ಪರಪ್ಪನ ಅಗ್ರಹಾರ ಪಾಲಾದ ‘ಮಾದಕ’ ನಟಿ!

ಡಿಜಿಟಲ್ ಕನ್ನಡ ಟೀಮ್:

ಡ್ರಗ್ಸ್ ಪ್ರಕರಣದಲ್ಲಿ ಆರೋಪಿಯಾಗಿರುವ ನಟಿ ರಾಗಿಣಿ ದ್ವಿವೇದಿಗೆ ಜಾಮೀನು ಸಿಗದ ಕಾರಣ ನಟಿಯರು ಪರಪ್ಪನ ಅಗ್ರಹಾರ ಜೈಲಿಗೆ ಹೋಗಬೇಕಾದ ಸ್ಥಿತಿ ಎದುರಾಗಿದೆ.

ಇಂದು ನಡೆದ ವಿಚಾರಣೆಯಲ್ಲಿ ಕೋರ್ಟ್ ಜಾಮೀನು ನಿರಾಕರಿಸಿ, 14 ದಿನ ನ್ಯಾಯಾಂಗ ವಶಕ್ಕೆ ನೀಡಿತು. ಪರಿಣಾಮ ನಟಿ ರಾಗಿಣಿ ಸೇರಿದಂತೆ ಇತರೆ ಆರೋಪಿಗಳು ಜೈಲು ಸೇರುವ ಅನಿವಾರ್ಯತೆ ಎದುರಾಗಿದೆ.

ಇನ್ನು ಮತ್ತೊಬ್ಬ ಆರೋಪಿ ನಟಿ ಸಂಜನಾ ಅವರನ್ನು ಕೋರ್ಟ್ 3 ದಿನಗಳ ಕಾಲ ಸಿಸಿಬಿ ಪೊಲೀಸರ ವಶಕ್ಕೆ ನೀಡಿದೆ.

Leave a Reply