ತಿರುಪತಿ ತಿಮ್ಮಪ್ಪನ ನೆನೆಯುತ್ತಾ ಇಂದಿನ ರಾಶಿ ಭವಿಷ್ಯ

ಮೇಷ:ಇಂದು ನಿಮಗೆ ವಸ್ತ್ರಾಭರಣ ಪ್ರಾಪ್ತಿ, ಅಧಿಕಾರಿಗಳಿಂದ ಪ್ರಶಂಸೆ, ಆರೋಗ್ಯದಲ್ಲಿ ವ್ಯತ್ಯಾಸ, ಉದ್ಯೋಗದಲ್ಲಿ ಬಡ್ತಿ, ಕಾರ್ಯದಲ್ಲಿ ಬದಲಾವಣೆ.ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9538855512

ವೃಷಭ:ಈ ದಿನ ದ್ರವ್ಯ ಲಾಭ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಮಾನಸಿಕ ನೆಮ್ಮದಿ, ಸೇವಕರಿಂದ ಸಹಾಯ, ಗಣ್ಯ ವ್ಯಕ್ತಿಗಳ ಭೇಟಿ,

ಮಿಥುನ:ಇಂದು ಕೃಷಿಕರಿಗೆ ಲಾಭ, ಶತ್ರುಗಳ ನಾಶ, ವಾಹನ ಅಪಘಾತ, ಅಲ್ಪ ಕಾರ್ಯ ಸಿದ್ಧಿ, ಮನಃಕ್ಲೇಷ, ಅಧಿಕವಾದ ಖರ್ಚು. ಭವಿಷ್ಯ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ , ಪ್ರಧಾನ ತಾಂತ್ರಿಕರು ಹಾಗೂ ಪ್ರಧಾನ ಅರ್ಚಕ ರು ಶ್ರೀ ನಿವಾಸ್ ಭಟ್ 9538855512

ಕಟಕ:ಈ ದಿನ ನಿಮಗೆ ತೀರ್ಥಯಾತ್ರೆ ದರ್ಶನ, ಮಾನಸಿಕ ನೆಮ್ಮದಿ, ಧನ ಲಾಭ, ದೂರ ಪ್ರಯಾಣ, ಸಾಲದಿಂದ ಮುಕ್ತಿ, ಋಣ ವಿಮೋಚನೆ.ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9538855512

ಸಿಂಹ:ಇಂದು ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಮಾಡುವ ಕೆಲಸದಲ್ಲಿ ತೊಂದರೆ, ಗೌರವಕ್ಕೆ ಧಕ್ಕೆ, ಮಾನಹಾನಿ, ಉದ್ಯೋಗಸ್ಥ ಮಹಿಳೆಯರಿಗೆ ಅನುಕೂಲ.

ಕನ್ಯಾ:ಈ ದಿನ ಅಮೂಲ್ಯ ವಸ್ತು ಕಳೆದುಕೊಳ್ಳುವಿರಿ, ಆಸ್ತಿ ವಿಚಾರದಲ್ಲಿ ವಾಗ್ವಾದ, ಆರೋಗ್ಯದಲ್ಲಿ ಏರುಪೇರು, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು.ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9538855512

ತುಲಾ:ಇಂದು ಶಿಕ್ಷಕರಿಗೆ ಹೆಚ್ಚಿನ ಕೆಲಸ, ವಾಹನ ಚಾಲಕರಿಗೆ ತೊಂದರೆ, ಹಿತ ಶತ್ರುಗಳ ಬಾಧೆ, ವಿಪರೀತ ವ್ಯಸನ.

ವೃಶ್ಚಿಕ:ಈ ದಿನ ಪತಿ-ಪತ್ನಿಯರಲ್ಲಿ ಪ್ರೀತಿ, ಧನ ಸಹಾಯ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಮಾತಿನ ಚಕಮಕಿ, ಅಧಿಕವಾದ ಖರ್ಚು.ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9538855512

ಧನಸ್ಸು:ಇಂದು ಪ್ರೀತಿ ಪಾತ್ರರೊಬ್ಬರ ಆಗಮನ, ವಿದ್ಯಾರ್ಥಿಗಳಿಗೆ ಯಶಸ್ಸು, ಯತ್ನ ಕಾರ್ಯದಲ್ಲಿ ಜಯ, ಮಂಗಳ ಕಾರ್ಯದಲ್ಲಿ ಭಾಗಿ.

ಮಕರ:ಈ ದಿನ ಮಾನಸಿಕವಾದ ಒತ್ತಡ, ದುಃಖದಾಯಕ ಪ್ರಸಂಗ, ದಾಯಾದಿಗಳ ಕಲಹ, ಶರೀರದಲ್ಲಿ ಆಲಸ್ಯ, ಇಲ್ಲ ಸಲ್ಲದ ಅಪವಾದ.

ಕುಂಭ:ಇಂದು ಉದ್ಯೋಗದಲ್ಲಿ ಪ್ರಗತಿ, ಮಿತ್ರರಿಂದ ತೊಂದರೆ, ಸಂತಾನ ಪ್ರಾಪ್ತಿ, ಕುಟುಂಬ ಸೌಖ್ಯ, ಯಾರನ್ನೂ ಹೆಚ್ಚು ನಂಬಬೇಡಿ.ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9538855512

ಮೀನ:ಇಂದು ಸ್ಥಿರಾಸ್ತಿ ಮಾರಾಟ, ಪಾಪ ಕಾರ್ಯಗಳಿಗೆ ಮನಸ್ಸು, ಮಹಿಳೆಯರಿಗೆ ಉತ್ತಮ ಪ್ರಗತಿ, ವಿವಾದಗಳಿಂದ ದೂರವಿರಿ ಎಲ್ಲವೂ ಶುಭ.

ಅಥರ್ವಣ ವೇದದ ಚೌಡಿ ಉಪಾಸನ ಶಕ್ತಿಯಿಂದ ಒಂದೆ ಕರೆಯಲ್ಲಿ ಶಾಶ್ವತ ಪರಿಹಾರ ಎಲ್ಲಾ ಸಮಸ್ಯೆಗಳನ್ನೂ ನೇರವಾಗಿ ಗುರೂಜಿಯವರಿಗೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ 9538855512

Leave a Reply