ಶಿರಡಿ ಸಾಯಿಬಾಬಾರವರ ಆಶೀರ್ವಾದದಿಂದ ಈ ದಿನದ ರಾಶಿಫಲ

ಮೇಷ: ರಾಜಕೀಯ ನಿಮಗೆ ಅತ್ಯಂತ ಆಸಕ್ತಿ ಇರುವ ಕ್ಷೇತ್ರ. ಅಂತೆಯೇ ಈ ದಿನದ ವಿದ್ಯಮಾನಗಳು ನಿಮಗೆ ಸಹಾಯ ಮಾಡುವುವು. ಸಮಾಜದ ಜನರು ನಿಮ್ಮನ್ನು ಗುರುತಿಸಿ ಆರಾಧಿಸುವರು.ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ,ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

ವೃಷಭ: ಹೆಚ್ಚಿನ ಲವಲವಿಕೆ ಹಾಗೂ ಮುತುವರ್ಜಿ ಪ್ರದರ್ಶಿಸಿ ಕಾರ್ಯ ಸಾಫಲ್ಯತೆ ಹೊಂದುವಿರಿ. ಮಕ್ಕಳು ನಿಮ್ಮ ಮಾತಿಗೆ ಹೆಚ್ಚಿನ ಬೆಲೆ ಕೊಡುವುದರಿಂದ ಆಂತರಿಕವಾಗಿ ಹೆಚ್ಚು ಆನಂದಿತರಾಗುವಿರಿ..

ಮಿಥುನ: ಜನರ ಬಳಿ ಮಾತನಾಡುವಾಗ ಬೇಕಾಬಿಟ್ಟಿ ಮನ ಬಂದಂತೆ ಮಾತನಾಡದಿರಿ. ಹಿತಶತ್ರುಗಳು ನಿಮ್ಮನ್ನು ಮಣಿಸಲು ಹೊಂಚು ಹಾಕಿರುವರು. ಆದಷ್ಟು ಕುಲದೇವತಾ ಆರಾಧನೆಯಿಂದ ನೆಮ್ಮದಿ ಕಾಣಿ.ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ,ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

ಕಟಕ: ಕೃಷಿಕರಿಗೆ ಭೂಮಿಯ ಸಂಬಂಧ ಸೃಜನಾತ್ಮಕ ಕಾರ್ಯ ಯೋಜನೆಗಳಲ್ಲಿ ಇತರೆ ರೈತಾಪಿ ಜನರ ಬೆಂಬಲ ದೊರೆಯುವುದು. ಹಾಗಾಗಿ ಕೆಲವರು ಜಮೀನು, ಆಸ್ತಿ ಖರೀದಿಸಲು ಮುಂದಾಗುವರು.

ಸಿಂಹ: ಬರೀ ಮಾತಿನಿಂದ ಏನನ್ನು ಸಾಧಿಸಲು ಆಗುವುದಿಲ್ಲ. ಸ್ವಾರ್ಥದ ಜೀವನ ಎಂದೂ ಉನ್ನತಮಟ್ಟಕ್ಕೆ ಏರುವುದಿಲ್ಲ. ಹೃದಯ ವೈಶಾಲ್ಯತೆ ಬೆಳಸಿಕೊಂಡು ನಿಮ್ಮ ಸುತ್ತಮುತ್ತಲಿನ ಜನಕ್ಕೆ ಸಹಾಯ ಹಸ್ತ ನೀಡಿ.ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ,ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

ಕನ್ಯಾ: ನಿಮ್ಮ ಎದುರೇ ಎದುರಾಳಿಗಳನ್ನು ಹೊಗಳುವ ದೂರ್ತರ ಬಗ್ಗೆ ಕಿಡಿಕಾರದಿರಿ. ಸಹನೆಯಿಂದ ಒಳಿತಾಗುವುದು ಮತ್ತು ಇದರಿಂದ ಒಂದು ದೊಡ್ಡ ಪಾಠವನ್ನು ಕಲಿಯುವಿರಿ. ನಿಮ್ಮ ಕೈಲಿ ಆದರೆ ಕೆಲಸಗಳನ್ನು ಒಪ್ಪಿಕೊಳ್ಳಿ.

ತುಲಾ: ಮ್ಯಾನೇಜ್‌ಮೆಂಟ್‌ಗೆ ಸಂಬಂಧಪಟ್ಟಂತೆ ಉತ್ತಮ ಸಂವಹನಶೀಲರಾದ ನೀವು ಪ್ರಮುಖ ಕಾರ್ಯಾಗಾರದಲ್ಲಿ ಕೇಂದ್ರಬಿಂದುವಾಗುವಿರಿ.ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ,ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

ವೃಶ್ಚಿಕ: ಮಕ್ಕಳು ಜೀವನಾನುಭವದ ಕೊರತೆಯಿಂದ ಕೆಲ ತಪ್ಪುಗಳನ್ನು ಮಾಡುವರು. ಅವರ ಮೇಲೆ ಹೆಚ್ಚಿನ ಕೋಪಗೊಳ್ಳದೆ ಶಾಂತ ರೀತಿಯಿಂದ ಅವರನ್ನು ತಿದ್ದಲು ಪ್ರಯತ್ನಿಸಿ ಅವರು ತಮ್ಮ ತಪ್ಪನ್ನು ಅರಿತು ತಿದ್ದಿಕೊಳ್ಳುವರು.

ಧನುಸ್ಸು: ಕಿರಿಕಿರಿಗಳು ಸಮುದ್ರದ ಅಲೆಗಳಂತೆ ಒಂದರ ಹಿಂದೆ ಮತ್ತೊಂದು ಬರುತ್ತಲೇ ಇರುತ್ತವೆ. ಆದರೆ ಅದನ್ನು ಎದುರಿಸಿ ಅದರೊಂದಿಗೆ ಸ್ನೇಹ ಸಂಪರ್ಕವನ್ನು ಬೆಳೆಸಿಕೊಂಡಲ್ಲಿ ಮನಸ್ಸಿಗೆ ಹರ್ಷವುಂಟಾಗುವುದು.
ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ,ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

ಮಕರ: ಮನಸ್ಸನ್ನು ಗೊಂದಲಕ್ಕೆ ಈಡು ಮಾಡುವಂತಹ ಅಸಹಜ ಪ್ರೇಮ ಪ್ರಕರಣಗಳಿಂದ ದೂರ ಇರುವುದು ಒಳ್ಳೆಯದು. ಸದ್ಯಕ್ಕೆ ಗ್ರಹಬಲ ಇಲ್ಲದೆ ಇರುವುದರಿಂದ ಮನೆಯ ಹಿರಿಯರಿಂದ ಈ ಬಗ್ಗೆ ವಿರೋಧ ವ್ಯಕ್ತವಾಗುವ ಸಂಭವ ಇದೆ.ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ,ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

ಕುಂಭ: ವಿಚಿತ್ರವಾದ ರೀತಿಯಲ್ಲಿ ನಿಮ್ಮ ವಿರೋಧಿಗಳೇ ನಿಮ್ಮನ್ನು ಬೆಂಬಲಿಸುವರು. ಹಾಗಾಗಿ ನಿಮ್ಮ ಯಶಸ್ಸಿನ ಹಾದಿಗೆ ಅಡ್ಡಲಾಗಿದ್ದ ಕೆಲವು ವಿಚಾರಗಳು ಅಲ್ಲಿಯೇ ಸ್ಥಗಿತಗೊಳ್ಳುವುದರಿಂದ ಯಶಸ್ಸಿನ ಹಾದಿ ಸುಗಮವಾಗಲಿದೆ.

ಮೀನ: ನಿರೀಕ್ಷಿತ ವಿಷಯಗಳನ್ನು ಲೀಲಾಜಾಲವಾಗಿ ಎದುರಿಸಬಲ್ಲಿರಿ. ಅನಿರೀಕ್ಷಿತ ವಿಚಾರಗಳ ಬಗೆಗೂ ಗಮನವಿರಲಿ. ಹಾಸಿಗೆ ಇದ್ದಷ್ಟು ಕಾಲು ಚಾಚು ಎನ್ನುವರು. ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ,ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

ಓಂ ಶ್ರೀ ಹೊರನಾಡು ಅನ್ನಪೂರ್ಣ ದೇವಿ ಜೋತಿಷ್ಯ ಶಾಸ್ತ್ರo ಪಂಡಿತ್ ಶ್ರೀ ಗುರು ಶ್ರೀನಿವಾಸ್ ಭಟ್ ಜೋತಿಷ್ಯರು,ದೈವ ಶಕ್ತಿ ಆರಾಧಕರುನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗ ,ವ್ಯಾಪಾರ, ಸ್ತ್ರೀ ಪುರುಷ ಪ್ರೇಮ,ಗಂಡ ಹೆಂಡತಿ ಕಲಹ,ಕೋರ್ಟು ಕೇಸ್ ,ಭೂಮಿವಿಚಾರ,ದುಶ್ಟಶಕ್ತಿಗಳ ಕಾಟ, ಇನ್ನೂ ನಿಮ್ಮ ಸಮಸ್ಯೆ ಏನೇ ಇದ್ದರೂ ಎಷ್ಟೇ ಕಠಿಣ ವಾಗಿದ್ದರೂ ಜೋತಿಷ್ಯ ಪದ್ಧತಿ ಇಂದ ಪರಿಹಾರ ತಿಳಿಸುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಶ್ರೀನಿವಾಸ್ ಭಟ್- 9538855512

Leave a Reply