Tuesday, September 28, 2021
Home Tags Corona

Tag: Corona

ಪ್ಯಾಕೇಜ್ ಎಷ್ಟು ಜನರಿಗೆ, ಎಷ್ಟೆಷ್ಟು ತಲುಪಿದೆ?; ಸಿಎಂಗೆ ಡಿ.ಕೆ ಶಿವಕುಮಾರ್ ಪ್ರಶ್ನೆ

ಡಿಜಿಟಲ್ ಕನ್ನಡ ಟೀಮ್: 'ಕೊರೋನಾ ಅವಧಿಯಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಘೋಷಣೆ ಮಾಡಿರುವ ಪರಿಹಾರ ಪ್ಯಾಕೇಜ್ ನಿಂದ ರಾಜ್ಯದ ಎಷ್ಟು ಜನರಿಗೆ ಪ್ರಯೋಜನವಾಗಿದೆ ಎಂಬುದರ ಬಗ್ಗೆ ಅಂಕಿಅಂಶಗಳ ದಾಖಲೆ ನೀಡಿ' ಎಂದು ಕೆಪಿಸಿಸಿ...

ಅನಂತಕುಮಾರ್ ಹೆಗಡೆ ಸೇರಿ 17 ಸಂಸದರಿಗೆ ಕೋವಿಡ್ ಸೋಂಕು

ಡಿಜಿಟಲ್ ಕನ್ನಡ ಟೀಮ್: ಸಂಸತ್ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಸಂಸದರಿಗೆ ಮಾಡಲಾದ ಕೊರೋನಾ ಪರೀಕ್ಷೆ ವರದಿ ಬಂದಿದ್ದು, 17 ಸಂಸದರಿಗೆ ಕೊರೋನಾ ಸೋಂಕು ಧೃಡವಾಗಿದೆ. ಸೆಪ್ಟೆಂಬರ್ 13ರಂದು ಎಲ್ಲ ಸಂಸದರಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದ್ದು,...

ನಿಮ್ಮ ಆರೋಗ್ಯ ನೀವೇ ನೋಡಿಕೊಳ್ಳಿ ಎನ್ನುವುದೇ ಮೋದಿಯ ಆತ್ಮನಿರ್ಭರದ ಅರ್ಥ: ರಾಹುಲ್ ಟೀಕೆ

ಡಿಜಿಟಲ್ ಕನ್ನಡ ಟೀಮ್: ಪ್ರಧಾನಿ ನರೇಂದ್ರ ಮೋದಿ ಅವರು ನವಿಲಿನ ಜತೆ ಬ್ಯುಸಿಯಾಗಿದ್ದಾರೆ, ಹೀಗಾಗಿ ನಿಮ್ಮ ಜೀವನದ ಬಗ್ಗೆ ನೀವೇ ಕಾಳಜಿ ವಹಿಸಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂದೇಶ ರವಾನಿಸಿದ್ದಾರೆ. ಕೊರೋನಾ ನಿರ್ವಹಣೆಯಲ್ಲಿ...

ಎಸ್ ಪಿಬಿ ಕೊರೋನಾ ನೆಗೆಟಿವ್ ಎಂಬ ಸುದ್ದಿ ಸುಳ್ಳು

ಡಿಜಿಟಲ್ ಕನ್ನಡ ಟೀಮ್: ಎಸ್​ ಪಿ ಬಾಲಸುಬ್ರಹ್ಮಣ್ಯಂ ಅವರು ಕೊರೋನಾ ಗೆದ್ದಿದ್ದಾರೆ ಎಂಬ ಸುದ್ದಿ ಇಂದು ಬೆಳಗಿನಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದು ವದಂತಿ ಎಂದು ಎಸ್ ಪಿಬಿ ಪುತ್ರ ಚರಣ್ ತಿಳಿಸಿದ್ದಾರೆ. ಎಸ್​ಪಿಬಿ ಅವರಿಗೆ...

ಕೊರೋನಾಗೆ ಲಸಿಕೆ ಸಿದ್ಧ! ರಷ್ಯಾ ಅಧ್ಯಕ್ಷ ಪುಟಿನ್ ಪುತ್ರಿಗೂ ಈ ಲಸಿಕೆ ನೀಡಲಾಗಿದೆ

ಡಿಜಿಟಲ್ ಕನ್ನಡ ಟೀಮ್: ಕಳೆದ ಐದಾರು ತಿಂಗಳಿಂದ ಇಡೀ ವಿಶ್ವವನ್ನೇ ಸೂತಕದ ಛಾಯೆಗೆ ತಳ್ಳಿದ್ದ ಕೊರೋನಾ ಮಹಾಮಾರಿಗೆ ಲಸಿಕೆ ಸಿದ್ಧವಾಗಿದೆ. ರಷ್ಯಾದಲ್ಲಿ ನಿರ್ಮಾಣವಾಗಿರುವ ಲಸಿಕೆಗೆ ಎಲ್ಲ ರೀತಿಯ ಅನುಮೋದನೆ ದೊರೆತಿದೆ ಎಂದು ರಷ್ಯಾ ಅಧ್ಯಕ್ಷ...

ಬಿಜೆಪಿ ಸರಕಾರದ ಭ್ರಷ್ಟಾಚಾರದ ಬಗ್ಗೆ ಆರೆಸ್ಸೆಸ್ ಮೌನ ಏಕೆ?: ಸಂಸದ ಡಿ.ಕೆ ಸುರೇಶ್ ಪ್ರಶ್ನೆ

ಡಿಜಿಟಲ್ ಕನ್ನಡ ಟೀಮ್: ಕೊರೋನಾ ಪಿಡುಗಿನ ಸಮಯದಲ್ಲಿ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದರೂ ಆರೆಸ್ಸೆಸ್ ಮುಖಂಡರು ಮೌನ ವಹಿಸಿರುವುದು ಯಾಕೆ? ಅವರ ಮೌನ ನೋಡಿದರೆ ಅವರು ಇದರಲ್ಲಿ ಭಾಗಿಯಾಗಿರುವ ಅನುಮಾನ ಮೂಡಿದೆ ಎಂದು ಬೆಂಗಳೂರು...

ದೇಶದಲ್ಲಿ 18 ಲಕ್ಷ ದಾಟಿದ ಕೊರೋನಾ ಸೋಂಕು

ಡಿಜಿಟಲ್ ಕನ್ನಡ ಟೀಮ್: ಇಂದು ದೇಶದಲ್ಲಿ 52972 ಕೊರೋನಾ ಸೋಂಕು ಪ್ರಕರಣ ಧೃಡಪಟ್ಟಿದ್ದು ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 18 ಲಕ್ಷ ದಾಟಿದೆ. ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ದೇಶದಲ್ಲಿ 5,79,357 ಸಕ್ರೀಯ...

ಸತ್ಯ ಹೇಳಲು ಸರ್ಕಾರಕ್ಕೆ ಭಯ ಯಾಕೆ: ಸಿದ್ದರಾಮಯ್ಯ ಪ್ರಶ್ನೆ

ಡಿಜಿಟಲ್ ಕನ್ನಡ ಟೀಮ್: 'ನನ್ನ ಮನೆಗೆ 24 ಗಂಟೆಯಲ್ಲಿ ದಾಖಲೆ ಕಳುಹಿಸಿಕೊಡ್ತೀನಿ ಅಂತಾ ಸಿಎಂ ಯಡಿಯೂರಪ್ಪ ಅವರು ಹೇಳಿ 24 ದಿನಗಳೇ ಕಳೆದಿವೆ. ಆದರೆ ಈವರೆಗೂ ಒಂದು ಕಾಗದವೂ ಬಂದಿಲ್ಲ. ಸರ್ಕಾರಕ್ಕೆ ಸತ್ಯ ಹೇಳಲು...

ಕೊರೋನಾದಲ್ಲಿ ಬಿಜೆಪಿ ಬ್ರಹ್ಮಾಂಡ ಭ್ರಷ್ಟಾಚಾರ ಬಿಚ್ಚಿಟ್ಟ ಸಿದ್ದರಾಮಯ್ಯ

• 24 ಗಂಟೆಯಲ್ಲಿ ದಾಖಲೆ ನೀಡುತ್ತೇವೆ ಎಂದ ಮುಖ್ಯಮಂತ್ರಿಗಳೇ, ನಿಮ್ಮ ಮಾತಿನಲ್ಲಿ ಸತ್ಯಾಂಶ ಇದ್ದಿದ್ದರೆ ಕಳೆದ ಒಂದೂವರೆ ತಿಂಗಳಿಂದ 20 ಬಾರಿ ಪತ್ರ ಬರೆದಿದ್ದರೂ ಇಲ್ಲಿಯವರೆಗೂ ಯಾಕೆ ಮಾಹಿತಿ ನೀಡಿಲ್ಲ. • ಕೊರೋನಾ ಸಂದರ್ಭದಲ್ಲಿ...

ಕೊರೋನಾ ಸೋಂಕಿತರ ಹೆಣದ ಮೇಲೆ ಸರ್ಕಾರ ಹಣ ಮಾಡಲು ಮುಂದಾಗಿದೆ: ಡಿ.ಕೆ ಶಿವಕುಮಾರ್ ವಾಗ್ದಾಳಿ

ಡಿಜಿಟಲ್ ಕನ್ನಡ ಟೀಮ್: ಕೋವಿಡ್ 19ರ ಪಿಡುಗನ್ನು ನಿರ್ವಹಣೆ ಮಾಡುವ ವಿಚಾರದಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದ್ದು, ಜನರನ್ನು ರಕ್ಷಿಸುವ ಬದಲು ಭ್ರಷ್ಟಾಚಾರದಲ್ಲಿ ಮುಳುಗಿದೆ. ಕೊರೋನಾ ಸೋಂಕಿತರ ಹೆಣದ ಮೇಲೆ ಹಣ ಮಾಡಲು ಸರ್ಕಾರ...

ಸಂಕಷ್ಟದಲ್ಲಿರುವ ಜನರ ಆರ್ಥಿಕ ಹೊರೆ ಕಡಿಮೆ ಮಾಡಲು ಆಸ್ತಿ ತೆರಿಗೆ ಮನ್ನಾ ಮಾಡಿ: ಡಿ.ಕೆ...

ಡಿಜಿಟಲ್ ಕನ್ನಡ ಟೀಮ್: ಕೋವಿಡ್ 19ರ ಪಿಡುಗಿನಿಂದ ಜನರು ಆರ್ಥಿಕ ಒತ್ತಡಕ್ಕೆ ಸಿಲುಕಿದ್ದು, ಅವರ ಮೇಲಿನ ಹೊರೆ ಕಡಿಮೆ ಮಾಡುವ ಉದ್ದೇಶದಿಂದ ಸರ್ಕಾರ ಒಂದು ವರ್ಷ ಆರ್ಥಿಕ ತೆರಿಗೆಯನ್ನು ಮನ್ನಾ ಮಾಡಬೇಕು ಎಂದು ಕೆಪಿಸಿಸಿ...

ಕೋವಿಡ್ ಸೋಂಕಿತರು ಬಳಸಿದ ಹಾಸಿಗೆಗಳನ್ನು ಹಾಸ್ಟೆಲ್ ಮಕ್ಕಳಿಗೆ ನೀಡುವುದರ ವಿರುದ್ಧ ಆಂದೋಲನ: ಡಿ.ಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ಕೋವಿಡ್ ಸೋಂಕಿತರು ಬಳಸಿದ ಹಾಸಿಗೆಗಳನ್ನು ನಂತರ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ನೀಡುವ ಸರಕಾರದ ತೀರ್ಮಾನದ ವಿರುದ್ಧ ಆಂದೋಲನ ಆರಂಭಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಕೋವಿಡ್ ಪರಿಸ್ಥಿತಿ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರದ...

ಕೋವಿಡ್ ಉಪಕರಣಗಳ ಖರೀದಿಯಲ್ಲಿ ಒಂದೇ ಒಂದು ರೂಪಾಯಿ ಕೂಡ ದುರ್ಬಳಕೆ ಆಗಿಲ್ಲ: ಡಿಸಿಎಂ ಅಶ್ವಥ...

ಡಿಜಿಟಲ್ ಕನ್ನಡ ಟೀಮ್: ಉಪಕರಣಗಳ ಖರೀದಿಯಲ್ಲಿ ಒಂದೇ ಒಂದು ರೂಪಾಯಿ ಕೂಡ ದುರ್ಬಳಕೆ ಆಗಿಲ್ಲ‌. ವೈದ್ಯಕೀಯ ಉಪಕರಣಗಳ ಖರೀದಿ ವಿಷಯದಲ್ಲಿ ಪ್ರತಿಪಕ್ಷ ನಾಯಕರು ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ ನಾರಾಯಣ ಅವರು ತಿಳಿಸಿದ್ದಾರೆ. ಅಶ್ವಥ...

ಕೊರೊನಾ ಮೃತನ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡು ಆದರ್ಶ ಮೆರೆದ ಸಂಸದ ಡಿ.ಕೆ ಸುರೇಶ್

ಡಿಜಿಟಲ್ ಕನ್ನಡ ಟೀಮ್: ಕೋವಿಡ್ 19 ಹಾಗೂ ಸೋಂಕಿನಿಂದ ಬಲಿಯಾದವರ ಅಂತ್ಯ ಸಂಸ್ಕಾರದ ಕುರಿತು ಜನರಲ್ಲಿರುವ ಅಪನಂಬಿಕೆ ಮತ್ತು ಅಪಪ್ರಚಾರಗಳನ್ನು ತೊಡೆದು ಹಾಕಲು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ಕೆ ಸುರೇಶ್ ಮತ್ತೊಂದು...

ಸಚಿವರು ಜನರನ್ನು ರಕ್ಷಿಸುವ ಬದಲು ದುಡ್ಡು ಮಾಡಲು ಮುಂದಾಗಿದ್ದಾರೆ: ಡಿ.ಕೆ ಶಿವಕುಮಾರ್ ವಾಗ್ದಾಳಿ

ಡಿಜಿಟಲ್ ಕನ್ನಡ ಟೀಮ್: ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಸಾವಿನ ಪ್ರಮಾಣ ಏರಿಕೆಯಾಗುತ್ತಿದೆ. ಈ ಸಂದರ್ಭದಲ್ಲಿ ಸಚಿವರುಗಳು ಜನರನ್ನು ರಕ್ಷಿಸುವ ಬದಲು ದುಡ್ಡು ಬಾಚಿಕೊಳ್ಳುವತ್ತ ಹೆಚ್ಚು ಗಮನ ಹರಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ...

ಕೊರೋನಾ ಸೋಂಕಿನಿಂದ ಮೃತಪಟ್ಟವರಿಂದ ಹಾನಿ ಇಲ್ಲ, ಶವಸಂಸ್ಕಾರಕ್ಕೆ ಅಡ್ಡಿ ಬೇಡ: ಡಿ.ಕೆ ಸುರೇಶ್

ಡಿಜಿಟಲ್ ಕನ್ನಡ ಟೀಮ್: ಇತ್ತೀಚಿನ ಮುದ್ರಣ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮಗಳ ಆತಂಕಕಾರಿ ವರದಿಯಂತೆ ಕೋವಿಡ್-19 ಸೋಂಕಿನಿಂದ ನಿಧನರಾದವರ ಅಂತಿಮ ಸಂಸ್ಕಾರ ಮಾಡುವ ವಿಚಾರದಲ್ಲಿ ಸಾರ್ವಜನಿಕರಲ್ಲಿ ಉಂಟಾಗಿರುವ ಭಯ ಮತ್ತು ಗೊಂದಲಗಳನ್ನು ನಿವಾರಿಸಲು ರಾಜ್ಯ ಸರ್ಕಾರದ...

ಬೆಂಗಳೂರು ಮತ್ತೆ ಲಾಕ್ ಡೌನ್ ಆಗಲ್ಲ: ಸಿಎಂ ಯಡಿಯೂರಪ್ಪ

ಡಿಜಿಟಲ್ ಕನ್ನಡ ಟೀಮ್: ಬೆಂಗಳೂರಿನಲ್ಲಿ ಲಾಕ್ ಡೌನ್ ಮುಂದುವರಿಸುವ ಮಾತು ಎತ್ತಬೇಡಿ. ರಾಜ್ಯದಲ್ಲಿ ಪರೀಕ್ಷೆಗಳ ಸಂಖ್ಯೆ ಹೆಚ್ಚಿಸಬೇಕು. ಪರೀಕ್ಷೆಯ ಫಲಿತಾಂಶ ದೊರೆತ ಎರಡು ಗಂಟೆಗಳೊಳಗೆ ಹಾಸಿಗೆ ಹಂಚಿಕೆ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ...

ಜನರ ರಕ್ಷಣೆ ಮಾಡಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ: ಡಿ.ಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ಕೊರೋನಾ ಪಿಡುಗಿನಿಂದ ಜನರನ್ನು ಕಾಪಾಡಲು ನಿಮ್ಮಿಂದ ಸಾಧ್ಯವಾಗದಿದ್ದರೆ ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸರ್ಕಾರಕ್ಕೆ ಅಗ್ರಹಿಸಿದ್ದಾರೆ. ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ನಿನ್ನೆ ಕೊರೋನಾ...

ವಿಕ್ಟೋರಿಯಾ ಆಸ್ಪತ್ರೆಯ ಕೊರೋನಾ ಸೋಂಕಿತರು, ವೈದ್ಯರು, ಆರೋಗ್ಯ ಸಿಬ್ಬಂದಿ ಜತೆ ಚರ್ಚಿಸಿ ಆತ್ಮಸ್ಥೈರ್ಯ ತುಂಬಿದ...

ಡಿಜಿಟಲ್ ಕನ್ನಡ ಟೀಮ್: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ವಿಕ್ಟೋರಿಯಾ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿ ಕೊರೊನಾ ಸೋಂಕಿತರು, ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು, ಆಸ್ಪತ್ರೆ ಸಿಬ್ಬಂದಿ ಜತೆ ಸಮಾಲೋಚನೆ ನಡೆಸಿ ಅವರಲ್ಲಿ...

ಕೊರೋನಾ ಸೋಂಕು ನಿಯಂತ್ರಿಸದೆ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ಡಿ.ಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: 'ಕೋವಿಡ್ ಸೋಂಕು ನಿಯಂತ್ರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣವಾಗಿ ವಿಫಲವಾಗಿದ್ದು, ಸೋಂಕು ನಿಯಂತ್ರಣ ಮಾಡುವ ಬದಲು ಭ್ರಷ್ಟಾಚಾರದಲ್ಲಿ ಮುಳುಗಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸರ್ಕಾರದ ವಿರುದ್ಧ...

ಕೋವಿಡ್ ಸೋಂಕಿತರನ್ನು ಭೇಟಿ ಮಾಡಿ ಆದರ್ಶ ಮೆರೆದ ಸಂಸದ ಡಿ.ಕೆ. ಸುರೇಶ್

ಡಿಜಿಟಲ್ ಕನ್ನಡ ಟೀಮ್: ಕೋವಿಡ್ ಸೋಂಕಿತರೆಂದರೆ ಸಮಾಜ ಮೂಗು ಮುರಿಯುತ್ತಿರುವ ಸಂದರ್ಭದಲ್ಲಿ ಅವರನ್ನು ನೇರವಾಗಿ ಭೇಟಿ ಮಾಡಿ ಆತ್ಮಸ್ಥೈರ್ಯ ತುಂಬುವ ಮೂಲಕ ಸಂಸದ ಡಿ.ಕೆ. ಸುರೇಶ್ ಮಾನವೀಯತೆ ಮೆರೆಯುವುದರ ಜತೆಗೆ ರಾಜಕಾರಣಿಗಳಿಗೂ ಆದರ್ಶಪ್ರಾಯರಾಗಿದ್ದಾರೆ. ಹೌದು, ಅದು...

ಸರ್ಕಾರದ ವೈಫಲ್ಯ ಜನರನ್ನು ಗೊಂದಲ ಮತ್ತು ಆತಂಕಕ್ಕೆ ಸಿಲುಕಿಸಿದೆ: ಡಿ.ಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ಸರ್ಕಾರ ಕೋವಿಡ್ ಪರಿಸ್ಥಿತಿ ನಿಭಾಯಿಸಲು ವಿಫಲವಾಗಿರುವುದರಿಂದ ಜನರಲ್ಲಿ ಆತಂಕ ಹಾಗೂ ಗೊಂದಲ ಹೆಚ್ಚಾಗಿದೆ. ಹೀಗಾಗಿ ಅವರು ಬೆಂಗಳೂರು ತೊರೆದು ಹಳ್ಳಿಗಳತ್ತ ಸಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ...

ಚಪ್ಪಾಳೆ ತಟ್ಟಿ ಮೂಗಿಗೆ ತುಪ್ಪ ಸವರಿದ್ದು ಸಾಕು, ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಿ

ಡಿಜಿಟಲ್ ಕನ್ನಡ ಟೀಮ್: 'ಕೊರೋನಾ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ನಮಗೆ ಚಪ್ಪಾಳೆ, ಹೂ ಮಳೆಗಳ ಗೌರವ ಬೇಡ. ಗೌರವಯುತ ಬದುಕು ನಡೆಸಲು ಗೌರವ ಧನ ಬೇಕು...' ಇದು ಕೊರೋನಾ ವಾರಿಯರ್ಸ್ ಎಂದು ಕರೆಯಲ್ಪಡುವ ಆಶಾ ಕಾರ್ಯಕರ್ತೆಯರ...

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಗೂ ಕೊರೋನಾ ಪಾಸಿಟಿವ್!

ಡಿಜಿಟಲ್ ಕನ್ನಡ ಟೀಮ್: ದಿನೇ ದಿನೆ ಕೊರೋನಾ ಸೋಂಕು ತಾಂಡವವಾಡುತ್ತಿದೆ. ರಾಜಕಾರಣಿಗಳನ್ನು ಬಿಡದೇ ಕಾಡುತ್ತಿದ್ದು, ಇದೀಗ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೂ ಕೊರೋನಾ ವೈರಸ್ ವಕ್ಕರಿಸಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರ...

ರಾಜ್ಯದಲ್ಲಿ ಮತ್ತೆ ಏರಿಕೆಯಾಗುತ್ತಿದೆ ಕೊರೊನಾ ಸೋಂಕಿತರ ಸಂಖ್ಯೆ!

ಡಿಜಿಟಲ್ ಕನ್ನಡ ಟೀಮ್: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದೆ. ಇಂದು ರಾಜ್ಯದಲ್ಲಿ ಹೊಸದಾಗಿ 317 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಕರ್ನಾಟಕದಲ್ಲಿ ಒಟ್ಟು 7,530 ಜನರಿಗೆ ಸೋಂಕು ಹರಡಿದಂತಾಗಿದೆ....

ಭಾರತದಲ್ಲಿ ಕೊರೋನಾ ರುದ್ರತಾಂಡವ; ಅಮೆರಿಕ, ಚೀನಾ ವರದಿ ಹೇಳ್ತಿರೊದೇನು?

ಡಿಜಿಟಲ್ ಕನ್ನಡ ಟೀಮ್: ಭಾರತದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ದುಪ್ಪಟ್ಟಾಗುತ್ತಲೇ ಸಾಗಿದೆ. ಇದೀಗ ವಿಶ್ವ ಮಟ್ಟದಲ್ಲಿ ಅತಿಹೆಚ್ಚು ಕೊರೊನಾ ಪೀಡಿತರನ್ನು ಹೊಂದಿರುವ ದೇಶಗಳ ಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಏರಿಕೆಯಾಗಿದೆ. ಸಾವಿನಿಂದಲೇ ಪ್ರಪಂಚದ ಗಮನ...

ಕೊರೋನಾ ರಣಕೇಕೆ: 24 ತಾಸಿನಲ್ಲಿ 9851 ಸೋಂಕು, 273 ಸಾವು!

ಡಿಜಿಟಲ್ ಕನ್ನಡ ಟೀಮ್: ದೇಶದಲ್ಲಿ ದಿನೇದಿನೆ ಕೊರೋನಾ ಸೋಂಕು ತನ್ನ ಉಗ್ರ ಸ್ವರೂಪ ಹೆಚ್ಚಿಸುತ್ತಿದ್ದು, ಕಳೆದ 24 ಗಂಟೆಯಲ್ಲಿ 9,851 ಸೋಂಕು ಪ್ರಕರಣಗಳು ದಾಖಲಾಗಿದ್ದು, 273 ಮಂದಿ ಸತ್ತಿದ್ದಾರೆ. ಈವರೆಗೂ ಒಂದು ದಿನದಲ್ಲಿ ದಾಖಲಾಗಿರುವ ಗರಿಷ್ಠ...

ಭಾರತ ಮತ್ತೆ ಅಭಿವೃದ್ಧಿ ಹಾದಿಗೆ ಮರಳುತ್ತದೆ: ಪ್ರಧಾನಿ ಮೋದಿ

ಡಿಜಿಟಲ್ ಕನ್ನಡ ಟೀಮ್: "ನನ್ನನ್ನು ನಂಬಿ ಭಾರತ ದೇಶ ಮತ್ತೆ ಅಭಿವೃದ್ಧಿಯಾಗುತ್ತೆ" ಇದು ಪ್ರಧಾನಿ ನರೇಂದ್ರ ಅವರು ಭಾರತೀಯ ಕೈಗಾರಿಕಾ ಒಕ್ಕೂಟದ 125ನೇ ವರ್ಷದ ವಾರ್ಷಿಕ ಅಧಿವೇಶನದಲ್ಲಿ ಕೊಟ್ಟಿರುವ ಭರವಸೆ. ಕೊರೊನಾ ಹೊಸ ಕಾಲವೇ ಸಾಮಾನ್ಯ ಆಗುತ್ತಿದೆ....

ನಾಳೆ ಲಾಕ್​ಡೌನ್​ ಇರಲ್ಲ..! ಸರ್ಕಾರದಲ್ಲೇ ಗೊಂದಲಗಳ ಸರಮಾಲೆ..!

ಡಿಜಿಟಲ್ ಕನ್ನಡ ಟೀಮ್: ಕೊರೋನಾ ನಿರ್ವಹಣೆ ಹಾಗೂ ಲಾಕ್ ಡೌನ್ ತೆರವು ವಿಚಾರವಾಗಿ ಸರ್ಕಾರ ಗೊಂದಲಗಳ ಸುಳಿಗೆ ಸಿಕ್ಕಿ ನಲುಗುತ್ತಿದೆ. ಭಾನುವಾರ ಕರ್ಫ್ಯೂ ಎಂದು ಘೋಷಿಸಿದ್ದ ಸರ್ಕಾರ ನಾಳೆ ಕರ್ಫ್ಯೂ ಹಿಂಪಡೆದಿದೆ. ಲಾಕ್​ಡೌನ್​ 4 ವಿನಾಯ್ತಿ ಘೋಷಣೆ...

ಕೊರೊನಾ ಅಲ್ಲ ಮಿಡತೆಯಿಂದ ರೈತರನ್ನು ರಕ್ಷಿಸಿ..!

ಡಿಜಿಟಲ್ ಕನ್ನಡ ಟೀಮ್: ದೇಶದಲ್ಲಿ ಕೊರೊನಾ ಸೋಂಕು ಉಲ್ಬಣವಾಗುತ್ತಲೇ ಇದೆ. ಆದರೆ ಈ ಬಾರಿ ಜನರು ನಗರಗಳನ್ನು ತೊರೆದು ಹಳ್ಳಿಗಳನ್ನು ಸೇರಿರುವ ಕಾರಣ ಕೃಷಿ ಚಟುವಟಿಕೆ ಉತ್ತಮವಾಗಲಿದೆ ಎಂದು ಆಹಾರ ತಜ್ಞರು ನಿರೀಕ್ಷೆ ಮಾಡಿದ್ದರು....

ಆರೋಗ್ಯ ಅಧಿಕಾರಿಗಳ ಯಡವಟ್ಟು, ಜನರಲ್ಲಿ ಆತಂಕ

ಡಿಜಿಟಲ್ ಕನ್ನಡ ಟೀಮ್: ಹೊರ ರಾಜ್ಯಗಳಿಂದ ಬಂದವರನ್ನು ಕ್ವಾರಂಟೈನ್‌ ಮಾಡಿ, ಅವರ ಪರೀಕ್ಷೆ ಫಲಿತಾಂಶ ನೆಗೆಟಿವ್ ಬರುವ ಮುನ್ನ ಮನೆಗೆ ಕಳಿಸಿ ಆರೋಗ್ಯ ಇಲಾಖೆ ಅಧಿಕಾರಿಗಳು ಯಡವಟ್ಟು ಮಾಡಿದ್ದಾರೆ. ಪರಿಣಾಮ ಜನರು ಆತಂಕಕ್ಕೆ ಸಿಲುಕಿದ್ದಾರೆ. ಕರ್ನಾಟಕದಲ್ಲಿ ಕೊರೊನಾ ಅತಂಕ...

ದೇಶದಲ್ಲಿ ಮಾನಸಿಕ ಕಾಯಿಲೆಗೂ ಕಾರಣವಾಯ್ತು ಕೊರೋನಾ..!

ಡಿಜಿಟಲ್ ಕನ್ನಡ ಟೀಮ್: ಕೊರೋನಾ ವೈರಸ್ ಕೇವಲ ಮನುಷ್ಯನ ದೇಹದ ಮೇಲೆ ಪರಿಣಾಮ ಬೀರಿ ಅಪಾಯ ತರುತ್ತಿಲ್ಲ. ಮನಸ್ಸಿನ ಮೇಲೂ ಪರಿಣಾಮ ಬೀರಿ ಅಪಾಯಕಾರಿಯಾಗಿದೆ. ಕೊರೋನಾ ಸೋಂಕು ತಗುಲಿದೆ ಎಂಬ ಆತಂಕದಲ್ಲೇ ಜನ ಆತ್ಮಹತ್ಯೆ...

ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡ ಕೊರೊನಾ ಸೋಂಕು..!

ಡಿಜಿಟಲ್ ಕನ್ನಡ ಟೀಮ್: ಕರ್ನಾಟದಲ್ಲಿ ಇಂದು ಮಧ್ಯಾಹ್ನದ ತನಕ ಬರೋಬ್ಬರಿ 196 ಹೊಸ ಕೊರೊನಾ ಸೋಂಕುಗಳು ಪತ್ತೆಯಾಗಿದ್ದು, ಸಂಜೆ ಬುಲೆಟಿನ್​ನಲ್ಲಿ ಮತ್ತಷ್ಟು ಸೋಂಕು ಪತ್ತೆಯಾಗಲಿದೆ ಎನ್ನಲಾಗಿದೆ. ಇಲ್ಲೀವರೆಗೂ 50-60 ಸೋಂಕು ಪತ್ತೆಯಾಗುತ್ತಿದ್ದು, ಆ ಬಳಿಕ...

ಭಾರತದಲ್ಲಿ ಕೊರೋನಾ ಸೋಂಕಿನ ಏರಿಕೆಗೆ ಇಲ್ಲ ಲಗಾಮು

ಭಾರತ ದೇಶದಲ್ಲಿ ಕೊರೊನಾ ನಿಯಂತ್ರಣ ಮಾಡುವ ಉದ್ದೇಶದಿಂದ ಇಡೀ ದೇಶವನ್ನೇ ಲಾಕ್​ಡೌನ್​ ಮಾಡಿದ್ದ ಭಾರತ ಸರ್ಕಾರ ಇದೀಗ ಕೊರೊನಾ ನಿಯಂತ್ರಣ ಮಾಡಲು ಸಾಧ್ಯವಾಗದೆ ಕೈಚೆಲ್ಲಿ ಕುಳಿತಿದೆ. ಈ ನಡುವೆ ಕೊರೊನಾ ಸೋಂಕು ರುದ್ರ...

ಸಚಿವ ಮಾಧುಸ್ವಾಮಿ ಗೂಂಡಾಗಿರಿ ನಿಲ್ಲೋದು ಯಾವಾಗ..?

ಡಿಜಿಟಲ್ ಕನ್ನಡ ಟೀಮ್: ಕಾಂಗ್ರೆಸ್​ ಹಾಗೂ ಜೆಡಿಎಸ್​ ನೇತೃತ್ವದ ಮೈತ್ರಿ ಸರ್ಕಾರವನ್ನು ಆಪರೇಷನ್​ ಕಮಲದ ಮೂಲಕ ಉರುಳಿಸುವಾಗ ಮಾಧುಸ್ವಾಮಿ ಸ್ಟಾರ್​ ಆಗಿದ್ದರು. ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್​, ಕೃಷ್ಣಭೈರೇಗೌಡ, ಪ್ರಿಯಾಂಕ ಖರ್ಗೆ ಸೇರಿದಂತೆ ಎಲ್ಲರೂ ಕಾನೂನು...

ಸರ್ಕಾರಿ ಬಸ್​, ರೈಲುಗಳ ನಿಯಮ ಬದಲಾವಣೆ..!?

ಡಿಜಿಟಲ್ ಕನ್ನಡ ಟೀಮ್: ರಾಜ್ಯ ಸರ್ಕಾರ ಕೆಎಸ್​ಆರ್​ಟಿಸಿ ಹಾಗೂ ಬಿಎಂಟಿಸಿ ಬಸ್​ಗಳ ಸಂಚಾರಕ್ಕೆ ಅವಕಾಶ ಕೊಡಲಾಗಿತ್ತು. ಬೆಳಗ್ಗೆ 7 ರಿಂದ ಸಂಚಾರ ಶುರುವಾಗಲಿದ್ದು ಸಂಜೆ 7 ಗಂಟೆ ವೇಳೆಗೆ ಬಸ್​ ಪ್ರಯಾಣ ಮುಕ್ತಾಯವಾಗಬೇಕು ಎಂದು...

ಮಂಡ್ಯದಲ್ಲಿ ಮುಂಬೈ ಮಾರಿಯೋ..? ಜಿಲ್ಲಾಡಳಿತ ಎಡವಟ್ಟೋ..?

ಡಿಜಿಟಲ್ ಕನ್ನಡ ಟೀಮ್: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಒಂದೇ ದಿನ 149 ಕೇಸ್​ಗಳನ್ನು ಕಂಡಿರುವ ದಿನ ಮಂಗಳವಾರ ಆಗಿದೆ. ಈ ಮಂಗಳವಾರ ಇಡೀ ಕರ್ನಾಟಕದ ಯಾವ ಜಿಲ್ಲೆಯಲ್ಲೂ ಇಲ್ಲೀವರೆಗೂ...

ಭಾರತದಲ್ಲಿ ಒಂದು ಲಕ್ಷ ದಾಟಿದ ಕೊರೊನಾ ಸೋಂಕು..!

ಡಿಜಿಟಲ್ ಕನ್ನಡ ಟೀಮ್: ಭಾರತದಲ್ಲಿ ಕೊರೊನಾ ನಿಯಂತ್ರಣ ಮಾಡುವ ಯಾವುದೇ ಉದ್ದೇಶ ಸರ್ಕಾರದ ಮುಂದಿಲ್ಲ. ಯಾಕೆಂದರೆ ಜೀವವನ್ನು ಉಳಿಸಿಕೊಳ್ಳೋಣ, ಆ ಬಳಿಕ ಜೀವನವನ್ನು ನೋಡೋಣ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದರು. ಆ...

ಪಿಯುಸಿ ಇಂಗ್ಲೀಷ್, SSLC ಪರೀಕ್ಷೆ ದಿನಾಂಕ ಪ್ರಕಟ!

ಡಿಜಿಟಲ್ ಕನ್ನಡ ಟೀಮ್: ಲಾಕ್ಡೌನ್ ಹಿನ್ನೆಲೆಯಲ್ಲಿ ಬಾಕಿ ಉಳಿದಿದ್ದ ಪಿಯುಸಿ ಇಂಗ್ಲೀಷ್ ಪರೀಕ್ಷೆ ಸೇರಿದಂತೆ ಎಸ್ಎಸ್ಎಲ್ಸಿ ಪರೀಕ್ಷೆ ದಿನಾಂಕವನ್ನು ಸರ್ಕಾರ ಸೋಮವಾರ ಪ್ರಕಟಿಸಿದೆ. ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು...

ಕೇಂದ್ರದ ಪರಿಹಾರ ಪ್ಯಾಕೇಜ್ ನಲ್ಲಿ ಯಾರಿಗೆ ಎಷ್ಟು?

ಕೊರೊನಾ ವೈಸರ್​ನಿಂದ ಕಂಗೆಟ್ಟಿರುವ ರೈತಾಪಿ ವರ್ಗಕ್ಕೆ ಕೇಂದ್ರ ಸರ್ಕಾರ ಕೃಷಿ, ಹೈನುಗಾರಿಕೆ, ಕೃಷಿ ಸಹಕಾರ ಸಂಘಗಳಿಗೆ 1 ಲಕ್ಷ ಕೋಟಿ ಹಣ ನೀಡಿ ಕೇಂದ್ರ ಸರ್ಕಾರ ನೆರವಿನ ಹಸ್ತ ಚಾಚಿದೆ. ಅಷ್ಟೇ ಅಲ್ಲ, ಕೃಷಿ ಉತ್ಪನ್ನಗಳ...

ಆಶಾ ಕ್ರಾಯಕರ್ತೆಯರಿಗೆ 3 ಸಾವಿರ, ಭತ್ತ- ಮೆಕ್ಕೆ ಜೋಳ ಬೆಳೆಗಾರರಿಗೆ ತಲಾ 5 ಸಾವಿರ:...

ಡಿಜಿಟಲ್ ಕನ್ನಡ ಟೀಮ್: ನಾನು ಹಸಿರು ಶಾಲು ಹಾಕಿಕೊಂಡು ಪ್ರಮಾಣ ವಚನ ಸ್ವೀಕರಿಸಿದ್ದೇನೆ, ನನ್ನಿಂದ ರೈತರಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕೊರೋನಾ ವಿಚಾರವಾಗಿ 3ನೇ...

ರೈತ, ಕಾರ್ಮಿಕ, ಬೀದಿಬದಿ ವ್ಯಾಪಾರಿಗೆ ಕೇಂದ್ರದಿಂದ ಕೊರೊನಾ ಗಿಫ್ಟ್​..!

ಡಿಜಿಟಲ್ ಕನ್ನಡ ಟೀಮ್: ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದ 20 ಲಕ್ಷ ಕೋಟಿ ವಿಶೇಷ ಪ್ಯಾಕೇಜ್​ನ 2ನೇ ಹಂತದ ಘೋಷಣೆ ಇವತ್ತು ಆಗಿದೆ. ನಿನ್ನೆ ಸಣ್ಣ ಹಾಗೂ ಮಧ್ಯಮ ಉದ್ಯಮಿಗಳಿಗೆ ಮೆಗಾ ಗಿಫ್ಟ್ ಕೊಟ್ಟಿದ್ದ...

ದೆಹಲಿಯಿಂದ ಬಂದವರ ಗಲಾಟೆ..! ಇನ್ಮುಂದೆ ಕಾದಿದೆಯಾ ಅವಾಂತರ..?

ಡಿಜಿಟಲ್ ಕನ್ನಡ ಟೀಮ್: ಕೇಂದ್ರ ಸರ್ಕಾರ ಕೊರೊನಾ ಸೋಂಕನ್ನು ಲಾಕ್‌ಡೌನ್‌ ಮೂಲಕ ನಿಯಂತ್ರ ಮಾಡುವ ಜವಾಬ್ದಾರಿಯನ್ನು ಕೈಬಿಟ್ಟು ಸಾಮಾನ್ಯ ಜೀವನ ನಡೆಸುವ ನಿರ್ಧಾಕ್ಕೆ ಬಂದಿದ್ದು ಆಗಿದೆ. ಅದೃ ಮೊದಲ ಪ್ರಯತ್ನವೇ ಅಂತರ್‌ ಜಿಲ್ಲೆ, ಅಂತರ್‌...

ಕೇಂದ್ರದ ಪ್ಯಾಕೇಜ್​: ರೈತರಿಗಿಲ್ಲ ನಯಾಪೈಸೆ, ಯಾವಾಗ ಕೊಡ್ತೀರಾ..? ವಿರೋಧ ಪಕ್ಷ ಪ್ರಶ್ನೆ

ಡಿಜಿಟಲ್ ಕನ್ನಡ ಟೀಮ್: MSMEಗಳಿಗೆ ₹3 ಲಕ್ಷ ಕೋಟಿ ಸಾಲವನ್ನು ಯಾವುದೇ ಭದ್ರತೆ ಇಲ್ಲದೆ ಕೊಡಲಾಗುವುದು. ಅಕ್ಟೋಬರ್ 31ರವರೆಗೆ ಈ ಸಾಲ ಸೌಲಭ್ಯ ಸಿಗಲಿದೆ. ಸಂಕಷ್ಟದಲ್ಲಿರೋ MSMEಗಳಿಗೆ ₹20 ಸಾವಿರ ಕೋಟಿ, MSME ಫಂಡ್...

ದೇಶದ ಚಿತ್ತ ಸಚಿವೆ ನಿರ್ಮಲಾರತ್ತ!

ಡಿಜಿಟಲ್ ಕನ್ನಡ ಟೀಮ್: ಪ್ರಧಾನಿ ನರೇಂದ್ರ ಮೋದಿ ನಿನ್ನೆ ರಾತ್ರಿ ೮ ಗಂಟೆಗೆ ದೇಶವನ್ನು ಉದ್ದೇಶಿಸಿ 33 ನಿಮಿಷಗಳ ಕಾಲ ಭಾಷಣ ಮಾಡಿದ್ರು. ಕೊರೊನಾ ಸೋಂಕಿನ ಸಂಕಷ್ಟಕ್ಕೆ ಸಿಲುಕಿರುವ ಭಾರತವನ್ನು ಮತ್ತೆ ಸರಿದಾರಿಗೆ ತರುವ...

ಕೊರೋನಾ ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲ; ರೈತ ಮತ್ತು ಕಾರ್ಮಿಕ ವಿರೋಧ...

ಡಿಜಿಟಲ್ ಕನ್ನಡ ಟೀಮ್: ಕೊರೋನಾ ಪರಿಸ್ಥಿತಿ ನಿರ್ವಹಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿವೆ. ಈ ಮಧ್ಯೆ ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆ ವಿಚಾರದಲ್ಲಿ ಸುಗ್ರೀವಾಜ್ಞೆ ಹೊರಡಿಸಲು ತೀರ್ಮಾನಿಸಿದ್ದು ಇದು ರೈತ ಹಾಗೂ...

ಕೊರೊನಾ ಸಂಕಷ್ಟ; ರಾಜ್ಯಕ್ಕೆ ಮತ್ತೊಂದು ತಲೆನೋವು..?

ಡಿಜಿಟಲ್ ಕನ್ನಡ ಟೀಮ್: ವಿಶ್ವದಲ್ಲಿ ಹೆಮ್ಮರವಾಗಿ ಬೆಳೆಯುತ್ತಿರುವ ಕೊರೊನಾ ಸೋಂಕು ಬರೋಬ್ಬರಿ 42 ಲಕ್ಷದ 69 ಸಾವಿರದ 684 ಜನರಿಗೆ ತಗುಲಿದೆ. ಅದರಲ್ಲಿ 2 ಲಕ್ಷದ 87 ಸಾವಿರದ 529 ಜನರು ಸಾವಿನ ಮನೆ...

ಕೊರೊನಾ ಪರಿಸ್ಥಿತಿ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ಡಿ.ಕೆ. ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ಕೊರೋನಾ ಪರಿಸ್ಥಿತಿ ನಿರ್ವಹಣೆ ವಿಚಾರದಲ್ಲಿ ಕರ್ನಾಟಕ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. ಕರ್ನಾಟಕಕ್ಕೆ ವಾಪಸ್ ಮರಳಲು ಇಚ್ಚಿಸುವವರಿಗೆ ರೈಲು ಸೇವೆ ಕಲ್ಪಿಸಿ, ಅವರ ಟಿಕೆಟ್...

ನಮಗೆ ರಕ್ಷಣೆ ಇಲ್ಲದೆ ಮೇಲೆ ನಾವ್ಯಾಕೆ ಕೆಲಸ ಮಾಡ್ಬೇಕು? ವೈದ್ಯರ ಪ್ರಶ್ನೆ

ಡಿಜಿಟಲ್ ಕನ್ನಡ ಟೀಮ್: ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸರ್ಕಾರದ ನಿರ್ಧಾರವೋ..? ಜನಸಾಮಾನ್ಯರ ಬೇಜವಾಬ್ದಾರಿ ಕೆಲಸವೋ ಗೊತ್ತಿಲ್ಲ. ಆದ್ರೆ ಸೋಂಕಿನ ಸಂಖ್ಯೆ ಮಾತ್ರ ಇಳಿಯುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ದೇಶದಲ್ಲಿ ಪ್ರತಿದಿನ...

ಕೊರೊನಾ ನಾಗಾಲೋಟ ದಾಖಲೆ ಸೃಷ್ಟಿ..! ಯಾಕೆ ಗೊತ್ತಾ..?

ಡಿಜಿಟಲ್ ಕನ್ನಡ ಟೀಮ್: ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 56 ಸಾವಿರದ 342 ಮಂದಿಗೆ ಏರಿಕೆಯಾಗಿದೆ. ಭಾರತದಲ್ಲಿ ಇದುವರೆಗೂ ಸಾವನ್ನಪ್ಪಿದ್ದವರ ಸಂಖ್ಯೆ ಬರೋಬ್ಬರಿ 1,886ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಕೊರೊನಾ ಸೋಂಕಿತರಿದ್ದು 17...