ಪಿಎಂ ಭೇಟಿ ಅವಕಾಶ ಕುರ್ಚಿ ಉಳಿಸಿಕೊಳ್ಳುವ ಬದಲು, ರಾಜ್ಯದ ಹಿತಕ್ಕೆ ಬಳಸಿಕೊಳ್ಳಿ: ಸಿದ್ದರಾಮಯ್ಯ ಟಾಂಗ್

ಡಿಜಿಟಲ್ ಕನ್ನಡ ಟೀಮ್:

ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಈ ವಿಚಾರವಾಗಿ ಟ್ವಿಟ್ಟರ್ ಮೂಲಕ ಬಿಎಸ್ ವೈಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.

‘ಕಾಡಿಬೇಡಿ ಪ್ರಧಾನಿ ಭೇಟಿಗೆ ಅವಕಾಶ ಪಡೆದುಕೊಂಡಿದ್ದೀರಿ. ಈ ಅವಕಾಶವನ್ನು ಸಂಕಷ್ಟದಲ್ಲಿರುವ ರಾಜ್ಯದ ಜನರ ಹಿತಕ್ಕಾಗಿ ಬಳಸಿಕೊಳ್ಳಬೇಕೆ ಹೊರತು ತಮ್ಮ ಕುರ್ಚಿ ಉಳಿಸಿಕೊಳ್ಳಲು ಅಲ್ಲ’ ಎಂದು ಕುಟುಕಿದ್ದಾರೆ. ಸಿದ್ದರಾಮಯ್ಯ ಅವರ ಸರಣಿ ಟ್ವೀಟ್ ಹೀಗಿದೆ…

 

 

Leave a Reply