Friday, October 22, 2021
Home Tags CAA

Tag: CAA

ದೇಶಕ್ಕೆ ಬಂದಿರೋ ಎಲ್ಲ ನಿರಾಶ್ರಿತರಿಗೆ ಪೌರತ್ವ: ಅಮಿತ್ ಶಾ

ಡಿಜಿಟಲ್ ಕನ್ನಡ ಟೀಮ್: ಭಾರತಕ್ಕೆ ವಲಸೆ ಬಂದಿರುವ ಎಲ್ಲ ನಿರಾಶ್ರಿತರಿಗೆ ಸಿಎಎ ಮೂಲಕ ಪೌರತ್ವ ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಕೋಲ್ಕತ್ತಾದ ಶಾಹಿದ್ ಮಿನಾರ್ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ...

ಜನರಿಗಾಗಿ ಮೋದಿ ಒಳ್ಳೆಯ ನಿರ್ಧಾರವನ್ನೇ ತಗೋತಾರೆ: ಟ್ರಂಪ್

ಡಿಜಿಟಲ್ ಕನ್ನಡ ಟೀಮ್: 'ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರ ಭಾರತದ ಆಂತರಿಕ ವಿಚಾರ. ಪ್ರಧಾನಿ ನರೇಂದ್ರ ಮೋದಿ ತನ್ನ ದೇಶದ ಜನರ ಒಳಿತಿಗಾಗಿ ಉತ್ತಮ ನಿರ್ಧಾರಗಳನ್ನೇ ತೆಗೆದುಕೊಳ್ತಾರೆ' ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್...

ದೆಹಲಿ ಸ್ಮಶಾನವಾಯ್ತು, ಟ್ರಂಪ್ ಮಾತು ಸುಳ್ಳಾಯ್ತು, ಭಾರತದ ಮಾನ ಹರಾಜಾಯ್ತು!

ಡಿಜಿಟಲ್ ಕನ್ನಡ ಟೀಮ್: 'ಭಾರತ ಮಾನವೀಯತೆಯ ಆಶಾ ಕಿರಣ, ಭಾರತದಲ್ಲಿ ವಿವಿಧ ಧರ್ಮಗಳ ಜನರು ಒಗ್ಗಟ್ಟಿನಿಂದ ಬದುಕುತ್ತಿದ್ದಾರೆ, ಮೋದಿ ಭಾರತದಲ್ಲಿ ಎಲ್ಲ ಧರ್ಮದವರನ್ನು ಒಟ್ಟಾಗಿ ಕರೆದುಕೊಂಡು ಹೋಗುತ್ತಿದ್ದಾರೆ...' ಇವು ನಿನ್ನೆ ಅಮೆರಿಕ ಡೊನಾಲ್ಡ್ ಟ್ರಂಪ್...

ಟ್ರಂಪ್ ಭೇಟಿ ಬೆನ್ನಲ್ಲೇ ಹೊತ್ತಿ ಉರಿದ ದೆಹಲಿ!

ಡಿಜಿಟಲ್ ಕನ್ನಡ ಟೀಮ್: ಇದೇ ಮೊದಲ ಬಾರಿಗೆ ಭಾರತ ಪ್ರವಾಸ ಮಾಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನಾಳೆ ದೆಹಲಿಗೆ ಭೇಟಿ ನೀಡಲಿದ್ದು, ಇದರ ಬೆನ್ನಲ್ಲೇ ರಾಜಧಾನಿಯಲ್ಲಿ ನಡೆಯುತ್ತಿದ್ದ ಸಿಎಎ ವಿರುದ್ಧದ ಪ್ರತಿಭಟನೆ...

ಸಿಎಎ ಕೇವಲ ಕಾಂಗ್ರೆಸ್ ವಿಚಾರವಲ್ಲ ದೇಶದ ವಿಚಾರ: ಡಿಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರ ಕೇವಲ ಕಾಂಗ್ರೆಸ್ ಗೆ ಮಾತ್ರ ಸೀಮಿತವಾಗಿದ್ದಲ್ಲ. ಇದು ದೇಶಕ್ಕೆ ಸಂಬಂಧಿಸಿದ ವಿಚಾರ. ಬಿಜೆಪಿಯವರಿಗೆ ಕಾಂಗ್ರೆಸ್ ಮಾತ್ರ ಕಾಣುತ್ತಿದ್ದು ಹೀಗಾಗಿ ಎಲ್ಲ ವಿಚಾರದಲ್ಲೂ ಕಾಂಗ್ರೆಸ್ ಮೇಲೆ...

ಮಹಾರಾಷ್ಟ್ರದಲ್ಲಿ ಬದಲಾಗ್ತಿದೆಯಾ ರಾಜಕೀಯ ಲೆಕ್ಕಾಚಾರ..?

ಡಿಜಿಟಲ್ ಕನ್ನಡ ಟೀಮ್: ಕೆಲ ತಿಂಗಳ ಹಿಂದೆ ನಡೆದ ಅನಿರೀಕ್ಷಿತ ರಾಜಕೀಯ ಬೆಳವಣಿಗೆಯಲ್ಲಿ ಮಹಾರಾಷ್ಟ್ರದಲ್ಲಿ ಶಿವಸೇನೆ, ಕಾಂಗ್ರೆಸ್ ಹಾಗೂ ಎನ್ ಸಿಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಸಮಯ ಬದಲಾದಂತೆ ಈಗ ರಾಜಕೀಯ ಲೆಕ್ಕಾಚಾರಗಳೂ...

ಅಮೂಲ್ಯರಂತಹ ಎಡಬಿಡಂಗಿಗಳಿಗೆ ವೇದಿಕೆ, ಮೈಕು ಕೊಟ್ರೆ ಇನ್ನೇನಾಗುತ್ತೆ!

ಡಿಜಿಟಲ್ ಕನ್ನಡ ಟೀಮ್: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಇಂದು ಫ್ರೀಡಂ ಪಾರ್ಕ್ ನಲ್ಲಿ ಟಿಪ್ಪು ಸುಲ್ತಾನ್ ಯುನೈಟೆಡ್ ಫ್ರಂಟ್ ಆಯೋಜಿಸಲಾಗಿದ್ದ ಪ್ರತಿಭಟನೆ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಹೇಳುವ ಮೂಲಕ ಅಮೂಲ್ಯ ಲಿಯೋನ...

ಬಿಜೆಪಿ ನಾಯಕರ ನುಡಿಮುತ್ತು ಕೇಳಿ ‘ಜೈ ಶ್ರೀರಾಮ್’ ಎಂದು ಗುಂಡು ಹಾರಿಸಿದ!

ಡಿಜಿಟಲ್ ಕನ್ನಡ ವಿಶೇಷ: ಸಿಎಎ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ ವ್ಯಕ್ತಿಯೊಬ್ಬ 'ಜೈ ಶ್ರೀರಾಮ್, ಎ ಲೋ ಅಜಾದಿ' ಎಂದು ಕೂಗಿ ಗುಂಡು ಹಾರಿಸಲಾಗಿದೆ. ಈ ವೇಳೆ ಓರ್ವ ವಿದ್ಯಾರ್ಥಿ ಕಾಲಿಗೆ ಗುಂಡು ತಾಗಿ...

ರಾಜ್ಯಕ್ಕೆ ಬಂದಿರೋ ಅಮಿತ್ ಶಾಗೆ ಸಿದ್ದರಾಮಯ್ಯ ಕೊಟ್ಟ ಸಲಹೆ ಏನು?

ಡಿಜಿಟಲ್ ಕನ್ನಡ ಟೀಮ್: ಸಿಎಎ ಜನ ಜಾಗೃತಿ ಸಮಾವೇಶದಲ್ಲಿ ಭಾಗವಹಿಸಲು ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯಕ್ಕೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ಹಾಗೂ...

ಪಾಕಿಸ್ತಾನ ಮೆಚ್ಚಿಸಲು ವಿರೋಧ ಪಕ್ಷಗಳಿಂದ ಸಿಎಎಗೆ ವಿರೋಧ: ರವಿಶಂಕರ್ ಪ್ರಸಾದ್

ಡಿಜಿಟಲ್ ಕನ್ನಡ ಟೀಮ್: ಪಾಕಿಸ್ತಾನವನ್ನು ಮೆಚ್ಚಿಸುವ ಸಲುವಾಗಿ ವಿರೋಧ ಪಕ್ಷಗಳು ಪೌರತ್ವ ನಿಷೇಧ ಕಾಯ್ದೆಯನ್ನು ವಿರೋಧಿಸುತ್ತಿವೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಟೀಕಿಸಿದ್ದಾರೆ. ನಿನ್ನೆ ನಡೆದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದ...

ಪೌರತ್ವ ಕೊಟ್ಟೇ ಕೊಡುತ್ತೇವೆ, ಏನು ಮಾಡುತ್ತೀರೋ ಮಾಡಿ; ವಿರೋಧ ಪಕ್ಷಗಳಿಗೆ ಅಮಿತ್ ಶಾ ಸವಾಲ್!

ಡಿಜಿಟಲ್ ಕನ್ನಡ ಟೀಮ್: ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನದಲ್ಲಿ ದೌರ್ಜನ್ಯಕ್ಕೆ ಒಳಗಾಗಿರುವ ಅಲ್ಪಸಂಖ್ಯಾತರಿಗೆ ನಾವು ಪೌರತ್ವ ಕೊಟ್ಟೇ ಕೊಡುತ್ತೇವೆ. ನೀವು ಏನು ಮಾಡುತ್ತೀರೋ ಮಾಡಿ... ಇದು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ವಿರೋಧ...

ಪೌರತ್ವ ತಿದ್ದುಪಡಿ ಕಾಯ್ದೆಗೆ ಬಿಜೆಪಿಯಿಂದ ಒತ್ತಾಯದ ಬೆಂಬಲ ಯಾಕೆ..!?

ಡಿಜಿಟಲ್ ಕನ್ನಡ ಟೀಮ್: ಭಾರತ ದೇಶದಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದೆ. ಅದರ ವಿರುದ್ಧ ಜನಜಾಗೃತಿ ಆರಂಭಿಸಿರುವ ಬಿಜೆಪಿ ನಾಯಕರು ಮನೆ ಮನೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಜೊತೆಗೆ CAA ಬಗ್ಗೆ...

ನಾನಕಾನ ಸಾಹಿಬ್ ಗುರುದ್ವಾರದ ಮೇಲಿನ ದಾಳಿ! ಸಿಎಎ ಪರ ಬಿಜೆಪಿಗೆ ಸಿಕ್ತು ಹೊಸ ಅಸ್ತ್ರ!

ಡಿಜಿಟಲ್ ಕನ್ನಡ ಟೀಮ್: ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಮೇಲೆ ನಿರಂತರ ದಾಳಿ ನಡೆಯುತ್ತಿದೆ. ಹೀಗಾಗಿ ಅವರಿಗೆ ಪೌರತ್ವ ನೀಡಲು ಪೌರತ್ವ ತಿದ್ದುಪಡಿ ಕಾಯ್ದೆ ತರಲಾಗಿದೆ ಎಂದು ಬಿಜೆಪಿ  ವಾದಿಸುತ್ತಿರುವಾಗಲೇ ಪಾಕಿಸ್ತಾನದ ನಾನಕಾನ ಸಾಹೀಬ್ ಗುರುದ್ವಾರದಲ್ಲಿ  ದಾಳಿ...

ಮುಸ್ಲಿಮರನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು ಎಂದ ಬಿಜೆಪಿ ಶಾಸಕ; ಇದೇನಾ ಮೋದಿಯ ಸಬ್ ಕಾ ಸಾಥ್...

ಡಿಜಿಟಲ್ ಕನ್ನಡ ವಿಶೇಷ: 'ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ಮಾಡಿದ ಮುಸಲ್ಮಾನರನ್ನು ಶೂಟ್ ಮಾಡಿದ್ರೆ ಜನಸಂಖ್ಯೆಯಾದ್ರೂ ಕಡಿಮೆ ಆಗ್ತಿತ್ತು...' ಇದು ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ತಮ್ಮ ನಾಲಿಗೆ ಹರಿಬಿಟ್ಟಿರುವ ರೀತಿ. ಬಳ್ಳಾರಿಯಲ್ಲಿ ಪೌರತ್ವ...

ಸಿಎಎ ವಿರೋಧಿಸುವ ಬದಲು ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸಿ: ಪ್ರಧಾನಿ ಮೋದಿ

ಡಿಜಿಟಲ್ ಕನ್ನಡ ಟೀಮ್: 'ಪಾಕಿಸ್ತಾನ ಧರ್ಮದ ಆಧಾರದ ಮೇಲೆ ರಚನೆಯಾಗಿರುವ ದೇಶ. ಹೀಗಾಗಿ ಅಲ್ಲಿನ ಅಲ್ಪಸಂಖ್ಯಾತರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಈ ಬಗ್ಗೆ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳು ಮಾತನಾಡುವುದಿಲ್ಲ. ಹೀಗಾಗಿ ಸಿಎಎ...

ಸಿಎಎ ಕುರಿತು ವಿವರಿಸಲು ಬಂದ ಬಿಜೆಪಿ ಮುಸ್ಲಿಂ ನಾಯಕನ ಮೇಲೆ ಹಲ್ಲೆ! ಇದೆಂತಾ ಸಹಿಷ್ಣುತೆ...

ಡಿಜಿಟಲ್ ಕನ್ನಡ ಟೀಮ್: ಇತ್ತೀಚೆಗೆ ತಿದ್ದುಪಡಿಯಾದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಕುರಿತು ಮಾಹಿತಿ ನೀಡಲು ಬಂದ ಬಿಜೆಪಿ ನಾಯನ ಮೇಲೆ ಸ್ಥಳೀಯರು ಹಲ್ಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಆಮೊರ್ಹದ ಲಕಡಾ ಮೊಹಲ್ಲಾದಲ್ಲಿ...

ಸಿಪಿಐ ಕಚೇರಿಗೆ ಬೆಂಕಿ ಹಿಂದೆ ಇದೆಯೇ ಯಡಿಯೂರಪ್ಪಗಾದ ಅವಮಾನದ ಸೇಡು?

ಡಿಜಿಟಲ್ ಕನ್ನಡ ಟೀಮ್: ಪೌರತ್ವ ತಿದ್ದುಪಡಿ ಕಾಯ್ದೆ ಪರ ವಿರೋಧದ ಪ್ರತಿಭಟನೆ ಯಾಕೋ ಕರ್ನಾಟಕ ವರ್ಸಸ್ ಕೇರಳ ಎಂದು ತಿರುಗುವ ಸೂಚನೆ ಬರುತ್ತಿದೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕರ್ನಾಟಕದಲ್ಲಿ ದೊಡ್ಡ ಮಟ್ಟದ ಹೋರಾಟ ನಡೆದಿತ್ತು....

ಪ್ರಧಾನಿ ನರೇಂದ್ರ ಮೋದಿ ಕೂಡಲೇ ಯುವಕರ ಕ್ಷಮೆಯಾಚಿಸಬೇಕು: ಡಿಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ತಮ್ಮ ವಿರುದ್ಧ ಧ್ವನಿ ಎತ್ತಿದ ಯುವಕರು, ವಿದ್ಯಾರ್ಥಿಗಳು, ಬುದ್ಧಿಜೀವಿಗಳನ್ನು ನಗರ ನಕ್ಸಲರು ಎಂದು ಕರೆದು ಅವಮಾನ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಈ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಮಾಜಿ...

ಸಾರ್ವಜನಿಕ ಆಸ್ತಿ ಹಾನಿ ಮಾಡಿದವರ ಆಸ್ತಿ ಮುಟ್ಟುಗೊಲಿಗೆ ಮುಂದಾದ ಯೋಗಿ ಸರ್ಕಾರ!

ಡಿಜಿಟಲ್ ಕನ್ನಡ ಟೀಮ್: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಉತ್ತರ ಪ್ರದೇಶದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂಭವಿಸಿದ ಹಿಂಸಾಚಾರದಲ್ಲಿ ಆದ ಸಾರ್ವಜನಿಕ ಆಸ್ತಿ ನಷ್ಟಯನ್ನು ಕಿಡಿಗೇಡಿಗಳಿಂದಲೇ ಭರಿಸಲು ಯೋಗಿ ಆದಿತ್ಯನಾಥ್ ಸರ್ಕಾರ ಮುಂದಾಗಿದೆ. ಯಾರು ಸಾರ್ವಜನಿಕ ಆಸ್ತಿ...

ಅವಿದ್ಯಾವಂತರು, ಪಂಚರ್ ಹಾಕೋರು ಪ್ರತಿಭಟನೆ ಮಾಡಬಾರ್ದೆ ತೇಜಸ್ವಿ ಸೂರ್ಯ?

ಡಿಜಿಟಲ್ ಕನ್ನಡ ಟೀಮ್: 'ಎದೆ ಸೀಳಿದರೆ ಎರಡಕ್ಷರ ಇಲ್ಲದವರು ಬಂದು ಸಿಎಎ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ಪಂಕ್ಚರ್ ಹಾಕೋರು ಬಂದು ಪ್ರತಿಭಟನೆ ಮಾಡುತ್ತಾರೆ...' ಇದು ನಮ್ಮ ಸಂಸದ ತೇಜಸ್ವಿ ಸೂರ್ಯ ಅವರು ಕೊಟ್ಟಿರುವ ವಿವಾದಾತ್ಮಕ...

ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ಯಾಕಿಷ್ಟು ಗೊಂದಲ? ಪರಿಹಾರ ಏನು?

ಡಿಜಿಟಲ್ ಕನ್ನಡ ಟೀಮ್: ಸಿಎಎ (ಪೌರತ್ವ ತಿದ್ದುಪಡಿ ಕಾಯ್ದೆ) ಭಾರತೀಯ ಮುಸಲ್ಮಾನರ ವಿರುದ್ಧ ಬಿಜೆಪಿ ಪ್ರಯೋಗಿಸುತ್ತಿರುವ ಪ್ರಬಲ ಅಸ್ತ್ರ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿದ್ದರೆ, ಸಿಎಎಯಿಂದ ಭಾರತೀಯ ಮುಸಲ್ಮಾನರಿಗೆ ಯಾವುದೇ ತೊಂದರೆ ಇಲ್ಲ ಅಂತಾ...

ರಾಜ್ಯದ ಕಾನೂನು ಸುವ್ಯವಸ್ಥೆ ಧಕ್ಕೆಗೆ ಮುಖ್ಯಮಂತ್ರಿ, ಗೃಹ ಸಚಿವರೇ ಹೊಣೆ: ಡಿಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯಿಂದ ಆಗುತ್ತಿರುವ ಎಲ್ಲ ಪರಿಣಾಮಗಳಿಗೂ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರೇ ಜವಾಬ್ದಾರಿ ಹೊರಬೇಕು. ಪ್ರತಿಭಟನಾಕಾರರ ಧ್ವನಿ ಹತ್ತಿಕ್ಕಲು ಸರ್ಕಾರ ಮುಂದಾಗಿದ್ದು, ನಾವು ಅವಕಾಶ...