ಹೊರನಾಡು ಅನ್ನಪೂರ್ಣೇಶ್ವರಿ ದೇವಿ ನೆನೆಯುತ್ತಾ ಈ ದಿನದ ಭವಿಷ್ಯ

ಮೇಷ: ಕೆಲಸದ ಸ್ಥಳದಲ್ಲಿ ಬಾಸ್‌ನಿಂದ ಪ್ರಶಂಸೆ ಸಿಗಲಿದೆ. ಮುಂದಿನ ಪದೋನ್ನತಿಗೆ ದಾರಿ ನಿರಾಳವಾಗುವುದು. ನಿಮ್ಮ ಕಾಯಕದಲ್ಲಿ ನಿಷ್ಠೆ ತೋರಿ.ಓಂ ಶ್ರೀ ಹೊರನಾಡು ಅನ್ನಪೂರ್ಣೇಶ್ವರಿ ದೇವಿ ಜೋತಿಷ್ಯ ಶಾಸ್ತ್ರಂ ,ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

ವೃಷಭ: ಅತಿ ಸೂಕ್ಷತ್ರ್ಮಮತಿಗಳಾದ ನಿಮಗೆ ಕೆಲವು ವಿಚಾರಗಳನ್ನು ಜೀರ್ಣಿಸಿಕೊಳ್ಳಲು ಆಗುವುದಿಲ್ಲ. ಅಂತೆಯೇ ಒಂದು ಪ್ರಸಂಗ ನಿಮ್ಮ ಚಿತ್ತ ಕ್ಷೋಭೆಯನ್ನು ಕದಡುವುದು.

ಮಿಥುನ: ಯಾರು ಏನೇ ಅನ್ನಲಿ, ಬಿಡಲಿ ನಿಮ್ಮ ಕಾರ್ಯವನ್ನು ನೀವು ಅಚ್ಚುಕಟ್ಟಾಗಿ ನಿರ್ವಹಿಸುವಿರಿ. ಇದು ನಿಮ್ಮನ್ನು ಇಚ್ಛಿತ ಗುರಿ ಎಡೆಗೆ ಕರೆದುಕೊಂಡು ಹೋಗುವುದು.

ಕಟಕ: ಹಳೆಯ ವ್ಯಾಜ್ಯಗಳು ನಿಮ್ಮನ್ನು ಬಳಲಿಸುತ್ತವೆ. ಶಾಂತಿಯಿಂದ ಇರಿ. ಮಾತು ಮಾತಿಗೂ ಆಣೆ ಪ್ರಮಾಣಗಳನ್ನು ಮಾಡದಿರಿ. ಮಾತು ಆಡಿದರೆ ಹೋಯಿತು ಮುತ್ತು ಒಡೆದರೂ ಹೋಯಿತು ಎನ್ನುವಂತೆ ಮೌನವಾಗಿರಿ. ಇನ್ನೂ ನಿಮ್ಮ ಸಮಸ್ಯೆ ಏನೇ ಇದ್ದರೂ ಎಷ್ಟೇ ಕಠಿಣ ವಾಗಿದ್ದರೂ ಸೂಕ್ತ ಮಾರ್ಗದರ್ಶನ ಹಾಗೂ ಪರಿಹಾರ ಮಾಡಿಕೊಡುತ್ತಾರೆ ಇಂದೇ ಕರೆಮಾಡಿ ಶ್ರೀನಿವಾಸ್ ಭಟ್ 9538855512

ಸಿಂಹ: ನಿಮ್ಮ ಗುರಿಯನ್ನು ಬೆನ್ನುಹತ್ತಿ ಸೋತಿದ್ದೀರಿ ಎನ್ನುವ ಬಳಲಿಕೆ ಬೇಡ. ಮುನ್ನುಗ್ಗಿದರೆ ಜಯಶೀಲರಾಗುವಿರಿ. ಪತ್ನಿಯ ಸಕಾಲಿಕ ಎಚ್ಚರಿಕೆಯ ಮಾತುಗಳನ್ನು ಆಲಿಸಿ ಮತ್ತು ಅದರಂತೆ ಕಾರ್ಯ ಪ್ರವೃತ್ತರಾಗುವುದರಿಂದ ಒಳಿತಾಗುವುದು.

ಕನ್ಯಾ: ಬಹುರೂಪಿಯಾದ ಮತ್ತು ಅತ್ಯಂತ ಕರುಣಾಮಯಿಯಾದ ಭಗವಂತನ ಅನುಗ್ರಹ ನಿಮ್ಮ ಮೇಲಿರುವುದರಿಂದ ಹೆದರುವ ಅವಶ್ಯಕತೆಯಿಲ್ಲ.

ತುಲಾ: ನಿಮ್ಮ ಮಾತಿಗೆ ಬೆಲೆವುಂಟು ಎಂಬುದು ಒಳ್ಳೆಯದೇ. ಆದರೆ ಜನ ಒಂದೇ ರೀತಿಯಾಗಿ ಚಿಂತಿಸುವುದಿಲ್ಲ. ಹಾಗಾಗಿ ಮೇಲ್ನೋಟಕ್ಕೆ ನಿಮ್ಮಂತೆ ಇದ್ದರೂ ಅವರ ಒಳ ವಿಚಾರಧಾರೆಗಳು ನಿಮ್ಮನ್ನು ಸಂಕಷ್ಟಕ್ಕೆ ಗುರಿ ಮಾಡುವುದೇ ಆಗಿರುತ್ತವೆ. ಇನ್ನು ನಿಮ್ಮ ಸಮಸ್ಯೆ ಏನೇ ಇದ್ದರೂ ಎಷ್ಟೇ ಕಠಿಣ ವಾಗಿದ್ದರೂ ಸೂಕ್ತ ಮಾರ್ಗದರ್ಶನ ಹಾಗೂ ಪರಿಹಾರ ಮಾಡಿಕೊಡುತ್ತಾರೆ ಇಂದೇ ಸಂಪರ್ಕಿಸಿ ಶ್ರೀನಿವಾಸ್ ಭಟ್ 9538855512

ವೃಶ್ಚಿಕ: ಎಷ್ಟೇ ರೀತಿಯ ಜನರು ನಿಮ್ಮ ಮೇಲೆ ಪರಿಣಾಮ ಬೀರಿರಬಹುದು. ಆದರೆ ಇತ್ತೀಚೆಗೆ ಪರಿಚಯವಾದ ಗಣ್ಯರ ಮಾತು ನಿಮ್ಮ ನಿಜಜೀವನಕ್ಕೆ ಹತ್ತಿರವಾದಂತೆ ಎನಿಸುತ್ತಿರುವುದರಿಂದ ಅವರ ಬಗ್ಗೆ ಗೌರವ, ಆದರಗಳು ಹೆಚ್ಚಾಗುವವು.

ಧನುಸ್ಸು: ದಿಢೀರ್‌ ನಿರ್ಧಾರ ತಳೆಯುವುದು ಒಳ್ಳೆಯದಲ್ಲ. ಯಾವುದಕ್ಕೂ ಹಿಂದುಮುಂದು ಯೋಚಿಸಿ ಕಾರ್ಯಪ್ರವೃತ್ತರಾಗಿ. ಶನಿ ಮಹಾತ್ಮನ ಸನ್ನಿಧಾನದಲ್ಲಿ ಎಳ್ಳೆಣ್ಣೆ ದಾನ ಮಾಡಿ.

ಮಕರ: ನಿಮ್ಮ ಹತ್ತಿರದ ಜನರು ವಿನಾಕಾರಣ ಜಗಳಗಳಿಗೆ ಮುಂದಾಗುವ ಸಂಭವವಿದೆ. ಬೇಸರಿಸಬೇಡಿ. ಜೀವನದ ಪ್ರತಿ ಘಟನೆಯು ನಿಮಗೆ ಒಂದು ಉತ್ತಮ ಪಾಠ ಕಲಿಸುವುದು. ಇನ್ನು ನಿಮ್ಮ ಸಮಸ್ಯೆ ಏನೇ ಇದ್ದರೂ ಎಷ್ಟೇ ಕಠಿಣ ವಾಗಿದ್ದರೂ ಸೂಕ್ತ ಮಾರ್ಗದರ್ಶನ ಹಾಗೂ ಪರಿಹಾರ ಮಾಡಿಕೊಡುತ್ತಾರೆ ಇಂದೇ ಸಂಪರ್ಕಿಸಿ ಶ್ರೀನಿವಾಸ್ ಭಟ್ 9538855512

ಕುಂಭ: ಮಾತೃಸ್ವರೂಪಿಯಾದ ಜಗದಂಬಾ ಶ್ರೀ ದುರ್ಗಾಮಾತೆಯನ್ನು ಅನನ್ಯವಾಗಿ ಭಜಿಸಿ. ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವುವು ಮತ್ತು ಮೇಲಧಿಕಾರಿಗಳು ನಿಮ್ಮ ಮೇಲೆ ಅಪಾರ ಪ್ರೀತಿ-ವಾತ್ಸಲ್ಯ ತೋರುವರು.

ಮೀನ: ದೂರದೂರಿನ ಬಂಧುಗಳಿಂದ ಕಿರಿಕಿರಿಯ ಮಾತುಗಳು ಎದುರಾಗುವ ಸಂಭವ ಇದೆ. ನೀವು ಮಾಡದೇ ಇರುವ ತಪ್ಪಿಗೆ ಮೂದಲಿಸಿಕೊಳ್ಳುವ ಸಂದರ್ಭವಿದೆ. ಇದಕ್ಕೆ ಹೆಚ್ಚಿನ ಮಹತ್ವ ನೀಡದೆ ದೈವ ಪ್ರಾರ್ಥನೆ ಮಾಡಿ ಓಂ ಶ್ರೀ ಹೊರನಾಡು ಅನ್ನಪೂರ್ಣೇಶ್ವರಿ ದೇವಿ ಜೋತಿಷ್ಯ ಶಾಸ್ತ್ರಂ ,ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

Leave a Reply