ನವೆಂಬರ್ 3ಕ್ಕೆ ಶಿರಾ, ರಾಜರಾಜೇಶ್ವರಿ ನಗರ ಉಪಚುನಾವಣೆ; 10ಕ್ಕೆ ಫಲಿತಾಂಶ

ಡಿಜಿಟಲ್ ಕನ್ನಡ ಟೀಮ್:

ರಾಜ್ಯ ವಿಧಾನಸಭೆಯ ಎರಡು ಕ್ಷೇತ್ರಗಳಾದ ಶಿರಾ ಹಾಗೂ ರಾಜರಾಜೇಶ್ವರಿ ನಗರ ಉಪಚುನಾವಣೆ ದಿನಾಂಕ ಪ್ರಕಟವಾಗಿದೆ. ನವೆಂಬರ್ 3ರಂದು ಮತದಾನ ನಡೆಯಲಿದ್ದು, ನವೆಂಬರ್ ತಿಂಗಳಲ್ಲಿ 10ರಂದು ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕ ಸೇರಿದಂಡೆ 11 ರಾಜ್ಯಗಳ 56 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಪ್ರಕಟ ಮಾಡಲಾಗಿದೆ.

ಆಕ್ಟೊಬರ್ 16 ನಾಮಪತ್ರ ಸಲ್ಲಿಕೆಗೆ ಕಡೇ ದಿನವಾಗಿದ್ದು, 17ರಂದು ದಾಖಲೆ ಪರಿಶೀಲನೆ ನಡೆಯಲಿದೆ. 19 ನಾಮಪತ್ರ ಹಿಂಪಡೆಯಲು ಕಡೇ ದಿನವಾಗಿದೆ.

Leave a Reply