ವೀರಾಂಜನೇಯ ಸ್ವಾಮಿಯನ್ನು ನೆನೆಯುತ್ತಾ ಇಂದಿನ ರಾಶಿ ಫಲ

ಮೇಷ: ಆರೋಗ್ಯದಲ್ಲಿ ಕೊಂಚ ವ್ಯತ್ಯಾಸ, ಆಹಾರದಲ್ಲಿ ಎಚ್ಚರಿಕೆ ಇರಬೇಕು. ದೇಹಕ್ಕೆ ಪೆಟ್ಟು ಬೀಳುವ ಸಾಧ್ಯತೆ, ಕುಜನ ಆರಾಧನೆ ಹಾಗೂ ತೊಗರಿ ದಾನ ಮಾಡಿ.ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ,ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

ವೃಷಭ: ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಸಾಧ್ಯತೆ. ಮಿತ್ರರಲ್ಲಿ ವೈಮನಸ್ಸು, ಸ್ರೀಯರಿಗೆ ವಿಶೇಷ ದಿನವಾಗಿರಲಿದೆ, ದುರ್ಗಾ ದೇವಸ್ಥಾನದಲ್ಲಿ ತುಪ್ಪದ ದೀಪವನ್ನು ಹಚ್ಚಿ ಬನ್ನಿ.
ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ,ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

ಮಿಥುನ: ಶತ್ರುಗಳ ಕಾಟ ನಿವಾರಣೆ. ಮಕ್ಕಳಿಂದ ಸಹಾಯ, ಕಾರ್ಯ ಸ್ಥಳದಲ್ಲಿ ಮಾನ್ಯತೆ ಸಿಗಲಿದೆ. ಕುಜ ಪ್ರಾರ್ಥನೆ ಹಾಗೂ ತೊಗರಿ ದಾನ ಮಾಡಿ.ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ,ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

ಕಟಕ: ಭಾಗ್ಯ ಸಮೃದ್ಧಿ, ಆದರೆ ನೀರಿಗಾಗಿ ಪರದಾಡಬೇಕಾಗುತ್ತದೆ, ಮನೆ ಕೆಲಸಗಳಿಗೆ ಹೆಚ್ಚು ಹಣ ವ್ಯಯ, ಈಶ್ವರ ಪ್ರಾರ್ಥನೆ ಮಾಡಿ.ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ,ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

ಸಿಂಹ: ಮಕ್ಕಳಿಂದ ಸಂಕಷ್ಟ ದೂರವಾಗಲಿದೆ, ಹಣಕಾಸಿಗೆ ಕೊಂಚ ಪರದಾಟವಿದೆ, ಶಿವಾರಾಧನೆ ಮಾಡಿ.ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ,ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

ಕನ್ಯಾ: ಶುಭಾಶುಭ “ಮಿಶ್ರಫಲ, ಸಂಗಾತಿಯಿಂದ ಉತ್ತಮ ಫಲ”ದೆ, ಉದ್ಯೋಗಿಗಳಿಗೆ ಹೊಸ ಅವಕಾಶ ಸಿಗಲಿ.ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ,ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

ತುಲಾ: ನಿಮ್ಮ ಆಲೋಚನೆಗಳಿಂದ ಕುಟುಂಬದಲ್ಲಿ ಸಮಾಧಾನ, ವ್ಯಾಪಾರಿಗಳಿಗೆ ಹಣ ನಷ್ಟ, ಮಾತಿನಿಂದ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ, ದುರ್ಗಾ ಸಪ್ತಶತಿ ಪಾರಾಯಣ ಮಾಡಿ.ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ,ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

ವೃಶ್ಚಿಕ: ಹಣ ಸಮೃದ್ಧಿ, ಆದರೆ ಎಚ್ಚರಿಕೆಯಿಂದ ಹಣ ಖರ್ಚುಮಾಡಿ, ಮಕ್ಕಳಿಂದ ಸಹಾಯವಾಗಲಿದೆ, ಈಶ್ವರ ಪ್ರಾರ್ಥನೆ ಮಾಡಿ.ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ,ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

ಧನಸ್ಸು: ಮಂತ್ರೀಪದ ಸಿಗಲಿದೆ, ಬದುಕಿಗೆ ಹೊಸ ದಾರಿ ಸಿಗಲಿದೆ, ಈಶ್ವರ ಪ್ರಾರ್ಥನೆ ಹಾಗೂ ಮಹಾಗಣಪತಿ ಪ್ರಾರ್ಥನೆ ಮಾಡಿ.ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ,ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

ಮಕರ: ಉದ್ಯೋಗದಲ್ಲಿ ಹೊಸ ಅವಕಾಶ ಸಿಗಲಿದೆ, ಕಾಲು ಹಾಗೂ ನರಗಳ ಪ್ರಾರ್ಥನೆ ಮಾಡಿ, ಆರೋಗ್ಯದಲ್ಲಿ ತೊಂದರೆ, ಈಶ್ವರ ಪ್ರಾರ್ಥನೆ ಹಾಗೂ ಮಹಾಗಣಪತಿ ಪ್ರಾರ್ಥನೆ ಮಾಡಿ.ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ,ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

ಕುಂಭ: ಧನ ಸಮೃದ್ಧಿ, ಸಮಾಧಾನದ ದಿನ, ಲಾಭವೂ ಇರಲಿದೆ, ದುರ್ಗಾ ಪ್ರಾರ್ಥನೆ ಮಾಡಿ.ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ,ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

ಮೀನ: ಸಾಂಗತ್ಯದಲ್ಲಿ ಏರುಪೆರು, ಮಾತಿನಿಂದ ತೊಂದರೆ, ಲಕ್ಷ್ಮೀ ನಾರಾಯಣ ಹೃದಯ ಪಾರಾಯಣ ಅಥವಾ ಶಿವ-ಶಕ್ತಿಯರ ಪ್ರಾರ್ಥನೆ ಮಾಡಿ. ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ,ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

Leave a Reply