ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ನೆನೆಯುತ್ತಾ ಇಂದಿನ ರಾಶಿ ಫಲ

ಮೇಷ:ಇಂದು ಮೇಷದವರಿಗೆ ದೈವಬಲದಿಂದ ಕೆಲಸ ಕಾರ್ಯಗಳಲ್ಲಿ ಜಯ, ಆರ್ಥಿಕ ಪರಿಸ್ಥಿತಿ ಸುಧಾರಣೆ, ಸ್ತ್ರೀ ವಿಚಾರದಲ್ಲಿ ಎಚ್ಚರ, ವ್ಯವಹಾರಗಳಲ್ಲಿ ಏರುಪೆರು ಆಗಬಹುದು. ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9538855512

ವೃಷಭ:ಇಂದು ನಿಮಗೆ ಮೇಲಾಧಿಕಾರಿಗಳಿಂದ ಹೊಗಳಿಕೆ ಬರಬಹುದು, ಆತ್ಮೀಯರಲ್ಲಿ ವಿಶ್ವಾಸ, ಮನಃಕ್ಲೇಷ, ವೃಥಾ ಅಲೆದಾಟ, ಆರೋಗ್ಯದಲ್ಲಿ ವ್ಯತ್ಯಾಸ ಇದೆ, ಕೈ ಕಾಲು ನೋವು. ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9538855512

ಮಿಥುನ:ಇಂದು ನಿಮಗೆ ಕುಟುಂಬದಲ್ಲಿ ನೆಮ್ಮದಿ ವಾತಾವರರಣ, ನಿರೀಕ್ಷಿತ ಆದಾಯ ಲಭಿಸುವುದಿಲ್ಲ, ಶತ್ರುಗಳ ಬಾಧೆ ಕಡಿಮೆ ಆಗಲಿದ್ದು, ದೂರ ಪ್ರಯಾಣ, ಅಕಾಲ ಭೋಜನ ಮಾಡಬೇಡಿ.ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9538855512

ಕಟಕ:ಈ ದಿನ ನಿಮಗೆ ಭೂ ಲಾಭ, ವಾಹನ ಯೋಗ, ದಾನ-ಧರ್ಮದಲ್ಲಿ ಆಸಕ್ತಿ, ಹಿತ ಶತ್ರುಗಳಿಂದ ನಿಂದನೆ, ಇಲ್ಲ ಸಲ್ಲದ ಅಪವಾದ ಉಂಟಾಗಬಹುದು ಸ್ವಲ್ಪ ಎಚ್ಚರ. ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9538855512

ಸಿಂಹ:ಇಂದು ಕೃಷಿಕರಿಗೆ ಲಾಭ, ಕ್ರಯ-ವಿಕ್ರಯಗಳಲ್ಲಿ ಅನುಕೂಲ, ಋಣ ವಿಮೋಚನೆ, ಕಾರ್ಯ ಕ್ಷೇತ್ರದಲ್ಲಿ ಪ್ರಗತಿ. ಈ ದಿನ ಶುಭ ಫಲ ಯೋಗ ನಿಮ್ಮದಾಗಲಿದೆ ನೆಮ್ಮದಿಯಾಗಿರಿ. ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9538855512

ಕನ್ಯಾ: ಇಂದು ಅನಾವಶ್ಯಕ ಖರ್ಚುಗಳು, ಶತ್ರು ಧ್ವಂಸ, ವಿದೇಶ ವ್ಯವಹಾರಗಳಲ್ಲಿ ನಷ್ಟ, ಉದ್ಯೋಗದಲ್ಲಿ ಕಿರಿಕಿರಿ, ವಸ್ತ್ರ ವ್ಯಾಪಾರಿಗಳಿಗೆ ಅಧಿಕ ಲಾಭ ನಿಮ್ಮದಾಗುತ್ತೆ.ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9538855512

ತುಲಾ: ಮಿತ್ರರಿಂದ ವಂಚನೆ, ಯತ್ನ ಕಾರ್ಯದಲ್ಲಿ ಅಡೆತಡೆ, ಅಧಿಕವಾದ ಕೋಪ, ಚಂಚಲ ಮನಸ್ಸು ನಿಮ್ಮದಾಗುತ್ತೆ. ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9538855512

ವೃಶ್ಚಿಕ:ಈ ದಿನ ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ, ಪುಣ್ಯಕ್ಷೇತ್ರ ದರ್ಶನ, ವ್ಯವಹಾರದಲ್ಲಿ ಚೇತರಿಕೆ, ಧನ ಲಾಭ ಉಂಟಾಗಲಿದೆ.ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9538855512

ಧನಸ್ಸು:ಇಂದು ಅಲ್ಪ ಕಾರ್ಯ ಸಿದ್ಧಿ, ಹಿರಿಯರ ಭೇಟಿ, ದೃಷ್ಟಿದೋಷದಿಂದ ತೊಂದರೆ, ಉದರ ಬಾಧೆ, ಪ್ರಿಯ ಜನರ ಭೇಟಿ, ಆರೋಗ್ಯದಲ್ಲಿ ವ್ಯತ್ಯಾಸ ಆಗಲಿದೆ. ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9538855512

ಮಕರ:ಇಂದು ಹೆಚ್ಚಾಗಿ ಪರರಿಗೆ ಸಹಾಯ ಮಾಡುವಿರಿ, ವಿಪರೀತ ಹಣವ್ಯಯ, ವಿದ್ಯಾರ್ಥಿಗಳಲ್ಲಿ ಹಿನ್ನಡೆ, ಮಕ್ಕಳಿಂದ ನೋವು, ದಾಂಪತ್ಯದಲ್ಲಿ ಕಲಹ ಆಗಬಹುದು ಎಚ್ಚರ.ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9538855512

ಕುಂಭ:ಈ ದಿನ ನಿಮಗೆ ಶರೀರದಲ್ಲಿ ಆತಂಕ, ಸಂಬಂಧಿಕರಿಂದ ತೊಂದರೆ, ಮಾನಸಿಕ ವ್ಯಥೆ, ದ್ರವ ರೂಪದ ವಸ್ತುಗಳಿಂದ ಲಾಭ ಪಡೆಯುವಿರಿ. ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9538855512

ಮೀನ:ಇಂದು ಮಾಡುವ ಕೆಸಲದಲ್ಲಿ ಅಲ್ಪ ವಿಳಂಬ, ದುಷ್ಟ ಚಿಂತನೆ, ಕೀರ್ತಿ ವೃದ್ಧಿ, ಸುಖ ಭೋಜನ ಪ್ರಾಪ್ತಿ, ವ್ಯವಹಾರಗಳಲ್ಲಿ ಎಚ್ಚರವಾಗಿರಿ.ಗ್ರಹಶಾಂತಿ ದೋಷ, ಇನ್ನು ನಿಮ್ಮ ಜೀವನದ ಎಂತಹ ಸಮಸ್ಯೆಗೂ ನಮ್ಮಲ್ಲಿದೆ ಪರಿಹಾರ, “ತಾಂತ್ರಿಕ-ಮಾಂತ್ರಿಕ ಪೂಜಾ ಶಕ್ತಿಯಿಂದ ಪರಿಹಾರ ಶತಸಿದ್ಧ. ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ” ಮೊ:9538855512

Leave a Reply