ಅನಂತಕುಮಾರ್ ಹೆಗಡೆ ಸೇರಿ 17 ಸಂಸದರಿಗೆ ಕೋವಿಡ್ ಸೋಂಕು

ಡಿಜಿಟಲ್ ಕನ್ನಡ ಟೀಮ್:

ಸಂಸತ್ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಸಂಸದರಿಗೆ ಮಾಡಲಾದ ಕೊರೋನಾ ಪರೀಕ್ಷೆ ವರದಿ ಬಂದಿದ್ದು, 17 ಸಂಸದರಿಗೆ ಕೊರೋನಾ ಸೋಂಕು ಧೃಡವಾಗಿದೆ.

ಸೆಪ್ಟೆಂಬರ್ 13ರಂದು ಎಲ್ಲ ಸಂಸದರಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ ಬಿಜೆಪಿಯ 12, ವೈಎಸ್ಆರ್ ಕಾಂಗ್ರೆಸ್ ನ 2, ಶಿವಸೇನೆ, ಡಿಎಂಕೆ ಮತ್ತು ಆರ್ಎಲ್ಪಿ ಪಕ್ಷದ ತಲಾ ಒಬ್ಬ ಸಂಸದರಿಗೆ ಕೊರೋನಾ ದೃಢಪಟ್ಟಿದೆ.

Leave a Reply