ಕೊರೋನಾ ಎಫೆಕ್ಟ್: ಸರ್ಕಾರಕ್ಕೆ ಹೆಚ್ ಡಿಕೆ ವಾರ್ನಿಂಗ್!

ಡಿಜಿಟಲ್ ಕನ್ನಡ ಟೀಮ್:

ಕೊರೋನಾ ಹಾಗೂ ಅದರ ನಿಯಂತ್ರಣಕ್ಕಾಗಿ ಹೇರಲಾಗಿರುವ ಲಾಕ್ ಡೌನ್ ನಿಂದಾಗಿ ದೇಶದ ಆರ್ಥಿಕತೆಗೆ ತೀವ್ರ ಪೆಟ್ಟಾಗಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನೂ ಗಂಭೀರವಾಗಲಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.

ಸಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಅವರು, ‘ಮುಂದಿನ ದಿನಗಳಲ್ಲಿ ಹಸಿವು-ನಿರುದ್ಯೋಗದಂತಹ ಗಂಭೀರ ಸಮಸ್ಯೆಗಳು ಎದುರಾಗಲಿವೆ. ಹೀಗಾಗಿ ರಾಜ್ಯ ಸರ್ಕಾರಗಳು ಕೂಡಲೇ ಈ ಸಮಸ್ಯೆಗಳ ನಿರ್ವಹಣೆಗೆ ಮಾರ್ಗೋಪಾಯ ಹುಡುಕಬೇಕು ಎಂದು ಎಚ್ಚರಿಸಿದ್ದಾರೆ.

ಅವರ ಸರಣಿ ಟ್ವೀಟ್ ಇಲ್ಲಿದೆ…

Leave a Reply