ಭಗವಾನ್ ವಿಷ್ಣವಿನ ಕೃಪೆಯಿಂದ ಈ ರಾಶಿಯವರಿಗೆ ಶುಭಫಲ

ಮೇಷ: ನಿಮ್ಮಲ್ಲಿನ ಆತ್ಮವಿಶ್ವಾಸ ಮತ್ತು ನಿಮ್ಮ ಬಗೆಗಿನ ನಂಬಿಕೆ ಸ್ಥೆತ್ರೖರ್ಯ ಧೈರ್ಯಗಳು ನಿಮಗೆ ಅನುಕೂಲವಾಗುವುವು. ನೀವು ನಡೆಯುವ ದಾರಿಯಲ್ಲಿ ಯಾವುದೇ ಅಡೆತಡೆಗಳು ಕಂಡುಬರುವುದಿಲ್ಲ.ಓಂ ಶ್ರೀ ಹೊರನಾಡು ಅನ್ನಪೂರ್ಣೇಶ್ವರಿ ಜೋತಿಷ್ಯ ಶಾಸ್ತ್ರಂ ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

ವೃಷಭ: ನಿಮ್ಮ ಮನಸ್ಸಿಗೆ ಸಂತೋಷ ಎನಿಸುವ ಕಾರ್ಯವು ಪೂರ್ಣಗೊಳ್ಳುವುದು. ಮಕ್ಕಳು ವಿದ್ಯಾ ಕಲಿಕೆಯಲ್ಲಿ ಪ್ರಗತಿ ತೋರಿ ನಿಮಗೆ ಹರ್ಷವನ್ನುಂಟು ಮಾಡುವರು.

ಮಿಥುನ: ಬಹು ನಿರೀಕ್ಷಿತವಾದ ದೂರ ಪ್ರವಾಸ ಕುರಿತು ಮಾಹಿತಿ ಲಭ್ಯವಾಗುವುದು. ಆ ಮೂಲಕ ನಿಮ್ಮ ಬಹುದಿನದ ಕನಸು ನನಸಾಗುವುದು. ಹಣಕಾಸಿನ ಪರಿಸ್ಥಿತಿ ಅದಕ್ಕೆ ಪೂರಕವಾಗಿ ಲಭ್ಯವಾಗುವುದರಿಂದ ಹೆಚ್ಚು ಚಿಂತೆ ಪಡಬೇಕಿಲ್ಲ.ಓಂ ಶ್ರೀ ಹೊರನಾಡು ಅನ್ನಪೂರ್ಣೇಶ್ವರಿ ಜೋತಿಷ್ಯ ಶಾಸ್ತ್ರಂ ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

ಕಟಕ: ಪರೋಪಕಾರಾರ್ಥಂ ಇದಂ ಶರೀರಂ ಎಂದು ಭಾವಿಸಿರುವ ನೀವು ಅನೇಕ ಜನರಿಗೆ ಸಹಾಯ ಹಸ್ತ ನೀಡುವಿರಿ. ಈ ನಿಮ್ಮ ಮನೋಭಾವನೆಯು ಸರ್ವ ಜನರಿಂದ ಮೆಚ್ಚುಗೆಗೆ ಪಾತ್ರವಾಗುವುದು.

ಸಿಂಹ: ದೈಹಿಕ ಬಲದ ಜೊತೆಗೆ ಬುದ್ಧಿಯ ತೇಜಸ್ಸು ಹರಿತವಾದ್ದರಿಂದ ನಿಮ್ಮ ಊಹೆ, ತರ್ಕಗಳು ಸರಿ ಎನಿಸುವುದು. ಇದರಿಂದ ನಿಮ್ಮ ಆಪ್ತರಿಂದ ಮೆಚ್ಚುಗೆ ಪಡೆಯುವಿರಿ.ಓಂ ಶ್ರೀ ಹೊರನಾಡು ಅನ್ನಪೂರ್ಣೇಶ್ವರಿ ಜೋತಿಷ್ಯ ಶಾಸ್ತ್ರಂ ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

ಕನ್ಯಾ: ವ್ಯವಹಾರದಲ್ಲಿ ವಿಘ್ನ, ಅನ್ಯರಿಂದ ಮೋಸ ಹೋಗುವಿರಿ, ದೇವತಾ ಕಾರ್ಯಗಳಲ್ಲಿ ಒಲವು, ನೀವಾಡುವ ಮಾತಿನಿಂದ ಅನರ್ಥ.

ತುಲಾ: ಹೊಸ ಜನರ ಪರಿಚಯದೊಂದಿಗೆ ಹೊಸ ಜವಾಬ್ದಾರಿಯೊಂದು ನಿಮ್ಮ ಹೆಗಲೇರುವ ಸಾಧ್ಯತೆ ಇದೆ. ರಾಜಕೀಯ ಇಲ್ಲವೆ ಸಮಾಜದಲ್ಲಿನ ಪ್ರಭಾವಿ ವ್ಯಕ್ತಿಗಳ ಸಂಪರ್ಕ ದೊರೆತು ಅದರಿಂದ ನಿಮ್ಮ ವ್ಯಾಪಾರ, ವ್ಯವಹಾರಗಳಿಗೆ ಹೆಚ್ಚಿನ ಅನುಕೂಲವಾಗುವುದು.ಓಂ ಶ್ರೀ ಹೊರನಾಡು ಅನ್ನಪೂರ್ಣೇಶ್ವರಿ ಜೋತಿಷ್ಯ ಶಾಸ್ತ್ರಂ ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

ವೃಶ್ಚಿಕ: ತಂದೆಯಿಂದ ಧನ ಸಹಾಯ, ಆರೋಗ್ಯದಲ್ಲಿ ಏರುಪೇರು, ಮನಃಕ್ಲೇಷ, ಷೇರು ವ್ಯವಹಾರದಲ್ಲಿ ಲಾಭ, ವಿಪರೀತ ಖರ್ಚು.

ಧನುಸ್ಸು: ನಿಮ್ಮ ಮಕ್ಕಳು ನಿಮಗೆ ಇಷ್ಟವಾಗುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ ಎಂದರೆ ಅದರ ಹಿಂದೆ ಯಾವುದೋ ಮಹತ್ತರ ಬಯಕೆ ಈಡೇರಿಸಿಕೊಳ್ಳುವ ಇರಾದೆ ಇರುತ್ತದೆ. ಈ ಬಗ್ಗೆ ಸೂಕ್ಷತ್ರ್ಮವಾಗಿ ಗಮನಿಸಿ ಅವರಿಗೆ ಸಹಾಯ ಮಾಡಿ.ಓಂ ಶ್ರೀ ಹೊರನಾಡು ಅನ್ನಪೂರ್ಣೇಶ್ವರಿ ಜೋತಿಷ್ಯ ಶಾಸ್ತ್ರಂ ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

ಮಕರ: ಸರಿದಾರಿಯಲ್ಲಿದ್ದರೂ ಆಪ್ತರಿಂದ ಸಲಹೆ ಸೂಚನೆ ಪಡೆಯಿರಿ. ನಿಮ್ಮ ಆಂತರಿಕ ತುಮುಲಗಳ ನಿವಾರಣೆಗಾಗಿ ಮನೋನಿಯಾಮಕ ರುದ್ರದೇವರನ್ನು ಪ್ರಾರ್ಥಿಸಿ.

ಕುಂಭ: ಕ್ಷುಲ್ಲಕರನ್ನು ನೀವು ದೂರವಿಡುವುದೇ ಒಳ್ಳೆಯದು. ನಿಮ್ಮ ಪ್ರಗತಿಯನ್ನು ಕಂಡು ಕರುಬುವ ವ್ಯಕ್ತಿಗಳು ನಿಮ್ಮ ಸುತ್ತಮುತ್ತಲಿನಲ್ಲಿಯೇ ಇರುತ್ತಾರೆ. ಅವರನ್ನು ಉದಾಸೀನ ಮಾಡುವುದೇ ಲೇಸು.

ಮೀನ: ನಿಮಗೆ ನೀವೇ ಗುರುವಾಗಿ ನಿಮ್ಮ ಇತಿಮಿತಿಯ ಬಗ್ಗೆ ತಿಳಿಯಿರಿ. ಇದರಿಂದ ಸಮಾಜದಲ್ಲಿ ನಿಮಗೆ ಗೌರವ ದೊರೆಯುವುದು. ಹಣಕಾಸಿನ ಪರಿಸ್ಥಿತಿ ಅಷ್ಟೇನೂ ಆಶಾದಾಯಕವಾಗಿರುವುದಿಲ್ಲ.ಓಂ ಶ್ರೀ ಹೊರನಾಡು ಅನ್ನಪೂರ್ಣೇಶ್ವರಿ ಜೋತಿಷ್ಯ ಶಾಸ್ತ್ರಂ ಪ್ರಧಾನ ಅರ್ಚಕರು ಮತ್ತು ಪ್ರಧಾನ ತಾಂತ್ರಿಕರು: ಶ್ರೀನಿವಾಸ್ ಭಟ್ ಮೊಬೈಲ್ ಸಂಖ್ಯೆ: 9538855512

ಓಂ ಶ್ರೀ ಹೊರನಾಡು ಅನ್ನಪೂರ್ಣ ದೇವಿ ಜೋತಿಷ್ಯ ಶಾಸ್ತ್ರo ಪಂಡಿತ್ ಶ್ರೀ ಗುರು ಶ್ರೀನಿವಾಸ್ ಭಟ್ ಜೋತಿಷ್ಯರು,ದೈವ ಶಕ್ತಿ ಆರಾಧಕರುನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗ ,ವ್ಯಾಪಾರ, ಸ್ತ್ರೀ ಪುರುಷ ಪ್ರೇಮ,ಗಂಡ ಹೆಂಡತಿ ಕಲಹ,ಕೋರ್ಟು ಕೇಸ್ ,ಭೂಮಿವಿಚಾರ,ದುಶ್ಟಶಕ್ತಿಗಳ ಕಾಟ, ಇನ್ನೂ ನಿಮ್ಮ ಸಮಸ್ಯೆ ಏನೇ ಇದ್ದರೂ ಎಷ್ಟೇ ಕಠಿಣ ವಾಗಿದ್ದರೂ ಜೋತಿಷ್ಯ ಪದ್ಧತಿ ಇಂದ ಪರಿಹಾರ ತಿಳಿಸುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಶ್ರೀನಿವಾಸ್ ಭಟ್- 9538855512

Leave a Reply