Monday, October 18, 2021
Home Tags ByElection

Tag: ByElection

ನಮ್ಮ ಸಿದ್ಧಾಂತಕ್ಕೆ ಬದ್ಧವಾಗಿ ಹೋರಾಟ ಮಾಡುತ್ತೇವೆ: ಡಿ.ಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: 'ಬಿಜೆಪಿ ಕೊಟ್ಟ ಆಶ್ವಾಸನೆ ಈಡೇರಿಸುವುದಿಲ್ಲ. ಕೇವಲ ಭಾವನಾತ್ಮಕವಾಗಿ ಜನರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದು, ಇದು ತಾತ್ಕಾಲಿಕ. ನಾವು ನಮ್ಮ ಸಿದ್ಧಾಂತಕ್ಕೆ ಬದ್ಧವಾಗಿ ಹೋರಾಟ ಮಾಡುತ್ತೇವೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ...

ಮಹಿಳೆಯರಿಗೆ ಅವಕಾಶ ಸಿಗೋದೆ ಕಡಿಮೆ, ಆದರೆ ಕಾಂಗ್ರೆಸ್ ನನಗೆ ಆ ಅವಕಾಶ ನೀಡಿದೆ: ಕುಸುಮಾ

ಡಿಜಿಟಲ್ ಕನ್ನಡ ಟೀಮ್: ಮಹಿಳೆಯರು ತಮಗಿಂತ ತಮ್ಮ ಮನೆಯವರ ಬಗ್ಗೆ ಯೋಚಿಸುವುದೇ ಹೆಚ್ಚು. ಆದರೆ ಮಹಿಳೆಯರಿಗೆ ಅವಕಾಶ ಸಿಗುವುದು ಕಡಿಮೆ. ಆ ಅವಕಾಶವನ್ನು ಕಾಂಗ್ರೆಸ್ ನನಗೆ ನೀಡಿದೆ ಎಂದು ಕುಸುಮಾ ತಿಳಿಸಿದ್ದಾರೆ. ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ...

ನೀಚ ರಾಜಕಾರಣಿಯಿಂದ ಕ್ಷೇತ್ರಕ್ಕೆ ಮತದಾರ ಮುಕ್ತಿ ಕೊಡಿಸಬೇಕು: ಡಿ.ಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: 'ಈ ಚುನಾವಣೆ ಧರ್ಮ ಯುದ್ಧ. ಮತದಾರ ಈ ಕ್ಷೇತ್ರವನ್ನು ನೀಚ ರಾಜಕಾರಣಿಯ ನಿಯಂತ್ರಣದಿಂದ ಮುಕ್ತಗೊಳಿಸಬೇಕು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ರಾಜರಾಜೇಶ್ವರಿ ವಿಧಾನಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದ ಜಾಲಹಳ್ಳಿ...

ನಿರ್ಮಾಪಕ ಮುನಿರತ್ನಗೆ ಕಣ್ಣೀರು ಹಾಕೋದು ಗೊತ್ತು, ಹಾಕ್ಸೋದೂ ಗೊತ್ತು; ಸಂಸದ ಡಿಕೆ ಸುರೇಶ್

ಡಿಜಿಟಲ್ ಕನ್ನಡ ಟೀಮ್: ನಿರ್ಮಾಪಕ ಮುನಿರತ್ನಗೆ ಕಣ್ಣೀರು ಹಾಕೋದು ಗೊತ್ತು. ಹಾಕ್ಸೋದು ಇನ್ನೂ ಚೆನ್ನಾಗಿ ಗೊತ್ತಿದೆ. ಯಾವ್ಯಾವ ಟೈಂಲಿ ಯಾವ್ಯಾವ ಸೀನ್, ಯಾವಾಗ ಕಟ್ ಮಾಡ್ಬೇಕು, ಯಾವಾಗ ಜೋಡಿಸಬೇಕು ಅನ್ನೋದು ಅವರಿಗೆ ಗೊತ್ತಿದೆ ಎಂದು...

ಬಿಜೆಪಿಯವರು ನಮ್ಮ ಅಭ್ಯರ್ಥಿಯನ್ನು ಮುದಿ ಎತ್ತು ಎಂದು ಕರೆಯಲಿ, ನಾವು ಮಾತ್ರ ಮುಖ್ಯಮಂತ್ರಿಗಳನ್ನು ಆ...

ಡಿಜಿಟಲ್ ಕನ್ನಡ ಟೀಮ್: ಬಿಜೆಪಿ ನಾಯಕರು ನಮ್ಮ ಅಭ್ಯರ್ಥಿಯನ್ನು ಮುದಿ ಎತ್ತು ಎಂದು ಕರೆಯಲಿ, ನಾವು ಮಾತ್ರ ಮುಖ್ಯಮಂತ್ರಿಗಳನ್ನು ಆ ರೀತಿ ಕರೆಯುವುದಿಲ್ಲ. ಮುಖ್ಯಮಂತ್ರಗಳನ್ನು ಅವರ ವಯಸ್ಸನ್ನು ನಾವು ಗೌರವಿಸುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ...

ಈ ಚುನಾವಣೆ ರಾಜ್ಯದ ಜನರಿಗೆ ಸತ್ವಪರೀಕ್ಷೆ: ಡಿ.ಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: 'ಶಿರಾ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ರಾಜ್ಯದ ಜನರಿಗೆ ಸತ್ವಪರೀಕ್ಷೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಶಿರಾದಲ್ಲಿ ಪ್ರಚಾರ ನಡೆಸುತ್ತಿರುವ ಡಿ.ಕೆ ಶಿವಕುಮಾರ್ ಅವರು...

ನುಡಿದಂತೆ ನಡೆಯುತ್ತೇನೆ, ನಿಮ್ಮ ಗೌರವ ರಕ್ಷಿಸುತ್ತೇನೆ; ಕುಸುಮಾ: ಕುಸುಮಾ

ಡಿಜಿಟಲ್ ಕನ್ನಡ ಟೀಮ್: 'ನಾನು ನಿಮ್ಮ ಕಷ್ಟ ಕೇಳಿ, ಅದಕ್ಕೆ ಪರಿಹಾರ ಕಂಡುಕೊಳ್ಳಲು ನಿಷ್ಠೆಯಿಂದ ಪ್ರಯತ್ನ ಮಾಡುವ ಭರವಸೆ ನೀಡುತ್ತೇನೆ. ನಾನು ಕೇವಲ ಭರವಸೆ ನೀಡುವುದಿಲ್ಲ, ನುಡಿದಂತೆ ನಡೆಯುತ್ತೇನೆ. ನಿಮ್ಮ ಗೌರವವನ್ನು ರಕ್ಷಿಸುತ್ತೇನೆ' ಎಂದು...

ನವೆಂಬರ್ 3ಕ್ಕೆ ಶಿರಾ, ರಾಜರಾಜೇಶ್ವರಿ ನಗರ ಉಪಚುನಾವಣೆ; 10ಕ್ಕೆ ಫಲಿತಾಂಶ

ಡಿಜಿಟಲ್ ಕನ್ನಡ ಟೀಮ್: ರಾಜ್ಯ ವಿಧಾನಸಭೆಯ ಎರಡು ಕ್ಷೇತ್ರಗಳಾದ ಶಿರಾ ಹಾಗೂ ರಾಜರಾಜೇಶ್ವರಿ ನಗರ ಉಪಚುನಾವಣೆ ದಿನಾಂಕ ಪ್ರಕಟವಾಗಿದೆ. ನವೆಂಬರ್ 3ರಂದು ಮತದಾನ ನಡೆಯಲಿದ್ದು, ನವೆಂಬರ್ ತಿಂಗಳಲ್ಲಿ 10ರಂದು ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕ ಸೇರಿದಂಡೆ 11...

ಟಿ.ಬಿ. ಜಯಚಂದ್ರ ಶಿರಾ ಉಪಚುನಾವಣೆ ಅಭ್ಯರ್ಥಿ, ಪರಮೇಶ್ವರ ನೇತೃತ್ವದಲ್ಲಿ ಚುನಾವಣೆ; ಡಿ.ಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: 'ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿ.ಬಿ ಜಯಚಂದ್ರ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ತೀರ್ಮಾನಿಸಲಾಗಿದ್ದು, ಇವರ ಹೆಸರನ್ನೇ ಪಕ್ಷದ ವರಿಷ್ಠರಿಗೆ ಕಳುಹಿಸಿಕೊಡುತ್ತೇವೆ' ಎಂದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ...

ಹೊಸ ಇತಿಹಾಸಕ್ಕೆ ನಾಂದಿ ಹಾಡಿದ ಉಪಚುನಾವಣೆ! ಅನರ್ಹರನ್ನು ಅರ್ಹರು ಎಂದು ತೀರ್ಮಾನಿಸಿದ ಮತದಾರ

ಡಿಜಿಟಲ್ ಕನ್ನಡ ಟೀಮ್: ಅನರ್ಹ ಶಾಸಕರು ಅರ್ಹರು, ಮಂಡ್ಯದಲ್ಲಿ ಮೊದಲ ಬಾರಿಗೆ ಅರಳಿದ ಕಮಲ, ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ವಿಜಯ ಪತಾಕೆ, ಸ್ಥಿರ ಸರ್ಕಾರದತ್ತ ಮತದಾರನ ಒಲವು... ಇವಿಷ್ಟು 15 ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶದ ಒಟ್ಟಾರೆ...

ಅನರ್ಹರ ರಾಜಕೀಯ ಸಮಾಧಿಗೆ ಮತದಾರ ಕೊನೆ ಹಾರ ಹಾಕುತ್ತಾನೆ: ಡಿಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ಅಧಿಕಾರ ಅನುಭವಿಸಿದರೂ ಪಕ್ಷಕ್ಕೆ ದ್ರೋಹ ಬಗೆದ ಅನರ್ಹ ಶಾಸಕರು ರಾಜಕೀಯ ಸಮಾಧಿಯಾಗ್ತಾರೆ ಅಂತಾ ವಿಧಾನಸಭೆಯಲ್ಲಿ ಹೇಳಿದ್ದೆ. ಅವರ ರಾಜಕೀಯ ಸಮಾಧಿಗೆ ಮತದಾರ ಕೊನೆ ಹಾರ ಹಾಕುತ್ತಾನೆ ಎಂದು ಮಾಜಿ ಸಚಿವ...

ಕಾಂಗ್ರೆಸ್ ನಿಮಗೇನು ದ್ರೋಹ ಮಾಡಿತ್ತು? ನೀವೇಕೆ ಪಕ್ಷದ ಬೆನ್ನಿಗೆ ಇರಿದಿರಿ?; ಅನರ್ಹರಿಗೆ ಡಿಕೆಶಿ ಪ್ರಶ್ನೆ

ಡಿಜಿಟಲ್ ಕನ್ನಡ ಟೀಮ್: ಕಾಂಗ್ರೆಸ್ ಪಕ್ಷ ನಿಮಗೆ ಏನು ಮೋಸ ಮಾಡಿತ್ತು? ಎಲ್ಲೋ ಇದ್ದ ನಿಮಗೆ ಚಿಹ್ನೆ ನೀಡಿ, ಗೆಲ್ಲಿಸಿ, ಶಾಸಕರನ್ನಾಗಿ, ಮಂತ್ರಿ-ಮಹೋದಯರನ್ನಾಗಿ ಮಾಡಿದ ಪಕ್ಷಕ್ಕೆ ಈ ರೀತಿ ದ್ರೋಹ ಮಾಡಿದ್ದು ಸರಿಯೇ? ಇದು...

ಇಲ್ಲಿ ಕೇವಲ ಆಂಜಿನಪ್ಪ ಮಾತ್ರವಲ್ಲ, ನಾವೆಲ್ಲರೂ ಅಭ್ಯರ್ಥಿಗಳೇ: ಡಿಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಆಂಜಿನಪ್ಪ ಮಾತ್ರ ಅಭ್ಯರ್ಥಿಯಾಗಿಲ್ಲ. ಪಕ್ಷದ ಎಲ್ಲ ನಾಯಕರು, ಕಾರ್ಯಕರ್ತರು ಕೂಡ ಅಭ್ಯರ್ಥಿಗಳೇ. ಪಕ್ಷಕ್ಕೆ ದ್ರೋಹ ಬಗೆದರೆ ತಾಯಿಗೆ ದ್ರೋಹ ಬಗೆದಂತೆ....

ಕಾಂಗ್ರೆಸ್, ಜೆಡಿಎಸ್ ಹಿಡನ್ ಅಜೆಂಡಾ, ಬಿಜೆಪಿಗೆ ಬಿಟ್ಟಿ ಲಾಭ!

ಡಿಜಿಟಲ್ ಕನ್ನಡ ಟೀಮ್: ಈ ಬಾರಿಯ ಉಪ ಚುನಾವಣೆ ಮೂರೂ ಪಕ್ಷಗಳಿಗೆ ಪ್ರತಿಷ್ಠೆಯ ಪಣವಾಗಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಆಪರೇಷನ್ ಕಮಲಕ್ಕೆ ಒಳಗಾಗಿ ಪಕ್ಷಕ್ಕೆ ದ್ರೋಹ ಬಗೆದು ಸರ್ಕಾರ ಬೀಳಿಸಿದವರಿಗೆ ಪಾಠ ಕಲಿಸಬೇಕು ಎಂಬ...

ಅನರ್ಹತೆ ಸರಿ! ಆದ್ರೂ ಉಪಚುನಾವಣೆಯಲ್ಲಿ ಸ್ಪರ್ಧಿಸಬಹುದು: ಸುಪ್ರೀಂ ತೀರ್ಪು

ಡಿಜಿಟಲ್ ಕನ್ನಡ ಟೀಮ್: 17 ಅನರ್ಹ ಶಾಸಕರ ಅನರ್ಹತೆ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಸ್ಪೀಕರ್ ರಮೇಶ್ ಕುಮಾರ್ ಅವರ ಅನರ್ಹತೆ ನಿರ್ಧಾರ ಸರಿಯಾಗಿದೆ ಎಂದ ಸುಪ್ರೀಂ ಕೋರ್ಟ್, ಅನರ್ಹರಿಗೆ ಉಪ...

ರಾಜಕೀಯ ಚಾಣಕ್ಯ ದೇವೇಗೌಡರಿಗೆ ದಾಳ ಉರುಳಿಸಿದ ಶಿಷ್ಯ..!

ಡಿಜಿಟಲ್ ಕನ್ನಡ ಟೀಮ್: ರಾಜಕೀಯ ಚದುರಂಗದಾಟದಲ್ಲಿ ದೇವೇಗೌಡರು ಮಾಸ್ಟರ್! ಅವರು ಯಾವಾಗ ಯಾವ ದಾಳ ಉರುಳಿಸುತ್ತಾರೆ, ಯಾವ ತಂತ್ರ ಎಣೆಯುತ್ತಾರೆ ಎಂಬುದನ್ನು ಊಹಿಸುವುದೂ ಕಷ್ಟ. ಆದರೆ ಅವರ ಶಿಷ್ಯ ಗೋಪಾಲಯ್ಯ ಈಗ ದೇವೇಗೌಡರಿಗೆ ಚೆಕ್...

ಚುನಾವಣೆ ಮುಂದೂಡುವಂತೆ ನಿರ್ದೇಶನ ಸಾಧ್ಯವಿಲ್ಲ! ಅನರ್ಹರಿಗೆ ಸುಪ್ರೀಂನಲ್ಲಿ ಮತ್ತೆ ಹಿನ್ನಡೆ!

ಡಿಜಿಟಲ್ ಕನ್ನಡ ಟೀಮ್: ತಮ್ಮ ವಿರುದ್ಧ ಸ್ಪೀಕರ್ ನೀಡಿರುವ ಅನರ್ಹತೆ ತೀರ್ಪಿನ ವಿರುದ್ಧದ ಅರ್ಜಿ ಪ್ರಕರಣದ ತೀರ್ಪು ಇಂದು ಕೂಡ ಪ್ರಕಟವಾದ ಕಾರಣ ಅನರ್ಹ ಶಾಸಕರು ಕಂಗಾಲಾಗಿದ್ದಾರೆ. ಹೀಗಾಗಿ ಉಪಚುನಾವಣೆ ಮುಂದೂಡಲು ಆಯೋಗಕ್ಕೆ ಸೂಚನೆ...

ಹೊಸಕೋಟೆಯಲ್ಲಿ ಬಿಜೆಪಿ ಆತುರದ ನಿರ್ಧಾರ ಯಾಕೆ..?

ಡಿಜಿಟಲ್ ಕನ್ನಡ ಟೀಮ್: ಮುಂದಿನ ತಿಂಗಳು ನಡೆಯಲಿರುವ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಹೊಸಕೋಟೆ ಕ್ಷೇತ್ರ ಸಾಕಷ್ಟು ಮಹತ್ವ ಪಡೆದುಕೊಳ್ಳುತ್ತಿದೆ. ಅನರ್ಹ ಶಾಸಕ ಎಂಟಿಬಿ ನಾಗರಾಜ್ ಗೆ ಟಿಕೆಟ್ ನೀಡಲು ಬಿಜೆಪಿ ನಿರ್ಧರಿಸಿದ್ದು,...

ಉಪ ಚುನಾವಣಾ ಅಖಾಡಕ್ಕೆ ಕಾಂಗ್ರೆಸ್ ಮೊದಲ ಪಟ್ಟಿ ರಿಲೀಸ್

ಡಿಜಿಟಲ್ ಕನ್ನಡ ಟೀಮ್: ಕಾಂಗ್ರೆಸ್, ಜೆಡಿಎಸ್ ಜೆಡಿಎಸ್ ತೊರೆದು ಅತಂತ್ರ ಸ್ಥಿತಿಯಲ್ಲಿರುವ ಅನರ್ಹ ಶಾಸಕರ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದೆ. ಆದ್ರೆ ಇನ್ನೂ ಕೂಡ ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧೆ ಮಾಡ್ಬೇಕೋ ಬೇಡ್ವೋ ಅನ್ನೋ ಬಗ್ಗೆ...

ರಾಜರಾಜೇಶ್ವರಿನಗರ ಟಿಕೆಟ್ ಫೈನಲ್ ಮಾಡೋದು ಯಡಿಯೂರಪ್ಪನಾ? ಬಿ.ಎಲ್ ಸಂತೋಷಾ?

ಡಿಜಿಟಲ್ ಕನ್ನಡ ಟೀಮ್: ಅನರ್ಹ ಶಾಸಕರಿಗೆ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡುವ ಬಗ್ಗೆ ಪಕ್ಷದಲ್ಲಿ ಅಸಮಾಧಾನ ಹೊಗೆ ಆಡುತ್ತಿದೆ. ಈ ಮಧ್ಯೆ ರಾಜರಾಜೇಶ್ವರಿನಗರ ಕ್ಷೇತ್ರದ ಟಿಕೆಟ್ ಯಾರಿಗೆ ಸಿಗುತ್ತದೆ ಎಂಬುದು ಸಿಎಂ ಯಡಿಯೂರಪ್ಪ...

ಸ್ವಪಕ್ಷೀಯರ ಬಂಡಾಯ, ಅನರ್ಹರ ಬೆದರಿಕೆ, ಸಂಘದ ಅಸಹಕಾರ! ಹೈರಾಣಾದ ಸಿಎಂ ಬಿಎಸ್ ವೈ!

ಡಿಜಿಟಲ್ ಕನ್ನಡ ಟೀಮ್: ನಮಗೆ ನಿಗಮ ಮಂಡಳಿ ಬೇಡ ಉಪಚುನಾವಣೆಯಲ್ಲಿ ಪಕ್ಷದ ಟಿಕೆಟ್ ಬೇಕು ಅಂತಾ ಸ್ಥಳೀಯ ಬಿಜೆಪಿ ನಾಯಕರು, ನಮ್ಮ ರಾಜಕೀಯ ಭವಿಷ್ಯ ಹಾಳು ಮಾಡಿದರೆ ನಿಮ್ಮನ್ನು ಬಿಡುವುದಿಲ್ಲ ಎಂಬ ಅನರ್ಹರ ಬೆದರಿಕೆ,...

ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕ! ಉಪಚುನಾವಣೆಯೇ ಟಾರ್ಗೆಟ್!

ಡಿಜಿಟಲ್ ಕನ್ನಡ ಟೀಮ್: ಕಾಂಗ್ರೆಸ್ ಪಕ್ಷದಲ್ಲಿ ಮೂಲ ವರ್ಸಸ್ ವಲಸೆ ನಾಯಕರ ನಡುವಣ ತಿಕ್ಕಾಟ ಜೋರಾಗಿದ್ದರೂ ಉಪಚುನಾವಣೆ ಗಮನದಲ್ಲಿ ಇಟ್ಟುಕೊಂಡು ಹೈಕಮಾಂಡ್ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿದೆ. ಇನ್ನು...

‘ತಂತಿ ಮೇಲೆ ನಡೆಯುವುದಕ್ಕಿಂತ ರಾಜೀನಾಮೆ ನೀಡೋದು ಉತ್ತಮ’! ಸಿಎಂಗೆ ಸಿದ್ದರಾಮಯ್ಯ ಸಲಹೆ

ಡಿಜಿಟಲ್ ಕನ್ನಡ ಟೀಮ್: ಸರ್ಕಾರದಲ್ಲಿ ನಾನು ತಂತಿ ಮೇಲೆ ನಡೆಯುವ ಪರಿಸ್ಥಿತಿಯಲ್ಲಿದ್ದೇನೆ ಎಂಬ ಮುಖ್ಯಮಂತ್ರಿ ಯಡಿಯೂರಪ್ಪನವರ ಮಾತಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದು, ‘ಸರ್ಕಾರ ನಡೆಸಲು ಆಗದೇ ಇದ್ದರೆ ರಾಜೀನಾಮೆ ಕೊಟ್ಟು ಹೋಗಿ....

ಅನರ್ಹ ಶಾಸಕರಿಗೆ ಮತ್ತೆ ಉಪಕದನದ ಆತಂಕ! ಆಯೋಗದ ನಡೆ ಬಗ್ಗೆ ಅನುಮಾನ..!?

ಡಿಜಿಟಲ್ ಕನ್ನಡ ಟೀಮ್: 'ನಾವು ಸೂಚನೆ ನೀಡುವವರೆಗೂ ಉಪ ಚುನಾವಣೆಯನ್ನು ನಡೆಸಬೇಡಿ' ಎಂದು ಸುಪ್ರೀ ಕೋರ್ಟ್ ಸೂಚನೆ ನೀಡಿದ್ದರು ಚುನಾವಣಾ ಆಯೋಗ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯನ್ನು ಡಿಸೆಂಬರ್5ರಂದು ನಡೆಸುವುದಾಗಿ ಅಧಿಸೂಚನೆ...

ಉಪಚುನಾವಣೆಗೆ ಸುಪ್ರೀಂ ತಡೆಯಾಜ್ಞೆ! ಮುಂದುವರಿಯಲಿದೆ ಅನರ್ಹರ ಗೊಂದಲ

ಡಿಜಿಟಲ್ ಕನ್ನಡ ಟೀಮ್: ಮುಂದಿನ ತಿಂಗಳು 21ರಂದು ನಿಗದಿಯಾಗಿದ್ದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ನೀಡಿದೆ. ಅನರ್ಹತೆ ತೀರ್ಪು ವಿರುದ್ಧ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ...

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ರೆಡಿ? ಹೈಕಮಾಂಡ್ ಮುದ್ರೆ ಮಾತ್ರ ಬಾಕಿ!

ಡಿಜಿಟಲ್ ಕನ್ನಡ ಟೀಮ್: ಮುಂದಿನ ತಿಂಗಳು 21ರಂದು ನಡೆಯಲಿರುವ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದ್ದು, ಹೈಕಮಾಂಡ್ ಒಪ್ಪಿಗೆಗೆ ಕಳುಹಿಸಲಾಗಿದೆ. ನಾಮಪತ್ರ ಸಲ್ಲಿಕೆಗೆ ಕೇವಲ ನಾಲ್ಕು ದಿನಗಳು ಮಾತ್ರ ಬಾಕಿ ಇದ್ದು,...

ಹೊಸಕೋಟೆ ಜತೆಗೆ ಹಿರೇಕೆರೂರಲ್ಲೂ ಬಿಜೆಪಿಗೆ ಬಂಡಾಯ!

ಡಿಜಿಟಲ್ ಕನ್ನಡ ಟೀಮ್: ಸ್ಥಳೀಯ ಬಿಜೆಪಿ ನಾಯಕರನ್ನು ಪರಿಗಣಿಸದೇ ಆಪರೇಷನ್ ಕಮಲದ ಮೂಲಕ ಬಂದಿರುವ ವಲಸಿಗರಿಗೆ ಉಪಚುನಾವಣೆಯಲ್ಲಿ ಟಿಕೆಟ್ ನೀಡಬಾರದು ಎಂಬ ಕಾರ್ಯಕರ್ತರ ಪಟ್ಟು ದಿನೇ ದಿನೆ ಜೋರಾಗುತ್ತಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಹೊಸಕೋಟೆಯಲ್ಲಿ...

ಎಂಟಿಬಿಗೆ ಟಿಕೆಟ್ ಕೊಟ್ರೆ ಸೋಲು ಖಚಿತ! ಸಿಎಂಗೆ ಕಾರ್ಯಕರ್ತರ ವಾರ್ನಿಂಗ್!

ಡಿಜಿಟಲ್ ಕನ್ನಡ ಟೀಮ್: ಹೊಸಕೋಟೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಟಿಕೆಟ್ ನಿರಾಕರಣೆ ಆಗಿದ್ದು, ಶರತ್ ಬಚ್ಚೇಗೌಡ ಪಕ್ಷೇತರ ಸ್ಪರ್ಧೆಗೆ ಸಿದ್ಧತೆ ನಡೆಸಿದ್ದಾರೆ. ಆಪ್ತರ ಜೊತೆ ಶರತ್ ಬಚ್ಚೇಗೌಡ ಸಭೆ ನಡೆಸಿದ್ದು, ಅಭಿಪ್ರಾಯ ಸಂಗ್ರಹ ಮಾಡುವ ಕೆಲಸ...

ಬಿಜೆಪಿಯಲ್ಲಿ ಶುರುವಾಯ್ತು ಬಂಡಾಯದ ಬಿಸಿ, ಕಮಲ ಟಿಕೆಟ್ ಎಂಟಿಬಿಗೋ… ಶರತ್ ಬಚ್ಚೆಗೌಡರಿಗೋ?

ಡಿಜಿಟಲ್ ಕನ್ನಡ ಟೀಮ್: ಹೊಸಕೋಟೆ ಉಪಚುನಾವಣೆ ಈ ಬಾರಿಯ 15 ಕ್ತ್ರಗಳ ಉಪಚುನಾವಣೆಯ ಪೈಕಿ ಪ್ರತಿಷ್ಠೆಯ ಕಣವಾಗುವ ಎಲ್ಲ ಸಾಧ್ಯತೆಗಳು ಇವೆ. ಈ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷ ಸಂಘಟನೆಗೆ ಬೆವರು ಹರಿಸಿರುವ ಶರತ್...

ಬೈ ಎಲೆಕ್ಷನ್​ ಗುನ್ನಾ ಬಿದ್ದಿದಾದ್ರು ಯಾರಿಗೆ?

ಡಿಜಿಟಲ್ ಕನ್ನಡ ಟೀಮ್: ಉಪ ಚುನಾವಣೆ ಎಂಬ ಗುನ್ನಾ ಅನರ್ಹ ಶಾಸಕರಿಗೆ ಸರಿಯಾದ ಹೊಡೆತವನ್ನೇ ಕೊಟ್ಟಿದ್ದು, ಕಂಗಾಲಾಗುವಂತೆ ಮಾಡಿದೆ. ಪರಿಣಾಮ ದೋಸ್ತಿ ಸರ್ಕಾರ ಬೀಳಿಸಲು ತಾವು ಮಾಡಿದ್ದು ತ್ಯಾಗವಲ್ಲ ತಪ್ಪು ಎಂದು ಮನವರಿಕೆಯಾಗಿ ಕೊರಗುತ್ತಿದ್ದಾರೆ....

ದೋಸ್ತಿಗಳ ಬಾಯಲ್ಲಿ ಶತ್ರುತ್ವದ ಮಾತು! ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು?

ಡಿಜಿಟಲ್ ಕನ್ನಡ ಟೀಮ್: ‘ಕಾಂಗ್ರೆಸ್ ನಾಯಕರಿಗೆ ಬಿಜೆಪಿಗಿಂತ ಜೆಡಿಎಸ್ ಮೊದಲ ಶತ್ರು...’ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಮ್ಮ ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದ್ದಾರೆ. ಶನಿವಾರ ಹುಣಸೂರಿನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, ‘ರಾಜ್ಯ ಕಾಂಗ್ರೆಸ್ ನಾಯಕರ...

ಉಪಸಮರ ಡೇಟ್ ಫಿಕ್ಸ್! ಅನರ್ಹರ ಎದೆ ಢವಢವ!

ಡಿಜಿಟಲ್ ಕನ್ನಡ ಟೀಮ್: ದೋಸ್ತಿ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ತ್ಯಾಗ ಮಾಡಿದ್ದ 17 ಅನರ್ಹ ಶಾಸಕರ ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಲ್ಲಿ ಉಪಚುನಾವಣೆ ದಿನಾಂಕ ಪ್ರಕಟವಾಗಿದೆ. ಅಕ್ಟೋಬರ್ 21ರಂದು ಹರ್ಯಾಣ...

ಡಿಕೆಶಿ ಬಂಧನದ ಹಿಂದೆ ಉಪಚುನಾವಣೆ ರಾಜಕೀಯ?

ಡಿಜಿಟಲ್ ಕನ್ನಡ ಟೀಮ್: ಡಿಕೆ ಶಿವಕುಮಾರ್ ಅವರ ಬಂಧನ ಕಾನೂನು ಚೌಕಟ್ಟಿನಲ್ಲಿ ಆಗಿದೆ ಅಂತಾ ಬಿಜೆಪಿಯವರ ವಾದವಾದರೆ, ಇದು ರಾಜಕೀಯ ಪಿತೂರಿ ಅಂತಾ ಕಾಂಗ್ರೆಸ್ ನಾಯಕರ ಆರೋಪ. ಈ ಎರಡರ ಜತೆಗೆ ಡಿಕೆ ಶಿವಕುಮಾರ್...

ಉಪಚುನಾವಣೆಯಲ್ಲಿ ನಾನೇ ಬಿಜೆಪಿ ಅಭ್ಯರ್ಥಿ! ಎಂಟಿಬಿಗೆ ಶಾಕ್ ಕೊಟ್ಟ ಕಮಲ ನಾಯಕ

ಡಿಜಿಟಲ್ ಕನ್ನಡ ಟೀಮ್: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅನರ್ಹರಾಗಿರುವ ಮಾಜಿ ಸಚಿವ ಎಂಟಿಬಿ ನಾಗರಾಜ್, ಮುಂಬರುವ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ನಿರೀಕ್ಷೆಯಲ್ಲಿದ್ದಾರೆ. ಆದರೆ ಅವರ ಈ ನಿರೀಕ್ಷೆಗೆ ಬಿಜೆಪಿ ಯುವ ನಾಯಕ ಶರತ್...

ಅತೃಪ್ತರಿಗೆ ಗುನ್ನ ಹೊಡೆಯಲು ಅಖಾಡಕ್ಕೆ‌ ಕಾಂಗ್ರೆಸ್..!

ಡಿಜಿಟಲ್ ಕನ್ನಡ ಟೀಮ್: ಕಾಂಗ್ರೆಸ್ ಹಾಗೂ ಜೆಡಿಎಸ್‌ನಿಂದ ಬಂಡಾಯ ಎದ್ದು ರಾಜೀನಾಮೆ ನೀಡಿರುವ 17 ಶಾಸಕರು ಅನರ್ಹ ಆಗಿದ್ದಾರೆ. ಜೊತೆಗೆ ಎರಡೂ ಪಕ್ಷಗಳು ಅಷ್ಟೂ ಶಾಸಕರನ್ನು ಪಕ್ಷದಿಂದ ವಜಾ ಮಾಡುವ ಮೂಲಕ ರಾಜೀನಾಮೆ ನೀಡುವ...

ಹಳ್ಳಿಹಕ್ಕಿ ಗೂಡಿಗೆ ಲಗ್ಗೆ ಹಾಕ್ತಾನಾ ಆಪರೇಷನ್ ಸೈನಿಕ..?

ಡಿಜಿಟಲ್ ಕನ್ನಡ ಟೀಮ್: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸರ್ಕಾರದಲ್ಲಿ ಸಚಿವರಾಗುವ ಕನಸುಕಾಣುತ್ತಿದ್ದ ಹೆಚ್ ವಿಶ್ವನಾಥ್ ಅವರು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ನೀಡಿದ ಅನರ್ಹತೆ ಶಾಕ್ ನಿಂದ ಇನ್ನು ಚೇತರಿಸಿಕೊಳ್ಳುತ್ತಿದ್ದಾರೆ,...

ಉ.ಪ್ರ ಮಹಾಮೈತ್ರಿಗೆ ಎಳ್ಳು ನೀರು! ಉಪ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆಗೆ ಮಾಯಾವತಿ ನಿರ್ಧಾರ

ಡಿಜಿಟಲ್ ಕನ್ನಡ ಟೀಮ್: ಉತ್ತರ ಪ್ರದೇಶದಲ್ಲಿ ಬಿಜೆಪಿಯನ್ನು ಕಟ್ಟಿಹಾಕಬೇಕು ಎಂಬ ಉದ್ದೇಶದೊಂದಿಗೆ ಮಹಾಮೈತ್ರಿ ಮಾಡಿಕೊಂಡಿದ್ದ ಎಸ್ಪಿ ಹಾಗೂ ಬಿಎಸ್ಪಿ ಹಿನ್ನಡೆ ಅನುಭವಿಸಿದ ಪರಿಣಾಮ ಮುಂಬರುವ ಉಪಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಫರ್ಧಿಸಲು ಬಿಎಸ್ಪಿ ನಿರ್ಧರಿಸಿದೆ. ಶೀಘ್ರದಲ್ಲೇ ಉತ್ತರ ಪ್ರದೇಶದ...

ಕುಂದಗೋಳದಿಂದಲೇ ನ್ಯಾಯ ಯೋಜನೆ ಜಾರಿ, ಕ್ಷೇತ್ರದ ಇಂಚಿಂಚು ಸುಧಾರಣೆ ಮಾಡುತ್ತೇನೆ: ಡಿಕೆಶಿ

ಡಿಜಿಟಲ್ ಕನ್ನಡ ಟೀಮ್: 'ಕುಂದಗೋಳದಿಂದಲೇ ನ್ಯಾಯ ಯೋಜನೆ ಜಾರಿ ಮಾಡಿಸುತ್ತೇನೆ. ಧಾರವಾಡ ಪೇಡಾ ಎಷ್ಟು ಸಿಹಿ ಇದೆಯೋ ಅಷ್ಟರ ಮಟ್ಟಿಗೆ ಈ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ. ನಾನು ಕೊಟ್ಟ ಮಾತಿಗೆ ತಪ್ಪುವನಲ್ಲ...' ಇದು ಮತದಾರರಿಗೆ...

ಸಿಎಂ, ಡಿಕೆಶಿ ಸೇರಿ ಹಲವು ನಾಯಕರ ಕೊಠಡಿ ಮೇಲೆ ಐಟಿ ರೇಡ್!

ಡಿಜಿಟಲ್ ಕನ್ನಡ ಟೀಮ್: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನಡೆದ ರೈಡ್ ಮಾದರಿಯಲ್ಲೇ ಕುಂದಗೋಳ ಉಪಚುನಾವಣೆಯಲ್ಲೂ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ, ಸಚಿವ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್, ಜೆಡಿಎಸ್ ನಾಯಕರು ಉಳಿದುಕೊಂಡಿದ್ದ...

ಜನರಿಗಾಗಿ ಶಿವಳ್ಳಿ ಪ್ರಾಣತ್ಯಾಗ: ಕುಂದಗೋಳದಲ್ಲಿ ಸಚಿವ ಡಿಕೆಶಿ ಪ್ರಚಾರ

ಡಿಜಿಟಲ್ ಕನ್ನಡ ಟೀಮ್: ಮಾಜಿ ಸಚಿವ ಶಿವಳ್ಳಿ ಕುಂದಗೋಳ ಕ್ಷೇತ್ರದ ಜನರಿಗಾಗಿ ತನ್ನ ಆರೋಗ್ಯವನ್ನು ಲೆಕ್ಕಿಸದೇ ಪ್ರಾಣತ್ಯಾಗ ಮಾಡಿದ್ದಾರೆ. ತನಗಾಗಿ ಏನನ್ನೂ ಮಾಡಿಕೊಳ್ಳದೆ, ಎಲ್ಲವನ್ನು ಜನರಿಗಾಗಿ ಮಾಡಿದ್ದಾರೆ ಎಂದು ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ...

ಬಿಜೆಪಿ ಅಧಿಕಾರಕ್ಕೆ ಬರೋದು ಬೇಡ ಅಂದವರಾರು?: ಡಿಕೆಶಿ ಸವಾಲ್

ಡಿಜಿಟಲ್ ಕನ್ನಡ ಟೀಮ್: ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದ ದಿನದಿಂದಲೂ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುತ್ತದೆ ಎಂದು ರಾಜ್ಯ ಬಿಜೆಪಿ ನಾಯಕರು ಹೇಳುತ್ತಲೇ ಇದ್ದಾರೆ. ಆದರೆ, ಬಿಜೆಪಿ ಸರ್ಕಾರ ರಚಿಸಲು ಬೇಡ...

ಐಟಿ ದಾಳಿಗೆ ಹೆದರಲಿಲ್ಲ, ಕಣ್ಣೀರು ಹಾಕಿ ಮತ ಕೇಳುವ ಅಗತ್ಯ ನನಗಿಲ್ಲ: ಡಿಕೆಶಿ

ಡಿಜಿಟಲ್ ಕನ್ನಡ ಟೀಮ್: ಐಟಿ ದಾಳಿ ನಡೆದಾಗಲೇ ಹೆದರಲಿಲ್ಲ. ಇನ್ನು ಕಣ್ಣೀರು ಹಾಕಿ ಓಟು ಕೇಳುತ್ತೇನಾ? ಆದರ ಅಗತ್ಯ ನನಗಿಲ್ಲ. ಶಿವಳ್ಳಿ ನನ್ನ ಆಪ್ತ ಸ್ನೇಹಿತ. ಆತ ನಮ್ಮನ್ನು ಅಗಲಿರುವುದನ್ನು ನೆನೆದು ನಾನು ಭಾವುಕನಾದೆ...

ಶಿವಳ್ಳಿ ಪತ್ನಿ ಕುಸುಮಾರನ್ನು ನಿಮ್ಮ ಮಡಿಲಿಗೆ ಹಾಕಿದ್ದೇವೆ, ಸ್ನೇಹಿತನನ್ನು ನೆನೆದು ಕಣ್ಣೀರು ಹಾಕಿದ ಡಿಕೆಶಿ

ಡಿಜಿಟಲ್ ಕನ್ನಡ ಟೀಮ್: ಶಿವಳ್ಳಿ ನನ್ನ ಸ್ನೇಹಿತ, ಆತ ಎಂದಿಗೂ ಜಾತಿ ಧರ್ಮ ಬೇದಬಾವ ಮಾಡಿದ ನಾಯಕನಿಲ್ಲ. ಅವನ ನಿಧನದಿಂದ ತೀವ್ರ ನೋವಾಗಿದೆ. ಈಗ ಅವರ ಪತ್ನಿ ಕುಸುಮಾರನ್ನು ನಿಮ್ಮ ಮಡಿಲಿಗೆ ಹಾಕಿದ್ದೇನೆ. ನೀವೇ...

ಶ್ರೀರಾಮುಲು ಅಣ್ಣಾ ಬೇಕಿದ್ದರೆ ಪೊಲೀಸ್ ಠಾಣೆಗೆ ದೂರು ನೀಡಲಿ: ಡಿಕೆಶಿ ತಿರುಗೇಟು

ಡಿಜಿಟಲ್ ಕನ್ನಡ ಟೀಮ್: ಕುಂದಗೋಳ ಶಾಸಕರಾಗಿದ್ದ ಶಿವಳ್ಳಿ ಅವರ ಸಾವಿಗೆ ಮೈತ್ರಿ ಸರ್ಕಾರ ಕಾರಣ ಎಂಬ ಶಾಸಕ ಬಿ.ಶ್ರೀರಾಮುಲು ಅವರ ಹೇಳಿಕೆಗೆ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದು, 'ಶ್ರೀರಾಮುಲು ಅಣ್ಣಾ ಬೇಕಿದ್ದರೆ...

ಬಿಎಸ್​ವೈ ವಿರುದ್ಧ ನಿಂತ ಲಿಂಗಾಯತ ಸಮುದಾಯ?

ಡಿಜಿಟಲ್ ಕನ್ನಡ ಟೀಮ್: ಮಾಜಿ ಸಿಎಂ ಬಿಎಸ್​ವೈ ವಿರುದ್ಧ ಲಿಂಗಾಯತ ಸಮುದಾಯ ಮತ ಚಲಾಯಿಸಿದೆ. ಕಳೆದ ವಿಧಾನಸಭಾ ಚುನಾವಣೆ ವೇಳೆ ಲಿಂಗಾಯತ ಸಮುದಾಯ ಭರ್ಜರಿ ಬೆಂಬಲ ನೀಡಿದ್ರಿಂದ 104 ಸ್ಥಾನಗಳಲ್ಲಿ ಗೆಲುವು ದಾಖಲಿಸಿ, ಆಡಳಿತದಲ್ಲಿದ್ದ...

ಬಳ್ಳಾರಿಯಲ್ಲಿ ಗೆದ್ದ ಮೇಲೆ ‘ರಾಮಲು ಅಣ್ಣಾವ್ರಿಗೆ ಅಭಿನಂದನೆ’ ಎಂದ ಡಿಕೆಶಿ

ಡಿಜಿಟಲ್ ಕನ್ನಡ ಟೀಮ್: 'ಚುನಾವಣೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಬಳ್ಳಾರಿಯಲ್ಲಿ ಚುನಾವಣೆ ವೇಳೆ ಸಂಘರ್ಷ ಇಲ್ಲದೆ ಶಾಂತಿಯುತವಾಗಿ ನಡೆಯಲು ಸಹಕರಿಸಿದ ಶ್ರೀರಾಮುಲು ಅಣ್ಣ ಅವರಿಗೆ ಅಭಿನಂದನೆ...' ಇದು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಬಳ್ಳಾರಿ...

ಉಪ ಚುನಾವಣೆಯಲ್ಲಿ ದೋಸ್ತಿ ದರ್ಬಾರ್, ಕಮರಿದ ಕಮಲ!

ಡಿಜಿಟಲ್ ಕನ್ನಡ ಟೀಮ್: ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ ಅವರ ಸೋಲು ಹೊರತಾಗಿ, ಜಮಖಂಡಿ, ರಾಮನಗರ ವಿಧಾನಸಭೆ, ರಾಮನಗರ ಲೋಕಸಭೆ ಉಪಚುನಾವಣೆಯಲ್ಲಿ ನಿರೀಕ್ಷೆಯ ಜಯ, ಬಳ್ಳಾರಿಯಲ್ಲಿ ನಿರೀಕ್ಷೆಗೂ ಮೀರಿದ ಜಯ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್...

ಮತ ಎಣಿಕೆ ಎಲ್ಲಿ ನಡೆಯುತ್ತೆ ಗೊತ್ತಾ?

ಡಿಜಿಟಲ್ ಕನ್ನಡ ಟೀಮ್: 2019ರ ಲೋಕಸಭಾ ಚುನಾವಣೆಯ ಸೆಮಿಫೈನಲ್ ವಾರ್ ಎಂದೇ ಪೈಪೋಟಿಗೆ ಕಾರಣವಾಗಿದ್ದ ಪಂಚ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಇಂದು ಹೊರಬೀಳಲಿದೆ. ಒಂದೆಡೆ ದೋಸ್ತಿ ಸರ್ಕಾರದ ವಿಶ್ವಾರ್ಹತೆ ಜೊತೆಗೆ ರಾಷ್ಟ್ರೀಯ ಪಕ್ಷ ಬಿಜೆಪಿಯ...

ರಾಮನಗರ ಕಣದಿಂದ ಬಿಜೆಪಿ ಅಭ್ಯರ್ಥಿ ಹಿಂದೆ ಸರಿದಿದ್ದಾಯ್ತು, ಮುಂದೇನು?

ಡಿಜಿಟಲ್ ಕನ್ನಡ ಟೀಮ್: ಜೆಡಿಎಸ್- ಕಾಂಗ್ರೆಸ್ ಭದ್ರಕೋಟೆಯಾಗಿರುವ ರಾಮನಗರದಲ್ಲಿ ಕಮಲ ಅರಳಿಸಲು ಮುಂದಾಗಿದ್ದ ಬಿಜೆಪಿ ನಾಯಕರಿಗೆ ಡಿಕೆ ಸಹೋದರರು ಮರ್ಮಾಘಾತ ನೀಡಿದ್ದಾರೆ. ಮತದಾನಕ್ಕೆ 2 ದಿನ ಬಾಕಿ ಇರುವಾಗ ಬಿಜೆಪಿ ಅಭ್ಯರ್ಥಿ ಎಲ್ ಚಂದ್ರಶೇಖರ್...

ಎಲ್ ಚಂದ್ರಶೇಖರ್ ಕಣದಿಂದ ಹಿಂದಕ್ಕೆ! ಡಿಕೆಶಿ ಸಹೋದರರ ಮಾಸ್ಟರ್ ಸ್ಟ್ರೋಕ್! ರಾಮನಗರದಲ್ಲಿ ಬಿಜೆಪಿ ಅಬ್ಬೆಪಾರಿ!

ಡಿಜಿಟಲ್ ಕನ್ನಡ ಟೀಮ್: ಅಚ್ಚರಿಯ ರಾಜಕೀಯ ಬೆಳವಣಿಗೆಯಲ್ಲಿ ರಾಮನಗರ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ಪರ ಸ್ಪರ್ಧಿಸಿದ್ದ ಎಲ್. ಚಂದ್ರಶೇಖರ್ ಅವರು ಈಗ ಕಣದಿಂದ ಹಿಂದೆ ಸರಿಯಲಿದ್ದಾರೆ. ಇದರೊಂದಿಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವಣ...