ಶ್ರೀ ಶಿರಡಿ ಸಾಯಿಬಾಬಾರನ್ನು ನೆನೆಯುತ್ತಾ ಇಂದಿನ ರಾಶಿ ಫಲ

ಮೇಷ : ಅಪರಿಚಿತ ಸ್ಥಳದಲ್ಲಿ ಪರಿಚಿತ ವ್ಯಕ್ತಿಯ ಭೇಟಿ ಯಾಗಲಿದೆ. ಚಿಂತೆ ಮರೆತು ಮಾಡಬೇಕಾದ ಕಾರ್ಯಗಳನ್ನು ಮಾಡಿ ಮುಗಿಸಿರಿ ,ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ,ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

ವೃಷಭ : ಅಧಿಕಾರಸ್ಥರ ಮುಂದೆ ಹಲ್ಲು ಕಿರಿದು ನಿಲ್ಲುವುದಕ್ಕೆ ಬದಲಾಗಿ ಪ್ರಾಮಾಣಿಕವಾಗಿ ನಿಮ್ಮ ಕಾರ್ಯವನ್ನು ನೀವು ಮಾಡಿಕೊಳ್ಳಿ,ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ,ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

ಮಿಥುನ : ಕರ್ಮಕ್ಕೆ ಸರಿಯಾದ ಫಲವನ್ನು ಅನುಭವಿಸಿ ಯೇ ತೀರುತ್ತೀರಿ. ನಿಮ್ಮಿಂದ ಮತ್ತೊಬ್ಬರು ಕಣ್ಣೀರು ಹಾಕದಿರಲಿ. ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ,ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

ಕಟಕ : ಪ್ರಾರಂಭದಲ್ಲಿ ಇದ್ದ ಉತ್ಸಾಹವನ್ನು ಕಡೆಯ ವರೆಗೂ ಹಾಗೆಯೇ ಉಳಿಸಿಕೊಳ್ಳಿ. ಕ್ಷಣಿಕ ಸುಖಕ್ಕೆ ಸೋತು ಮುಂದೆ ಸಾಗಿದರೆ ಒಳಿತು.ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ,ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

ಸಿಂಹ : ಅಸಮರ್ಥರನ್ನು ಕಡೆಗಣಿಸಿ ನೀವು ಮುಂದೆ ಸಾಗುತ್ತಿರಿ. ಇಲ್ಲದೇ ಇದ್ದರೆ ಅವರೂ ನಿಮ್ಮ ಶಕ್ತಿಯನ್ನು ಕುಂದುವಂತೆ ಮಾಡಿ .ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ,ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

ಕನ್ಯಾ : ಅಳೆತೆ ಮೀರುವುದು ಬೇಡ. ನಿಮ್ಮ ಶಕ್ತಿಯನ್ನು ಕಡೆಗಣಿಸುವುದು ಬೇಡ. ಆದ ಎಲ್ಲಾ ಅನಾಹುತಕ್ಕೂ ನೀವೇ ಜವಾಬ್ಧಾರರಲ್ಲ.ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ,ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

ತುಲಾ : ಕೆಲಸದ ಜಾಗದಲ್ಲಿ ನೆಮ್ಮದಿಯ ವಾತಾವರಣ ಇರಲಿದೆ. ಮನೆಯಲ್ಲಿ ಖರ್ಚು ಅಧಿಕ. ಎಲ್ಲರೂ ಸಂತೋಷದಿಂದ ದಿನ ಕಳೆಯುವಿರಿ.ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ,ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

ವೃಶ್ಚಿಕ : ಧಾರ್ಮಿಕ ಆಚರಣೆಗಳಲ್ಲಿ ಇಡೀ ದಿನ ತೊಡಗಿಕೊಳ್ಳಲಿದ್ದೀರಿ. ಮತ್ತೊಬ್ಬರ ಮೇಲೆ ಆರೋಪ ಮಾಡುವುದು ಸರಿಯಲ್ಲ. ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ,ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

ಧನುಸ್ಸು : ಸುಲಭಕ್ಕೆ ಎಲ್ಲವೂ ದಕ್ಕಬೇಕು ಎನ್ನುವ ಆಸೆ ಬೇಡ. ಕಷ್ಟಪಟ್ಟರೆ ಮಾತ್ರ ಸೂಕ್ತವಾದ ಪ್ರತಿಫಲ ಸಿಕ್ಕುವುದು. ಗೆಲುವು…ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ,ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

ಮಕರ : ಧೈರ್ಯದಿಂದ ಮುಂದೆ ಸಾಗಿದರೆ ಅರ್ಧ ಗೆಲುವು ಸಿಕ್ಕಂತೆಯೇ. ಗೌರವ ದೊರೆಯಲಿದೆ. ಅದಕ್ಕೆ ತಕ್ಕಂತೆ ನೀವು ನಡೆದುಕೊಳ್ಳಿ,ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ,ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

ಕುಂಭ : ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದೀರಿ. ನೀವು ಅಂದುಕೊಂಡಂತೆ ಎಲ್ಲಾ ಕಾರ್ಯಗಳು ಆಗುವುದಿಲ್ಲ. ಹಾಗೆಂದು ಕುಗ್ಗುಬೇಡ.ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ,ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

ಮೀನ : ದೊಡ್ಡ ಕಾರ್ಯ ಮಾಡುವಾಗ ಸಣ್ಣ ಪುಟ್ಟ ತಪ್ಪುಗಳು ಆಗುವುದು ಸಹಜ. ಅವುಗಳನ್ನು ಸರಿ ಮಾಡಿಕೊಂಡು ಮುಂದೆ ಸಾಗುತ್ತಿರಬೇಕು, ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ,ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

Leave a Reply