16.6 C
Bangalore, IN
Saturday, January 25, 2020
Home Tags Congress

Tag: Congress

ಕಾಂಗ್ರೆಸ್ ಬಿಜೆಪಿ ನಡುವೆ ‘ಮಿಸ್ಡ್ ಕಾಲ್’ ವಾರ್!

ಡಿಜಿಟಲ್ ಕನ್ನಡ ಟೀಮ್: ಸಿಎಎ ಬೆಂಬಲಿಸಿ ಕೇಂದ್ರ ಸರ್ಕಾರ ವಿರೋಧ ಪಕ್ಷಗಳಿಗೆ ಸಡ್ಡು ಹೊಡೆಯಲು ಕರೆ ನೀಡಿದ್ದ ಮಿಸ್ಡ್ ಕಾಲ್ ಅಭಿಯಾನದ ಮಾದರಿಯಲ್ಲೇ ಕಾಂಗ್ರೆಸ್ ಕೂಡ ಸರ್ಕಾರದ ವಿರುದ್ಧ ಮಿಸ್ಡ್ ಕಾಲ್ ಅಭಿಯಾನ ಶುರು...

ಮುಸ್ಸಂಜೆ ಸೂರ್ಯನಾಗಿರೋ ಸಿದ್ದರಾಮಯ್ಯಗೆ ಯಾವ ಆಯ್ಕೆ ಉತ್ತಮ?

ಸೋಮಶೇಖರ್ ಪಿ ಭದ್ರಾವತಿ ಸಿದ್ದರಾಮಯ್ಯ, ರಾಜ್ಯ ಕಂಡ ಪ್ರಭಾವಿ ರಾಜಕಾರಣಿ ಹಾಗೂ ಕರ್ನಾಟಕದ ಯಶಸ್ವೀ ಮುಖ್ಯಮಂತ್ರಿ. ಹೌದು, ದೇವರಾಜ ಅರಸು ನಂತರ ರಾಜ್ಯದಲ್ಲಿ ಐದು ವರ್ಷಗಳ ಕಾಲ ಪೂರ್ಣಾವಧಿಯಲ್ಲಿ ಆಡಳಿತ ನಡೆಸಿ ಅನೇಕ ಭಾಗ್ಯಗಳನ್ನು...

ಪಾಕಿಸ್ತಾನ ಮೆಚ್ಚಿಸಲು ವಿರೋಧ ಪಕ್ಷಗಳಿಂದ ಸಿಎಎಗೆ ವಿರೋಧ: ರವಿಶಂಕರ್ ಪ್ರಸಾದ್

ಡಿಜಿಟಲ್ ಕನ್ನಡ ಟೀಮ್: ಪಾಕಿಸ್ತಾನವನ್ನು ಮೆಚ್ಚಿಸುವ ಸಲುವಾಗಿ ವಿರೋಧ ಪಕ್ಷಗಳು ಪೌರತ್ವ ನಿಷೇಧ ಕಾಯ್ದೆಯನ್ನು ವಿರೋಧಿಸುತ್ತಿವೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಟೀಕಿಸಿದ್ದಾರೆ. ನಿನ್ನೆ ನಡೆದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದ...

ಕನಕಪುರ ಚಲೋ ಓಕೆ, ಬಳ್ಳಾರಿ ಪ್ರತಿಭಟನೆ ಯಾಕೆ? ಇದು ಸರ್ಕಾರದ ಡಬಲ್ ಗೇಮ್!

ಡಿಜಿಟಲ್ ಕನ್ನಡ ಟೀಮ್: ಒಂದೆಡೆ ಕನಕಪುರದಲ್ಲಿ ಆರ್ ಎಸ್ಎಸ್ ಹಾಗೂ ಹಿಂದೂ ಸಂಘಟನೆಗಳ 'ಕನಕಪುರ ಚಲೋ' ಪ್ರತಿಭಟನೆಗೆ ಅನುಮತಿ ಕೊಟ್ಟು, ಮತ್ತೊಂದೆಡೆ ಬಳ್ಳಾರಿಯಲ್ಲಿ ಶಾಸಕ ಜಮೀರ್ ಅಹ್ಮದ್ ಅವರು ಬಳ್ಳಾರಿಯಲ್ಲಿ ಪ್ರತಿಭಟನೆ ಮಾಡಲು ಅನುಮತಿ...

ಪೌರತ್ವ ಕೊಟ್ಟೇ ಕೊಡುತ್ತೇವೆ, ಏನು ಮಾಡುತ್ತೀರೋ ಮಾಡಿ; ವಿರೋಧ ಪಕ್ಷಗಳಿಗೆ ಅಮಿತ್ ಶಾ ಸವಾಲ್!

ಡಿಜಿಟಲ್ ಕನ್ನಡ ಟೀಮ್: ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನದಲ್ಲಿ ದೌರ್ಜನ್ಯಕ್ಕೆ ಒಳಗಾಗಿರುವ ಅಲ್ಪಸಂಖ್ಯಾತರಿಗೆ ನಾವು ಪೌರತ್ವ ಕೊಟ್ಟೇ ಕೊಡುತ್ತೇವೆ. ನೀವು ಏನು ಮಾಡುತ್ತೀರೋ ಮಾಡಿ... ಇದು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ವಿರೋಧ...

ಕೆಪಿಸಿಸಿ ಅಧ್ಯಕ್ಷ ಸ್ಥಾನ ಅಂಗಡಿಯಲ್ಲಿ ಸಿಗುವ ವಸ್ತು ಅಲ್ಲ: ಡಿಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ಕೆಪಿಸಿಸಿ ಅಧ್ಯಕ್ಷ ಸ್ಥಾನವಾಗಲಿ, ವಿರೋಧ ಪಕ್ಷದ ನಾಯಕ ಸ್ಥಾನ ಆಗಲಿ ಅಂಗಡಿಯಲ್ಲಿ ಸಿಗುವ ವಸ್ತು ಅಲ್ಲ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಗುರುವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ...

ದೆಹಲಿ ಗದ್ದುಗೆ ಗುದ್ದಾಟಕ್ಕೆ ಮುಹೂರ್ತ ಫಿಕ್ಸ್..!

ಡಿಜಿಟಲ್ ಕನ್ನಡ ಟೀಮ್: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದ್ದು, ಫೆಬ್ರವರಿ 8 ರಂದು ಚುನಾವಣೆ ನಡೆಯಲಿದೆ. ಚುನಾವಣಾ ಫಲಿತಾಂಶ ಫೆಬ್ರವರಿ11...

ಭಯೋತ್ಪಾದನೆ ಕೇಂದ್ರವಾಗುತ್ತಿವೆ ವಿವಿಗಳು! ಇದಕ್ಕೆ ಸಾಕ್ಷಿ ಜೆಎನ್ ಯು ದಾಳಿ

ಡಿಜಿಟಲ್ ಕನ್ನಡ ಟೀಮ್: ಇಷ್ಟು ದಿನ ಭಯೋತ್ಪಾದನೆ ವಿಚಾರವಾಗಿ ಬೇರೆ ಬೇರೆ ರಾಷ್ಟ್ರಗಳ ಬಗ್ಗೆ ಮಾತನಾಡುತ್ತಿದ್ದ ನಾವು, ಈಗ ನಮ್ಮ ದೇಶದಲ್ಲೇ ವಿದ್ಯಾ ದೇಗುಲಗಳಲ್ಲಿ ಹುಟ್ಟುಕೊಳ್ಳುತ್ತಿರೋ ಭಯೋತ್ಪಾದನೆ ಬಗ್ಗೆ ಮಾತನಾಡುವ ಸ್ಥಿತಿ ಬಂದಿರೋದು ನಿಜಕ್ಕೂ...

ಸಿದ್ದರಾಮಯ್ಯ ಪಕ್ಷದ ನಾಯಕರು ಹೀಗಾಗಿ ಭೇಟಿ; ನಾನು ಯಾವುದೇ ಸ್ಥಾನಕ್ಕೆ ಸ್ಪರ್ಧಿ ಅಲ್ಲ: ಡಿಕೆ...

ಡಿಜಿಟಲ್ ಕನ್ನಡ ಟೀಮ್: ನಾನು ಯಾವುದೇ ಸ್ಥಾನಕ್ಕೆ ಕಾಂಪಿಟೇಟರ್ ಅಲ್ಲ. ಕಾಂಗ್ರೆಸ್ ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ಎಷ್ಟು ಪ್ರೀತಿ ಕೊಡಬೇಕೋ ಅಷ್ಟು ‌ಪ್ರೀತಿ ಕೊಟ್ಟಿದೆ. ಸಿದ್ದರಾಮಯ್ಯ ನಮ್ಮ ವಿಪಕ್ಷ ನಾಯಕರು ಹೀಗಾಗಿ ಅವರ...

ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ದೆಹಲಿ ಚುನಾವಣೆ ಅಖಾಡಕ್ಕಿಳಿದ ಬಿಜೆಪಿ!

ಡಿಜಿಟಲ್ ಕನ್ನಡ ಟೀಮ್: ಮುಂಬರುವ ಫೆಬ್ರವರಿಯಲ್ಲಿ ದೆಹಲಿ ವಿಧಾನಸಭೆ ಚುನಾವಣೆ ಆಗಮಿಸುತ್ತಿದ್ದು, ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ಬಿಜೆಪಿ ಚುನಾವಣಾ ಅಖಾಡಕ್ಕೆ ಜಿಗಿದಿದೆ. ದೆಹಲಿಯಲ್ಲಿಂದು ಪತ್ರಿಕಾಗೋಷ್ಠಿ ನಡೆಸಿದ ಕೇಂದ್ರ ಸಚಿವ ಪ್ರಕಾಶ್ ಜಾವಡೆಕರ್, ಆಮ್ ಆದ್ಮಿ ಪಕ್ಷ...

ಬಿಜೆಪಿಯ ಎಲ್ಲಾ ಟೀಕೆಗಳಿಗೆ ಖಾದರ್ ತಿರುಗೇಟು ಹೇಗಿದೆ ಗೊತ್ತಾ?

ಡಿಜಿಟಲ್ ಕನ್ನಡ ಟೀಮ್: ಮಂಗಳೂರು ಗೋಲಿಬಾರ್ ಬಳಿಕ ರಾಜ್ಯದಲ್ಲಿ ರಾಜಕೀಯ ಮೇಲಾಟ ಶುರುವಾಗಿದೆ. ಮಾಜಿ ಸಚಿವ ಯು ಟಿ ಖಾದರ್ ನೀಡಿದ ಹೇಳಿಕೆಯಿಂದಲೇ ಗಲಭೆ ನಡೀತು ಎನ್ನುವ ಆರೋಪ BJP ನಾಯಕರಿಂದ ಕೇಳಿಬಂದಿತ್ತು. ಎನ್‌ಆರ್‌ಸಿ...

ಬಿಜೆಪಿ ನಾಯಕರು ಅಂದುಕೊಂಡಷ್ಟು ಸುಲಭವಲ್ಲ ಕಾಂಗ್ರೆಸ್ ಮುಕ್ತ ಭಾರತ!

ಡಿಜಿಟಲ್ ಕನ್ನಡ ಟೀಮ್: ಕಾಂಗ್ರೆಸ್ ಮುಕ್ತ ಭಾರತ... ಇಂತಹದೊಂದು ಕನಸನ್ನು ಇಟ್ಟುಕೊಂಡು 2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚನೆ ಆಯ್ತು, 2019ರ ಚುನಾವಣೆಯಲ್ಲೂ ಭರ್ಜರಿ ಜಯ ಸಾಧಿಸಿದೆಯಾದರೂ ತಮ್ಮ ಕನಸು ಅಂದುಕೊಂಡಷ್ಟು...

ಜಾರ್ಖಂಡ್ ನಲ್ಲಿ ಜೆಎಂಎಂ- ಕಾಂಗ್ರೆಸ್ ಮೈತ್ರಿ ಮುಂದೆ ಜಾರಿ ಬಿದ್ದ ಬಿಜೆಪಿ!

ಡಿಜಿಟಲ್ ಕನ್ನಡ ಟೀಮ್: 2014ರಲ್ಲಿ ಮೋದಿ ಅಲೆಯಲ್ಲಿ ತೇಲಿದ್ದ ಜಾರ್ಖಂಡ್ ಮತದಾರ ಈ ಬಾರಿ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಹಾಗೂ ಕಾಂಗ್ರೆಸ್ ಮೈತ್ರಿಗೆ ಸರಳ ಬಹುಮತ ನೀಡಿ ಆಶೀರ್ವದಿಸಿದ್ದಾನೆ. 2005 ಮತ್ತು 2009ರಲ್ಲಿ ಅತಂತ್ರ...

ರಾಜ್ಯ ರಾಜಕೀಯದಲ್ಲೀಗ ಆಂತರಿಕ ತಿಕ್ಕಾಟದ ಪರ್ವ!

ಡಿಜಿಟಲ್ ಕನ್ನಡ ಟೀಮ್: ಕಾಂಗ್ರೆಸ್ ನಲ್ಲಿ ಮೂಲ ವರ್ಸಸ್ ವಲಸಿಗರ ಸಂಘರ್ಷ, ನಾಯಕತ್ವದ ಬದಲಾವಣೆ, ಬಿಜೆಪಿಯಲ್ಲಿ ಅಧಿಕಾರ ಹಂಚಿಕೆಯ ಅಸಮಾಧಾನ ಹಾಗೂ ಬಿರುಕು. ಒಡೆದ ಮನೆಯಗಿರುವ ಜೆಡಿಎಸ್... ಇವೆಲ್ಲವೂ ಸದ್ಯ ರಾಜ್ಯ ರಾಜಕೀಯದಲ್ಲೀಗ ಆಂತರಿಕ...

ಪಕ್ಷದಲ್ಲಿ ಗುಂಪುಗಾರಿಕೆ, ಲಾಭಿ ಮಾಡುವ ಅಗತ್ಯ ನನಗಿಲ್ಲ: ಡಿಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ಪಕ್ಷದಲ್ಲಿ ಗುಂಪುಗಾರಿಕೆ ಮಾಡಿ, ಸ್ಥಾನಕ್ಕಾಗಿ ಲಾಭಿ ಮಾಡುವ ಯಾವ ಅಗತ್ಯವೂ ನನಗಿಲ್ಲ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾವುದೇ ಲಾಭಿ ಮಾಡುತ್ತಿಲ್ಲ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ...

ಹೊಸ ಇತಿಹಾಸಕ್ಕೆ ನಾಂದಿ ಹಾಡಿದ ಉಪಚುನಾವಣೆ! ಅನರ್ಹರನ್ನು ಅರ್ಹರು ಎಂದು ತೀರ್ಮಾನಿಸಿದ ಮತದಾರ

ಡಿಜಿಟಲ್ ಕನ್ನಡ ಟೀಮ್: ಅನರ್ಹ ಶಾಸಕರು ಅರ್ಹರು, ಮಂಡ್ಯದಲ್ಲಿ ಮೊದಲ ಬಾರಿಗೆ ಅರಳಿದ ಕಮಲ, ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ವಿಜಯ ಪತಾಕೆ, ಸ್ಥಿರ ಸರ್ಕಾರದತ್ತ ಮತದಾರನ ಒಲವು... ಇವಿಷ್ಟು 15 ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶದ ಒಟ್ಟಾರೆ...

ಅನರ್ಹರು, ಬಿಜೆಪಿ ವಿರುದ್ಧ ಎಚ್.ಡಿ ಕುಮಾರಸ್ವಾಮಿ ಚಾರ್ಜ್ ಶೀಟ್!

ಡಿಜಿಟಲ್ ಕನ್ನಡ ಟೀಮ್: ಆಪರೇಷನ್ ಕಮಲದ ಮೂಲಕ ತಮ್ಮ ಸರ್ಕಾರ ಬೀಳಿಸಿದ ಬಿಜೆಪಿ ಹಾಗೂ ಕಾಂಗ್ರೆಸ್ ಮತ್ತು ಜೆಡಿಎಸ್ ಅನರ್ಹ ಶಾಸಕರ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಆರೋಪ ಪಟ್ಟಿ ಸಿದ್ಧಪಡಿಸಿದ್ದಾರೆ. 15 ಕ್ಷೇತ್ರಗಳ ಉಪಚುನಾವಣೆ...

ಸೇಫ್ಟಿಗಾಗಿ ಶುರುವಾಯ್ತು ಎರಡನೇ ಆಪರೇಷನ್ ಕಮಲ..!?

ಡಿಜಿಟಲ್ ಕನ್ನಡ ಟೀಮ್: ಆಪರೇಷನ್ ಕಮಲದ ಮೂಲಕ 17 ಶಾಸಕರ ರಾಜೀನಾಮೆ ಕೊಡಿಸಿ ಅಧಿಕಾರದ ಗದ್ದುಗೆ ಹಿಡಿದಿರುವ ಬಿಜೆಪಿ ಉಪ ಚುನಾವಣೆ ಬೆನ್ನಲೇ ಎರಡನೇ ಆಪರೇಷನ್ ಗೆ ಸಿದ್ಧವಾಗಿದೆ. ನಾಳೆ ನಡೆಯುತ್ತಿರುವ 15 ಕ್ಷೇತ್ರದ ಉಪ...

‘ಮಹಾ’ ಸರ್ಕಾರ ಬಹುಮತ ಸಾಬೀತಿಗೆ ಸುಪ್ರೀಂ ಮುಹೂರ್ತ!

ಡಿಜಿಟಲ್ ಕನ್ನಡ ಟೀಮ್: ನಾಟಕೀಯ ಬೆಳವಣಿಗೆಯಲ್ಲಿ ಸರ್ಕಾರ ರಚಿಸಿ ಮುಖ್ಯಮಂತ್ರಿಯಾದ ದೇವೇಂದ್ರ ಫಡ್ನವೀಸ್ ಅವರು ನಾಳೆ ಸಂಜೆ 4.30ಕ್ಕೆ ಬಹುಮತ ಸಾಬೀತುಪಡಿಸಲು ಸುಪ್ರೀಂಕೋರ್ಟ್ ಮುಹೂರ್ತ ನಿಗದಿಪಡಿಸಿದೆ. ದಿಢೀರ್ ಬೆಳವಣಿಗೆಯಲ್ಲಿ ರಚನೆಯಾದ ಮಹಾರಾಷ್ಟ್ರ ಸರಕಾರದ ವಿರುದ್ಧ ಸಲ್ಲಿಸಲಾದ...

ಜನರ ಧ್ವನಿ ನಮ್ಮ ಧ್ವನಿಯಾಗಬೇಕು: ಡಿಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಹೇಳಿದಂತೆ ಜನರ ಧ್ವನಿ ನಮ್ಮ ಧ್ವನಿಯಾಗಬೇಕು, ಜನರ ವಿಚಾರ ನಮ್ಮ ವಿಚಾರವಾಗಬೇಕು ಆಗ ಮಾತ್ರ ಕಾಂಗ್ರೆಸ್ ಪಕ್ಷ ವಿಧಾನಸೌಧದಿಂದ ಸಂಸತ್ತಿನವರೆಗೆ ಮತ್ತೆ ಅಧಿಕಾರಕ್ಕೆ...

ಇಲ್ಲಿ ಕೇವಲ ಆಂಜಿನಪ್ಪ ಮಾತ್ರವಲ್ಲ, ನಾವೆಲ್ಲರೂ ಅಭ್ಯರ್ಥಿಗಳೇ: ಡಿಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಆಂಜಿನಪ್ಪ ಮಾತ್ರ ಅಭ್ಯರ್ಥಿಯಾಗಿಲ್ಲ. ಪಕ್ಷದ ಎಲ್ಲ ನಾಯಕರು, ಕಾರ್ಯಕರ್ತರು ಕೂಡ ಅಭ್ಯರ್ಥಿಗಳೇ. ಪಕ್ಷಕ್ಕೆ ದ್ರೋಹ ಬಗೆದರೆ ತಾಯಿಗೆ ದ್ರೋಹ ಬಗೆದಂತೆ....

ಅಲ್ಲಿಯೂ ಇಲ್ಲ… ಇಲ್ಲಿಯೂ ಇಲ್ಲ ಎಂಬಂತಾಗಿದೆ ರೋಷನ್ ಬೇಗ್ ಪರಿಸ್ಥಿತಿ!

ಡಿಜಿಟಲ್ ಕನ್ನಡ ಟೀಮ್: ಕಾಂಗ್ರೆಸ್ ಹಿರಿಯ ನಾಯಕರ ವಿರುದ್ಧ ರೆಬಲ್ ಆಗಿ ಆಪರೇಷನ್ ಕಮಲಕ್ಕೆ ಒಳಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರೋಷನ್ ಬೇಗ್ ಈಗ ಯಾವ ಪಕ್ಷಕ್ಕೂ ಬೇಡವಾದ ಪರಿಸ್ಥಿತಿಯಲ್ಲಿ ಇದ್ದಾರೆ. ಆಪರೇಷನ್ ಕಮಲದಿಂದ...

ಕಾಂಗ್ರೆಸ್, ಜೆಡಿಎಸ್ ಹಿಡನ್ ಅಜೆಂಡಾ, ಬಿಜೆಪಿಗೆ ಬಿಟ್ಟಿ ಲಾಭ!

ಡಿಜಿಟಲ್ ಕನ್ನಡ ಟೀಮ್: ಈ ಬಾರಿಯ ಉಪ ಚುನಾವಣೆ ಮೂರೂ ಪಕ್ಷಗಳಿಗೆ ಪ್ರತಿಷ್ಠೆಯ ಪಣವಾಗಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಆಪರೇಷನ್ ಕಮಲಕ್ಕೆ ಒಳಗಾಗಿ ಪಕ್ಷಕ್ಕೆ ದ್ರೋಹ ಬಗೆದು ಸರ್ಕಾರ ಬೀಳಿಸಿದವರಿಗೆ ಪಾಠ ಕಲಿಸಬೇಕು ಎಂಬ...

ಸರ್ಕಾರ ರಚನೆಗೆ ‘ಮಹಾ’ ಸರ್ಕಸ್! ಬಿಜೆಪಿ ದಾಳಕ್ಕೆ ಶಿವ ಸೇನಾ ಪಾರಾಗುತ್ತಾ?

ಡಿಜಿಟಲ್ ಕನ್ನಡ ಟೀಮ್: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ ಹೆಚ್ಚು ಕಮ್ಮಿ ಮೂರು ವಾರಗಳು ಪೂರ್ಣಗೊಳ್ಳುತ್ತಿದೆ. ಆದರೂ ಸರ್ಕಾರ ರಚನೆ ಆಗುವ ಯಾವ ಲಕ್ಷಣಗಳು ಗೋಚರಿಸುತ್ತಿಲ್ಲ. ಬದಲಿಗೆ ರಾಜಕೀಯ ಪಕ್ಷಗಳ ನಡುವೆ ಚೌಕಾಸಿ...

ಆಡಿಯೋ ಸಾಕ್ಷಿಯಾಗಿ ಪರಿಗಣನೆಗೆ ಸುಪ್ರೀಂ ನಿರ್ಧಾರ! ಅನರ್ಹರಿಗೆ ಹೆಚ್ಚಿದ ದಿಗಿಲು

ಡಿಜಿಟಲ್ ಕನ್ನಡ ಟೀಮ್: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅನುಮತಿ ಮೇರೆಗೆ ರಾಜ್ಯದಲ್ಲಿ ಆಪರೇಷನ್ ಕಮಲ ನಡೆಸಿದ್ದೇವೆ ಎಂದು ಸಿಎಂ ಯಡಿಯೂರಪ್ಪ ಹೇಳಿರುವ ಆಡಿಯೋ ಅನ್ನು ಸಾಕ್ಷಿಯಾಗಿ ಪರಿಗಣಿಸುವುದಾಗಿ ಸುಪ್ರೀಂಕೋರ್ಟ್ ತಿಳಿಸಿದೆ. ಅನರ್ಹ ಶಾಸಕರ...

ಆಪರೇಷನ್ ಆಡಿಯೋ: ಕಾಂಗ್ರೆಸ್ ಮನವಿ ಮಾನ್ಯ ಮಾಡಿದ ಸುಪ್ರೀಂ ಕೋರ್ಟ್!?

ಡಿಜಿಟಲ್ ಕನ್ನಡ ಟೀಮ್: ಆಪರೇಷನ್ ಕಮಲ ವಿಚಾರವಾಗಿ ಬಿಎಸ್ ಯಡಿಯೂರಪ್ಪ ಅವರ ಹೇಳಿಕೆ ಆಡಿಯೋ ವಿಚಾರವನ್ನು ಸುಪ್ರೀಂ ಕೋರ್ಟ್ ವರೆಗೂ ಎಳೆದುಕೊಂಡು ಹೋಗಿರುವ ಕಾಂಗ್ರೆಸ್, ಅನರ್ಹ ಶಾಸಕರ ಪ್ರಕರಣದಲ್ಲಿ ಇದನ್ನು ಹೊಸ ಸಾಕ್ಷ್ಯವನ್ನಾಗಿ ಪರಿಗಣಿಸಿ...

ಉಪ ಚುನಾವಣಾ ಅಖಾಡಕ್ಕೆ ಕಾಂಗ್ರೆಸ್ ಮೊದಲ ಪಟ್ಟಿ ರಿಲೀಸ್

ಡಿಜಿಟಲ್ ಕನ್ನಡ ಟೀಮ್: ಕಾಂಗ್ರೆಸ್, ಜೆಡಿಎಸ್ ಜೆಡಿಎಸ್ ತೊರೆದು ಅತಂತ್ರ ಸ್ಥಿತಿಯಲ್ಲಿರುವ ಅನರ್ಹ ಶಾಸಕರ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದೆ. ಆದ್ರೆ ಇನ್ನೂ ಕೂಡ ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧೆ ಮಾಡ್ಬೇಕೋ ಬೇಡ್ವೋ ಅನ್ನೋ ಬಗ್ಗೆ...

ಇಂದಿರಾ ಗಾಂಧಿ ಅವರ ಪ್ರತಿ ಯೋಜನೆ ಎಲ್ಲ ವರ್ಗ ತಲುಪಿತ್ತು: ಡಿಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: 'ಇಂದಿರಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಶಕ್ತಿ ಮಾತ್ರವಲ್ಲ ದೇಶದ ಶಕ್ತಿಯಾಗಿದ್ದವರು. ನಮ್ಮ ಹಿರಿಯ ನಾಯಕರುಗಳು ಹಾಕಿ ಕೊಟ್ಟ ಹಾದಿಯಲ್ಲಿ ನಾವು ಸಾಗಿದರೆ ಸಾಕು ಅದಕ್ಕಿಂತ ಹೊಸದಾಗಿ ಇನ್ಯಾವ ಹೊಸ...

ಬೆಟ್ಟದಷ್ಟು ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ಸಿಕ್ಕಿದ್ದು ಬೊಗಸೆಯಷ್ಟು! ಆದ್ರೂ ಕಾಂಗ್ರೆಸ್ ಸ್ಥಿತಿ ಸುಧಾರಿಸಿಲ್ಲ

ಡಿಜಿಟಲ್ ಕನ್ನಡ ಟೀಮ್: ಲೋಕಸಭೆ ಚುನಾವಣೆಯೇ ಬೇರೆ, ರಾಜ್ಯ ವಿಧಾನಸಭೆ ಚುನಾವಣೆಗಳೇ ಬೇರೆ. ಅಲ್ಲಿನ ತಂತ್ರ ಇಲ್ಲಿ, ಇಲ್ಲಿಯ ತಂತ್ರ ಅಲ್ಲಿ ವರ್ಕ್ ಆಗಲ್ಲ ಎಂಬುದನ್ನು ಮತದಾರ ಮತ್ತೊಮ್ಮೆ ಸಾಬೀತು ಮಾಡಿದ್ದಾನೆ. ಪರಿಣಾಮ ಮಹಾರಾಷ್ಟ್ರ...

ಭಾರತ ರತ್ನ ವೀರ ಸಾವರ್ಕರ್‌ ಗಾ ಅಥವಾ ಸಿದ್ಧಗಂಗಾ‌ ಶ್ರೀಗಳಿಗಾ? ಶುರುವಾಯ್ತು ರಾಜಕೀಯ ಹಗ್ಗಜಗ್ಗಾಟ!

ಡಿಜಿಟಲ್ ಕನ್ನಡ ಟೀಮ್: ಮಹಾರಾಷ್ಟ್ರ ಚುನಾವಣೆ ವೇಳೆ ವಿನಾಯಕ ದಾಮೋದರ್ ಸಾವರ್ಕರ್‌ಗೆ ಭಾರತ ರತ್ನ ಶಿಫಾರಸು ಮಾಡ್ತೇವೆ ಎಂದು ಬಿಜೆಪಿ ಘೋಷಣೆ ಮಾಡಿದೆ. ಪ್ರಧಾನಿ ಹಾಗು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ...

ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ತಾರಾ ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್?

ಡಿಜಿಟಲ್ ಕನ್ನಡ ಟೀಮ್: ಮೂಲ ಕಾಂಗ್ರೆಸಿಗ ಹಾಗೂ ಪಕ್ಷದ ನಿಷ್ಠಾವಂತ ನಾಯಕರಲ್ಲಿ ಒಬ್ಬರು ಮಾಜಿ ಉಪಮುಖ್ಯಮಂತ್ರಿಗಳಾದ ಡಾ.ಜಿ. ಪರಮೇಶ್ವರ್. ಆದರೆ ಈಗ ಪರಮೇಶ್ವರ್ ಕಾಂಗ್ರೆಸ್ ಗೆ ಕೈಕೊಟ್ಟು ಕಮಲ ಹಿಡಿಯುತ್ತಾರಾ? ಅನ್ನೋ ಚರ್ಚೆ ಸದ್ಯ...

ಪರಮೇಶ್ವರ್ ಗೆ ಐಟಿ ಶಾಕ್! ಕೇಂದ್ರದ ವಿರುದ್ಧ ಕೈ ನಾಯಕರ ವಾಗ್ದಾಳಿ

ಡಿಜಿಟಲ್ ಕನ್ನಡ ಟೀಮ್: ಮಾಜಿ ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್ ಅವರ ಮನೆ ಹಾಗೂ ಕಾಲೇಜುಗಳ ಮೇಲೆ ಐಟಿ ದಾಳಿ ನಡೆದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪರಮೇಶ್ವರ್, ‘ನನ್ನದು ತಪ್ಪಿದ್ದರೆ ದಾಳಿ...

ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕ! ಉಪಚುನಾವಣೆಯೇ ಟಾರ್ಗೆಟ್!

ಡಿಜಿಟಲ್ ಕನ್ನಡ ಟೀಮ್: ಕಾಂಗ್ರೆಸ್ ಪಕ್ಷದಲ್ಲಿ ಮೂಲ ವರ್ಸಸ್ ವಲಸೆ ನಾಯಕರ ನಡುವಣ ತಿಕ್ಕಾಟ ಜೋರಾಗಿದ್ದರೂ ಉಪಚುನಾವಣೆ ಗಮನದಲ್ಲಿ ಇಟ್ಟುಕೊಂಡು ಹೈಕಮಾಂಡ್ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿದೆ. ಇನ್ನು...

‘ನನ್ನ ದಾರಿ ನನ್ನದು’: ಸಿದ್ದರಾಮಯ್ಯ ಗುಡುಗು..!?

ಡಿಜಿಟಲ್ ಕನ್ನಡ ಟೀಮ್: ಪಕ್ಷದಲ್ಲಿ ಮೂಲ ಕಾಂಗ್ರೆಸ್ ನಾಯಕರನ್ನು ನಿರ್ಲಕ್ಷಿಸಲಾಗುತ್ತಿದೆ ಎಂಬ ಕೂಗು ಜೋರಾಗಿ ಕೇಳಿಬಂದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಹೆಚ್.ಕೆ ಪಾಟೀಲ್ ಅವರನ್ನು ಆಯ್ಕೆ...

ಸಿದ್ದರಾಮಯ್ಯ ಕೈತಪ್ಪುತ್ತಾ ವಿಪಕ್ಷ ನಾಯಕನ ಸ್ಥಾನ..!?

ಡಿಜಿಟಲ್ ಕನ್ನಡ ಟೀಮ್: ಮಾಜಿ ಸಿಎಂ ಸಿದ್ದರಾಮಯ್ಯ ವಿರುಧ್ಧ ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ ಹೆಚ್ಚಾಗಿರೋ ಬೆನ್ನಲ್ಲೇ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಮೂಲ ಕಾಂಗ್ರೆಸ್ ನಾಯಕನೇ ಆಯ್ಕೆ ಆಗಬೇಕು ಎಂಬ ಕೂಗು ಬಲವಾಗಿ ಕೇಳಿಬಂದಿದೆ....

ಎಐಸಿಸಿಯಿಂದ ರಮ್ಯಾಗೆ ಗೇಟ್ ಪಾಸ್!

ಡಿಜಿಟಲ್ ಕನ್ನಡ ಟೀಮ್: ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮುಖ್ಯಸ್ಥ ಸ್ಥಾನದಿಂದ ದಿವ್ಯ ಸ್ಪಂದನಾ ಉರುಫ್ ರಮ್ಯಾ ಅವರಿಗೆ ಗೇಟ್ ಪಾಸ್ ನೀಡಲಾಗಿದೆ. 2013ರಲ್ಲಿ ಮಂಡ್ಯ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ರಮ್ಯಾ ಆರು ತಿಂಗಳ ಕಾಲ ಸಂಸದೆಯಾಗಿದ್ದರು....

ಸಿದ್ದರಾಮಯ್ಯ ಉದಾಹರಿಸುತ್ತಾ ಯಡಿಯೂರಪ್ಪಗೆ ಸಂಘಟನೆ ಬಗ್ಗೆ ಈಶ್ವರಪ್ಪ ಪಾಠ!

ಡಿಜಿಟಲ್ ಕನ್ನಡ ಟೀಮ್: 'ನಾನು ಅಧಿಕಾರಾದಲ್ಲಿ ಇದ್ದೇನೆ. ನಾನು ಹೇಳಿದಂತೆ ಎಲ್ಲವೂ ಆಗಬೇಕು ಎಂಬ ಸರ್ವಾಧಿಕಾರಿ ಧೋರಣೆ ಇರಬಾರದು. ಅದು ನಾನೇ ಆಗಿರಲಿ, ಸಿದ್ದರಾಮಯ್ಯ ಆಗಿರಲಿ, ಯಡಿಯೂರಪ್ಪ ಆಗಿರಲಿ, ಕುಮಾರಸ್ವಾಮಿಯೇ ಆಗಿರಲಿ ಎಲ್ಲರಿಗೂ ಅನ್ವಯಿಸುತ್ತದೆ...'...

ದೇವೇಗೌಡ, ಮುನಿಯಪ್ಪ, ನಿಖಿಲ್ ಸೋಲಿಗೆ ಕಾಂಗ್ರೆಸ್ ನಲ್ಲೇ ಸ್ಕೆಚ್! ಸೋಮಶೇಖರ್ ಹೊಸ ಬಾಂಬ್!

ಡಿಜಿಟಲ್ ಕನ್ನಡ ಟೀಮ್: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಕೆ.ಎಚ್ ಮುನಿಯಪ್ಪ, ಮಾಜಿ ಪ್ರಧಾನಿ ದೇವೇಗೌಡ, ನಿಖಿಲ್ ಕುಮಾರಸ್ವಾಮಿ ಅವರನ್ನು ಸೋಲಿಸಲು ಕಾಂಗ್ರೆಸ್ ನಾಯಕರೇ ಪ್ಲಾನ್ ಮಾಡಿದ್ದಾರೆ. ಯಾರ್ಯಾರು ಎಲ್ಲೆಲ್ಲಿ ಏನು ಪ್ಲಾನ್...

ದಿನೇಶ್ ಗುಂಡೂರಾವ್ ಸಿದ್ದರಾಮಯ್ಯನ ಬಕೆಟ್! ಅನರ್ಹ ಶಾಸಕ ಎಸ್.ಟಿ ಸೋಮಶೇಖರ್ ಕಿಡಿ

ಡಿಜಿಟಲ್ ಕನ್ನಡ ಟೀಮ್: 'ದಿನೇಶ್ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷರಾಗಲು ಯೋಗ್ಯತೆ ಇಲ್ಲ. ಅವನು ಸಿದ್ದರಾಮಯ್ಯನ ಬಕೆಟ್... ' ಇದು ಅನರ್ಹ ಶಾಸಕ ಎಸ್.ಟಿ ಸೋಮಶೇಖರ್ ಕಿಡಿಕಾರಿರುವ ಪರಿ. ಅನರ್ಹ ಶಾಸಕರು ಪಕ್ಷದ್ರೋಹಿ, ರಾಜಕೀಯ ವ್ಯಭಿಚಾರ ನಡೆಸುತ್ತಾರೆ...

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ರೆಡಿ? ಹೈಕಮಾಂಡ್ ಮುದ್ರೆ ಮಾತ್ರ ಬಾಕಿ!

ಡಿಜಿಟಲ್ ಕನ್ನಡ ಟೀಮ್: ಮುಂದಿನ ತಿಂಗಳು 21ರಂದು ನಡೆಯಲಿರುವ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದ್ದು, ಹೈಕಮಾಂಡ್ ಒಪ್ಪಿಗೆಗೆ ಕಳುಹಿಸಲಾಗಿದೆ. ನಾಮಪತ್ರ ಸಲ್ಲಿಕೆಗೆ ಕೇವಲ ನಾಲ್ಕು ದಿನಗಳು ಮಾತ್ರ ಬಾಕಿ ಇದ್ದು,...

ಬಿಜೆಪಿಯಲ್ಲಿ ಶುರುವಾಯ್ತು ಬಂಡಾಯದ ಬಿಸಿ, ಕಮಲ ಟಿಕೆಟ್ ಎಂಟಿಬಿಗೋ… ಶರತ್ ಬಚ್ಚೆಗೌಡರಿಗೋ?

ಡಿಜಿಟಲ್ ಕನ್ನಡ ಟೀಮ್: ಹೊಸಕೋಟೆ ಉಪಚುನಾವಣೆ ಈ ಬಾರಿಯ 15 ಕ್ತ್ರಗಳ ಉಪಚುನಾವಣೆಯ ಪೈಕಿ ಪ್ರತಿಷ್ಠೆಯ ಕಣವಾಗುವ ಎಲ್ಲ ಸಾಧ್ಯತೆಗಳು ಇವೆ. ಈ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷ ಸಂಘಟನೆಗೆ ಬೆವರು ಹರಿಸಿರುವ ಶರತ್...

ಅನರ್ಹರ ಕಟ್ಟಿಹಾಕಲು ತಂತ್ರಗಾರಿಕೆ..! ಸುಪ್ರೀಂ ಬರೆಯೋ ಹಣೆಬರಹ ಹೇಗಿರುತ್ತೆ?

ಡಿಜಿಟಲ್ ಕನ್ನಡ ಟೀಮ್: ಅನರ್ಹರ ಭವಿಷ್ಯ ಏನಾಗುತ್ತೆ ಎಂಬುದೇ ಸದ್ಯ ಎಲ್ಲರಲ್ಲೂ ಕುತೂಹಲ ಕೆರಳಿಸಿರೋ ವಿಚಾರ. ಗುರುವಾರ ಸುಪ್ರೀಂ ಕೋರ್ಟ್ ಅನರ್ಹರ ಹಣೆಬರಹ ಬರೆಯಲಿದ್ದು, ಹಣೆಬರಹ ಯಾವ ರೀತಿ ಇರುತ್ತದೆ ಎಂಬುದು ರೋಚಕತೆ ಸೃಷ್ಟಿಸಿದೆ. ಸದ್ಯದ...

ಮಂಡ್ಯದಲ್ಲಿ ಚಲುವರಾಯಸ್ವಾಮಿ ರಾಜಕೀಯ ಚದುರಂಗದ ಆಟ..!

ಡಿಜಿಟಲ್ ಕನ್ನಡ ಟೀಮ್: ಜೆಡಿಎಸ್ ಪ್ರಾಬಲ್ಯವಿರುವ ಮಂಡ್ಯದಲ್ಲಿ ದೇವೇಗೌಡ ಹಾಗೂ ಕುಮಾರಸ್ವಾಮಿಗೆ ತೊಡೆ ತಟ್ಟಿ ನಿಂತಿರೋದು ನಾಗಮಂಗಲ ಮಾಜಿ ಶಾಸಕ ಚೆಲುವರಾಯಸ್ವಾಮಿ. ಡಿಕೆ ಶಿವಕುಮಾರ್ ಅವರ ವಿಚಾರವಾಗಿ ಕುಮಾರಸ್ವಾಮಿ ಅವರ ನಡೆಯನ್ನು ಬಹಿರಂಗವಾಗಿ ಟೀಕೆ...

ಸಿದ್ದುಗೆ ಸಿಗದ ಸೋನಿಯಾ ಪರಂಗೆ ಸಿಗ್ತಾರೆ ಅಂದ್ರೆ ಏನಿದರ ಮರ್ಮ..?!

ಡಿಜಿಟಲ್ ಕನ್ನಡ ಟೀಮ್: ಮಾಜಿ ಸಿಎಂ ಸಿದ್ದರಾಮಯ್ಯ ಕಳೆದ ವಾರ ದೆಹಲಿಗೆ ಎರಡು ದಿನ ಭೇಟಿ ಕೊಟ್ಟ ಸಂದರ್ಭದಲ್ಲಿ ಎಐಸಿಸಿ ಪರಮೋಚ್ಛ ನಾಯಕಿ ಸೋನಿಯಾ ಗಾಂಧಿ ಅವರಿಗೆ ಅಪಾಯಿಂಟ್‌ಮೆಂಟ್ ಕೂಡಲೇ ಇಲ್ಲ. ಹೀಗಾಗಿ ಸಿದ್ದರಾಮಯ್ಯ...

ಹೆಚ್ಡಿಕೆ ಜೈಲು ಸೇರಿದ್ದರೆ ಡಿಕೆಶಿ ಠಾಣೆ ಬಿಟ್ಟು ಕದಲುತ್ತಿರಲಿಲ್ಲ: ಚೆಲುವರಾಯಸ್ವಾಮಿ!

ಡಿಜಿಟಲ್ ಕನ್ನಡ ಟೀಮ್: ಡಿಕೆ ಶಿವಕುಮಾರ್ ನೈತಿಕ ಬೆಂಬಲ ನೀಡುವ ಸಲುವಾಗಿ ನಡೆದ ಪ್ರತಿಭಟನೆಯಲ್ಲಿ ಗೈರಾದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಮಾಜಿ ಶಾಸಕ ಚೆಲುವರಾಯಸ್ವಾಮಿ ಟೀಕಾ ಪ್ರಹಾರ ಮುಂದುವರಿಸಿದ್ದಾರೆ. ಒಂದು ವೇಳೆ ಕುಮಾರಸ್ವಾಮಿ ಅವರು...

ಹಿಂದಿ ದಿವಸ್ ಹೆಸರಲ್ಲಿ ‘ಒಂದು ದೇಶ ಒಂದು ಭಾಷೆ’ ವಿವಾದ ಸೃಷ್ಟಿಸಿದ ಶಾ!

ಡಿಜಿಟಲ್ ಕನ್ನಡ ಟೀಮ್: ಹಿಂದಿ ಭಾಷೆ ಮೇಲೆ ಅತಿಯಾದ ಪ್ರೀತಿ ತೋರಿ ಪ್ರಾದೇಶಿಕ ಭಾಷಿಗರ ಕೆಂಗಣ್ಣಿಗೆ ಗುರಿಯಾಗಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ, ಈಗ ಮತ್ತೆ ವಿವಾದ...

ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಂಡು ಕೇಂದ್ರದಿಂದ ಹೇಡಿತನದ ರಾಜಕಾರಣ: ಕೃಷ್ಣಭೈರೇಗೌಡ

ಡಿಜಿಟಲ್ ಕನ್ನಡ ಟೀಮ್: ನಮ್ಮ ಜನ ನಾಯಕ ಡಿಕೆ ಶಿವಕುಮಾರ್ ಸೇರಿದಂತೆ ವಿರೋಧ ಪಕ್ಷಗಳ ನಾಯಕರ ಮೇಲೆ ಇಡಿ, ಐಟಿ ಹಾಗೂ ಸಿಬಿಐನಂತಹ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕೇಂದ್ರ ಬಿಜೆಪಿ ಸರ್ಕಾರ ಹೇಡಿತನದ ರಾಜಕಾರಣ...

ಡಿ.ಕೆ. ಸುರೇಶ್ ಕರೆಸಿಕೊಂಡು ಡಿಕೆಶಿ ಕ್ಷೇಮ ವಿಚಾರಿಸಿದ ಸೋನಿಯಾಗಾಂಧಿ

ಡಿಜಿಟಲ್ ಕನ್ನಡ ಟೀಮ್: ಕಾಂಗ್ರೆಸ್ ಪರಮೋಚ್ಛ ನಾಯಕಿ ಸೋನಿಯಾ ಗಾಂಧಿ ಅವರು ಸಂಸದ ಡಿ.ಕೆ. ಸುರೇಶ್ ಅವರನ್ನು ತಮ್ಮ ನಿವಾಸಕ್ಕೆ ಮಂಗಳವಾರ ಕರೆಸಿಕೊಂಡು ಅವರ ಸಹೋದರ, ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಯೋಗಕ್ಷೇಮ ವಿಚಾರಿಸಿ,...

45 ದಿನಗಳಲ್ಲಿ 8 ಪ್ರಕರಣಗಳ ತನಿಖೆ! ಇದು ಬಿಜೆಪಿಯ ದ್ವೇಷದ ರಾಜಕಾರಣವೇ?

ಡಿಜಿಟಲ್ ಕನ್ನಡ ಟೀಮ್: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕರು ಪದೇ ಪದೇ ಆರೋಪಿಸುತ್ತಿದ್ದಾರೆ. ಇದಕ್ಕೆ ಕಾರಣ ಅದಿಕಾರಕ್ಕೆಬಂದ 45 ದಿನಗಳಲ್ಲಿ ಸರ್ಕಾರ 8...

ಬೆಂಕಿ ಹಚ್ಚೊದೇ ಕಟೀಲ್ ಕೆಲ್ಸ: ಸಿದ್ದರಾಮಯ್ಯ ಆಕ್ರೋಶ

ಡಿಜಿಟಲ್ ಕನ್ನಡ ಟೀಮ್: 'ನಳಿನ್ ಕುಮಾರ್ ಕಟೀಲ್ ಅವರು ಬೇರೆ ಪಕ್ಷದ ನಾಯಕರ ಮಧ್ಯೆ ಬೆಂಕಿ ಹಚ್ಚೊದೇ ಕೆಲ್ಸ...' ಇದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಕಿಡಿ...
Advertisement
-Ad-

ಲೈಕ್ ಮಾಡಿ, ಫಾಲೋ ಮಾಡಿ !

18,255FansLike
181FollowersFollow
1,780SubscribersSubscribe

ಡಿಜಿಟಲ್ ಕನ್ನಡ ಟ್ರೆಂಡ್

ಒಳಸುಳಿ

ಪ್ರವಾಸ

ಸಾಹಿತ್ಯ / ಸಂಸ್ಕೃತಿ