Tuesday, May 11, 2021
Home Tags CandidatesList

Tag: CandidatesList

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ರೆಡಿ? ಹೈಕಮಾಂಡ್ ಮುದ್ರೆ ಮಾತ್ರ ಬಾಕಿ!

ಡಿಜಿಟಲ್ ಕನ್ನಡ ಟೀಮ್: ಮುಂದಿನ ತಿಂಗಳು 21ರಂದು ನಡೆಯಲಿರುವ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದ್ದು, ಹೈಕಮಾಂಡ್ ಒಪ್ಪಿಗೆಗೆ ಕಳುಹಿಸಲಾಗಿದೆ. ನಾಮಪತ್ರ ಸಲ್ಲಿಕೆಗೆ ಕೇವಲ ನಾಲ್ಕು ದಿನಗಳು ಮಾತ್ರ ಬಾಕಿ ಇದ್ದು,...

ಲೋಕಸಭೆಗೆ ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳ ಪಟ್ಟಿ ರಿಲೀಸ್..!

ಡಿಜಿಟಲ್ ಕನ್ನಡ ಟೀಮ್: ರಾಜ್ಯದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಲೋಕಸಭಾ ಚುನಾವಣೆ ಎದುರಿಸಲು ಸಜ್ಜಾಗಿರುವ ಕಾಂಗ್ರೆಸ್ ಕೊನೆಗೂ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಎರಡು ಕ್ಷೇತ್ರಗಳಲ್ಲಿ ಇನ್ನೂ ಗೌಪ್ಯತೆ ಕಾಯ್ದುಕೊಂಡಿದೆ.‌ ಒಟ್ಟು 18...

ಲೋಕ ಸಮರ: ಬಿಜೆಪಿ ಅಭ್ಯರ್ಥಿ ಮೊದಲ ಪಟ್ಟಿ ಬಿಡುಗಡೆ

ಡಿಜಿಟಲ್ ಕನ್ನಡ ಟೀಮ್: ಲೋಕಸಭಾ ಚುನಾವಣೆಗೆ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿನ ಪ್ರಮುಖ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಲಾಗಿದೆ. ದೆಹಲಿಯಲ್ಲಿ ಬಿಜೆಪಿ ಚುನಾವಣಾ ಸಮಿತಿ ಅಧ್ಯಕ್ಷ ಜೆ.ಪಿ. ನಡ್ಡಾ ಅಭ್ಯರ್ಥಿಗಳ...

ಬಂಡಾಯದ ಪೆಟ್ಟು ತಡೆಯಲು ಬಿಜೆಪಿಯಿಂದ ಹಂತ ಹಂತವಾಗಿ ಅಭ್ಯರ್ಥಿ ಪಟ್ಟಿ ಬಿಡುಗಡೆ

ಡಿಜಿಟಲ್ ಕನ್ನಡ ಟೀಮ್: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಅಭ್ಯರ್ಥಿ ಪಟ್ಟಿ ಬಿಡುಗಡೆ ದೊಡ್ಡ ಸಾಲಾಗಿ ಪರಿಣಮಿಸಿದೆ. ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬಂಡಾಯದ ಕೂಗು ಜೋರಾಗಿಯೇ ಇದೆ. ಇದರಿಂದಾಗಿಯೇ ಕಾಂಗ್ರೆಸ್...

ಚುನಾವಣೆಗೆ ಸಿದ್ಧವಾಯ್ತು ಸಿದ್ದು ನೇತೃತ್ವದ ಕಾಂಗ್ರೆಸ್ 218 ಸೈನಿಕರ ಪಡೆ

ಡಿಜಿಟಲ್ ಕನ್ನಡ ಟೀಮ್: ಅಂತೂ ಇಂತು ಪಪಕ್ಷದೊಳಗಿನ ನಾಯಕರ ಹಗ್ಗಜಗ್ಗಾಟದ ನಡುವೆಯೂ  ಕಾಂಗ್ರೆಸ್ ಕರ್ನಾಟಕ ವಿಧಾನಸಭೆ ಚುನಾವಣ ಸಮರಕ್ಕೆ 218 ಸೈನಿಕರನ್ನು ಕಣಕ್ಕಿಳಿಸಿದೆ. ಬೆಂಗಳೂರಿನ ಶಾಂತಿನಗರ, ಬೆಳಗಾವಿಯ ಕಿತ್ತೂರು ಸೇರಿದಂತೆ ಆರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಇನ್ನೂ...

ಕಾಂಗ್ರೆಸ್- ಬಿಜೆಪಿಗೆ ಗಜಪ್ರಸವದ ಅನುಭವ ನೀಡುತ್ತಿದೆ ಅಭ್ಯರ್ಥಿ ಪಟ್ಟಿ ಬಿಡುಗಡೆ ಪ್ರಕ್ರಿಯೆ

ಡಿಜಿಟಲ್ ಕನ್ನಡ ಟೀಮ್: ರಾಜ್ಯ ನಾಯಕರ ಹಗ್ಗಜಜಗ್ಗಾಟದಿಂದ ಶನಿವಾರ ಕಾಂಗ್ರೆಸ್ ಅಬ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿಲ್ಲ. ನಿನ್ನೆ ನಡೆದ ಮಧುಸೂಧನ್ ಮಿಸ್ತ್ರಿ ನೇತೃತ್ವದ ಸಭೆ ಜಟಾಪಟಿಯಲ್ಲಿ ಅಂತ್ಯಗೊಂಡಿದ್ದು, ಇಂದು ದೆಹಲಿಯಲ್ಲಿ ಮಧ್ಯಾಹ್ನ 3 ಗಂಟೆಗೆ...

ಚುನಾವಣಾ ಸಮರಕ್ಕೆ ಜೆಡಿಎಸ್ ಮೊದಲ ಪಡೆ ಅಂತಿಮ

ಡಿಜಿಟಲ್ ಕನ್ನಡ ಟೀಮ್: ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಮೊದಲ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡುವ ಮೂಲಕ ಕಾಂಗ್ರೆಸ್ ಹಾಗೂ ಬಿಜೆಪಿಗೆ ತೊಡೆ ತಟ್ಟಿದೆ. ಯಲಹಂಕದಲ್ಲಿ ಶನಿವಾರ ನಡೆದ ವಿಕಾಸ ಪರ್ವ ಸಮಾವೇಶದಲ್ಲಿ...

ಅವಧಿಗೆ ಮುನ್ನ ಅಭ್ಯರ್ಥಿಗಳ ಪಟ್ಟಿ ಅಂತಿಮ ಹಿಂದಿನ ಗುಟ್ಟೇನು?

ಮುಂದಿನ ವರ್ಷ ವಿಧಾನಸಭೆ ಚುನಾವಣೆ. ಎಲ್ಲ ಪಕ್ಷಗಳಲ್ಲೂ ಈಗಾಗಲೇ ಅಭ್ಯರ್ಥಿಗಳ ಆಯ್ಕೆ ಕಸರತ್ತು ಶುರುವಾಗಿದೆ. ಒಂದೊಂದು ಪಕ್ಷದ್ದು ಒಂದೊಂದು ಮಾದರಿ. ಅಭ್ಯರ್ಥಿಗಳ ಮುಖ ನೋಡಿ ಮಣೆ ಹಾಕುವ ನೈಪುಣ್ಯತೆ ಜೆಡಿಎಸ್‌ನದು. ಬಿಜೆಪಿ ಉಮೇದುವಾರರ...