Sunday, October 17, 2021
Home Tags DKS

Tag: DKS

ಹಂ.ಪ ನಾಗರಾಜಯ್ಯ ಅವರ ವಿಚಾರಣೆ ನಡೆಸಿರುವುದು ರಾಜ್ಯಕ್ಕೆ ಮಾಡಿದ ಅಪಮಾನ: ಡಿ.ಕೆ. ಶಿವಕುಮಾರ್ ಆಕ್ರೋಶ

ಡಿಜಿಟಲ್ ಕನ್ನಡ ಟೀಮ್: 'ಬಿಜೆಪಿ ಸರ್ಕಾರ ತನ್ನ ವಿರುದ್ಧ ಧ್ವನಿ ಎತ್ತಿದವರನ್ನು ಜೈಲಿಗೆ ಕಳುಹಿಸಿ ಬೆದರಿಸುವ ಪ್ರಯತ್ನ ಮಾಡುತ್ತಿದೆ. ಮಂಡ್ಯದಲ್ಲಿ ಹಂ.ಪ ನಾಗರಾಜಯ್ಯ ಅವರನ್ನು ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ಮಾಡಿರುವುದು ಕನ್ನಡ ಸಾಹಿತ್ಯ...

ರಾಜ್ಯದಲ್ಲಿ ಆಸ್ತಿ ಸಂಪಾದಿಸಿರುವುದು ನಾನು ಮಾತ್ರಾನಾ? ಯಾರ ಮೇಲೂ ಇಲ್ಲದ ತನಿಖೆ ನನ್ನ ಮೇಲೆಯೇ...

ಡಿಜಿಟಲ್ ಕನ್ನಡ ಟೀಮ್: ರಾಜ್ಯದಲ್ಲಿ ಆಸ್ತಿ ಸಂಪಾದಿಸಿರುವುದು ನಾನು ಮಾತ್ರಾನಾ? ಯಾರ ಮೇಲೂ ಇಲ್ಲದ ತನಿಖೆ ನನ್ನ ಮೇಲೆಯೇ ಯಾಕೆ? ನನ್ನ ಮೇಲೆ ನಡೆಯುತ್ತಿರುವ ತನಿಖೆ ದ್ವೇಷದ ರಾಜಕಾರಣವಲ್ಲವೇ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ...

ನಮ್ಮ ಸಿದ್ಧಾಂತಕ್ಕೆ ಬದ್ಧವಾಗಿ ಹೋರಾಟ ಮಾಡುತ್ತೇವೆ: ಡಿ.ಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: 'ಬಿಜೆಪಿ ಕೊಟ್ಟ ಆಶ್ವಾಸನೆ ಈಡೇರಿಸುವುದಿಲ್ಲ. ಕೇವಲ ಭಾವನಾತ್ಮಕವಾಗಿ ಜನರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದು, ಇದು ತಾತ್ಕಾಲಿಕ. ನಾವು ನಮ್ಮ ಸಿದ್ಧಾಂತಕ್ಕೆ ಬದ್ಧವಾಗಿ ಹೋರಾಟ ಮಾಡುತ್ತೇವೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ...

ಸಿಎಂಗೆ ರೈತರ ಹಿತಕ್ಕಿಂತ ಸರ್ಕಾರ ಉಳಿಸಿಕೊಳ್ಳೋದು ಮುಖ್ಯವಾಗಿದೆ: ಡಿ. ಕೆ‌. ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: 'ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತಮ್ಮ‌ ಸರ್ಕಾರ ಉಳಿಸಿಕೊಳ್ಳುವುದು ಮುಖ್ಯವಾಗಿದೆಯೇ ಹೊರತು ರೈತರ ಹಿತ ಅವರಿಗೆ ಮುಖ್ಯವಾಗಿಲ್ಲ' ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಅವರು ಸರ್ಕಾರದ ವಿರುದ್ದ ಗುಡುಗಿದರು. ಕೊಪ್ಪಳ...

ಅಖಂಡ ಅವರ ಮನವಿಯನ್ನು ಶಿಸ್ತು ಸಮಿತಿಗೆ ನೀಡುತ್ತೇನೆ: ಡಿ.ಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: 'ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನವಿಯನ್ನು ಆಲಿಸಿದ್ದು, ಅದನ್ನು ಪಕ್ಷದ ಶಿಸ್ತು ಸಮಿತಿಗೆ ನೀಡುತ್ತೇನೆ. ಶಿಸ್ತು ಸಮಿತಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಿದೆ' ಎಂದು ಕೆಪಿಸಿಸಿ ಅಧ್ಯಕ್ಷ...

ಡಿ.ಕೆ ಶಿವಕುಮಾರ್ ಮನೆಗೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಭೇಟಿ

ಡಿಜಿಟಲ್ ಕನ್ನಡ ಟೀಮ್: ಡಿ.ಜೆ ಹಳ್ಳಿ ಹಾಗೂ ಕೆ.ಜಿ ಹಳ್ಳಿ ಗಲಭೆ ವೇಳೆ ತಮ್ಮ ಮನೆ ಮೇಲಿನ ದಾಳಿ ವಿಚಾರವಾಗಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ...

ಕಾನೂನನ್ನು ಎಲ್ಲರೂ ಗೌರವಿಸಬೇಕು; ನಾನು ಆರಂಭದಿಂದಲೂ ಅಖಂಡ ಪರವಾಗಿದ್ದೇನೆ: ಡಿ.ಕೆ. ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ಸಂಪತ್ ರಾಜ್ ಆಗಲಿ ಅಥವಾ ಬೇರೆ ಯಾರೇ ಆಗಲಿ ಎಲ್ಲರೂ ಕಾನೂನನ್ನು ಗೌರವಿಸಬೇಕು. ಸರಕಾರ ಕಾನೂನು ದುರುಪಯೋಗ ಮಾಡಿಕೊಳ್ಳುತ್ತಿರುವುದನ್ನೂ ನಾವು ನೋಡುತ್ತಿದ್ದೇವೆ. ನಾನು ಆರಂಭದಿಂದಲೂ ಶಾಸಕ ಅಖಂಡ ಅವರ ಪರವಾಗಿದ್ದೇನೆ....

ಸರಕಾರ ಎಲ್ಲರಿಗೂ ಒಳ್ಳೆಯದು ಮಾಡಲಿ, ಸಮಾಜ ಒಡೆವ ಕೆಲಸ ಮಾಡೋದು ಬೇಡ: ಡಿ.ಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: 'ಸರ್ಕಾರ ರಾಜ್ಯದ ಎಲ್ಲ ಜನರಿಗೂ ಒಳ್ಳೆಯ ಕೆಲಸ ಮಾಡಲಿ. ಆದರೆ ಜಾತಿ, ಸಮುದಾಯದ ಹೆಸರಲ್ಲಿ ಸಮಾಜವನ್ನು ಒಡೆಯುವ ಕೆಲಸ ಮಾಡಬಾರದು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದ...

ನೀಚ ರಾಜಕಾರಣಿಯಿಂದ ಕ್ಷೇತ್ರಕ್ಕೆ ಮತದಾರ ಮುಕ್ತಿ ಕೊಡಿಸಬೇಕು: ಡಿ.ಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: 'ಈ ಚುನಾವಣೆ ಧರ್ಮ ಯುದ್ಧ. ಮತದಾರ ಈ ಕ್ಷೇತ್ರವನ್ನು ನೀಚ ರಾಜಕಾರಣಿಯ ನಿಯಂತ್ರಣದಿಂದ ಮುಕ್ತಗೊಳಿಸಬೇಕು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ರಾಜರಾಜೇಶ್ವರಿ ವಿಧಾನಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದ ಜಾಲಹಳ್ಳಿ...

ಬಿಜೆಪಿಯವರು ನಮ್ಮ ಅಭ್ಯರ್ಥಿಯನ್ನು ಮುದಿ ಎತ್ತು ಎಂದು ಕರೆಯಲಿ, ನಾವು ಮಾತ್ರ ಮುಖ್ಯಮಂತ್ರಿಗಳನ್ನು ಆ...

ಡಿಜಿಟಲ್ ಕನ್ನಡ ಟೀಮ್: ಬಿಜೆಪಿ ನಾಯಕರು ನಮ್ಮ ಅಭ್ಯರ್ಥಿಯನ್ನು ಮುದಿ ಎತ್ತು ಎಂದು ಕರೆಯಲಿ, ನಾವು ಮಾತ್ರ ಮುಖ್ಯಮಂತ್ರಿಗಳನ್ನು ಆ ರೀತಿ ಕರೆಯುವುದಿಲ್ಲ. ಮುಖ್ಯಮಂತ್ರಗಳನ್ನು ಅವರ ವಯಸ್ಸನ್ನು ನಾವು ಗೌರವಿಸುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ...

ಈ ಚುನಾವಣೆ ರಾಜ್ಯದ ಜನರಿಗೆ ಸತ್ವಪರೀಕ್ಷೆ: ಡಿ.ಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: 'ಶಿರಾ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ರಾಜ್ಯದ ಜನರಿಗೆ ಸತ್ವಪರೀಕ್ಷೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಶಿರಾದಲ್ಲಿ ಪ್ರಚಾರ ನಡೆಸುತ್ತಿರುವ ಡಿ.ಕೆ ಶಿವಕುಮಾರ್ ಅವರು...

ಎಸ್ ಪಿ ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಡಿಕೆಶಿ ಸಂತಾಪ

ಡಿಜಿಟಲ್ ಕನ್ನಡ ಟೀಮ್: ಖ್ಯಾತ ಬಹುಭಾಷಾ ಗಾಯಕ ಹಾಗೂ ನಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತೀವ್ರ ಸಂತಾಪ ಸೂಚಿಸಿದ್ದಾರೆ. 'ಈ ದೇಶ ಕಂಡ ದಿಗ್ಗಜ ಗಾಯಕ ಬಾಲಸುಬ್ರಹ್ಮಣ್ಯಂ ಅವರು...

ಪ್ಯಾಕೇಜ್ ಎಷ್ಟು ಜನರಿಗೆ, ಎಷ್ಟೆಷ್ಟು ತಲುಪಿದೆ?; ಸಿಎಂಗೆ ಡಿ.ಕೆ ಶಿವಕುಮಾರ್ ಪ್ರಶ್ನೆ

ಡಿಜಿಟಲ್ ಕನ್ನಡ ಟೀಮ್: 'ಕೊರೋನಾ ಅವಧಿಯಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಘೋಷಣೆ ಮಾಡಿರುವ ಪರಿಹಾರ ಪ್ಯಾಕೇಜ್ ನಿಂದ ರಾಜ್ಯದ ಎಷ್ಟು ಜನರಿಗೆ ಪ್ರಯೋಜನವಾಗಿದೆ ಎಂಬುದರ ಬಗ್ಗೆ ಅಂಕಿಅಂಶಗಳ ದಾಖಲೆ ನೀಡಿ' ಎಂದು ಕೆಪಿಸಿಸಿ...

ತನಿಖೆಯಲ್ಲಿ ಹಸ್ತಕ್ಷೇಪ ಮಾಡಲ್ಲ: ಡಿ.ಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: 'ಡ್ರಗ್ಸ್ ಪ್ರಕರಣ ಸಂಬಂಧ ಸಿಸಿಬಿ ಪೊಲೀಸ್ ಅಧಿಕಾರಿಗಳ ತನಿಖೆಯಲ್ಲಿ ನಾವು ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ. ಪೊಲೀಸರಿಗೆ ಯಾರ ಮೇಲೆ ಅನುಮಾನ ಇದೆಯೋ ಕರೆಸಿ ವಿಚಾರಣೆ ನಡೆಸಲಿ, ತಪ್ಪೇನಿಲ್ಲ' ಎಂದು...

ಟಿ.ಬಿ. ಜಯಚಂದ್ರ ಶಿರಾ ಉಪಚುನಾವಣೆ ಅಭ್ಯರ್ಥಿ, ಪರಮೇಶ್ವರ ನೇತೃತ್ವದಲ್ಲಿ ಚುನಾವಣೆ; ಡಿ.ಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: 'ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿ.ಬಿ ಜಯಚಂದ್ರ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ತೀರ್ಮಾನಿಸಲಾಗಿದ್ದು, ಇವರ ಹೆಸರನ್ನೇ ಪಕ್ಷದ ವರಿಷ್ಠರಿಗೆ ಕಳುಹಿಸಿಕೊಡುತ್ತೇವೆ' ಎಂದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ...

ಜನ ವಿರೋಧಿ ಸರ್ಕಾರದ ವಿರುದ್ಧ ‘ಜನಧ್ವನಿ’ ಕಾರ್ಯಕ್ರಮ ಮುಂದುವರಿಯಲಿದೆ: ಡಿ.ಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ಸರ್ಕಾರದ ಜನ ವಿರೋಧಿ ನೀತಿ ವಿರುದ್ಧ ನಡೆಸುತ್ತಿರುವ 'ಜನಧ್ವನಿ' ಕಾರ್ಯಕ್ರಮ ಇವತ್ತಿಗೆ ಮುಗಿಯುವುದಿಲ್ಲ. ಇದು ಪ್ರಾರಂಭ. ನಿಮ್ಮನ್ನು ವಿಧಾನಸೌಧದಲ್ಲಿ ಕೂರಿಸುವವರೆಗೂ ಜನಧ್ವನಿ ಕಾರ್ಯಕ್ರಮ ತೆಗೆದುಕೊಂಡು ಹೋಗುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ...

ಬಿಜೆಪಿ ತನ್ನ ವೈಫಲ್ಯ ಮುಚ್ಚಿಕೊಳ್ಳಲು ಕಾಂಗ್ರೆಸ್ ಮೇಲೆ ಆರೋಪ ಮಾಡುತ್ತಿದೆ: ಡಿ.ಕೆ ಶಿವಕುಮಾರ್ ಆಕ್ರೋಶ

ಡಿಜಿಟಲ್ ಕನ್ನಡ ಟೀಮ್: ಕೆ.ಜಿ ಹಳ್ಳಿ ಮತ್ತು ಡಿ.ಜೆ ಹಳ್ಳಿ ಘಟನೆ ತಡೆಯುವಲ್ಲಿ ಗೃಹ ಸಚಿವಾಲಯ ವೈಫಲ್ಯವಾಗಿದ್ದು, ಅದನ್ನು ಮುಚ್ಚಿಹಾಕಲು ಕಾಂಗ್ರೆಸ್ ವಿರುದ್ಧ ಅನಗತ್ಯ ಆರೋಪ ಮಾಡಲಾಗುತ್ತಿದೆ. ಇದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕೆಪಿಸಿಸಿ...

ಆ. 20 ರಂದು ಎಲ್ಲ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ “ಜನ ಧ್ವನಿ” ಕಾರ್ಯಕ್ರಮ:...

ಡಿಜಿಟಲ್ ಕನ್ನಡ ಟೀಮ್: ರಾಜ್ಯ ಸರ್ಕಾರ ಸುಗ್ರೀವಾಜ್ಞೆ ದುರ್ಬಳಕೆ ಮಾಡಿಕೊಂಡು ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ, ಕೊರೋನಾ ಭ್ರಷ್ಟಾಚಾರ ಹಾಗೂ ಅತಿವೃಷ್ಟಿ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯವನ್ನು ಖಂಡಿಸಿ ಇದೇ...

ನೆರೆ ಅಧ್ಯಯನಕ್ಕೆ ಶೀಘ್ರ ತಂಡಗಳ ನೇಮಕ: ಡಿ.ಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: 'ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಹೆಚ್ಚಾಗಿರುವ ಪರಿಣಾಮ ಪ್ರವಾಹ ಎದುರಾಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ಆಸ್ತಿ ಹಾಗೂ ಜೀವ ಹಾನಿ ಸಂಭವಿಸಿದೆ. ಈ ಪರಿಸ್ಥಿತಿಯಲ್ಲಿ ನೆರೆ ಪ್ರದೇಶಗಳ ಅಧ್ಯಯನ ನಡೆಸಲು ಹಾಗೂ...

ಬಿಜೆಪಿಯದು ಶೂನ್ಯ ಸಾಧನೆ, ಇದು ಸೂತಕದಲ್ಲಿ ಸಂಭ್ರಮಾಚರಣೆ: ಡಿ.ಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ಬಿಜೆಪಿ ಸರ್ಕಾರ ಒಂದು ವರ್ಷ ಪೂರ್ಣಗೊಳಿಸಿ ಎರಡನೇ ವರ್ಷಕ್ಕೆ ಕಾಲಿಟ್ಟಿದೆ. ಅವರು ತಮ್ಮ ಸಾಧನೆ ಕುರಿತು ಬಣ್ಣ ಬಣ್ಣವಾಗಿ ಜಾಹೀರಾತು ನೀಡುತ್ತಿದ್ದಾರೆ. ಅವು ಕಿವಿಗೆ ಹಿಂಪಾಗಿದೆಯೇ ಹೊರತು ವಾಸ್ತವದಲ್ಲಿ ಅವರ...

ಕೊರೋನಾ ಸೋಂಕಿತರ ಹೆಣದ ಮೇಲೆ ಸರ್ಕಾರ ಹಣ ಮಾಡಲು ಮುಂದಾಗಿದೆ: ಡಿ.ಕೆ ಶಿವಕುಮಾರ್ ವಾಗ್ದಾಳಿ

ಡಿಜಿಟಲ್ ಕನ್ನಡ ಟೀಮ್: ಕೋವಿಡ್ 19ರ ಪಿಡುಗನ್ನು ನಿರ್ವಹಣೆ ಮಾಡುವ ವಿಚಾರದಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದ್ದು, ಜನರನ್ನು ರಕ್ಷಿಸುವ ಬದಲು ಭ್ರಷ್ಟಾಚಾರದಲ್ಲಿ ಮುಳುಗಿದೆ. ಕೊರೋನಾ ಸೋಂಕಿತರ ಹೆಣದ ಮೇಲೆ ಹಣ ಮಾಡಲು ಸರ್ಕಾರ...

ಸಂಕಷ್ಟದಲ್ಲಿರುವ ಜನರ ಆರ್ಥಿಕ ಹೊರೆ ಕಡಿಮೆ ಮಾಡಲು ಆಸ್ತಿ ತೆರಿಗೆ ಮನ್ನಾ ಮಾಡಿ: ಡಿ.ಕೆ...

ಡಿಜಿಟಲ್ ಕನ್ನಡ ಟೀಮ್: ಕೋವಿಡ್ 19ರ ಪಿಡುಗಿನಿಂದ ಜನರು ಆರ್ಥಿಕ ಒತ್ತಡಕ್ಕೆ ಸಿಲುಕಿದ್ದು, ಅವರ ಮೇಲಿನ ಹೊರೆ ಕಡಿಮೆ ಮಾಡುವ ಉದ್ದೇಶದಿಂದ ಸರ್ಕಾರ ಒಂದು ವರ್ಷ ಆರ್ಥಿಕ ತೆರಿಗೆಯನ್ನು ಮನ್ನಾ ಮಾಡಬೇಕು ಎಂದು ಕೆಪಿಸಿಸಿ...

ಕೋವಿಡ್ ಸೋಂಕಿತರು ಬಳಸಿದ ಹಾಸಿಗೆಗಳನ್ನು ಹಾಸ್ಟೆಲ್ ಮಕ್ಕಳಿಗೆ ನೀಡುವುದರ ವಿರುದ್ಧ ಆಂದೋಲನ: ಡಿ.ಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ಕೋವಿಡ್ ಸೋಂಕಿತರು ಬಳಸಿದ ಹಾಸಿಗೆಗಳನ್ನು ನಂತರ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ನೀಡುವ ಸರಕಾರದ ತೀರ್ಮಾನದ ವಿರುದ್ಧ ಆಂದೋಲನ ಆರಂಭಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಕೋವಿಡ್ ಪರಿಸ್ಥಿತಿ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರದ...

ಸಚಿವರು ಜನರನ್ನು ರಕ್ಷಿಸುವ ಬದಲು ದುಡ್ಡು ಮಾಡಲು ಮುಂದಾಗಿದ್ದಾರೆ: ಡಿ.ಕೆ ಶಿವಕುಮಾರ್ ವಾಗ್ದಾಳಿ

ಡಿಜಿಟಲ್ ಕನ್ನಡ ಟೀಮ್: ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಸಾವಿನ ಪ್ರಮಾಣ ಏರಿಕೆಯಾಗುತ್ತಿದೆ. ಈ ಸಂದರ್ಭದಲ್ಲಿ ಸಚಿವರುಗಳು ಜನರನ್ನು ರಕ್ಷಿಸುವ ಬದಲು ದುಡ್ಡು ಬಾಚಿಕೊಳ್ಳುವತ್ತ ಹೆಚ್ಚು ಗಮನ ಹರಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ...

ಜನರ ರಕ್ಷಣೆ ಮಾಡಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ: ಡಿ.ಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ಕೊರೋನಾ ಪಿಡುಗಿನಿಂದ ಜನರನ್ನು ಕಾಪಾಡಲು ನಿಮ್ಮಿಂದ ಸಾಧ್ಯವಾಗದಿದ್ದರೆ ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸರ್ಕಾರಕ್ಕೆ ಅಗ್ರಹಿಸಿದ್ದಾರೆ. ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ನಿನ್ನೆ ಕೊರೋನಾ...

ವಿಕ್ಟೋರಿಯಾ ಆಸ್ಪತ್ರೆಯ ಕೊರೋನಾ ಸೋಂಕಿತರು, ವೈದ್ಯರು, ಆರೋಗ್ಯ ಸಿಬ್ಬಂದಿ ಜತೆ ಚರ್ಚಿಸಿ ಆತ್ಮಸ್ಥೈರ್ಯ ತುಂಬಿದ...

ಡಿಜಿಟಲ್ ಕನ್ನಡ ಟೀಮ್: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ವಿಕ್ಟೋರಿಯಾ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿ ಕೊರೊನಾ ಸೋಂಕಿತರು, ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು, ಆಸ್ಪತ್ರೆ ಸಿಬ್ಬಂದಿ ಜತೆ ಸಮಾಲೋಚನೆ ನಡೆಸಿ ಅವರಲ್ಲಿ...

ಕೊರೋನಾ ಸೋಂಕು ನಿಯಂತ್ರಿಸದೆ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ಡಿ.ಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: 'ಕೋವಿಡ್ ಸೋಂಕು ನಿಯಂತ್ರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣವಾಗಿ ವಿಫಲವಾಗಿದ್ದು, ಸೋಂಕು ನಿಯಂತ್ರಣ ಮಾಡುವ ಬದಲು ಭ್ರಷ್ಟಾಚಾರದಲ್ಲಿ ಮುಳುಗಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸರ್ಕಾರದ ವಿರುದ್ಧ...

ಸರ್ಕಾರದ ವೈಫಲ್ಯ ಜನರನ್ನು ಗೊಂದಲ ಮತ್ತು ಆತಂಕಕ್ಕೆ ಸಿಲುಕಿಸಿದೆ: ಡಿ.ಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ಸರ್ಕಾರ ಕೋವಿಡ್ ಪರಿಸ್ಥಿತಿ ನಿಭಾಯಿಸಲು ವಿಫಲವಾಗಿರುವುದರಿಂದ ಜನರಲ್ಲಿ ಆತಂಕ ಹಾಗೂ ಗೊಂದಲ ಹೆಚ್ಚಾಗಿದೆ. ಹೀಗಾಗಿ ಅವರು ಬೆಂಗಳೂರು ತೊರೆದು ಹಳ್ಳಿಗಳತ್ತ ಸಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ...

ಮುಸ್ಲಿಂ ಧರ್ಮಗುರು ಭೇಟಿ ಮಾಡಿದ ಡಿಕೆಶಿ; ಕೊರೊನಾ ಮುಕ್ತಿಗೆ ಪ್ರಾರ್ಥನೆ

ಡಿಜಿಟಲ್ ಕನ್ನಡ ಟೀಮ್: ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಹಾಗೂ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರು ಬೆಂಗಳೂರಿನ ನಾಗವಾರದಲ್ಲಿರುವ ಅರೇಬಿಕ್ ಕಾಲೇಜ್ ನಲ್ಲಿ ಮುಸ್ಲಿಂ ಧರ್ಮಗುರು ಕರ್ನಾಟಕದ ಅಮಿರ್-ಇ-ಷರಿಯತ್, ಮುಫ್ತಿ ಸಗೀರ್ ಅಹಮದ್ ಅವರನ್ನು...

ಟಿಕೆಟ್ ಹಂಚಿಕೆ ಹೈಕಮಾಂಡ್ ತೀರ್ಮಾನ: ಡಿ.ಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ಹಂಚಿಕೆ ವಿಚಾರವಾಗಿ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಿವಾಸಕ್ಕೆ...

ಒಂದೆರಡು ದಿನಗಳಲ್ಲಿ ಪದಗ್ರಹಣ ದಿನಾಂಕ ಘೋಷಣೆ: ಡಿ.ಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ಪಕ್ಷದ ಹಿರಿಯ ನಾಕರುಗಳ ಜತೆ ಚರ್ಚಿಸಿ ಮುಂದಿನ ಒಂದೆರಡು ದಿನಗಳಲ್ಲೇ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ಪ್ರತಿಜ್ಞಾ ಕಾರ್ಯಕ್ರಮದ ದಿನಾಂಕ ಪ್ರಕಟಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಭಾನುವಾರ...

ಸರ್ಕಾರದ ಧ್ವಂದ್ವ ನಿಲುವು..! ಇದೆಂಥಾ ರಾಜಕೀಯ..?

ಡಿಜಿಟಲ್ ಕನ್ನಡ ಟೀಮ್: ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಪದಗ್ರಹಣ ಸ್ವೀಕರಿಸುವ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಅನುಮತಿ ನಿರಾಕರಿಸಿದ್ದು, ಕೋವಿಡ್ ಪಿಡುಗು ಹೆಸರಲ್ಲಿ ದ್ವೇಷದ ರಾಜಕಾರಣ ಮಾಡುತ್ತಿದೆಯೇ ಎಂಬ ಅನುಮಾನ ಮೂಡಿದೆ. ಕೊರೊನಾ ಸೋಂಕು ರಾಜ್ಯ...

ರೈತರಿಂದ ಪಡಿತರ ಚೀಟಿ ವಾಪಸ್ ಪಡೆಯಲು ಬಿಡಲ್ಲ: ಡಿ.ಕೆ. ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ರೈತರು ಬಡವರು ಯಾವ ರೈತರಿಂದಲೂ ಪಡಿತರ ಚೀಟಿ ವಾಪಸ್ ಪಡೆಯಲು ಬಿಡಲ್ಲ. ವಾಪಸ್ ಪಡೆದರೆ ರೈತರ ಪರ ನಿಲ್ಲುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಜೂನ್ 14ರಂದು ನಿಗದಿಯಾಗಿರುವ...

ಮೈಶುಗರ್ ಕಾರ್ಖಾನೆ ಜತೆಗಿನ ಮಂಡ್ಯ ಜನರ ಭಾವನಾತ್ಮಕ ಸಂಬಂಧ ಮಾರಾಟದ ವಸ್ತುವಲ್ಲ: ಡಿಕೆಶಿ

ಡಿಜಿಟಲ್ ಕನ್ನಡ ಟೀಮ್: ಮೈಶುಗರ್ ಕಾರ್ಖಾನೆ ಮತ್ತು ಮಂಡ್ಯ ಜನರ ನಡುವೆ ಭಾವನಾತ್ಮಕ ಸಂಬಂಧವಿದೆ. ಇದು ಮಾರಾಟದ ವಸ್ತುವಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ ಶನಿವಾರ ಮಾಧ್ಯಮ ಪ್ರತಿನಿಧಿಗಳು, ಮೈಶುಗರ್ ಕಾರ್ಖಾನೆಯನ್ನು ಬಿಜೆಪಿ...

ಅಧಿಕಾರದ ಆಸೆಗಿಂತ ಕಾರ್ಯಕರ್ತರ ಜತೆಗೆ ಒಟ್ಟಾಗಿ ದುಡಿಯಲು ಸಿದ್ಧರಿದ್ದರೆ ಮಾತ್ರ ಪಕ್ಷಕ್ಕೆ ಸೇರ್ಪಡೆ: ಡಿ.ಕೆ....

ಡಿಜಿಟಲ್ ಕನ್ನಡ ಟೀಮ್: ಅನ್ಯ ಪಕ್ಷದಿಂದ ಅನೇಕ ನಾಯಕರು ಕಾಂಗ್ರೆಸ್ ಗೆ ಸೇರಲು ಇಚ್ಛಿಸಿದ್ದಾರೆ. ಇವರನ್ನು ಸೇರಿಸಿಕೊಳ್ಳುವ ಕುರಿತು ಪರಾಮರ್ಶೆ ನಡೆಸಲು ಅಲ್ಲಂ ವಿರಭದ್ರಪ್ಪ ಅವರ ನೇತೃತ್ವದಲ್ಲಿ ಸಮಿತಿ ರಚಿಸಿದ್ದು, ಈ ಸಮಿತಿ ಶಿಫಾರಸ್ಸು...

ಪಂಚಾಯ್ತಿ ಚುನಾವಣೆ ನಡೆಯುವವರೆಗೂ ಹಾಲಿ ಸದಸ್ಯರನ್ನೇ ಮುಂದುವರಿಸಿ: ಡಿಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಇದೇ ತಿಂಗಳು 24ರಂದು ಅಂತ್ಯವಾಗಲಿರುವ ಎಲ್ಲ ಪಂಚಾಯ್ತಿ ಸದಸ್ಯರ ಅಧಿಕಾರ ಅವಧಿಯನ್ನು ಚುನಾವಣೆ ನಡೆಯುವವರೆಗೂ ಮುಂದುವರಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಈ...

ಕೊರೊನಾ ಪರಿಸ್ಥಿತಿ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ಡಿ.ಕೆ. ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ಕೊರೋನಾ ಪರಿಸ್ಥಿತಿ ನಿರ್ವಹಣೆ ವಿಚಾರದಲ್ಲಿ ಕರ್ನಾಟಕ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. ಕರ್ನಾಟಕಕ್ಕೆ ವಾಪಸ್ ಮರಳಲು ಇಚ್ಚಿಸುವವರಿಗೆ ರೈಲು ಸೇವೆ ಕಲ್ಪಿಸಿ, ಅವರ ಟಿಕೆಟ್...

ಸರ್ಕಾರದ ಲೋಪದೋಷ ತಿಳಿಸಿದ್ದಕ್ಕೆ ಸಚಿವರ ಟೀಕೆ; ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡ ಡಿಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ತಾವು ನೀಡಿದ ರಚನಾತ್ಮಕ ಸಲಹೆ ಸ್ವೀಕರಿಸುವ ಬದಲು, ತಾವು ಎತ್ತಿ ತೋರಿಸುವ ಲೋಪದೋಷಗಳನ್ನು ತಿದ್ದಿಕೊಳ್ಳುವ ಬದಲು ಸಚಿವರುಗಳು ತಮ್ಮ ವಿರುದ್ಧ ಪ್ರತಿದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್...

ಕಾರ್ಮಿಕರ ಬಳಿ ಶ್ರೀಮಂತಿಕೆ ಇಲ್ಲದಿರಬಹುದು, ಹಾಗಂತ ಅವರನ್ನು ಕೀಳಾಗಿ ಕಾಣಬೇಡಿ: ಡಿಕೆಶಿ ಕಿಡಿ

ಡಿಜಿಟಲ್ ಕನ್ನಡ ಟೀಮ್: ರಾಜ್ಯದ ಕಾರ್ಮಿಕರ ಬಳಿ ಶ್ರೀಮಂತಿಕೆ ಇಲ್ಲದಿರಬಹುದು. ಹಾಗಂತ ಅವರನ್ನು ಕೀಳಾಗಿ ನೋಡಬೇಡಿ. ಅವರನ್ನು ಗೌರವಯುತವಾಗಿ ನಡೆಸಿಕೊಳ್ಳಿ. ಅವರನ್ನು ಹಗಲಿರಳು ರಸ್ತೆಯಲ್ಲಿ ನಿಲ್ಲಿಸಿದಿರಲ್ಲಾ ನಿಮಗೆ ಅದಕ್ಕಿಂತ ನಾಚಿಕೆಗೇಡಿನ ವಿಚಾರ ಬೇರೆ ಬೇಕೆ?...

ಡಿ.ಕೆ ಶಿವಕುಮಾರ್​ ಆಕ್ರೋಶಕ್ಕೆ ಮಣಿದ ರಾಜ್ಯ ಸರ್ಕಾರ..!

ಡಿಜಿಟಲ್ ಕನ್ನಡ ಟೀಮ್: ಕೊರೊನಾ ನಡುವೆ ಅಂತರ್​ ಜಿಲ್ಲಾ ಹಾಗೂ ಅಂತರ್​ ರಾಜ್ಯದ ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ಅನುಕೂಲ ಮಾಡಿಕೊಡುವಂತೆ ಸೂಚನೆ ಕೊಡಲಾಗಿತ್ತು. ಕೇಂದ್ರದ ಆದೇಶದ ಅನ್ವಯ ಬೇರೆ ಬೇರೆ...

ಮುಖ್ಯಮಂತ್ರಿಗಳೇ ಭಿಕ್ಷೆ ಎತ್ತಿಯಾದ್ರೂ ನಿಮಗೆ ಹಣ ಕೊಡ್ತೀನಿ, ದಯವಿಟ್ಟು ಕಾರ್ಮಿಕರನ್ನು ಅವರ ಊರಿಗೆ ಸೇರಿಸಿ:...

ಡಿಜಿಟಲ್ ಕನ್ನಡ ಟೀಮ್: ಸನ್ಮಾನ್ಯ ಮುಖ್ಯಮಂತ್ರಿಗಳೇ ನಿಮಗೆ ಎಷ್ಟು ದುಡ್ಡು ಬೇಕು ಹೇಳಿ, ಕೆಪಿಸಿಸಿ ವತಿಯಿಂದ ನಾನು ಕಟ್ಟಿ ಕೊಡುತ್ತೇನೆ. ಆದರೆ ಕಂಗಾಲಾಗಿರುವ ಈ ಪ್ರಯಾಣಿಕರು ಸುರಕ್ಷಿತವಾಗಿ ಅವರ ಊರಿಗೆ ಹೋಗಲು ಬಸ್ ವ್ಯವಸ್ಥೆ...

ಸರ್ಕಾರಕ್ಕೆ ರಾಮನಗರ ಸಹೋದರರ ಸವಾಲು..! ಸೈನಿಕ ಫುಲ್ ಸೈಲೆಂಟ್..!

ಡಿಜಿಟಲ್ ಕನ್ನಡ ಟೀಮ್: ಬೆಂಗಳೂರಿನ ಪಾದರಾಯನಪುರ ವಾರ್ಡ್‌ನಲ್ಲಿ ದಾಂಧಲೆ ಮಾಡಿದ ಆರೋಪದಲ್ಲಿ 130 ಮಂದಿಯನ್ನು ಬಂಧಿಸಿ ಅದರಲ್ಲಿ 119 ಜನರನ್ನು ರಾಮನಗರದ ಜೈಲಿನಲ್ಲಿ ಇಡಲಾಗಿತ್ತು. ಅದರಲ್ಲಿ ಐವರಿಗೆ ಕೊರೊನಾ ಸೋಂಕು ಇರುವುದು ಪತ್ತೆಯಾದ ಬಳಿಕ...

ಕಾಂಗ್ರೆಸ್ ಶಾಸಕರಿಂದ ತಲಾ ಒಂದು ಲಕ್ಷ ರೂ ’ಕರೋನಾ’ ದೇಣಿಗೆ: ಡಿಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ಕೊರೋನಾ ಮಹಾಮಾರಿ ಸೋಂಕು ನಿಯಂತ್ರಣಕ್ಕಾಗಿ ಕಾಂಗ್ರೆಸ್ ಶಾಸಕರು ಕನಿಷ್ಠ 1 ಲಕ್ಷ ದೇಣಿಗೆಯನ್ನು ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ...

ಕೊರೋನಾ ನಿಯಂತ್ರಣ, ನಿರ್ವಹಣೆ: ಸರ್ವಪಕ್ಷ ಸಭೆ ಕರೆಯಲು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಡಿಕೆ...

ಡಿಜಿಟಲ್ ಕನ್ನಡ ಟೀಮ್: ಕೊರೋನಾ ಸೋಂಕು ಪರಿಸ್ಥಿತಿ ನಿಯಂತ್ರಣ ಹಾಗೂ ನಿರ್ವಹಣೆ ಸಂಬಂಧ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸರ್ವಪಕ್ಷ ಸಭೆ ಕರೆದು ಚರ್ಚೆ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ. ಸದಾಶಿವನಗರ...

ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಕೊರೋನಾ ಪ್ರತ್ಯೇಕ ಚಿಕಿತ್ಸಾ ಘಟಕ ತೆರೆಯಲು ಡಿ.ಕೆ. ಶಿವಕುಮಾರ್ ಆಗ್ರಹ

ಡಿಜಿಟಲ್ ಕನ್ನಡ ಟೀಮ್: ಕೊರೋನಾ ಸೋಂಕು ಪ್ರಮಾಣ ಕ್ಷಿಪ್ರಗತಿಯಲ್ಲಿ ಪಸರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ವೆಂಟಿಲೇಟರ್ ವ್ಯವಸ್ಥೆಯುಳ್ಳ ಪ್ರತ್ಯೇಕ ಚಿಕಿತ್ಸಾ ಘಟಕ ತೆರೆಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ. ರಾಜ್ಯ...

ಕೊರೋನಾ; ವಿಶೇಷ ಪ್ಯಾಕೇಜ್ ಗೆ ಡಿಕೆ ಶಿವಕುಮಾರ್ ಮನವಿ

ಡಿಜಿಟಲ್ ಕನ್ನಡ ಟೀಮ್: ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ನಿಯಂತ್ರಣ ಹಾಗೂ ಅದರಿಂದಾಗುವ ಪ್ರತಿಕೂಲ ಪರಿಸ್ಥಿತಿ ನಿವಾರಣೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಂಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ...

ಕಾಂಗ್ರೆಸ್ ಧ್ವಜವೇ ನನ್ನ ಧರ್ಮ, ಪಕ್ಷ ಪೂಜೆಗೆ ಪರಮ ಆದ್ಯತೆ: ಡಿಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ‘ಕಾಂಗ್ರೆಸ್ ಪಕ್ಷದ ಧ್ವಜವೇ ನನ್ನ ಧರ್ಮ. ಇಲ್ಲಿ ಯಾರೂ ಹೆಚ್ಚಲ್ಲ, ಯಾರೂ ಕಡಿಮೆ ಇಲ್ಲ. ಎಲ್ಲರೂ ಸಮಾನರು. ಇಲ್ಲಿ ವ್ಯಕ್ತಿ ಪೂಜೆಗಿಂತ ಪಕ್ಷ ಪೂಜೆಗೆ ಆದ್ಯತೆ’ ಎಂದು ಕೆಪಿಸಿಸಿ ಅಧ್ಯಕ್ಷ...

ಜನರನ್ನು ಕಾಪಾಡುವ ಜವಾಬ್ದಾರಿ ಇದೆ, ಆರೋಗ್ಯ ವಿಚಾರದಲ್ಲಿ ರಾಜಕೀಯ ಬೇಡ: ಡಿಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ಕರೋನಾ ಸೋಂಕು ತೀವ್ರತೆ ಹೆಚ್ಚುತ್ತಿದ್ದು, ಜನರನ್ನು ಕಾಪಾಡಿ ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಹೀಗಾಗಿ ಆರೋಗ್ಯ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಗುರುವಾರ ತುಮಕೂರಿನ...

ಪೊಲೀಸರು ಸಂವಿಧಾನ ಬದ್ಧವಾಗಿ ನಡೆದುಕೊಳ್ಳಬೇಕೆ ಹೊರತು, ಬಿಜೆಪಿ ಕಾರ್ಯಕರ್ತರಂತೆ ಅಲ್ಲ: ಡಿಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ಮಧ್ಯ ಪ್ರದೇಶ ಶಾಸಕರು ಉಳಿದುಕೊಂಡಿರುವ ರೆಸಾರ್ಟ್ ನಲ್ಲಿ ಕಾರಣವಿಲ್ಲದೆ ನಮಗೆ ಪ್ರವೇಶ ನಿರಾಕರಿಸಲಾಗಿದೆ. ಪೊಲೀಸರು ಸಂವಿಧಾನ ಬದ್ಧವಾಗಿ ನಡೆದುಕೊಳ್ಳಬೇಕೆ ಹೊರತು ಬಿಜೆಪಿ ಕಾರ್ಯಕರ್ತರಂತೆ ಅಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ...

ಪ್ರತಿ ಕ್ಷೇತ್ರಕ್ಕೆ ಭೇಟಿ ನೀಡಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸುವೆ: ಡಿಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ಪ್ರತಿ ಕ್ಷೆತ್ರಕ್ಕೆ ಹೋಗಿ, ಅಲ್ಲಿನ ಕಾರ್ಯಕರ್ತರನ್ನು ಭೇಟಿ ಮಾಡಿ ಅವರ ಅಹವಾಲುಗಳನ್ನು ಆಲಿಸಿ ಅವರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಮಂಗಳವಾರ...