ರೀ ಪುರುಷ ಪ್ರೇಮ,ಗಂಡ ಹೆಂಡತಿ ಕಲಹ,ಕೋರ್ಟು ಕೇಸ್ ,ಭೂಮಿವಿಚಾರ,ದುಶ್ಟಶಕ್ತಿಗಳ ಕಾಟ, ಇನ್ನೂ ನಿಮ್ಮ ಸಮಸ್ಯೆ ಏನೇ ಇದ್ದರೂ ಎಷ್ಟೇ ಕಠಿಣ ವಾಗಿದ್ದರೂ ಜೋತಿಷ್ಯ ಪದ್ಧತಿ ಇಂದ ಪರಿಹಾರ ತಿಳಿಸುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಶ್ರೀನಿವಾಸ್ ಭಟ್- 9538855512

Leave a Reply