ಕೆಲವೇ ಕ್ಷಣಗಳಲ್ಲಿ ವಾಯುಪಡೆಗೆ ರಫೆಲ್ ಸೇರ್ಪಡೆ

ಡಿಜಿಟಲ್ ಕನ್ನಡ ಟೀಮ್:

ಇತ್ತೀಚೆಗಷ್ಟೇ ಫ್ರಾನ್ಸ್ ನಿಂದ ಭಾರತದ ಅಂಬಾಲ ವಾಯುನೆಲೆಗೆ ಬಂದಿಳಿದಿದ್ದ ರಫೆಲ್ ಯುದ್ಧ ವಿಮಾನ ಇಂದು ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆಯಾಗಲಿದೆ.

ಈ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್, ಫ್ರಾನ್ಸ್ ರಕ್ಷಣಾ ಸಚಿವೆ ಫ್ಲೋರ್ನ್ಸ್ ಪಾರ್ಲಿ, ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ಏರ್ ಚೀಫ್ ಮಾರ್ಷಲ್ ಆರ್ ಕೆಎಸ್ ಭದೌರಿಯಾ ಭಾಗವಹಿಸಲಿದ್ದಾರೆ.

Leave a Reply