Friday, October 22, 2021
Home Tags BSY

Tag: BSY

ಖಾತೆ ಹಂಚಿಕೆ ಬೆನ್ನಲ್ಲೇ ಭುಗಿಲೆದ್ದ ಖ್ಯಾತೆ !

ಡಿಜಿಟಲ್ ಕನ್ನಡ ವಿಶೇಷ: ನಿರೀಕ್ಷೆಯಂತೆ ಬಿಜೆಪಿಯಲ್ಲಿ ಮತ್ತೊಮ್ಮೆ ಅಸಮಾಧಾನ ಭುಗಿಲೆದ್ದಿದೆ. ಸಂಪುಟಕ್ಕೆ ಹೊಸದಾಗಿ ಸೇರ್ಪಡೆಗೊಂಡ ಸಪ್ತ ಸಚಿವರಿಗೆ ಖಾತೆ ಹಂಚಿಕೆ ಮಾಡುತ್ತಿದ್ದಂತೆ ಹೊಸ ಹಾಗೂ ಹಳೆ ಸಚಿವರು ಕಣ್ಣು ಕೆಂಪಗಾಗಿಸಿಕೊಂಡಿದ್ದು, ಸಿಎಂ ಯಡಿಯೂರಪ್ಪ ಅವರತ್ತ...

ಸಿಎಂಗೆ ರೈತರ ಹಿತಕ್ಕಿಂತ ಸರ್ಕಾರ ಉಳಿಸಿಕೊಳ್ಳೋದು ಮುಖ್ಯವಾಗಿದೆ: ಡಿ. ಕೆ‌. ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: 'ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತಮ್ಮ‌ ಸರ್ಕಾರ ಉಳಿಸಿಕೊಳ್ಳುವುದು ಮುಖ್ಯವಾಗಿದೆಯೇ ಹೊರತು ರೈತರ ಹಿತ ಅವರಿಗೆ ಮುಖ್ಯವಾಗಿಲ್ಲ' ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಅವರು ಸರ್ಕಾರದ ವಿರುದ್ದ ಗುಡುಗಿದರು. ಕೊಪ್ಪಳ...

ವಿಜಯನಗರ ಪ್ರತ್ಯೇಕ ಜಿಲ್ಲೆಗೆ ಒಪ್ಪಿಗೆ, ಡಿ.7ರಿಂದ ಚಳಿಗಾಲದ ಅಧಿವೇಶನ; ಸಂಪುಟ ಸಭೆಯಲ್ಲಿ ತೀರ್ಮಾನ

ಡಿಜಿಟಲ್ ಕನ್ನಡ ಟೀಮ್: ಬಳ್ಳಾರಿಯ ಪಶ್ಚಿಮ ಭಾಗದ 6 ತಾಲೂಕು ಒಳಗೊಂಡ ವಿಜಯನಗರ ಪ್ರತ್ಯೇಕ ಜಿಲ್ಲೆ ರಚನೆ ಹಾಗೂ ಡಿ.7ರಿಂದ 15ರವರೆಗೆ ಚಳಿಗಾಲದ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಮ್ಮತಿ ನೀಡಿದೆ. ಇಂದು ನಡೆದ...

ಬಿಜೆಪಿಯವರು ನಮ್ಮ ಅಭ್ಯರ್ಥಿಯನ್ನು ಮುದಿ ಎತ್ತು ಎಂದು ಕರೆಯಲಿ, ನಾವು ಮಾತ್ರ ಮುಖ್ಯಮಂತ್ರಿಗಳನ್ನು ಆ...

ಡಿಜಿಟಲ್ ಕನ್ನಡ ಟೀಮ್: ಬಿಜೆಪಿ ನಾಯಕರು ನಮ್ಮ ಅಭ್ಯರ್ಥಿಯನ್ನು ಮುದಿ ಎತ್ತು ಎಂದು ಕರೆಯಲಿ, ನಾವು ಮಾತ್ರ ಮುಖ್ಯಮಂತ್ರಿಗಳನ್ನು ಆ ರೀತಿ ಕರೆಯುವುದಿಲ್ಲ. ಮುಖ್ಯಮಂತ್ರಗಳನ್ನು ಅವರ ವಯಸ್ಸನ್ನು ನಾವು ಗೌರವಿಸುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ...

ಪ್ಯಾಕೇಜ್ ಎಷ್ಟು ಜನರಿಗೆ, ಎಷ್ಟೆಷ್ಟು ತಲುಪಿದೆ?; ಸಿಎಂಗೆ ಡಿ.ಕೆ ಶಿವಕುಮಾರ್ ಪ್ರಶ್ನೆ

ಡಿಜಿಟಲ್ ಕನ್ನಡ ಟೀಮ್: 'ಕೊರೋನಾ ಅವಧಿಯಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಘೋಷಣೆ ಮಾಡಿರುವ ಪರಿಹಾರ ಪ್ಯಾಕೇಜ್ ನಿಂದ ರಾಜ್ಯದ ಎಷ್ಟು ಜನರಿಗೆ ಪ್ರಯೋಜನವಾಗಿದೆ ಎಂಬುದರ ಬಗ್ಗೆ ಅಂಕಿಅಂಶಗಳ ದಾಖಲೆ ನೀಡಿ' ಎಂದು ಕೆಪಿಸಿಸಿ...

ಪಿಎಂ ಭೇಟಿ ಅವಕಾಶ ಕುರ್ಚಿ ಉಳಿಸಿಕೊಳ್ಳುವ ಬದಲು, ರಾಜ್ಯದ ಹಿತಕ್ಕೆ ಬಳಸಿಕೊಳ್ಳಿ: ಸಿದ್ದರಾಮಯ್ಯ ಟಾಂಗ್

ಡಿಜಿಟಲ್ ಕನ್ನಡ ಟೀಮ್: ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಈ ವಿಚಾರವಾಗಿ ಟ್ವಿಟ್ಟರ್ ಮೂಲಕ ಬಿಎಸ್ ವೈಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟಾಂಗ್...

ಮೋದಿ ರಕ್ಷಣೆಗೆ ರಾಜ್ಯದ ಜನರ ಹಿತಾಸಕ್ತಿ ಬಲಿ; ಸಿಎಂ ಬಿಎಸ್ ವೈ ವಿರುದ್ಧ ಸಿದ್ದರಾಮಯ್ಯ...

ಡಿಜಿಟಲ್ ಕನ್ನಡ ಟೀಮ್: ಸಾಲ ಮಾಡಿ ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡುತ್ತೇನೆ ಎಂದಿದ್ದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಈಗ ಕೇಂದ್ರದಿಂದ ಜಿಎಸ್ ಟಿ ಪಾಲು ಪಡೆಯುವ ಬದಲು ಸಾಲ ಮಾಡಲು ಮುಂದಾಗಿರುವುದರ ವಿರುದ್ಧ ವಿಧಾನಸಭೆ...

ದೇಶದಲ್ಲಿ 18 ಲಕ್ಷ ದಾಟಿದ ಕೊರೋನಾ ಸೋಂಕು

ಡಿಜಿಟಲ್ ಕನ್ನಡ ಟೀಮ್: ಇಂದು ದೇಶದಲ್ಲಿ 52972 ಕೊರೋನಾ ಸೋಂಕು ಪ್ರಕರಣ ಧೃಡಪಟ್ಟಿದ್ದು ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 18 ಲಕ್ಷ ದಾಟಿದೆ. ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ದೇಶದಲ್ಲಿ 5,79,357 ಸಕ್ರೀಯ...

ಸತ್ಯ ಹೇಳಲು ಸರ್ಕಾರಕ್ಕೆ ಭಯ ಯಾಕೆ: ಸಿದ್ದರಾಮಯ್ಯ ಪ್ರಶ್ನೆ

ಡಿಜಿಟಲ್ ಕನ್ನಡ ಟೀಮ್: 'ನನ್ನ ಮನೆಗೆ 24 ಗಂಟೆಯಲ್ಲಿ ದಾಖಲೆ ಕಳುಹಿಸಿಕೊಡ್ತೀನಿ ಅಂತಾ ಸಿಎಂ ಯಡಿಯೂರಪ್ಪ ಅವರು ಹೇಳಿ 24 ದಿನಗಳೇ ಕಳೆದಿವೆ. ಆದರೆ ಈವರೆಗೂ ಒಂದು ಕಾಗದವೂ ಬಂದಿಲ್ಲ. ಸರ್ಕಾರಕ್ಕೆ ಸತ್ಯ ಹೇಳಲು...

ಬಿಜೆಪಿಯದು ಶೂನ್ಯ ಸಾಧನೆ, ಇದು ಸೂತಕದಲ್ಲಿ ಸಂಭ್ರಮಾಚರಣೆ: ಡಿ.ಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ಬಿಜೆಪಿ ಸರ್ಕಾರ ಒಂದು ವರ್ಷ ಪೂರ್ಣಗೊಳಿಸಿ ಎರಡನೇ ವರ್ಷಕ್ಕೆ ಕಾಲಿಟ್ಟಿದೆ. ಅವರು ತಮ್ಮ ಸಾಧನೆ ಕುರಿತು ಬಣ್ಣ ಬಣ್ಣವಾಗಿ ಜಾಹೀರಾತು ನೀಡುತ್ತಿದ್ದಾರೆ. ಅವು ಕಿವಿಗೆ ಹಿಂಪಾಗಿದೆಯೇ ಹೊರತು ವಾಸ್ತವದಲ್ಲಿ ಅವರ...

ಕೋವಿಡ್ ಸೋಂಕಿತರು ಬಳಸಿದ ಹಾಸಿಗೆಗಳನ್ನು ಹಾಸ್ಟೆಲ್ ಮಕ್ಕಳಿಗೆ ನೀಡುವುದರ ವಿರುದ್ಧ ಆಂದೋಲನ: ಡಿ.ಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ಕೋವಿಡ್ ಸೋಂಕಿತರು ಬಳಸಿದ ಹಾಸಿಗೆಗಳನ್ನು ನಂತರ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ನೀಡುವ ಸರಕಾರದ ತೀರ್ಮಾನದ ವಿರುದ್ಧ ಆಂದೋಲನ ಆರಂಭಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಕೋವಿಡ್ ಪರಿಸ್ಥಿತಿ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರದ...

ಸಚಿವರು ಜನರನ್ನು ರಕ್ಷಿಸುವ ಬದಲು ದುಡ್ಡು ಮಾಡಲು ಮುಂದಾಗಿದ್ದಾರೆ: ಡಿ.ಕೆ ಶಿವಕುಮಾರ್ ವಾಗ್ದಾಳಿ

ಡಿಜಿಟಲ್ ಕನ್ನಡ ಟೀಮ್: ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಸಾವಿನ ಪ್ರಮಾಣ ಏರಿಕೆಯಾಗುತ್ತಿದೆ. ಈ ಸಂದರ್ಭದಲ್ಲಿ ಸಚಿವರುಗಳು ಜನರನ್ನು ರಕ್ಷಿಸುವ ಬದಲು ದುಡ್ಡು ಬಾಚಿಕೊಳ್ಳುವತ್ತ ಹೆಚ್ಚು ಗಮನ ಹರಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ...

ಬೆಂಗಳೂರು ಮತ್ತೆ ಲಾಕ್ ಡೌನ್ ಆಗಲ್ಲ: ಸಿಎಂ ಯಡಿಯೂರಪ್ಪ

ಡಿಜಿಟಲ್ ಕನ್ನಡ ಟೀಮ್: ಬೆಂಗಳೂರಿನಲ್ಲಿ ಲಾಕ್ ಡೌನ್ ಮುಂದುವರಿಸುವ ಮಾತು ಎತ್ತಬೇಡಿ. ರಾಜ್ಯದಲ್ಲಿ ಪರೀಕ್ಷೆಗಳ ಸಂಖ್ಯೆ ಹೆಚ್ಚಿಸಬೇಕು. ಪರೀಕ್ಷೆಯ ಫಲಿತಾಂಶ ದೊರೆತ ಎರಡು ಗಂಟೆಗಳೊಳಗೆ ಹಾಸಿಗೆ ಹಂಚಿಕೆ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ...

ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ, ಇದು ರೈತರ ಮರಣ ಶಾಸನ: ಸಿದ್ದರಾಮಯ್ಯ ಟೀಕೆ

ಡಿಜಿಟಲ್ ಕನ್ನಡ ಟೀಮ್: ಕೊರೋನಾದಂತಹ ಸಂಕಷ್ಟದಲ್ಲಿ ಜನಸಾಮಾನ್ಯರನ್ನು ಕಾಪಾಡಲು ಸಾಧ್ಯವಾಗದಿದ್ದರೂ ಬಿಜೆಪಿ ಸರ್ಕಾರ ಸುಗ್ರೀವಾಜ್ಞೆ ಮೂಲಕ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ರೈತರ ಮರಣ ಶಾಸನ ಬರೆಯಲು ಹೊರಟಿದೆ ಎಂದು ವಿರೋಧ...

ಕೊರೋನಾ ಸೋಂಕು ನಿಯಂತ್ರಿಸದೆ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ಡಿ.ಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: 'ಕೋವಿಡ್ ಸೋಂಕು ನಿಯಂತ್ರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣವಾಗಿ ವಿಫಲವಾಗಿದ್ದು, ಸೋಂಕು ನಿಯಂತ್ರಣ ಮಾಡುವ ಬದಲು ಭ್ರಷ್ಟಾಚಾರದಲ್ಲಿ ಮುಳುಗಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸರ್ಕಾರದ ವಿರುದ್ಧ...

ಸರ್ಕಾರದ ಧ್ವಂದ್ವ ನಿಲುವು..! ಇದೆಂಥಾ ರಾಜಕೀಯ..?

ಡಿಜಿಟಲ್ ಕನ್ನಡ ಟೀಮ್: ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಪದಗ್ರಹಣ ಸ್ವೀಕರಿಸುವ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಅನುಮತಿ ನಿರಾಕರಿಸಿದ್ದು, ಕೋವಿಡ್ ಪಿಡುಗು ಹೆಸರಲ್ಲಿ ದ್ವೇಷದ ರಾಜಕಾರಣ ಮಾಡುತ್ತಿದೆಯೇ ಎಂಬ ಅನುಮಾನ ಮೂಡಿದೆ. ಕೊರೊನಾ ಸೋಂಕು ರಾಜ್ಯ...

ಮುಖ್ಯಮಂತ್ರಿ ಬದಲಾವಣೆಗೆ ಮುನ್ನುಡಿ.. ನಾಯಕರ ವಿಭಿನ್ನ ಹೇಳಿಕೆಗಳು..!

ಡಿಜಿಟಲ್ ಕನ್ನಡ ಟೀಮ್: ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ, ಅತೃಪ್ತಿ ಮತ್ತೆ ಕುದಿಯಲು ಆರಂಭಿಸಿದೆ. ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ಪಕ್ಷದೊಳಗಿನ ಅಪಸ್ವರ ಹೆಚ್ಚು ಕಡಿಮೆ ನಾಯಕತ್ವದ ಬದಲಾವಣೆಗೆ ಆಗ್ರಹಿಸುತ್ತಿದೆ. ನಾಯಕತ್ವ ಬದಲಾವಣೆಗಾಗಿ ಶಾಸಕರು ಸಭೆ...

ನಾಳೆ ಲಾಕ್​ಡೌನ್​ ಇರಲ್ಲ..! ಸರ್ಕಾರದಲ್ಲೇ ಗೊಂದಲಗಳ ಸರಮಾಲೆ..!

ಡಿಜಿಟಲ್ ಕನ್ನಡ ಟೀಮ್: ಕೊರೋನಾ ನಿರ್ವಹಣೆ ಹಾಗೂ ಲಾಕ್ ಡೌನ್ ತೆರವು ವಿಚಾರವಾಗಿ ಸರ್ಕಾರ ಗೊಂದಲಗಳ ಸುಳಿಗೆ ಸಿಕ್ಕಿ ನಲುಗುತ್ತಿದೆ. ಭಾನುವಾರ ಕರ್ಫ್ಯೂ ಎಂದು ಘೋಷಿಸಿದ್ದ ಸರ್ಕಾರ ನಾಳೆ ಕರ್ಫ್ಯೂ ಹಿಂಪಡೆದಿದೆ. ಲಾಕ್​ಡೌನ್​ 4 ವಿನಾಯ್ತಿ ಘೋಷಣೆ...

ಬಿಜೆಪಿಯಲ್ಲಿ ಬಂಡಾಯದ ಬಾವುಟ..! ಬಿಎಸ್​ವೈ ಆಪ್ತ ಬಳಗ ನಾಪತ್ತೆ..?

ಡಿಜಿಟಲ್ ಕನ್ನಡ ಟೀಮ್: ಕೊರೊನಾ ಸೋಂಕಿನಿಂದ ಇಡೀ ರಾಜ್ಯವೇ ಧಗಧಗನೆ ಹೊತ್ತಿ ಉರಿಯುತ್ತಿದ್ದರೆ, ಬಿಜೆಪಿಯಲ್ಲಿ ಅಧಿಕಾರಕ್ಕಾಗಿ ಕಿತ್ತಾಡುತ್ತಾ ಸರ್ಕಾವನ್ನೇ ಉರುಳಿಸಿ ಬೇರೆ ನಾಯತ್ವದಲ್ಲಿ ಅಧಿಕಾರ ಹಿಡಿಯವ ಕಸರತ್ತು ನಡೀತಿದೆ. ನಿನ್ನೆ ಮಾಜಿ ಸಚಿವ ಉಮೇಶ್​...

ಆಶಾ ಕ್ರಾಯಕರ್ತೆಯರಿಗೆ 3 ಸಾವಿರ, ಭತ್ತ- ಮೆಕ್ಕೆ ಜೋಳ ಬೆಳೆಗಾರರಿಗೆ ತಲಾ 5 ಸಾವಿರ:...

ಡಿಜಿಟಲ್ ಕನ್ನಡ ಟೀಮ್: ನಾನು ಹಸಿರು ಶಾಲು ಹಾಕಿಕೊಂಡು ಪ್ರಮಾಣ ವಚನ ಸ್ವೀಕರಿಸಿದ್ದೇನೆ, ನನ್ನಿಂದ ರೈತರಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕೊರೋನಾ ವಿಚಾರವಾಗಿ 3ನೇ...

ದೇಶದ ಚಿತ್ತ ಸಚಿವೆ ನಿರ್ಮಲಾರತ್ತ!

ಡಿಜಿಟಲ್ ಕನ್ನಡ ಟೀಮ್: ಪ್ರಧಾನಿ ನರೇಂದ್ರ ಮೋದಿ ನಿನ್ನೆ ರಾತ್ರಿ ೮ ಗಂಟೆಗೆ ದೇಶವನ್ನು ಉದ್ದೇಶಿಸಿ 33 ನಿಮಿಷಗಳ ಕಾಲ ಭಾಷಣ ಮಾಡಿದ್ರು. ಕೊರೊನಾ ಸೋಂಕಿನ ಸಂಕಷ್ಟಕ್ಕೆ ಸಿಲುಕಿರುವ ಭಾರತವನ್ನು ಮತ್ತೆ ಸರಿದಾರಿಗೆ ತರುವ...

ಕೊರೋನಾ ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲ; ರೈತ ಮತ್ತು ಕಾರ್ಮಿಕ ವಿರೋಧ...

ಡಿಜಿಟಲ್ ಕನ್ನಡ ಟೀಮ್: ಕೊರೋನಾ ಪರಿಸ್ಥಿತಿ ನಿರ್ವಹಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿವೆ. ಈ ಮಧ್ಯೆ ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆ ವಿಚಾರದಲ್ಲಿ ಸುಗ್ರೀವಾಜ್ಞೆ ಹೊರಡಿಸಲು ತೀರ್ಮಾನಿಸಿದ್ದು ಇದು ರೈತ ಹಾಗೂ...

ಕೊರೊನಾ ಪರಿಸ್ಥಿತಿ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ಡಿ.ಕೆ. ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ಕೊರೋನಾ ಪರಿಸ್ಥಿತಿ ನಿರ್ವಹಣೆ ವಿಚಾರದಲ್ಲಿ ಕರ್ನಾಟಕ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. ಕರ್ನಾಟಕಕ್ಕೆ ವಾಪಸ್ ಮರಳಲು ಇಚ್ಚಿಸುವವರಿಗೆ ರೈಲು ಸೇವೆ ಕಲ್ಪಿಸಿ, ಅವರ ಟಿಕೆಟ್...

ಸರ್ಕಾರದ ಲೋಪದೋಷ ತಿಳಿಸಿದ್ದಕ್ಕೆ ಸಚಿವರ ಟೀಕೆ; ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡ ಡಿಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ತಾವು ನೀಡಿದ ರಚನಾತ್ಮಕ ಸಲಹೆ ಸ್ವೀಕರಿಸುವ ಬದಲು, ತಾವು ಎತ್ತಿ ತೋರಿಸುವ ಲೋಪದೋಷಗಳನ್ನು ತಿದ್ದಿಕೊಳ್ಳುವ ಬದಲು ಸಚಿವರುಗಳು ತಮ್ಮ ವಿರುದ್ಧ ಪ್ರತಿದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್...

ಲಾಕ್ ಡೌನ್ ಸಂತ್ರಸ್ತರಿಗೆ 1610 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಿದ ಸಿಎಂ!

ಡಿಜಿಟಲ್ ಕನ್ನಡ ಟೀಮ್: ಕೊರೋನಾ ನಿಯಂತ್ರಣಕ್ಕಾಗಿ ಹೇರಲಾಗಿರುವ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು, ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆ, ಆಟೋ ಚಾಲಕರು, ಅಗಸ ಮತ್ತು ಕ್ಷೌರಿಕರ ನೆರವಿಗೆ ಧಾವಿಸಿರುವ ಮುಖ್ಯಮಂತ್ರಿ...

ದೆಹಲಿ ರೂಲ್ಸ್​ ಫಾಲೋ ಮಾಡ್ತಾರಾ ಬಿ.ಎಸ್​ ಯಡಿಯೂರಪ್ಪ..?

ದೇಶದ ಬಹುತೇಕ ಎಲ್ಲಾ ರಾಜ್ಯಗಳಲ್ಲೂ (ಮದ್ಯಪಾನ ನಿಷೇಧ ರಾಜ್ಯ ಬಿಟ್ಟು) ಮದ್ಯ ಮಾರಾಟ ಆರಂಭವಾಗಿದೆ. ನಿನ್ನೆಯಿಂದ ಆರಂಭವಾಗಿರುವ ಮದ್ಯ ಮಾರಾಟ ಬರದಿಂದ ಸಾಗಿದ್ದು, ನಿನ್ನೆ ಒಂದೇ ದಿನ ಕರ್ನಾಟಕ ಅಬಕಾರಿ ಇಲಾಖೆಗೂ 45...

ರಾಮನಗರಕ್ಕೆ ಕೊರೊನಾ ಪಾರ್ಸೆಲ್ ತಂದ ಬಿಎಸ್ ಯಡಿಯೂರಪ್ಪ ಸರ್ಕಾರ..!?

ಡಿಜಿಟಲ್ ಕನ್ನಡ ಟೀಮ್: ಬೆಂಗಳೂರು, ಮೈಸೂರು, ಮಂಡ್ಯದಲ್ಲಿ ಕೊರೊನಾ ಅಟ್ಟಹಾಸ ಜೋರಾಗಿದ್ದರೂ ರೇಷ್ಮೆ ನಗರಿ ರಾಮನಗರ ಮಾತ್ರ ಕೊರೊನಾ ವೈರಸ್ ದಾಳಿಗೆ ತುತ್ತಾಗದೆ ತುಂಬಾ ಸುರಕ್ಷಿತ ಪ್ರದೇಶವಾಗಿತ್ತು. ಆದರೆ ಸರ್ಕಾರವೇ ಮುಂದೆ ನಿಂತು ಕೊರೊನಾ...

ಮುಗಿಯದ ರಾಮಾಯಣವಾಯ್ತು ಬಿಜೆಪಿ ಸಚಿವರ ಕಚ್ಚಾಟ!

ಡಿಜಿಟಲ್ ಕನ್ನಡ ಟೀಮ್: ಕೊರೊನಾ ಸೋಂಕಿನಿಂದ ರಾಜ್ಯ ದಿನದಿಂದ ಕಂಗಾಲಾಗುತ್ತಿದೆ. ಇಡೀ ದೇಶವೇ ಲಾಕ್​ಡೌನ್​ ಸಡಿಲಿಕೆ ಕೊಟ್ಟರೂ ರಾಜ್ಯದಲ್ಲಿ ಲಾಕ್​ಡೌನ್​ ಸಡಿಲಿಸುವ ತಾಕತ್ತು ಪ್ರದರ್ಶನ ಮಾಡಲಾಗದ ಸ್ಥಿತಿ ಇದೆ. ಯಾಕಂದ್ರೆ ದಿನದಿಂದ ದಿನಕ್ಕೆ ಕೊರೊನಾ...

ಪ್ರಧಾನಿ ಮೋದಿ ಹೇಳಿದ ಸಪ್ತ ಸೂತ್ರಕ್ಕೆ ಸಿಎಂ ಏನಂದ್ರು..?

ಡಿಜಿಟಲ್ ಕನ್ನಡ ಟೀಮ್: ಕೊರೊನಾ ತಡೆಗೆ ಮಾರ್ಚ್​ 24ರಂದು ಪ್ರಧಾನಿ ನರೇಂದ್ರ ಮೋದಿ ಲಾಕ್​ಡೌನ್​ ಘೋಷಣೆ ಮಾಡಿದ್ದರು. ಇವತ್ತಿಗೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ 21 ದಿನಗಳ ಲಾಕ್​ಡೌನ್​ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು...

ಧರ್ಮ ಸಂಕಟದಲ್ಲಿ ಸಿಎಂ ಯಡಿಯೂರಪ್ಪ!

ಡಿಜಿಟಲ್ ಕನ್ನಡ ಟೀಮ್: ಕೊರೋನಾ ಹಾಗೂ ಮುಸ್ಲಿಂ ಸಮುದಾಯದ ವಿಚಾರದಲ್ಲಿ ಸಿಎಂ ಯಡಿಯೂರಪ್ಪ ಜವಾಬ್ದಾರಿಯುತವಾಗಿ ಹೇಳಿಕೆ ನೀಡಿದ್ದು, ಇದು ಈಗ ಅವರನ್ನು ಧರ್ಮ ಸಂಕಟಕ್ಕೆ ಸಿಲುಕಿಸಿದೆ. ಕೊರೋನಾ ಸೋಂಕು ಹೆಚ್ಚಳಕ್ಕೆ ದೆಹಲಿ ನಿಜಾಮುದ್ದೀನ್ ಸಭೆಯೇ ಕಾರಣ...

ತ್ಯಾಗಕ್ಕೆ ಸಿದ್ಧರಾಗಿ! ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಮೋದಿ ಸೂಚನೆ!

ಡಿಜಿಟಲ್ ಕನ್ನಡ ಟೀಮ್: ಇದೇ ತಿಂಗಳು 14ರ ನಂತರ ಭಾರತದಲ್ಲಿ ಲಾಕ್ ಡೌನ್ ಅಂತ್ಯವಾಗುತ್ತಾ ಅಥವಾ ಮುಂದುವರಿಯುತ್ತಾ ಎಂಬ ಗೊಂದಲ ಇರುವ ಮಧ್ಯದಲ್ಲೇ, ಪ್ರಧಾನಿ ನರೇಂದ್ರ ಮೋದಿ 'ಎಲ್ಲ ತ್ಯಾಗಕ್ಕೂ ಸಿದ್ಧರಾಗಿ' ಎಂದು ಮುಖ್ಯಮಂತ್ರಿಗಳಿಗೆ...

ಮೋದಿ ಕ್ಷಮೆ ಕೇಳ್ತಾರೆ, ಸಿಎಂ ಮನವಿ ಮಾಡ್ತಾರೆ, ಇವ್ರು ಧಮ್ಕಿ ಹಾಕ್ತಾರೆ..!

ಡಿಜಿಟಲ್ ಕನ್ನಡ ಟೀಮ್: ಕೊರೋನಾ ವೈರಸ್ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಜನತೆ ಲಾಕ್‍ಡೌನ್ ಕಟ್ಟುನಿಟ್ಟಾಗಿ ಪಾಲಿಸುವಂತೆ ಸಿಎಂ ಯಡಿಯೂರಪ್ಪ ಮನವಿ ಮಾಡುತ್ತಾರೆ. ಕೊರೋನಾ ವೈರಸ್ ನಮ್ಮ ತಾಳ್ಮೆಯನ್ನು ಪರೀಕ್ಷಿಸಲೆಂದೇ ಬಂದಿರುವ ವಿಪತ್ತು. ಪ್ರಧಾನಮಂತ್ರಿ ನರೇಂದ್ರ...

ಕೊರೋನಾ ಪರಿಸ್ಥಿತಿ ನಿರ್ವಹಣೆಗೆ ವಿಶೇಷ ಪ್ಯಾಕೇಜ್ ಘೋಷಿಸಿದ ಬಿಎಸ್ ವೈ!

ಡಿಜಿಟಲ್ ಕನ್ನಡ ಟೀಮ್: ಕೊರೋನಾ ಸೋಂಕು ನಿಯಂತ್ರಣ ಹಾಗೂ ಅದರಿಂದಾಗುವ ಪ್ರತಿಕೂಲ ಪರಿಸ್ಥಿತಿ ನಿರ್ವಹಿಸಲು ರಾಜ್ಯ ಘೋಷಣೆ ಮಾಡಿದೆ. ಇಂದು ಸಿಎಂ ಯಡಿಯೂರಪ್ಪ ವಿಧಾನಸಭೆಯಲ್ಲಿ ಪ್ಯಾಕೇಜ್ ಘೋಷಣೆ ಮಾಡಿದ್ದು, ಈ ಪ್ಯಾಕೇಜ್ ನ ಪ್ರಮುಖ ಅಂಶಗಳು...

ಎಲ್ಲ ರಾಜ್ಯಗಳ ಸಿಎಂಗಳ ಜತೆ ಪ್ರಧಾನಿ ನರೇಂದ್ರ ಮೋದಿ ಸಭೆ!

ಡಿಜಿಟಲ್ ಕನ್ನಡ ಟೀಮ್: ದೇಶದಲ್ಲಿ ಕೋರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಜಾಸ್ತಿ ಆಗುತ್ತಿರುವ ಹಿನ್ನೆಲೆಯಲ್ಲಿ ಇಂದು ಎಲ್ಲ ರಾಜ್ಯದ ಸಿಎಂಗಳ ಜೊತೆ ಪಿಎಂ ವೀಡಿಯೋ ಸಂವಾದ ನಡೆಸುತ್ತಿದ್ದಾರೆ. ನಮ್ಮ ರಾಜ್ಯದ ಸಿಎಂ ಜೊತೆಯೂ ಪ್ರಧಾನಿ...

ಬಿಜೆಪಿಯಲ್ಲಿ ಮತ್ತೊಂದು ಅನಾಮಧೇಯ ಪತ್ರ ಬಾಂಬ್ ಸ್ಫೋಟ!

ಡಿಜಿಟಲ್ ಕನ್ನಡ ಟೀಮ್: ಬಿಜೆಪಿಯಲ್ಲಿ ಮೇಲ್ನೋಟಕ್ಕೆ ಎಲ್ಲವೂ ಸರಿ ಇದೆ ಎಂದು ಗೋಚರಿಸುತ್ತಿದ್ದರು ಪಕ್ಷದೊಳಗಿನ ಆಂತರಿಕ ತಿಕ್ಕಾಟ, ಅಸಮಾಧಾನ ಆಗಾಗ್ಗೆ ವಿವಿಧ ರೂಪದಲ್ಲಿ ಹೊರಬರುತ್ತಿದೆ. ಬಿಜೆಪಿ ಅತೃಪ್ತ ಶಾಸಕರು ಈಗ ಮತ್ತೊಂದು ಅನಾಮಧೇಯ ಪತ್ರ ಬರೆದಿದ್ದು,...

ಸರ್ವರಿಗೂ ಸೂರು ನೀಡುವುದೇ ಸರ್ಕಾರದ ಗುರಿ: ಸಿಎಂ ಯಡಿಯೂರಪ್ಪ

ಡಿಜಿಟಲ್ ಕನ್ನಡ ಟೀಮ್: ಪ್ರಧಾನ ಮಂತ್ರಿಗಳ ಮಹತ್ವಾಕಾಂಕ್ಷಿ ಯೋಜನೆ ಸರ್ವರಿಗೂ ಸೂರು ನೀಡುವ ಯೋಜನೆಯಡಿ ರಾಜ್ಯ ಸರ್ಕಾರದ ರಾಜೀವ್‍ಗಾಂಧಿ ವಸತಿ ನಿಗಮ ನಿಯಮಿತದಡಿ ಒಂದು ಲಕ್ಷ ಬಹುಮಹಡಿ ವಸತಿ ಗೃಹಗಳನ್ನು ಬೆಂಗಳೂರಿನಲ್ಲಿ ಕಟ್ಟಲು...

ಯಡಿಯೂರಪ್ಪ ಪರ ವಕಾಲತ್ತು ವಹಿಸಿ ಬಿಜೆಪಿ ಸಂಸದರ ವಿರುದ್ಧ ವಿಶ್ವನಾಥ್ ಕಿಡಿ!

ಡಿಜಿಟಲ್ ಕನ್ನಡ ಟೀಮ್: ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಜಿಎಸ್ ಟಿ ಪಾಲಿನಲ್ಲಿ ದೊಖಾ ನಡೆದಿರುವುದು ಎಲ್ಲರಿಗೂ ಗೊತ್ತಿದೆ. ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ವಿಚಾರದಲ್ಲಿ ಸಂಸದರು ಬಾಯಿ...

ಬಜೆಟ್‌ ಅಸಮಾಧಾನ, ಕೇಂದ್ರದ ವಿರುದ್ಧ ಬುಸುಗುಟ್ಟಿದ ಸಿಎಂ!?

ಡಿಜಿಟಲ್ ಕನ್ನಡ ಟೀಮ್: ರಾಜ್ಯ ಬಜೆಟ್‌ ಮಂಡನೆ ಆಗಿದೆ. ಯಾವುದೇ ಹೊಸ ಯೋಜನೆಗಳಿಲ್ಲ. ಇರುವ ಯೋಜನೆಗಳಿಗೂ ಸೂಕ್ತ ಅನುದಾನ ಒದಗಿಸಲು ಸಾಧ್ಯವಾಗಿಲ್ಲ. ಈ ಬಗ್ಗೆ ವಿರೋಧ ಪಕ್ಷಗಳು ಅಸಮಾಧಾನ ಹೊರ ಹಾಕಿದ್ದು, ಇದೊಂದು ಕೆಟ್ಟ...

ಬಿಎಸ್ ವೈ ಬಜೆಟಲ್ಲಿ ಯಾವ ಯಾವ ಇಲಾಖೆಗಳಿಗೆ ಎಷ್ಟು ಸಿಕ್ತು?

ಡಿಜಿಟಲ್ ಕನ್ನಡ ಟೀಮ್: ಈ ಬಾರಿ ಹಣಕಾಸಿನ ಇತಿಮಿತಿಯೊಳಗಿನ ಬಜೆಟ್ ಮಂಡನೆ ಮಾಡಬೇಕಿರುವ ಸವಾಲನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೆಚ್ಚು ಕಡಿಮೆ ಸಮರ್ಥವಾಗಿಯೇ ನಿಭಾಯಿಸಿದ್ದಾರೆ. 2,37,893 ಕೋಟಿ ಗಾತ್ರದ ಬಜೆಟ್ ಮಂಡಿಸಿದ ಯಡಿಯೂರಪ್ಪ ಅವರು ಇಲಾಖಾವಾರು...

ರಾಜ್ಯದ ಜನರಿಗೆ ಬಿಎಸ್ ವೈ ಬಜೆಟ್ ನಲ್ಲಿ ಕೊಟ್ಟ ಗಿಫ್ಟ್ ಗಳೇನು?

ಡಿಜಿಟಲ್ ಕನ್ನಡ ಟೀಮ್: ನೆರೆಯಿಂದಾಗಿರುವ ನಷ್ಟ, ಕೇಂದ್ರದಿಂದ ಬರಬೇಕಾದ ತೆರಿಗೆ ಪಾಲು ಕಡಿತ, ಆರ್ಥಿಕ ಹಿಂಜರಿತಗಳಂತಹ ಪ್ರಮುಖ ಸವಾಲುಗಳ ನಡುವೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಯಡಿಯೂರಪ್ಪ...

ರೈತರಿಗೆ ಬಿಎಸ್ ವೈ ಬಜೆಟ್ ನಲ್ಲಿ ಯೋಜನೆಗಳ ಬುತ್ತಿ!

ಡಿಜಿಟಲ್ ಕನ್ನಡ ಟೀಮ್: ತಮ್ಮ ಬಜೆಟ್ ನಲ್ಲಿ ಕೃಷಿಗೆ ಹೆಚ್ಚಿನ ಪ್ರಾತಿನಿದ್ಯತೆ ನೀಡಲಾಗುವುದು ಎಂದು ತಿಳಿಸಿದ್ದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರೈತಾಪಿ ವರ್ಗದ ಜನರಿಗಾಗಿ ಅನೇಕ ಯೋಜನೆಗಳ ಬಜೆಟ್ ಬುತ್ತಿಯನ್ನು ನೀಡಿದ್ದಾರೆ. ಕೃಷಿಗೆ ಸಂಬಂಧಿಸಿದಂತೆ...

ಮಹದಾಯಿ ಸಂಭ್ರಮದಲ್ಲಿ ಯಾರೆಲ್ಲಾ ಏನಂದ್ರು..?

ಡಿಜಿಟಲ್ ಕನ್ನಡ ಟೀಮ್: ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಬೆಂಗಳೂರಲ್ಲಿ ಸಿಎಂ ಯಡಿಯೂರಪ್ಪ ಸಂತದ ವ್ಯಕ್ತಪಡಿಸಿದ್ದಾರೆ. ನೆನೆಗುದಿಗೆ ಬಿದ್ದಿದ್ದ ಸಮಸ್ಯೆಗೆ ಪರಿಹಾರ ಸಿಕ್ಕಿದೆ. ಬಹಳ ವರ್ಷಗಳ ಬೇಡಿಕೆ...

ವೀರಯೋಧ ಗುರು ಸ್ಮಾರಕಕ್ಕೆ 25 ಲಕ್ಷ ಅನುದಾನ ಬಿಡುಗಡೆ

ಡಿಜಿಟಲ್ ಕನ್ನಡ ಟೀಮ್: ಕಳೆದ ವರ್ಷ ನಡೆದ ಪುಲ್ವಾಮಾ ಉಗ್ರ ದಾಳಿಯಲ್ಲಿ ಹುತಾತ್ಮರಾದ ಮದ್ದೂರು ತಾಲ್ಲೂಕು ಮೂಲದ ಸಿಆರ್ ಪಿಎಫ್ ಯೋಧ ಹೆಚ್.ಗುರು ಅವರ ಸ್ಮಾರಕ ನಿರ್ಮಾಣಕ್ಕೆ ಆದೇಶಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು 25...

ಬೂದಿ ಮುಚ್ಚಿದ ಕೆಂಡದಂತೆ ಕಾಣುತ್ತಿದೆ ಬಿಜೆಪಿಯೊಳಗಿನ ಬಂಡಾಯ!

ಡಿಜಿಟಲ್ ಕನ್ನಡ ಟೀಮ್: ಸದ್ಯ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತನ್ನ ಮುಂದೆ ಇದ್ದ ಎಲ್ಲ ಅಗ್ನಿ ಪರೀಕ್ಷೆ ಗೆದ್ದು ಮುಂದಿನ ಮೂರು ವರ್ಷಗಳ ಆಡಳಿತವನ್ನು ಅನುಭವಿಸಿದ್ದಾರೆ ಎಂದು ಮೇಲ್ನೋಟಕ್ಕೆ ಕಾಣುತ್ತಿದೆ. ಆದರೆ ಬಿಜೆಪಿಯೊಳಗಿನ ಆಂತರಿಕ...

ಕನಕಪುರದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣವಾಗಲೇಬೇಕು: ಸಿಎಂ ಎದುರು ಡಿಕೆ ಶಿವಕುಮಾರ್ ಪಟ್ಟು

ಡಿಜಿಟಲ್ ಕನ್ನಡ ಟೀಮ್: ರಾಮನಗರ ಜಿಲ್ಲೆಯ ಕನಕಪುರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜನ್ನು ರದ್ದುಪಡಿಸಿರುವ ಅದೇಶವನ್ನು ಹಿಂತೆಗೆದುಕೊಂಡು ಕನಕಪುರದಲ್ಲೇ ಮೆಡಿಕಲ್ ಕಾಲೇಜು ಸ್ಥಾಪನೆಗೆ ಮರು ಆದೇಶ ಹೊರಡಿಸುವಂತೆ ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಅವರ...

ರಾಜ್ಯ ಸರ್ಕಾರಕ್ಕೆ ಮಿಡ್‌ನೈಟ್ ಸಂಕಷ್ಟ..! ಕಂಗಾಲಾದ ಸಿಎಂ ಯಡಿಯೂರಪ್ಪ..!

ಡಿಜಿಟಲ್ ಕನ್ನಡ ಟೀಮ್: ಆಪರೇಷನ್ ಕಮಲದ ಮೂಲಕ ಅಧಿಕಾರ ಹಿಡಿದ ಬಿ.ಎಸ್ ಯಡಿಯೂರಪ್ಪ ಅವರಿಗೂ ಸಂಪುಟ ಸಂಕಷ್ಟ ಎದುರಾಗುವ ಎಲ್ಲಾ ಲಕ್ಷಗಳು ಕಾಣಿಸಿಕೊಂಡಿವೆ. ನಿನ್ನೆ ಸೋಮವಾರ ರಾತ್ರಿ ಸಚಿವ ಜಗದೀಶ್ ಶೆಟ್ಟರ್ ನಿವಾಸದಲ್ಲಿ 20...

ಒಂದೇ ದಿನದಲ್ಲಿ ಖಾತೆ ಮರು ಹಂಚಿಕೆ! ಇನ್ನಾದ್ರೂ ನಿವಾರಣೆಯಾಗುತ್ತಾ ಬಿಎಸ್ ವೈ ತಲೆನೋವು?

ಡಿಜಿಟಲ್ ಕನ್ನಡ ಟೀಮ್: ನಿನ್ನೆಯಷ್ಟೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ನೂತನ 10 ಮಂತ್ರಿಗಳಿಗೆ ಖಾತೆ ಹಂಚಿಕೆ ಮಾಡಿ ನಿಟ್ಟುಸಿರು ಬಿಡುವಷ್ಟರಲ್ಲೇ ಬಿ.ಸಿ ಪಾಟೀಲ್ ಸೇರಿದಂತೆ ಅನೇಕರು ತಮಗೆ ನೀಡಲಾದ ಖಾತೆಗಳ ಬಗ್ಗೆ ಅಸಮಾಧಾನ...

ವಾರ್​ ರೂಮ್​ ರಹಸ್ಯ ಬೇಧಿಸಿದ ಸಿಎಂ ಯಡಿಯೂರಪ್ಪ!

ಡಿಜಿಟಲ್ ಕನ್ನಡ ಟೀಮ್: ರಾಜ್ಯ ಸಚಿವ ಸಂಪುಟ ಸದ್ಯಸದ್ಯರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಖಾತೆ ಹಂಚಿಕೆ ಮಾಡಿದ್ದಾರೆ. ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲ ವಿ.ಆರ್ ವಾಲಾ ಸಹಿ ಹಾಕಿದ್ದಾರೆ. ಶಿವರಾಮ್ ಹೆಬ್ಬಾರ್ - ಕಾರ್ಮಿಕ ಖಾತೆ, ಬಿಸಿ...

ಖಾತೆ ಹಂಚಿಕೆ: ಜಾರಕಿಹೊಳಿಗೆ ಜಲಸಂಪನ್ಮೂಲ ಜತೆಗೆ ಬೆಳಗಾವಿ ಉಸ್ತುವಾರಿ!

ಡಿಜಿಟಲ್ ಕನ್ನಡ ಟೀಮ್: ಆಪರೇಷನ್ ಕಮಲಕ್ಕೆ ದೋಸ್ತಿ ಶಾಸಕರನ್ನು ಕರೆತರುವಲ್ಲಿ ಯಶಸ್ವಿಯಾಗಿದ್ದ ರಮೇಶ್ ಜಾರಕಿಹೊಳಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಸಂಪುಟದಲ್ಲಿ ಅವರು ನಿರೀಕ್ಷಿಸಿದ್ದ ಜಲಸಂಪನ್ಮೂಲ ಖಾತೆ ನೀಡುವುದರ ಜತೆಗೆ ಬೆಳಗಾವಿ ಉಸ್ತುವಾರಿ ಸಚಿವ...

ಜಲ ಸಂಪನ್ಮೂಲಕ್ಕೆ ಜಾರಕಿಹೊಳಿ ಪಟ್ಟು! ಯಡಿಯೂರಪ್ಪಗೆ ಶುರುವಾಯ್ತು ಮತ್ತೊಂದು ಸಂಕಟ!

ಡಿಜಿಟಲ್ ಕನ್ನಡ ಟೀಮ್: ಹೈಕಮಾಂಡ್ ಹಾಗೂ ರಾಜ್ಯದ ಕೆಲ ಬಿಜೆಪಿ ನಾಯಕರ ಜತೆ ಹಗ್ಗಜಗ್ಗಾಟ ನಡೆಸಿ ಕೊನೆಗೂ ಸಿಎಂ ಯಡಿಯೂರಪ್ಪ ಸಂಪುಟ ವಿಸ್ತರಣೆ ಮಾಡಿ ನೂತನ ಶಾಸಕರಿಗೆ ಸಚಿವ ಸ್ಥಾನ ಕೊಟ್ಟಿದ್ದಾರೆ. ಆದರೆ, ನೂತನ 10 ಶಾಸಕರು...