ಶ್ರೀ ಆದಿಶಕ್ತಿ ಚಾಮುಂಡಿ ತಾಯಿ ನೆನೆಯುತ್ತಾ ಇಂದಿನ ರಾಶಿ ಭವಿಷ್ಯ

ಮೇಷ: ರಾಜಕೀಯ ನಿಮಗೆ ಅತ್ಯಂತ ಆಸಕ್ತಿ ಇರುವ ಕ್ಷೇತ್ರ. ಅಂತೆಯೇ ಈ ದಿನದ ವಿದ್ಯಮಾನಗಳು ನಿಮಗೆ ಸಹಾಯ ಮಾಡುವುವು. ಸಮಾಜದ ಜನರು ನಿಮ್ಮನ್ನು ಗುರುತಿಸಿ ಆರಾಧಿಸುವರು.

ವೃಷಭ: ಹೆಚ್ಚಿನ ಲವಲವಿಕೆ ಹಾಗೂ ಮುತುವರ್ಜಿ ಪ್ರದರ್ಶಿಸಿ ಕಾರ್ಯ ಸಾಫಲ್ಯತೆ ಹೊಂದುವಿರಿ. ಮಕ್ಕಳು ನಿಮ್ಮ ಮಾತಿಗೆ ಹೆಚ್ಚಿನ ಬೆಲೆ ಕೊಡುವುದರಿಂದ ಆಂತರಿಕವಾಗಿ ಹೆಚ್ಚು ಆನಂದಿತರಾಗುವಿರಿ.. ಓಂ ಶ್ರೀ ಹೊರನಾಡು ಅನ್ನಪೂರ್ಣೇಶ್ವರಿ ದೇವಿ ಜೋತಿಷ್ಯ ಶಾಸ್ತ್ರಂ ,ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

ಮಿಥುನ: ಜನರ ಬಳಿ ಮಾತನಾಡುವಾಗ ಬೇಕಾಬಿಟ್ಟಿ ಮನ ಬಂದಂತೆ ಮಾತನಾಡದಿರಿ. ಹಿತಶತ್ರುಗಳು ನಿಮ್ಮನ್ನು ಮಣಿಸಲು ಹೊಂಚು ಹಾಕಿರುವರು. ಆದಷ್ಟು ಕುಲದೇವತಾ ಆರಾಧನೆಯಿಂದ ನೆಮ್ಮದಿ ಕಾಣಿ

ಕಟಕ: ಕೃಷಿಕರಿಗೆ ಭೂಮಿಯ ಸಂಬಂಧ ಸೃಜನಾತ್ಮಕ ಕಾರ್ಯ ಯೋಜನೆಗಳಲ್ಲಿ ಇತರೆ ರೈತಾಪಿ ಜನರ ಬೆಂಬಲ ದೊರೆಯುವುದು. ಹಾಗಾಗಿ ಕೆಲವರು ಜಮೀನು, ಆಸ್ತಿ ಖರೀದಿಸಲು ಮುಂದಾಗುವರು. ಶ್ರೀ ಹೊರನಾಡು ಅನ್ನಪೂರ್ಣೇಶ್ವರಿ ದೇವಿ ಜೋತಿಷ್ಯ ಶಾಸ್ತ್ರಂ ,ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

ಸಿಂಹ: ಬರೀ ಮಾತಿನಿಂದ ಏನನ್ನು ಸಾಧಿಸಲು ಆಗುವುದಿಲ್ಲ. ಸ್ವಾರ್ಥದ ಜೀವನ ಎಂದೂ ಉನ್ನತಮಟ್ಟಕ್ಕೆ ಏರುವುದಿಲ್ಲ. ಹೃದಯ ವೈಶಾಲ್ಯತೆ ಬೆಳಸಿಕೊಂಡು ನಿಮ್ಮ ಸುತ್ತಮುತ್ತಲಿನ ಜನಕ್ಕೆ ಸಹಾಯ ಹಸ್ತ ನೀಡಿ.

ಕನ್ಯಾ: ನಿಮ್ಮ ಎದುರೇ ಎದುರಾಳಿಗಳನ್ನು ಹೊಗಳುವ ದೂರ್ತರ ಬಗ್ಗೆ ಕಿಡಿಕಾರದಿರಿ. ಸಹನೆಯಿಂದ ಒಳಿತಾಗುವುದು ಮತ್ತು ಇದರಿಂದ ಒಂದು ದೊಡ್ಡ ಪಾಠವನ್ನು ಕಲಿಯುವಿರಿ. ನಿಮ್ಮ ಕೈಲಿ ಆದರೆ ಕೆಲಸಗಳನ್ನು ಒಪ್ಪಿಕೊಳ್ಳಿ.

ತುಲಾ: ಮ್ಯಾನೇಜ್‌ಮೆಂಟ್‌ಗೆ ಸಂಬಂಧಪಟ್ಟಂತೆ ಉತ್ತಮ ಸಂವಹನಶೀಲರಾದ ನೀವು ಪ್ರಮುಖ ಕಾರ್ಯಾಗಾರದಲ್ಲಿ ಕೇಂದ್ರಬಿಂದುವಾಗುವಿರಿ. ಶ್ರೀ ಹೊರನಾಡು ಅನ್ನಪೂರ್ಣೇಶ್ವರಿ ದೇವಿ ಜೋತಿಷ್ಯ ಶಾಸ್ತ್ರಂ ,ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

ವೃಶ್ಚಿಕ: ಮಕ್ಕಳು ಜೀವನಾನುಭವದ ಕೊರತೆಯಿಂದ ಕೆಲ ತಪ್ಪುಗಳನ್ನು ಮಾಡುವರು. ಅವರ ಮೇಲೆ ಹೆಚ್ಚಿನ ಕೋಪಗೊಳ್ಳದೆ ಶಾಂತ ರೀತಿಯಿಂದ ಅವರನ್ನು ತಿದ್ದಲು ಪ್ರಯತ್ನಿಸಿ ಅವರು ತಮ್ಮ ತಪ್ಪನ್ನು ಅರಿತು ತಿದ್ದಿಕೊಳ್ಳುವರು.

ಧನುಸ್ಸು: ಕಿರಿಕಿರಿಗಳು ಸಮುದ್ರದ ಅಲೆಗಳಂತೆ ಒಂದರ ಹಿಂದೆ ಮತ್ತೊಂದು ಬರುತ್ತಲೇ ಇರುತ್ತವೆ. ಆದರೆ ಅದನ್ನು ಎದುರಿಸಿ ಅದರೊಂದಿಗೆ ಸ್ನೇಹ ಸಂಪರ್ಕವನ್ನು ಬೆಳೆಸಿಕೊಂಡಲ್ಲಿ ಮನಸ್ಸಿಗೆ ಹರ್ಷವುಂಟಾಗುವುದು.

ಮಕರ: ಮನಸ್ಸನ್ನು ಗೊಂದಲಕ್ಕೆ ಈಡು ಮಾಡುವಂತಹ ಅಸಹಜ ಪ್ರೇಮ ಪ್ರಕರಣಗಳಿಂದ ದೂರ ಇರುವುದು ಒಳ್ಳೆಯದು. ಸದ್ಯಕ್ಕೆ ಗ್ರಹಬಲ ಇಲ್ಲದೆ ಇರುವುದರಿಂದ ಮನೆಯ ಹಿರಿಯರಿಂದ ಈ ಬಗ್ಗೆ ವಿರೋಧ ವ್ಯಕ್ತವಾಗುವ ಸಂಭವ ಇದೆ.

ಶ್ರೀ ಹೊರನಾಡು ಅನ್ನಪೂರ್ಣೇಶ್ವರಿ ದೇವಿ ಜೋತಿಷ್ಯ ಶಾಸ್ತ್ರಂ ,ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

ಕುಂಭ: ವಿಚಿತ್ರವಾದ ರೀತಿಯಲ್ಲಿ ನಿಮ್ಮ ವಿರೋಧಿಗಳೇ ನಿಮ್ಮನ್ನು ಬೆಂಬಲಿಸುವರು. ಹಾಗಾಗಿ ನಿಮ್ಮ ಯಶಸ್ಸಿನ ಹಾದಿಗೆ ಅಡ್ಡಲಾಗಿದ್ದ ಕೆಲವು ವಿಚಾರಗಳು ಅಲ್ಲಿಯೇ ಸ್ಥಗಿತಗೊಳ್ಳುವುದರಿಂದ ಯಶಸ್ಸಿನ ಹಾದಿ ಸುಗಮವಾಗಲಿದೆ.

ಮೀನ: ನಿರೀಕ್ಷಿತ ವಿಷಯಗಳನ್ನು ಲೀಲಾಜಾಲವಾಗಿ ಎದುರಿಸಬಲ್ಲಿರಿ. ಅನಿರೀಕ್ಷಿತ ವಿಚಾರಗಳ ಬಗೆಗೂ ಗಮನವಿರಲಿ. ಹಾಸಿಗೆ ಇದ್ದಷ್ಟು ಕಾಲು ಚಾಚು ಎನ್ನುವರು.ಶ್ರೀ ಹೊರನಾಡು ಅನ್ನಪೂರ್ಣೇಶ್ವರಿ ದೇವಿ ಜೋತಿಷ್ಯ ಶಾಸ್ತ್ರಂ ,ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

Leave a Reply