Sunday, September 26, 2021
Home Tags Cong-JDS

Tag: Cong-JDS

ದೇವೇಗೌಡ, ಮುನಿಯಪ್ಪ, ನಿಖಿಲ್ ಸೋಲಿಗೆ ಕಾಂಗ್ರೆಸ್ ನಲ್ಲೇ ಸ್ಕೆಚ್! ಸೋಮಶೇಖರ್ ಹೊಸ ಬಾಂಬ್!

ಡಿಜಿಟಲ್ ಕನ್ನಡ ಟೀಮ್: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಕೆ.ಎಚ್ ಮುನಿಯಪ್ಪ, ಮಾಜಿ ಪ್ರಧಾನಿ ದೇವೇಗೌಡ, ನಿಖಿಲ್ ಕುಮಾರಸ್ವಾಮಿ ಅವರನ್ನು ಸೋಲಿಸಲು ಕಾಂಗ್ರೆಸ್ ನಾಯಕರೇ ಪ್ಲಾನ್ ಮಾಡಿದ್ದಾರೆ. ಯಾರ್ಯಾರು ಎಲ್ಲೆಲ್ಲಿ ಏನು ಪ್ಲಾನ್...

ಕರ್’ನಾಟಕ’ದ ಕ್ಲೈಮ್ಯಾಕ್ಸ್ ನಲ್ಲಿ ದೋಸ್ತಿ ಸರ್ಕಾರ ಪತನ, ಬಿಜೆಪಿಗೆ ಸುಖಾಂತ್ಯ!

ಡಿಜಿಟಲ್ ಕನ್ನಡ ಟೀಮ್: ಕಳೆದ ಒಂದು ವಾರದಿಂದ ಇಡೀ ದೇಶದ ಗಮನವನ್ನೇ ತನ್ನತ್ತ ಸೆಳೆದಿದ್ದ ಕಾಂಗ್ರೆಸ್-ಜೆಡಿಎಸ್ ಸರ್ಕಾರದ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಮಂಗಳವಾರ ರಾತ್ರಿ 7.30ಕ್ಕೆ ಮುಕ್ತಾಯಗೊಂಡಿತು. ಈ ವಿಶ್ವಾಸಮತ ಯಾಚನೆ ಪ್ರಹಸನ ಅಂತ್ಯದಲ್ಲಿ...

ಮೈತ್ರಿ ಸರ್ಕಾರಕ್ಕೆ ಸಂಕಷ್ಟ ತಂದೊಡ್ಡಿದ ಸುಪ್ರೀಂ ತೀರ್ಪು..!

ಡಿಜಿಟಲ್ ಕನ್ನಡ ಟೀಮ್: ರಾಜ್ಯದ ಮೈತ್ರಿ ಸರ್ಕಾರದ ವಿರುದ್ಧ ಬಂಡೆದ್ದು ರಾಜೀನಾಮೆ ನೀಡಿರುವ ಶಾಸಕರ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ. ಈ ತೀರ್ಪಿನಲ್ಲಿ ಅತೃಪ್ತ ಶಾಸಕರ ಪರವಾಗಿಯೇ ಇದೆ ಅನ್ನುವ ಅಂಶಗಳು ಮೇಲ್ನೋಟಕ್ಕೆ...

ದೋಸ್ತಿಗಳ ಮುಂದೆ ಉಳಿದಿರೋ ದಾಳ ಇದೊಂದೆ!

ಡಿಜಿಟಲ್ ಕನ್ನಡ ಟೀಮ್: ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಇನ್ನಿಲ್ಲದ ಪ್ರಯತ್ನ ಮಾಡುತ್ತಲೇ ಇದ್ದಾರೆ. ಆದರೆ ಅವರ ಯಾವ ಪ್ರಯತ್ನಗಳು ನಿರೀಕ್ಷಿತ ಫಲಿತಾಂಶ ನೀಡುತ್ತಿಲ್ಲ. ಹೀಗಾಗಿ ದೋಸ್ತಿಗಳು ತಮ್ಮ ಬತ್ತಳಿಕೆಯರೊ...

ಸಿಎಂ, ಸುಪ್ರೀಂ ಏಟಿಗೆ ಕಕ್ಕಾಬಿಕ್ಕಿಯಾದ ಕಮಲಪಡೆ!

ಡಿಜಿಟಲ್ ಕನ್ನಡ ಟೀಮ್: ರಾಜ್ಯ ರಾಜಕಾರಣದಲ್ಲಿ ಗೊಂದಲದ ಪರಿಸ್ಥಿತಿ ಉದ್ಬವ ಆಗಿದ್ದು, ಶಾಸಕಾಂಗ- ನ್ಯಾಯಾಂಗದ ಸಂಘರ್ಷ ಎದುರಾಗುವ ಭೀತಿ ಕಾಡ್ತಿದೆ. ಸಂಘರ್ಷ ತಪ್ಪಿಸುವ ಸಲುವಾಗಿ ಸುಪ್ರೀಂಕೋರ್ಟ್ ಯಾವುದೇ ನಿರ್ಧಾರ ಮಾಡದೆ ಯಥಾಸ್ಥಿತಿ ಕಾಪಾಡುವಂತೆ ಸೂಚನೆ...

ಸರ್ಕಾರ ಉಳಿಯುತ್ತಾ, ಉರುಳುತ್ತಾ..?

ಡಿಜಿಟಲ್ ಕನ್ನಡ ಟೀಮ್: ರಾಜ್ಯ ಸರ್ಕಾರದ ವಿರುದ್ಧ ಬಂಡೆದ್ದಿರುವ ಕಾಂಗ್ರೆಸ್‌ ಹಾಗೂ ಜೆಡಿಎಸ್ ಶಾಸಕರು ಮುಂಬೈ ಸೇರಿದ್ದಾರೆ. ಬಿಜೆಪಿ ನಾಯಕರ ಅಣತಿಯಂತೆ ವಾಸ್ತವ್ಯ ಹೂಡಿರುವ ಅತೃಪ್ತ ನಾಯಕರು ಸರ್ಕಾರಕ್ಕೆ ನಮ್ಮ ಬೆಂಬಲ ಇಲ್ಲ. ನಾವು...

ನನ್ನ ಬೆಂಬಲ ಬಿಜೆಪಿಗೆ ಎಂದ ಪಕ್ಷೇತರ ಶಾಸಕ! ಬದಲಾಯ್ತು ಸಂಖ್ಯಾಬಲ!

ಡಿಜಿಟಲ್ ಕನ್ನಡ ಟೀಮ್: ಇತ್ತೀಚೆಗಷ್ಟೇ ಮೈತ್ರಿ ಸರ್ಕಾರದಲ್ಲಿ ಮಂತ್ರಿ ಸ್ಥಾನ ಪಡೆದು ಬೀಗಿದ್ದ ಪಕ್ಷೇತರ ಶಾಸಕ ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬಿಜೆಪಿಗೆ ತಮ್ಮ ಬೆಂಬಲ ಎಂದು ತಿಳಿಸಿದ್ದಾರೆ. ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ...

ಶಾಸಕರ ಸರಣಿ ರಾಜೀನಾಮೆ… ಸಂಖ್ಯಾಬಲ ಹೇಗಿದೆ?

ಡಿಜಿಟಲ್ ಕನ್ನಡ ಟೀಮ್: ರಾಜ್ಯದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಕೊನೆಗೂ ಪತನ ಹಾದಿ ಹಿಡಿದಿದೆ. ಈಗಾಗಲೇ ಗುಂಪು ಗುಂಪಾಗಿ ಬಂದು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಲು ವಿಧಾನಸೌಧದಲ್ಲಿ ಕುಳಿತಿದ್ದಾರೆ. ರಾಜೀನಾಮೆ ವಿಷಯನ್ನು ಸ್ವತಃ ಕಾಂಗ್ರೆಸ್...

ಬಂಡಾಯ ಶಾಸಕರ ರಾಜೀನಾಮೆ! ದೋಸ್ತಿ ಸರ್ಕಾರ ಪತನಕ್ಕೆ ಕ್ಷಣಗಣನೆ?

ಡಿಜಿಟಲ್ ಕನ್ನಡ ಟೀಮ್: ಕಳೆದ ಒಂದು ವರ್ಷದಿಂದ ಹಲವು ಆತಂಕಗಳನ್ನು ಎದುರಿಸಿದ್ದ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ ಈಗ ಅಂತಿಮ ಹಂತಕ್ಕೆ ಬಂದು ನಿಂತಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ನ 13 ಬಂಡಾಯ ಶಾಸಕರು...

ರೆಡಿ ಆಗ್ತಿದೆ ಮತ್ತೋರ್ವ ಸಚಿವನ ರಾಜೀನಾಮೆ ಪತ್ರ..!?

ಡಿಜಿಟಲ್ ಕನ್ನಡ ಟೀಮ್: ಜಿಂದಾಲ್‌ಗೆ ಸರ್ಕಾರ ಭೂಮಿ ಪರಭಾರೆ ಮಾಡಿದ ನಿರ್ಧಾರವನ್ನು ವಿರೋಧಿಸಿ ಹಾಗೂ ಇನ್ನಿತರೆ ಸಣ್ಣಪುಟ್ಟ ಮನಸ್ತಾಪಗಳಿಂದ ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ಸ್ಪೀಕರ್ ಆಗಿ ರಮೇಶ್ ಕುಮಾರ್‌ಗೆ ನೀಡಿರುವ ರಾಜೀನಾಮೆ...

ಮೈತ್ರಿ ಸರ್ಕಾರ ಪತನ ಸುಲಭವಲ್ಲ ಅಂತಿದೆ ನಂಬರ್ ಗೇಮ್!

ಡಿಜಿಟಲ್ ಕನ್ನಡ ಟೀಮ್: ಕಾಂಗ್ರೆಸ್ ಶಾಸಕರಾದ ಆನಂದ್ ಸಿಂಗ್, ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿರುವ ಬೆನ್ನಲ್ಲೇ ರಾಜ್ಯದ ದೋಸ್ತಿ ಸರ್ಕಾರ ಪತನಕ್ಕೆ ಕ್ಷಣಗಣನೆ ಆರಂಭವಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ ಮೈತ್ರಿ ಸರ್ಕಾರ...

ಯಾರು ಯಾವ ಚೆಸ್ ಪಾನ್ ನಡೆಸುತ್ತಿದ್ದಾರೆ ಗೊತ್ತಿದೆ: ಸಚಿವ ಡಿಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ರಾಜ್ಯ ಸರ್ಕಾರ ಸುಭದ್ರವಾಗಿದ್ದು ಶಾಸಕರ ಮನವೊಲಿಸುವ ಅವಶ್ಯಕತೆ ಇಲ್ಲ. ಯಾರು ಯಾವ ಆಟ ಆಡುತ್ತಿದ್ದಾರೆ ಅಂತಾ ಗೊತ್ತಿದೆ ಎಂದು ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಕಾಂಗ್ರೆಸ್...

ಕಾಂಗ್ರೆಸ್‌ನಲ್ಲಿ ತಲ್ಲಣ, ಸಿಎಂ ವಾಪಸ್ ಬರುವ ಹೊತ್ತಿಗೆ ಸರ್ಕಾರ ಪತನ..!?

ಡಿಜಿಟಲ್ ಕನ್ನಡ ಟೀಮ್: ರಾಜ್ಯ ಸರ್ಕಾರ ಅಳಿವಿನಂಚಿಗೆ ಬಂದು ನಿಂತಿದ್ದು ಕುಮಾರಸ್ವಾಮಿ ವಿದೇಶ ಪ್ರವಾಸ ಮುಗಿಸಿ ಭಾರತಕ್ಕೆ ವಾಪಸ್ ಬರುವ ಹೊತ್ತಿಗೆ ಸರ್ಕಾರ ಅಸ್ತಿತ್ವ ಕಳೆದುಕೊಳ್ಳುವುದು ಖಚಿತವಾಗಿದೆ. ಬಿಜೆಪಿ ನಾಯಕರು ಆಪರೇಷನ್ ಕಮಲಕ್ಕೆ ಶುಕ್ರವಾರದ...

ನಾವಂತೂ ಕೊಟ್ಟ ಮಾತು ತಪ್ಪೋದಿಲ್ಲ, ದೇವೇಗೌಡರು ತಲೆಕೆಡಿಸಿಕೊಳ್ಳೋದು ಬೇಡ: ಡಿಕೆಶಿ

ಡಿಜಿಟಲ್ ಕನ್ನಡ ಟೀಮ್: ಕೊಟ್ಟ ಮಾತಿಗೆ ನಾನಾಗಲಿ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಅವರಾಗಲಿ ಎಂದಿಗೂ ತಪ್ಪುವುದಿಲ್ಲ. ಹೀಗಾಗಿ ದೇವೇಗೌಡರು ತಲೆಕೆಡಿಸಿಕೊಳ್ಳುವುದು ಬೇಡ. ನಮ್ಮ ಸರ್ಕಾರ ಸುಭದ್ರ ಎಂದು ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ...

ಯೋಗ ಮಾಡಿ ಮಧ್ಯಂತರ ಚುನಾವಣೆ ಬಾಂಬ್ ಸಿಡಿಸಿದ ದೊಡ್ಡ ಗೌಡ್ರು!

ಡಿಜಿಟಲ್ ಕನ್ನಡ ಟೀಮ್: ರಾಜ್ಯ ದೋಸ್ತಿ ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಆಗಾಗ್ಗೆ ಮಾತುಗಳು ಕೇಳಿಬರುತ್ತಿದ್ದರೂ ಇಂದು ಮಾಜಿ ಪ್ರಧಾನಿ ದೇವೇಗೌಡರು ಮಧ್ಯಂತರ ಚುನಾವಣೆ ಬಗ್ಗೆ ನೀಡಿರುವ ಹೇಳಿಗೆ ಈ ಮಾತುಗಳು ನಿಜ...

ಸಿದ್ರಾಮಯ್ಯ ವರ್ಸಸ್ ದೇವೇಗೌಡ! ಯಾರ ಮಾತಿಗೆ ರಾಹುಲ್ ಬೆಲೆ?

ಡಿಜಿಟಲ್ ಕನ್ನಡ ಟೀಮ್: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೇಹಲಿಗೆ ಪ್ರಯಾಣ ಬೆಳೆಸಿದ್ದು, ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ. ಸಿದ್ದರಾಮಯ್ಯನವರ ಈ ಭೇಟಿ ರಾಜ್ಯ ರಾಜಕಾರಣದಲ್ಲಿ ನಿರೀಕ್ಷೆ ಮೂಡಿಸಿದೆ. ಕಾರಣ...

ಮೈತ್ರಿ ಸರ್ಕಾರ ಬೇಕಾ? ಬೇಡ್ವಾ? ಕಾಂಗ್ರೆಸ್ ಗೆ ದೇವೇಗೌಡರ ಪ್ರಶ್ನೆ!?

ಡಿಜಿಟಲ್ ಕನ್ನಡ ಟೀಮ್: 'ದಿನಬೆಳಗಾದರೆ ಗೊಂದಲ ನಿವಾರಣೆ ಮಾಡುವ ಬದಲು, ನಿಮಗೆ ಮೈತ್ರಿ ಸರ್ಕಾರ ಬೇಕೋ? ಬೇಡವೋ? ಹೇಳಿಬಿಡಿ...' ಇದು ಮಾಜಿ ಪ್ರಧಾನಿ ದೇವೇಗೌಡ ಕಾಂಗ್ರೆಸ್ ನಾಯಕರಿಗೆ ಕಡ್ಡಿ ಮುರಿದಂತೆ ಹೇಳಿರುವ ಮಾತು. ಕಾಂಗ್ರೆಸ್​ -...

ಸರ್ಕಾರ ಉಳಿಸಿಕೊಳ್ಳಲು ಹೆಲ್ಪ್​ ಆಗುತ್ತಾ ಸಿಎಂ ಪ್ಲ್ಯಾನ್​!?

ಡಿಜಿಟಲ್ ಕನ್ನಡ ಟೀಮ್: ಲೋಕಸಭೆ ಹಾಗೂ ವಿಧಾನಸಭಾ ಚುನಾವಣಾ ಫಲಿತಾಂಶ ಇದೇ ತಿಂಗಳ 23ರಂದು ಪ್ರಕಟವಾಗಲಿದೆ. ಅಷ್ಟರೊಳಗೇ ಸರ್ಕಾರ ಬಿದ್ದು ಹೋಗಲಿದೆ ಅನ್ನೋದು ಬಿಜೆಪಿ ನಾಯಕರ ನಂಬಿಕೆ. ಈ ನಡುವೆ ಕಾಂಗ್ರೆಸ್​ನಲ್ಲಿ ಬಂಡಾಯ ಸಭೆಗೆ...

ಮಂಡ್ಯದಲ್ಲಿ ದೋಸ್ತಿ ವಿರುದ್ಧವೇ ಕುತಂತ್ರ!

ಡಿಜಿಟಲ್ ಕನ್ನಡ ಟೀಮ್: ಮಂಡ್ಯ ಲೋಕಸಭಾ ಚುನಾವಣೆ ಘೋಷಣೆ ಆಗುವ ಮೊದಲೇ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್​, ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕಾಂಗ್ರೆಸ್​ನಿಂದ ಟಿಕೆಟ್​ ನೀಡುವಂತೆ ಒತ್ತಾಯ ಮಾಡಿದ್ರು. ಆದ್ರೆ...

ಪಾಲನೆಯಾಗದ ಮೈತ್ರಿ ಧರ್ಮ! ಕಮಲಕ್ಕೆ ಅರಳುವ ಆಸೆ..!

ಡಿಜಿಟಲ್ ಕನ್ನಡ ಟೀಮ್: ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕೆಳಗಿಳಿಸಲು ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿಕೊಂಡಿತ್ತಾದರೂ ಸದ್ಯ ರಾಜಕೀಯ ನಾಯಕರ ಹೇಳಿಕೆಗಳು ಲೋಕಸಭೆ ಚುನಾವಣೆ ವೇಳೆ...

ಮೈಸೂರಲ್ಲಿ ಬಗೆಹರಿದ ದೋಸ್ತಿಗಳ ಬಿಕ್ಕಟ್ಟು! ಬದಲಾಗಲಿದೆಯೇ ಪ್ರಚಾರದ ಚಿತ್ರಣ?

ಡಿಜಿಟಲ್ ಕನ್ನಡ ಟೀಮ್: ಈ ಬಾರಿಯ ಲೋಕಸಭೆ ಚುನಾವಣೆಯನ್ನು ಒಟ್ಟಾಗಿ ಎದುರಿಸುತ್ತಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ಗೆ ಮಂಡ್ಯ ಹಾಗೂ ಮೈಸೂರು ಕ್ಷೇತ್ರಗಳಲ್ಲಿ ಉಭಯ ಪಕ್ಷಗಳ ಕಾರ್ಯಕರ್ತರನ್ನು ಒಂದುಗೂಡಿಸುವುದೆ ದೊಡ್ಡ ಸವಾಲಾಗಿ ಪರಿಣಮಿಸಿತ್ತು. ಆದರೆ...

ಸರ್ವಾಧಿಕಾರಿ ಮೋದಿ ಮಣಿಸೋಣ! ಬಿಜೆಪಿ ವಿರುದ್ಧ ದೋಸ್ತಿಗಳ ರಣಕಹಳೆ!

ಡಿಜಿಟಲ್ ಕನ್ನಡ ಟೀಮ್: ಲೋಕಸಭೆ ಚುನಾವಣೆಗೆ ಕೆಲವೇ ದಿನಗಳ ಬಾಕಿ ಉಳಿದಿರುವಾಗ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಬಿಜೆಪಿ ವಿರುದ್ಧ ರಣ ಕಹಳೆ ಮೊಳಗಿಸಿದ್ದಾರೆ. ಮಾದವಾರದಲ್ಲಿ ನಡೆದ ಕಾಂಗ್ರೆಸ್ ಹಾಗೂ ಜೆಡಿಎಸ್ ಸಮಾವೇಶದ ಮೂಲಕ...

ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ ಹೈಕಮಾಂಡ್ ಗೆ ಗಡುವು ಕೊಟ್ಟ ಮುದ್ದಹನುಮೆಗೌಡ

ಡಿಜಿಟಲ್ ಕನ್ನಡ ಟೀಮ್: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಕಟ್ಟಿ ಹಾಕಿ ಭರ್ಜರಿ ಜಯ ಸಾಧಿಸಬೇಕು ಎಂಬ ಉದ್ದೇಶದಿಂದ ಮಾಡಿಕೊಳ್ಳಲಾದ ಮೈತ್ರಿ ಈಗ ಬಂಡಾಯದ ಬೇಗೆಯಲ್ಲಿ ಬೇಯುತ್ತಿದೆ. ಅದರಲ್ಲೂ ತುಮಕೂರು ಕ್ಷೇತ್ರದಲ್ಲಿ ದೇವೇಗೌಡರ ವಿರುದ್ಧ ಮುದ್ದಹನುಮೆಗೌಡ...

ಲೋಕಸಭೆಗೆ ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳ ಪಟ್ಟಿ ರಿಲೀಸ್..!

ಡಿಜಿಟಲ್ ಕನ್ನಡ ಟೀಮ್: ರಾಜ್ಯದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಲೋಕಸಭಾ ಚುನಾವಣೆ ಎದುರಿಸಲು ಸಜ್ಜಾಗಿರುವ ಕಾಂಗ್ರೆಸ್ ಕೊನೆಗೂ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಎರಡು ಕ್ಷೇತ್ರಗಳಲ್ಲಿ ಇನ್ನೂ ಗೌಪ್ಯತೆ ಕಾಯ್ದುಕೊಂಡಿದೆ.‌ ಒಟ್ಟು 18...

ಬಿಜೆಪಿ ಸೋಲಿಸೋದೆ ನಮ್ಮ ಏಕೈಕ ಗುರಿ: ಸಿದ್ದರಾಮಯ್ಯ

ಡಿಜಿಟಲ್ ಕನ್ನಡ ಟೀಮ್: ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುತ್ತೇವೆ ಎಂದು ಹೇಳುತ್ತಿದ್ದ ಬಿಜೆಪಿಯನ್ನು ಸೋಲಿಸೋದೆ ನಮ್ಮ ಮುಖ್ಯ ಗುರಿ ಎಂದು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ತಿಳಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿಯಿಂದ ಕೆಲವು...

ಮೈತ್ರಿಯಲ್ಲಿ ಗೊಂದಲ ಇಲ್ಲ, ರಾಜ್ಯದಲ್ಲಿ ಬಿಜೆಪಿ ಎರಡಂಕಿ ದಾಟಲು ಬಿಡಲ್ಲ: ದೇವೇಗೌಡ

ಡಿಜಿಟಲ್ ಕನ್ನಡ ಟೀಮ್: 'ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವಣ ಮೈತ್ರಿಯಲ್ಲಿ ಯಾವುದೇ ಗೊಂದಲ ಇಲ್ಲ. ಇದ್ದ ಸಣ್ಣಪುಟ್ಟ ಭಿನ್ನಾಭಿಪ್ರಾಯ ಬಗೆಹರಿಸಿಕೊಂಡಿದ್ದೇವೆ. ರಾಜ್ಯದಲ್ಲಿ ಬಿಜೆಪಿ ಶಕ್ತಿ ಕುಗ್ಗಿಸುವುದೇ ನಮ್ಮ ಗುರಿ, ರಾಜ್ಯದಲ್ಲಿ ಬಿಜೆಪಿ ಎರಡಂಕಿ...

ಮಂಡ್ಯ, ಹಾಸನಕ್ಕೆ ಮದ್ದು ಅರೀತಾರಾ ದೋಸ್ತಿಗಳು!

ಡಿಜಿಟಲ್ ಕನ್ನಡ ಟೀಮ್: ಮಂಡ್ಯದಲ್ಲಿ ಮೈತ್ರಿ ಪಕ್ಷಗಳ ನಡುವೆ ದೊಡ್ಡ ಕಂದಕ ಉಂಟಾಗಿದೆ. ಜೆಡಿಎಸ್‌ಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದರೂ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಅಭ್ಯರ್ಥಿ ಬೆಂಬಲಿಸಲು ಹಿಂದೇಟು ಹಾಕುತ್ತಿದ್ದಾರೆ. ಹಾಸನದಲ್ಲೂ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ...

ಸೀಟು ಹಂಚಿಕೆ ಫೈನಲ್ ಮಾಡಿಕೊಳ್ಳಲು ದೋಸ್ತಿಗಳಿಗೆ ಇಂದೇ ಕೊನೆ ದಿನ!?

ಡಿಜಿಟಲ್ ಕನ್ನಡ ಟೀಮ್: ಕಾಂಗ್ರೆಸ್​ ಹಾಗೂ ಜೆಡಿಎಸ್​ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ಬಿಜೆಪಿ ಮಣಿಸಲು ಸಜ್ಜಾಗಿವೆ. ಆದ್ರೆ ಸ್ಥಾನಗಳ ಹಂಚಿಕೆಯಲ್ಲಿ ಒಮ್ಮತಕ್ಕೆ ಬರಲು ಸಾಧ್ಯವಾಗದೆ ಇನ್ನೂ ಕೂಡ ಹಗ್ಗಾಜಗ್ಗಾಟ ಮುಂದುವರಿದಿದೆ. ಮಾರ್ಚ್​ 16ರ...

8ಕ್ಕೆ ತೃಪ್ತಿ ಪಟ್ಟು ಕಾಂಗ್ರೆಸ್ ನಂಟಿಗೆ ಜೆಡಿಎಸ್ ಜೈ!?

ಡಿಜಿಟಲ್ ಕನ್ನಡ ಟೀಮ್: ಬಹುನಿರೀಕ್ಷಿತ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಚುನಾವಣೆ ದಿನಾಂಕ ಪ್ರಕಟಣೆಗೆ ಕ್ಷಣಗಣನೆ ಲೆಕ್ಕ ಹಾಕಲಾಗುತ್ತಿದೆ. ಈ ಹೊತ್ತಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವಣ ದೋಸ್ತಿಗಳ ನಡುವಣ ಸೀಟು ಚೌಕಾಸಿ ಇನ್ನು...

ದೋಸ್ತಿಗಳ ಮಧ್ಯೆ ಸೀಟು ಚೌಕಾಸಿ: 12 ಕೇಳಿದ್ದೇವೆ 10 ಆದ್ರೂ ಕೊಡ್ಲಿ ಎಂದ ಗೌಡ್ರು!

ಡಿಜಿಟಲ್ ಕನ್ನಡ ಟೀಮ್: ಕಾಂಗ್ರೆಸ್ - ಜೆಡಿಎಸ್ ದೋಸ್ತಿ ನಡುವೆ ಲೋಕಸಭೆ ಚುನಾವಣೆ ಸೀಟು ಹಂಚಿಕೆ ವಿಚಾರ ಕಗ್ಗಂಟಾಗಿದ್ದು ಇಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನವದೆಹಲಿಯ ತಮ್ಮ ನಿವಾಸದಲ್ಲಿ ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ...

ದೋಸ್ತಿಗಳಿಂದ ರೈತರಿಗೆ ದ್ರೋಹ! ಕಲಬುರಗಿಯಲ್ಲಿ ಮೈತ್ರಿ ಸರ್ಕಾರದ ವಿರುದ್ಧ ಮೋದಿ ವಾಗ್ದಾಳಿ

ಡಿಜಿಟಲ್ ಕನ್ನಡ ಟೀಮ್: ಕರ್ನಾಟಕದಲ್ಲಿ ಕುಮಾರಸ್ವಾಮಿ ಅವರು ರಿಮೋಟ್ ಕಂಟ್ರೋಲ್ ಮುಖ್ಯಮಂತ್ರಿಯಾಗಿದ್ದು, ವೈಯಕ್ತಿಕವಾದ ನಿರ್ಧಾರವನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ... ಮೈತ್ರಿ ಸರಕಾರ ಅಧಿಕಾರಕ್ಕೆ ಬಂದು 10 ತಿಂಗಳು ಕಳೆದರೂ ಭರವಸೆ ನೀಡಲಾಗಿದ್ದ ರೈತರ ಸಾಲಮನ್ನಾ ಮಾಡಲು ಸಾಧ್ಯವಾಗಿಲ್ಲ....

ಲೋಕಸಮರದಲ್ಲಿ ದೋಸ್ತಿಗೆ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಜಯ: ಸಿದ್ದು ಭವಿಷ್ಯ

ಡಿಜಿಟಲ್ ಕನ್ನಡ ಟೀಮ್: ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಒಟ್ಟಾಗಿ ಫೈಟ್ ಮಾಡಿಲಿದ್ದು 20ಕ್ಕೂ ಹೆಚ್ಚು ಲೋಕಸಭೆ ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ, ಸಮ್ಮಿಶ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಲೋಕಸಭಾ...

ರಾಜ್ಯದಲ್ಲಿ ದೋಸ್ತಿಗಳ ನಡುವೆ ಟಿಕೆಟ್ ಫೈಟ್..!?

ಡಿಜಿಟಲ್ ಕನ್ನಡ ಟೀಮ್: ಕಾಂಗ್ರೆಸ್- ಜೆಡಿಎಸ್ ಮೈತ್ರಿ ಮಾಡಿಕೊಂಡು ಅಧಿಕಾರಕ್ಕೆ ಬಂದಿದ್ದೇ ಲೋಕಸಭಾ‌ ಚುನಾವಣೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡು. ಒಂದು ವೇಳೆ ರಾಜ್ಯದಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿ ಅಧಿಕಾರಕ್ಕೆ ಬಂದರೆ ಈಗಿನ ಸ್ಥಾನಗಳನ್ನೂ...

ಸರ್ಕಾರ ಉಳಿಸಿಕೊಳ್ಳಲು ಸಕಲ ತಯಾರಿ!

ಡಿಜಿಟಲ್ ಕನ್ನಡ ಟೀಮ್: ರಾಜ್ಯ ಸರ್ಕಾರಕ್ಕೆ ಸಂಕಷ್ಟ ಎದುರಾಗಿದೆ. ಅತೃಪ್ತ ಶಾಸಕರು ರಾಜೀನಾಮೆ ನೀಡ್ತಾರೆ, ಬಜೆಟ್​ ಮಂಡನೆಗೂ ಮುನ್ನವೇ ಹೈಡ್ರಾಮ ನಡೆಯೋದು ಪಕ್ಕಾ ಅನ್ನೋ ಮಾಹಿತಿ ಸರ್ಕಾರಕ್ಕೆ ಸಿಕ್ಕಿದೆ. ಶುಕ್ರವಾರ ಬೆಳಗ್ಗೆ ನಡೆಯುವ ಕಾಂಗ್ರೆಸ್​...

‘ಕೊಟ್ಟೋನು ಕೋಡಂಗಿ, ಈಸ್ಕೊಂಡೋನು ವೀರಭದ್ರ’ನಂತಾಗಿದೆ ಬಿಜೆಪಿ ಕತೆ!

ಡಿಜಿಟಲ್ ಕನ್ನಡ ಟೀಮ್: ವಿಧಾನಸಭೆ ಅಧಿವೇಶನ ಕಲಾಪದಿಂದ ದೂರ ಉಳಿದಿರುವ ಕೆಲ ಕಾಂಗ್ರೆಸ್ ಶಾಸಕರು ಬಿಜೆಪಿಯಿಂದ ಕೋಟಿ ಕೋಟಿ ಹಣ ಪಡೆದಿದ್ದಾರೆ ಅನ್ನೋ ಮಾಹಿತಿ ಸಿಕ್ಕಿದೆ. ಆದರೆ ಹಣ ಪಡೆದು ರಾಜೀನಾಮೆಗೆ ಮುಂದಾಗಿರೋ ಕಾಂಗ್ರೆಸ್...

ಬಿಜೆಪಿಗೆ ಕೌಂಟರ್ ಕೊಟ್ಟೇ ಬಿಡ್ತಾ ಮೈತ್ರಿ..!?

ಡಿಜಿಟಲ್ ಕನ್ನಡ ಟೀಮ್: ರಾಜ್ಯ ಸರ್ಕಾರವನ್ನು ಕೆಡವಲು ಬಿಜೆಪಿ ನಾಯಕರು ಇನ್ನಿಲ್ಲದ ಕಸರತ್ತು ಮಾಡ್ತಿದ್ದಾರೆ. ಇದೇ ಕಾರಣಕ್ಕಾಗಿ ಕಾಂಗ್ರೆಸ್​ ನಾಯಕರಾದ ರಮೇಶ್​ ಜಾರಕಿಹೊಳಿ ಹಾಗೂ ಮಹೇಶ್​ ಕುಮಟಳ್ಳಿ, ಉಮೇಶ್​ ಜಾಧವ್​ ಹಾಗೂ ನಾಗೇಂದ್ರ ಅವರನ್ನು...

ಅಗ್ನಿ ಪರೀಕ್ಷೆ ಅಂಗಳದಲ್ಲಿ ಮೈತ್ರಿ ಸರಕಾರ ಮತ್ತು ಪ್ರತಿಪಕ್ಷ ಬಿಜೆಪಿ!

ಡಿಜಿಟಲ್ ಕನ್ನಡ ಟೀಮ್: ಕರ್ನಾಟಕದಲ್ಲಿ ಅತಂತ್ರ ಫಲಿತಾಂಶ ಬಂದ ಬಳಿಕ ಕಾಂಗ್ರೆಸ್​ ಹಾಗೂ ಜೆಡಿಎಸ್​ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿದ್ದು, ಅಂದಿನಿಂದ ಇಂದಿನವರೆಗೂ ಸರ್ಕಾರ ಆಗ ಬೀಳುತ್ತೆ, ಈಗ ಬೀಳುತ್ತೆ ಅಂತಾ ಬಿಜೆಪಿ...

ದೇವೇಗೌಡರ ಕಾಲಿಗೆ ಪೆಟ್ಟು.. ಟಿಕೆಟ್ ಹಂಚಿಕೆ ಲೇಟು..!?

ಡಿಜಿಟಲ್ ಕನ್ನಡ ಟೀಮ್: ರಾಜ್ಯದ ಲೋಕಸಭಾ ಸೀಟು ಹಂಚಿಕೆ ಬಗ್ಗೆ ಕಾಂಗ್ರೆಸ್, ಜೆಡಿಎಸ್ ನಡುವೆ ಹಗ್ಗಾಜಗ್ಗಾಟ ನಡೆಯುತ್ತಿದೆ. ಜೆಡಿಎಸ್ ಜೊತೆ ಸೀಟು ಹಂಚಿಕೆ ಬಗ್ಗೆ ಫೆಬ್ರವರಿ 6 ರಂದು ಸಭೆ ನಡೆಸಿ ಅಂತಿಮ ತೀರ್ಮಾನ...

ಜೆಡಿಎಸ್​ – ಬಿಜೆಪಿ ಜೊತೆ ಮೈತ್ರಿ ಮಾತುಕತೆ!?

ಡಿಜಿಟಲ್ ಕನ್ನಡ ಟೀಮ್: ಕಾಂಗ್ರೆಸ್​ ಹಾಗೂ ಜೆಡಿಎಸ್​ ನಡುವಿನ ಮೈತ್ರಿಯಲ್ಲಿ ಬಿರುಕು ಮೂಡಿದ್ದು ನಿನ್ನೆಯಿಂದ ಒಂದೆ ರೀತಿ ವಾಕ್ಸಮರ ಮುಂದುವರಿದಿದೆ. ಎಸ್​.ಟಿ ಸೋಮಶೇಖರ್​, ಸೊಸೆ, ಮಕ್ಕಳು, ಮೊಮ್ಮಕ್ಕಳು ಮಾತ್ರ ಅಧಿಕಾರ ಅನುಭವಿಸಬೇಕಾ?, ಸಿದ್ದರಾಮಯ್ಯ ಅಧಿಕಾರ...

ಬಿಜೆಪಿಯಲ್ಲಿ ಏನ್ ನಡೀತಾ ಇದೆ?

ಡಿಜಿಟಲ್ ಕನ್ನಡ ಟೀಮ್: ರಾಜ್ಯ ಸರ್ಕಾರ ಉರುಳಿಸಲು ಸಖತ್ ಸ್ಕೆಚ್ ಹಾಕಿ ರಾಷ್ಟ್ರ ರಾಜಧಾನಿಗೆ ಹೆಜ್ಜೆ ಹಾಕಿದ್ದ ಕಮಲ ನಾಯಕರು ಇದೀಗ ಇದ್ದಕ್ಕಿದ್ದ ಹಾಗೆ ಫುಲ್ ಸೈಲೆಂಟ್ ಆಗಿದ್ದಾರೆ. ಹರಿಯಾಣದ ಐಷಾರಾಮಿ ರೆಸಾರ್ಟ್ ವಾಸ್ತವ್ಯ...

ದೆಹಲಿಯಲ್ಲಿ ಬಿಜೆಪಿ ಸ್ಕೆಚ್! ಸರ್ಕಾರಕ್ಕೆ ಕಂಟಕವಿಲ್ಲ ಎನ್ನುತ್ತಿದ್ದಾರೆ ಮೈತ್ರಿ ನಾಯಕರು

ಡಿಜಿಟಲ್ ಕನ್ನಡ ಟೀಮ್: ಲೋಕಸಭಾ ಚುನಾವಣೆಗೆ ಸಿದ್ಧತೆ ಹಾಗೂ ಪೂರ್ವ ತಯಾರಿ ಹೆಸರಲ್ಲಿ ಬಿಜೆಪಿ ಶಾಸಕರು, ಪರಿಷತ್ ಸದಸ್ಯರು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ನಿನ್ನೆ ಅಮಿತ್ ಶಾ ಸಭೆಗೆ ಬರಲಿಲ್ಲ ಅನ್ನೋ ಕಾರಣಕ್ಕೆ ಇವತ್ತೂ...

ಕಾಂಗ್ರೆಸ್ ವಿರುದ್ಧ ದೊಡ್ಡ ಗೌಡರ ಗುಡುಗು..!

ಡಿಜಿಟಲ್ ಕನ್ನಡ ಟೀಮ್: ರಾಜ್ಯದಲ್ಲಿ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮೊದಲ ಬಾರಿಗೆ ಮೈತ್ರಿ ಪಕ್ಷ ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳ...

ಉಮೇಶ್ ಕತ್ತಿಗೆ ಬಿಜೆಪಿ ಸರಕಾರದ ಭ್ರಮೆ ಇನ್ನೂ ಬಿಟ್ಟಿಲ್ವಾ..?!

ಡಿಜಿಟಲ್ ಕನ್ನಡ ಟೀಮ್: ರಾಜ್ಯ ಸರ್ಕಾರದಲ್ಲಿ ಮಂತ್ರಿ ಸ್ಥಾನ ಸಿಗದವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರೆ. ಬಳಿಕ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಮೈತ್ರಿ ಸರ್ಕಾರದ ವಿರುದ್ಧ ಬಂಡಾಯವೆದ್ದು ರಾಜೀನಾಮೆ ನೀಡುವ ಶಾಸಕರಿಗೆ ಸೂಕ್ತ ಸ್ಥಾನಮಾನ...

ಕುಮಾರಸ್ವಾಮಿಯನ್ನು ಹೆಬ್ಬೆಟ್ಟು ಸಿಎಂ ಎಂದ ಬಸವರಾಜ ಹೊರಟ್ಟಿ

ಡಿಜಿಟಲ್ ಕನ್ನಡ ಟೀಮ್: ದೇಶ ಹಾಗೂ ರಾಜ್ಯದಲ್ಲಿ ಹಲವಾರು ಜನರು ಪ್ರಧಾನಿ, ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ್ದಾರೆ. ಅದರಲ್ಲಿ ಕೆಲವರು ಸರ್ವಾಧಿಕಾರಿಗಳು, ಇನ್ನು ಕೆಲವರು ಉತ್ತಮ ಆಡಳಿತಗಾರರು ಎನಿಸಿಕೊಂಡಿದ್ದಾರೆ. ಮತ್ತೆ ಕೆಲರವನ್ನು ರಬ್ಬರ್ ಸ್ಟಾಂಪ್, ಸೂತ್ರದ...

ಸಮನ್ವಯದ ಸೂತ್ರ ಹುಡುಕಾಟದಲ್ಲಿ ಮೈತ್ರಿ ಸರ್ಕಾರ!?

ಡಿಜಿಟಲ್ ಕನ್ನಡ ಟೀಮ್: ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ದೋಸ್ತಿ ಸರ್ಕಾರ ಸುಗಮ ಆಡಳಿತಕ್ಕಾಗಿ ಸಮನ್ವಯ ಸಮಿತಿ ರಚಿಸಿಕೊಂಡಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ನೇತೃತ್ವದ ಸಮನ್ವಯ ಸಮಿತಿ ಸಭೆ ಇಂದು ನಿಗದಿಯಾಗಿದ್ದು, ಮಹತ್ವದ ಮಾತುಕತೆ ನಡೆಯಲಿದೆ. ಈ...

ಗುರು ಶಿಷ್ಯರ ಸಮಾಗಮ.. ಕಮಲಕ್ಕೆ ಆತಂಕ?

ಡಿಜಿಟಲ್ ಕನ್ನಡ ಟೀಮ್: ಮಾಜಿ ಪ್ರಧಾನಿ ದೇವೇಗೌಡರು ರಾಜ್ಯ ರಾಜಕಾರಣದಲ್ಲಿ ಚಾಣಕ್ಯ ಎಂದರೆ ತಪ್ಪೇನಿಲ್ಲ. ದೇವೇಗೌಡರ ನೇತೃತ್ವದ ಜೆಡಿಎಸ್‌ನಲ್ಲಿ ಬೆಳೆದು ಬಂದ ನಾಯಕರು ಇಂದೂ ಎಲ್ಲಾ ಪಕ್ಷಗಳಲ್ಲೂ ಇದ್ದಾರೆ. ಉನ್ನತ ಹುದ್ದೆಗಳನ್ನೂ ಅಲಂಕರಿಸಿದ್ದಾರೆ. ಅದರಲ್ಲಿ...

ಲೋಕಸಭೆ ಚುನಾವಣೆ ಮುಗಿಯುವವರೆಗೂ ರಾಜ್ಯ ಸಂಪುಟ ವಿಸ್ತರಣೆ ಡೌಟ್!

ಡಿಜಿಟಲ್ ಕನ್ನಡ ಟೀಮ್: ಯಾರೂ ಏನೇ ಹೇಳಲಿ, ಮುಂದಿನ ಲೋಕಸಭೆ ಚುನಾವಣೆ ಮುಗಿಯುವವರೆಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗುವುದು ಅನುಮಾನ. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಉಭಯ ಪಕ್ಷಗಳ ಆಕಾಂಕ್ಷಿಗಳ ಮೂಗಿಗೆ...

ಕರ್ನಾಟಕದ ಮೈತ್ರಿ ಸರ್ಕಾರದ ವಿರುದ್ಧ ಮೋದಿ ಮಧ್ಯಪ್ರದೇಶದಲ್ಲಿ ಟೀಕೆ!

ಡಿಜಿಟಲ್ ಕನ್ನಡ ಟೀಮ್: ಕರ್ನಾಟಕದಲ್ಲಿ ರೈತರ ಸಾಲ ಮನ್ನಾ ಮಾಡುತ್ತೇವೆ ಎಂದು ಭರಸವೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರಕಾರ ಇಂದು ರೈತರನ್ನು ಜೈಲಿಗೆ ಕಳುಹಿಸಲು ಮುಂದಾಗಿದೆ...' ಇದು ರಾಜ್ಯ...

ಉಪ ಚುನಾವಣೆಯಲ್ಲಿ ದೋಸ್ತಿ ದರ್ಬಾರ್, ಕಮರಿದ ಕಮಲ!

ಡಿಜಿಟಲ್ ಕನ್ನಡ ಟೀಮ್: ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ ಅವರ ಸೋಲು ಹೊರತಾಗಿ, ಜಮಖಂಡಿ, ರಾಮನಗರ ವಿಧಾನಸಭೆ, ರಾಮನಗರ ಲೋಕಸಭೆ ಉಪಚುನಾವಣೆಯಲ್ಲಿ ನಿರೀಕ್ಷೆಯ ಜಯ, ಬಳ್ಳಾರಿಯಲ್ಲಿ ನಿರೀಕ್ಷೆಗೂ ಮೀರಿದ ಜಯ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್...

ಭವಿಷ್ಯ ಪಣಕ್ಕಿಟ್ಟು ಕಮಲ ಹಿಡಿತರಾ ಚಲುವರಾಯಸ್ವಾಮಿ?

ಡಿಜಿಟಲ್ ಕನ್ನಡ ಟೀಮ್: ಕಾಂಗ್ರೆಸ್ ನಾಯಕ ಚಲುವರಾಯಸ್ವಾಮಿ ಬಿಜೆಪಿ ಸೇರ್ತಾರಾ..! ಎನ್ನುವ ಅನುಮಾನಗಳು ದಟ್ಟವಾಗುತ್ತಿವೆ. ಇದಕ್ಕೆ ಕಾರಣ ಇತ್ತೀಚಿನ ರಾಜಕೀಯ ಬೆಳವಣಿಗೆಗಳು. ಹೌದು, ಜೆಡಿಎಸ್‌ನಲ್ಲಿ ಶಾಸಕರಾಗಿ, ಸಚಿವರಾಗಿ ಅಧಿಕಾರ ನಡೆಸಿದ್ದ ಚಲುವರಾಯಸ್ವಾಮಿ, ಕಳೆದ ರಾಜ್ಯಸಭಾ ಚುನಾವಣೆ...