ಶಕ್ತಶಾಲಿ ಗಾಳಿ ಆಂಜನೇಯ ಸ್ವಾಮಿ ನೆನೆಯುತ್ತಾ ಇಂದಿನ ರಾಶಿ ಭವಿಷ್ಯ

ಓಂ ಶ್ರೀ ಹೊರನಾಡು ಅನ್ನಪೂರ್ಣೇಶ್ವರಿ ದೇವಿ ಜೋತಿಷ್ಯ ಶಾಸ್ತ್ರo ಪಂಡಿತ್ ಶ್ರೀ ಗುರು ಶ್ರೀನಿವಾಸ್ ಭಟ್ ಮೋ 9538855512 ಜೋತಿಷ್ಯರು,ದೈವ ಶಕ್ತಿ ಆರಾಧಕರುನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗ,ವ್ಯಾಪಾರ,ಸ್ತ್ರೀ ಪುರುಷ ಪ್ರೇಮ,ಗಂಡ ಹೆಂಡತಿ ಕಲಹ,ಕೋರ್ಟು ಕೇಸ್,ಭೂಮಿವಿಚಾರ,ದುಶ್ಟಶಕ್ತಿಗಳ ಕಾಟ,ಇನ್ನೂ ನಿಮ್ಮ ಸಮಸ್ಯೆ ಏನೇ ಇದ್ದರೂ ಎಷ್ಟೇ ಕಠಿಣ ವಾಗಿದ್ದರೂ ಜೋತಿಷ್ಯ ಪದ್ಧತಿ ಇಂದ ಪರಿಹಾರ ತಿಳಿಸುತ್ತಾರೆ ಈ ಕೂಡಲೇ ಕರೆಮಾಡಿ 9538855512

ಮೇಷ ರಾಶಿ -ಇಂದು ನಿಮಗೆ ಅನುಕೂಲಕರ ದಿನ. ಆರೋಗ್ಯ ಉತ್ತಮವಾಗಿರುತ್ತದೆ. ಅತ್ಯಂತ ಉತ್ಸಾಹದಿಂದಿರುತ್ತೀರಿ. ಲಕ್ಷ್ಮಿಯ ಕೃಪೆ ನಿಮ್ಮ ಮೇಲಿರುತ್ತದೆ. ಕುಟುಂಬಸ್ಥರೊಂದಿಗೆ ಆನಂದವಾಗಿ ಕಾಲ ಕಳೆಯಲಿದ್ದೀರಿ.

ವೃಷಭ ರಾಶಿ – ಇಂದು ಅತ್ಯಂತ ಸಮಾಧಾನದಿಂದಿರಿ. ಮನಸ್ಸು ಚಿಂತ್ರಾಗಸ್ಥವಾಗುವ ಸಾಧ್ಯತೆ ಇದೆ. ಆರೋಗ್ಯ ಹದಗೆಡಬಹುದು. ಕಣ್ಣು ನೋವು ಕಾಣಿಸಿಕೊಳ್ಳಬಹುದು. ಶೀಘ್ರವೇ ಸಮಸ್ಯೆಗಳೆಲ್ಲ ನಿವಾರಣೆಯಾಗಲಿದೆ.

ಮಿಥುನ ರಾಶಿ -ಇವತ್ತು ನಿಮಗೆ ಲಾಭದಾಯಕ ದಿನ. ಅವಿವಾಹಿತರಿಗೆ ಯೋಗ್ಯ ಸಂಗಾತಿ ದೊರಕಬಹುದು. ಧನ ಪ್ರಾಪ್ತಿಗೆ ಶುಭ ದಿನ. ಮಿತ್ರರಿಂದ ಲಾಭವಾಗಬಹದು.

ಕಟಕ ರಾಶಿ – ಇಂದು ನಿಮಗೆ ಆರಾಮದಾಯಕ ದಿನ. ಎಲ್ಲಾ ಕಾರ್ಯಗಳು ಸರಳವಾಗಿ ಪೂರ್ಣಗೊಳ್ಳಲಿವೆ. ಕಚೇರಿಯಲ್ಲಿ ಹಿರಿಯ ಅಧಿಕಾರಿಗಳು ಪ್ರಸನ್ನರಾಗಿರುತ್ತಾರೆ.

ಓಂ ಶ್ರೀ ಹೊರನಾಡು ಅನ್ನಪೂರ್ಣೇಶ್ವರಿ ದೇವಿ ಜೋತಿಷ್ಯ ಶಾಸ್ತ್ರo ಪಂಡಿತ್ ಶ್ರೀ ಗುರು ಶ್ರೀನಿವಾಸ್ ಭಟ್ ಮೋ 9538855512 ಜೋತಿಷ್ಯರು,ದೈವ ಶಕ್ತಿ ಆರಾಧಕರುನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗ,ವ್ಯಾಪಾರ,ಸ್ತ್ರೀ ಪುರುಷ ಪ್ರೇಮ,ಗಂಡ ಹೆಂಡತಿ ಕಲಹ,ಕೋರ್ಟು ಕೇಸ್,ಭೂಮಿವಿಚಾರ,ದುಶ್ಟಶಕ್ತಿಗಳ ಕಾಟ,ಇನ್ನೂ ನಿಮ್ಮ ಸಮಸ್ಯೆ ಏನೇ ಇದ್ದರೂ ಎಷ್ಟೇ ಕಠಿಣ ವಾಗಿದ್ದರೂ ಜೋತಿಷ್ಯ ಪದ್ಧತಿ ಇಂದ ಪರಿಹಾರ ತಿಳಿಸುತ್ತಾರೆ ಈ ಕೂಡಲೇ ಕರೆಮಾಡಿ 9538855512

ಸಿಂಹ ರಾಶಿ – ಇಂದು ನಿಮಗೆ ಮಿಶ್ರಫಲವಿದೆ. ನಿಗದಿತ ಕೆಲಸಗಳೆಡೆಗೆ ಗಮನಹರಿಸಿ. ಇಂದು ಹೆಚ್ಚು ಕೋಪಗೊಳ್ಳುತ್ತೀರಿ. ಇದರಿಂದ ಮನಸ್ಸು ಅಶಾಂತಿಯಿಂದ ತುಂಬಿರುತ್ತದೆ.

ಕನ್ಯಾ ರಾಶಿ- ಇವತ್ತು ಯಾವುದೇ ಹೊಸ ಕಾರ್ಯ ಆರಂಭಿಸಬೇಡಿ. ಆರೋಗ್ಯದ ಬಗ್ಗೆ ಗಮನವಹಿಸಿ. ಹೊರಗಿನ ಊಟ ತಿಂಡಿ ಬೇಡ. ಕೋಪ ಹೆಚ್ಚಾಗಲಿದೆ. ಮಾತಿನ ಮೇಲೆ ನಿಯಂತ್ರಣವಿರಲಿ.

ತುಲಾ ರಾಶಿ-ಇವತ್ತಿನ ದಿನ ಮೋಜು ಮಸ್ತಿಯಲ್ಲಿ ಕಳೆಯಲಿದೆ. ಹೊಸ ವಸ್ತ್ರ ಖರೀದಿ ಮಾಡಲಿದ್ದೀರಿ. ದೇಹ ಮತ್ತು ಮನಸ್ಸಿನ ಆರೋಗ್ಯವೂ ಉತ್ತಮವಾಗಿರುತ್ತದೆ. ಮನೆಯಲ್ಲಿ ಶಾಂತಿ ನೆಮ್ಮದಿ ನೆಲೆಸಲಿದೆ.

ವೃಶ್ಚಿಕ ರಾಶಿ – ಗೃಹಸ್ಥ ಜೀವನದಲ್ಲಿ ಶಾಂತಿ ಮತ್ತು ಆನಂದ ತುಂಬಿರುತ್ತದೆ. ದೈಹಿಕ ಮತ್ತು ಮಾನಸಿಕ ಆರೋಗ್ಯ ಉತ್ತಮವಾಗಿರುತ್ತದೆ. ಅನಾರೋಗ್ಯ ಪೀಡಿತರ ದೇಹಸ್ಥಿತಿ ಸುಧಾರಿಸಲಿದೆ. ಸಹೋದ್ಯೋಗಿಗಳ ಸಹಕಾರ ದೊರೆಯುತ್ತದೆ.

ಓಂ ಶ್ರೀ ಹೊರನಾಡು ಅನ್ನಪೂರ್ಣೇಶ್ವರಿ ದೇವಿ ಜೋತಿಷ್ಯ ಶಾಸ್ತ್ರo ಪಂಡಿತ್ ಶ್ರೀ ಗುರು ಶ್ರೀನಿವಾಸ್ ಭಟ್ ಮೋ 9538855512 ಜೋತಿಷ್ಯರು,ದೈವ ಶಕ್ತಿ ಆರಾಧಕರುನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗ,ವ್ಯಾಪಾರ,ಸ್ತ್ರೀ ಪುರುಷ ಪ್ರೇಮ,ಗಂಡ ಹೆಂಡತಿ ಕಲಹ,ಕೋರ್ಟು ಕೇಸ್,ಭೂಮಿವಿಚಾರ,ದುಶ್ಟಶಕ್ತಿಗಳ ಕಾಟ,ಇನ್ನೂ ನಿಮ್ಮ ಸಮಸ್ಯೆ ಏನೇ ಇದ್ದರೂ ಎಷ್ಟೇ ಕಠಿಣ ವಾಗಿದ್ದರೂ ಜೋತಿಷ್ಯ ಪದ್ಧತಿ ಇಂದ ಪರಿಹಾರ ತಿಳಿಸುತ್ತಾರೆ ಈ ಕೂಡಲೇ ಕರೆಮಾಡಿ 9538855512

ಧನಸ್ಸು ರಾಶಿ – ಯಾತ್ರೆ ಅಥವಾ ಪ್ರವಾಸವನ್ನು ಮುಂದೂಡಿ. ಉದರ ಬಾಧೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಕೋಪವನ್ನು ನಿಯಂತ್ರಿಸಿಕೊಳ್ಳಿ. ಸಾಹಿತ್ಯ ಮತ್ತು ಕಲೆಯ ಬಗ್ಗೆ ಆಸಕ್ತಿ ಮೂಡಲಿದೆ.

ಮಕರ ರಾಶಿ – ಇವತ್ತು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯ ಕೊಂಚ ಚಿಂತಾಜನಕವಾಗಿರುತ್ತದೆ. ಮನೆಯಲ್ಲಿನ ಜಗಳದ ವಾತಾವರಣದಿಂದ ಮನಸ್ಸಿನಲ್ಲಿ ಖಿನ್ನತೆ ಆವರಿಸುತ್ತದೆ. ಅತ್ಯಂತ ಶಾಂತವಾಗಿರಲು ಪ್ರಯತ್ನಿಸಿ.

ಕುಂಭ ರಾಶಿ- ಇಂದು ನಿಮ್ಮ ಮನಸ್ಸು ಅತ್ಯಂತ ಹಗುರವಾಗಲಿದೆ. ಮನಸ್ಸಿನಲ್ಲಿ ಮೂಡಿದ ಚಿಂತೆಯೆಲ್ಲ ಪರಿಹಾರವಾಗುತ್ತದೆ. ಉತ್ಸಾಹ ಕೂಡ ಹೆಚ್ಚುವ ಸಾಧ್ಯತೆ ಇದೆ.

ಮೀನ ರಾಶಿ – ಖರ್ಚು ಮತ್ತು ಕೋಪ ಎರಡನ್ನೂ ನಿಯಂತ್ರಿಸಿಕೊಳ್ಳಿ. ಯಾರೊಂದಿಗೂ ಜಗಳವಾಡಬೇಡಿ. ಹಣಕಾಸು ವ್ಯವಹಾರದಲ್ಲಿ ಎಚ್ಚರಿಕೆಯಿಂದಿರಿ. ಶಾಂತವಾಗಿದ್ದರೆ ಪರಿಸ್ಥಿತಿ ಸುಧಾರಿಸಲಿದೆ.

Leave a Reply