Monday, December 6, 2021
Home Tags Diesel

Tag: Diesel

6 ವಾರ 26 ಬಾರಿ ಇಂಧನ ದರ ಏರಿಕೆ; ದಾಖಲೆ ಬರೆದ ಮೋದಿ ಸರ್ಕಾರ

ಡಿಜಿಟಲ್ ಕನ್ನಡ ಟೀಮ್: ಇಂಧನ ದರ ಏರಿಕೆ ವಿಚಾರದಲ್ಲಿ ಮೋದಿ ಸರ್ಕಾರ ದೇಶದ ಇತಿಹಾಸದಲ್ಲೇ ದಾಖಲೆಯೊಂದನ್ನು ಬರೆದಿದೆ. ಕೇವಲ 6 ವಾರಗಳ ಅಂತರದಲ್ಲಿ 26 ಬಾರಿ ಇಂಧನ ದರ ಏರಿಸುವ ಮೂಲಕ ಇಂತದ್ದೊಂದು ದಾಖಲೆ ಬರೆದಿದ್ದಾರೆ....

ಪ್ರತಿ ಲೀಟರ್ ಪೆಟ್ರೋಲ್ 10, ಡೀಸೆಲ್ 13 ರೂಪಾಯಿ ಹೆಚ್ಚಿಸಿದ ಕೇಂದ್ರ!

ಡಿಜಿಟಲ್ ಕನ್ನಡ ಟೀಮ್: ಜಾಗತಿಕ ಮಟ್ಟದಲ್ಲಿ ಐತಿಹಾಸಿಕವಾಗಿ ಕಚ್ಚಾತೈಲ ಬೆಲೆ ಕುಸಿದಿದ್ದರೂ ಕೇಂದ್ರ ಸರ್ಕಾರ ಇದರ ಲಾಭವನ್ನು ಜನರಿಗೆ ಸಿಗುವಂತೆ ಮಾಡುತ್ತಿಲ್ಲ. ಈಗ ಕೇಂದ್ರ ಸರ್ಕಾರ ಪ್ರತಿ ಲೀಟರ್ ಪೆಟ್ರೋಲ್ ಗೆ 10 ಹಾಗೂ...

ಭಾರತಕ್ಕೆ ವರವಾಯ್ತು ರಷ್ಯಾ-ಸೌದಿ ನಡುವಣ ತೈಲ ಸಮರ!

ಡಿಜಿಟಲ್ ಕನ್ನಡ ಟೀಮ್: ಇಬ್ಬರ ಜಗಳ ಮೂರನೆಯವನಿಗೆ ಲಾಭ ಎಂಬ ಮಾತು ಸದ್ಯ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಸಾಬೀತಾಗಿದೆ. ರಷ್ಯಾ ಮತ್ತು ಸೌದಿ ಅರೇಬಿಯಾ ನಡುವಣ ತೈಲ ದರ ಸಮರದ ಪರಿಣಾಮ ಕಳೆದ ಒಂದು...

ಹೊರೆಯಾಗಲಿದೆ ಪೆಟ್ರೋಲ್, ಡೀಸೆಲ್, ಮದ್ಯ!

ಡಿಜಿಟಲ್ ಕನ್ನಡ ಟೀಮ್: ನಿರೀಕ್ಷೆಯಂತೆ ಸಿಎಂ ಯಡಿಯೂರಪ್ಪ ಅವರು ತಮ್ಮ ಬಜೆಟ್ ನಲ್ಲಿ ಅಬಕಾರಿ ಸುಂಕ, ಪೆಟ್ರೋಲ್, ಡಿಸೇಲ್ ಮೇಲಿನ ಸುಂಕವನ್ನು ಹೆಚ್ಚಿಸಲಾಗಿದೆ. ಆರ್ಥಿಕ ಸಂಕಷ್ಟ ಹಾಗೂ ಕೇಂದ್ರದಿಂದ ಬರಬೇಕಾಗಿದ್ದ ತೆರಿಗೆ ಪಾಲಿನಲ್ಲಿ ಭಾರಿ ಪ್ರಮಾಣದ...

ಇಂಧನ ಬೆಲೆ ₹ 2.50 ಇಳಿಸಿದ ಕೇಂದ್ರ! ರಾಜ್ಯ ಸರ್ಕಾರದ ಕಾಪಿ ಎಂದ ದೇವೇಗೌಡ್ರು!

ಡಿಜಿಟಲ್ ಕನ್ನಡ ಟೀಮ್: ನಿರಂತರ ಇಂಧನ ಬೆಲೆ ಏರಿಕೆಯಿಂದ ವ್ಯಾಪಕ ಟೀಕೆಗೆ ಒಳಗಾಗಿದ್ದ ಕೇಂದ್ರ ಸರ್ಕಾರ ಈಗ ತೈಲ ದರ ಇಳಿಕೆಗೆ ಮುಂದಾಗಿದೆ. ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ,...

ಪೆಟ್ರೋಲ್ ಬೆಲೆ ಕಡಿಮೆ ಮಾಡಿ ಟೀಕಾಕಾರರ ಬಾಯಿಗೆ ಬೀಗ ಹಾಕಿದ ಸಿಎಂ ಕುಮಾರಸ್ವಾಮಿ!

ಡಿಜಿಟಲ್ ಕನ್ನಡ ಟೀಮ್: ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕರೆ ನೀಡಿದ್ದ ದೇಶವ್ಯಾಪಿ ಬಂದ್ ಗೆ ಕರ್ನಾಟಕದಲ್ಲಿ ಜೆಡಿಎಸ್ ಕೂಡ ಬೆಂಬಲ ನೀಡಿತ್ತು. ಆಗ ಮೋದಿ ಭಕ್ತರಿಂದ ಕೇಳಿ ಬಂದ ಟೀಕೆ ಒಂದೇ...

ಸಾರ್ವಜನಿಕರ ಒತ್ತಡಕ್ಕೆ ಮಣಿದ ಮೋದಿ ಸರ್ಕಾರ, ಇದೇ ಮೊದಲ ಬಾರಿಗೆ ಪೆಟ್ರೋಲ್- ಡೀಸೆಲ್ ಮೇಲಿನ...

ಡಿಜಿಟಲ್ ಕನ್ನಡ ಟೀಮ್: ಇತ್ತೀಚಿನ ದಿನಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸತತವಾಗಿ ಏರಿಕೆ ಕಾಣುತ್ತಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕರು ಸರ್ಕಾರವನ್ನು ಪ್ರಶ್ನಿಸಿ ಒತ್ತಡ ಹೇರಿದ್ದರು. ಈಗ ಸರ್ಕಾರ ಸಾರ್ವಜನಿಕರ ಒತ್ತಾಯಕ್ಕೆ ಮಣಿದಿದ್ದು, ಪೆಟ್ರೋಲ್ ಹಾಗೂ...

ಮೇ 1ರಿಂದ ಪ್ರತಿನಿತ್ಯವೂ ಪರಿಷ್ಕರಣೆಯಾಗಲಿದೆ ಪೆಟ್ರೋಲ್, ಡೀಸೆಲ್ ದರ

ಡಿಜಿಟಲ್ ಕನ್ನಡ ಟೀಮ್: ಇಷ್ಟು ದಿನಗಳ ಕಾಲ ತಿಂಗಳಲ್ಲಿ ಎರಡು ಬಾರಿ ನಡೆಯುತ್ತಿದ್ದ ಪೆಟ್ರೋಲ್ ಮತ್ತು ಡೀಸೆಲ್ ದರ ಪರಿಷ್ಕರಣೆ ಇನ್ನು ಮುಂದೆ ಮೇ 1 ರಿಂದ ಪ್ರತಿನಿತ್ಯ ನಡೆಯಲಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ...

ಒಬ್ಬರ ನಷ್ಟವೇ ಇನ್ನೊಬ್ಬರ ಲಾಭ, ಬರಗಾಲದಲ್ಲಿ ಕುದುರಿತು ಡೀಸೆಲ್ ವ್ಯಾಪಾರ!

ಡಿಜಿಟಲ್ ಕನ್ನಡ ಟೀಮ್: ಒಬ್ಬರಿಗೆ ನಷ್ಟವಾದ್ರೆ, ಮತ್ತೊಬ್ಬರಿಗೆ ಲಾಭ ಎಂಬ ಮಾತಿದೆ. ಬರಗಾಲದಲ್ಲಿ ರೈತರಿಗೆ ನಷ್ಟವಾದಾಗ, ಮತ್ತೊಂದೆಡೆ ಡೀಸೆಲ್ ವ್ಯಾಪಾರ ಲಾಭ ಮಾಡಿದ್ದು ಇದಕ್ಕೆ ಸಾಕ್ಷಿಯಾಗಿ ನಿಂತಿದೆ. ಅರೆ, ರೈತರು ಬರಗಾಲದಲ್ಲಿ ಪರದಾಡೋದಕ್ಕೂ...