Tuesday, December 7, 2021
Home Tags Badminton

Tag: Badminton

ಜು ಯಿಂಗ್ ಗೆ ಸುಲಭ ತುತ್ತಾದ ಪಿ.ವಿ ಸಿಂಧು, ಬೆಳ್ಳಿಗೆ ತೃಪ್ತಿ

ಡಿಜಿಟಲ್ ಕನ್ನಡ ಟೀಮ್: ಭಾರತದ ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು ಮತ್ತೊಮ್ಮೆ ಪ್ರಶಸ್ತಿ ಸುತ್ತಿನಲ್ಲಿ ಎಡವಿದ್ದಾರೆ. ಏಷ್ಯನ್ ಗೇಮ್ಸ್ ನ ಮಹಿಳೆಯರ ಸಿಂಗಲ್ಸ್ ವಿಭಾಗದ ಅಂತಿಮ ಸುತ್ತಿನಲ್ಲಿ ಚೈನೀಸ್ ತೈಪೇನ ಜು ಯಿಂಗ್...

ಇತಿಹಾಸ ಬರೆಯಲು ಸಿಂಧು ಸಜ್ಜು! ಆದರೆ ಈ ಹಿಂದಿನ ಅಂಕಿ ಅಂಶಗಳು ಏನು ಹೇಳುತ್ತೆ?

ಡಿಜಿಟಲ್ ಕನ್ನಡ ಟೀಮ್: ಪ್ರಸಕ್ತ ಏಷ್ಯಾ ಕ್ರೀಡಾಕೂಟದಲ್ಲಿ ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಇತಿಹಾಸ ಬರೆಯಲು ಸಿದ್ಧವಾಗಿದ್ದಾರೆ. ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಪ್ರಶಸ್ತಿ ಸುತ್ತಿಗೆ ಪ್ರವೇಶಿಸಿರುವ ಮೂಲಕ ಏಷ್ಯನ್ ಗೇಮ್ಸ್ ನಲ್ಲಿ ಈ...

ಕೊರಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಪಿ.ವಿ ಸಿಂಧು

ಡಿಜಿಟಲ್ ಕನ್ನಡ ಟೀಮ್: ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಪಿ.ವಿ ಸಿಂಧು ಮತ್ತೆ ತಮ್ಮ ಅತ್ಯುತ್ತಮ ಪ್ರದರ್ಶನ ಮುಂದುವರಿಸಿದ್ದು, ಕೊರಿಯನ್ ಓಪನ್ ಸೂಪರ್ ಸೀರೀಸ್ ಬ್ಯಾಡ್ಮಿಂಟನ್ ಟೂರ್ನಿಯನ್ನು ಗೆದ್ದುಕೊಂಡಿದ್ದಾರೆ. ಆ ಮೂಲಕ ಈ ಸಾಧನೆ...

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್: ಚೀನಾ ಎದುರಾಳಿ ಮಣಿಸಿ ಫೈನಲ್ ಪ್ರವೇಶಿಸಿದ ಸಿಂಧು

ಡಿಜಿಟಲ್ ಕನ್ನಡ ಟೀಮ್: ವಿಶ್ವ ಬ್ಯಾಂಡ್ಮಿಂಟನ್ ಚಾಂಪಿಯನ್ ಶಿಪ್ ಟೂರ್ನಿಯಲ್ಲಿ ಪ್ರಶಸ್ತಿ ಸುತ್ತಿಗೆ ಲಗ್ಗೆ ಹಾಕಿರುವ ಒಲಿಂಪಿಕ್ಸ್ ಪದಕ ವಿಜೇತೆ ಪಿ.ವಿ ಸಿಂಧು ಮತ್ತೊಂದು ಗರಿಯನ್ನು ತಮ್ಮ ಮುಡಿಗೇರಿಸಿಕೊಳ್ಳುವ ತವಕದಲ್ಲಿದ್ದಾರೆ. ಶನಿವಾರ ರಾತ್ರಿ ನಡೆದ ಉಪಾಂತ್ಯದ...

ಇಂಡೊನೇಷ್ಯಾ ಓಪನ್ ಗರಿ ಗೆದ್ದ ಕೆ.ಶ್ರೀಕಾಂತ್, ಈ ಸಾಧನೆ ಮಾಡಿದ ಮೊದಲ ಭಾರತೀಯ ಪುರುಷ...

ಡಿಜಿಟಲ್ ಕನ್ನಡ ಟೀಮ್: ದೇಶದ ಬಹುತೇಕ ಕ್ರೀಡಾಭಿಮಾನಿಗಳು ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಣ ಕಾದಾಟವನ್ನು ಆನಂದಿಸುತ್ತಿರುವಾಗಲೇ, ಭಾರತದ ಬ್ಯಾಡ್ಮಿಂಟನ್ ಆಟಗಾರ ಕಿಡಂಬಿ ಶ್ರೀಕಾಂತ್ ಇಂಡೊನೇಷ್ಯಾ ಓಪನ್ ಪ್ರಶಸ್ತಿ ಗೆಲ್ಲುವ...

ಮೊದಲ ಇಂಡಿಯಾ ಓಪನ್ ಪ್ರಶಸ್ತಿ ಗೆದ್ದ ಸಿಂಧು, ಒಲಿಂಪಿಕ್ಸ್ ಬಳಿಕ ಈಕೆಯ ಆಟದಲ್ಲಾಗಿರುವ ಬದಲಾವಣೆ...

ಡಿಜಿಟಲ್ ಕನ್ನಡ ಟೀಮ್: ಸದ್ಯ ಭಾರತೀಯ ಕ್ರೀಡಾ ರಂಗದಲ್ಲಿ ತಮ್ಮದೇ ಆದ ಚಾಪು ಮೂಡಿಸುತ್ತಿರುವ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ತಮ್ಮ ಮೊದಲ ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿ ಗೆದ್ದುಕೊಂಡಿದ್ದಾರೆ. ಕಳೆದ ವರ್ಷ ರಿಯೋದಲ್ಲಿ ನಡೆದ...

ಮಹಾಗುರು ಗೋಪಿಚಂದಗೆ ನಮಿಸದಿದ್ದರೆ ಭಾರತೀಯರ ಬೆಳ್ಳಿ ಸಂಭ್ರಮ ಅಪೂರ್ಣ!

ಡಿಜಿಟಲ್ ಕನ್ನಡ ವಿಶೇಷ: ಪುಲ್ಲೇಲಾ ಗೋಪಿಚಂದ್... ಸದ್ಯ ಭಾರತದಾದ್ಯಂತ ‘ದ್ರೋಣಚಾರ್ಯ’ ಎಂಬ ಖ್ಯಾತಿ ಪಡೆದ ಬ್ಯಾಡ್ಮಿಂಟನ್ ಕೋಚ್. 2012 ಲಂಡನ್ ಒಲಿಂಪಿಕ್ಸ್ ಹಾಗೂ ಪ್ರಸಕ್ತ ರಿಯೋ ಒಲಿಂಪಿಕ್ಸ್ ನಲ್ಲಿ ಭಾರತದ ಪದಕದ ಆಸೆಯನ್ನು ತನ್ನ...