Friday, October 22, 2021
Home Tags DKSuresh

Tag: DKSuresh

ನಿರ್ಮಾಪಕ ಮುನಿರತ್ನಗೆ ಕಣ್ಣೀರು ಹಾಕೋದು ಗೊತ್ತು, ಹಾಕ್ಸೋದೂ ಗೊತ್ತು; ಸಂಸದ ಡಿಕೆ ಸುರೇಶ್

ಡಿಜಿಟಲ್ ಕನ್ನಡ ಟೀಮ್: ನಿರ್ಮಾಪಕ ಮುನಿರತ್ನಗೆ ಕಣ್ಣೀರು ಹಾಕೋದು ಗೊತ್ತು. ಹಾಕ್ಸೋದು ಇನ್ನೂ ಚೆನ್ನಾಗಿ ಗೊತ್ತಿದೆ. ಯಾವ್ಯಾವ ಟೈಂಲಿ ಯಾವ್ಯಾವ ಸೀನ್, ಯಾವಾಗ ಕಟ್ ಮಾಡ್ಬೇಕು, ಯಾವಾಗ ಜೋಡಿಸಬೇಕು ಅನ್ನೋದು ಅವರಿಗೆ ಗೊತ್ತಿದೆ ಎಂದು...

ಬಿಜೆಪಿ ಸರಕಾರದ ಭ್ರಷ್ಟಾಚಾರದ ಬಗ್ಗೆ ಆರೆಸ್ಸೆಸ್ ಮೌನ ಏಕೆ?: ಸಂಸದ ಡಿ.ಕೆ ಸುರೇಶ್ ಪ್ರಶ್ನೆ

ಡಿಜಿಟಲ್ ಕನ್ನಡ ಟೀಮ್: ಕೊರೋನಾ ಪಿಡುಗಿನ ಸಮಯದಲ್ಲಿ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದರೂ ಆರೆಸ್ಸೆಸ್ ಮುಖಂಡರು ಮೌನ ವಹಿಸಿರುವುದು ಯಾಕೆ? ಅವರ ಮೌನ ನೋಡಿದರೆ ಅವರು ಇದರಲ್ಲಿ ಭಾಗಿಯಾಗಿರುವ ಅನುಮಾನ ಮೂಡಿದೆ ಎಂದು ಬೆಂಗಳೂರು...

ಕೊರೊನಾ ಮೃತನ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡು ಆದರ್ಶ ಮೆರೆದ ಸಂಸದ ಡಿ.ಕೆ ಸುರೇಶ್

ಡಿಜಿಟಲ್ ಕನ್ನಡ ಟೀಮ್: ಕೋವಿಡ್ 19 ಹಾಗೂ ಸೋಂಕಿನಿಂದ ಬಲಿಯಾದವರ ಅಂತ್ಯ ಸಂಸ್ಕಾರದ ಕುರಿತು ಜನರಲ್ಲಿರುವ ಅಪನಂಬಿಕೆ ಮತ್ತು ಅಪಪ್ರಚಾರಗಳನ್ನು ತೊಡೆದು ಹಾಕಲು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ಕೆ ಸುರೇಶ್ ಮತ್ತೊಂದು...

ಕೊರೋನಾ ಸೋಂಕಿನಿಂದ ಮೃತಪಟ್ಟವರಿಂದ ಹಾನಿ ಇಲ್ಲ, ಶವಸಂಸ್ಕಾರಕ್ಕೆ ಅಡ್ಡಿ ಬೇಡ: ಡಿ.ಕೆ ಸುರೇಶ್

ಡಿಜಿಟಲ್ ಕನ್ನಡ ಟೀಮ್: ಇತ್ತೀಚಿನ ಮುದ್ರಣ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮಗಳ ಆತಂಕಕಾರಿ ವರದಿಯಂತೆ ಕೋವಿಡ್-19 ಸೋಂಕಿನಿಂದ ನಿಧನರಾದವರ ಅಂತಿಮ ಸಂಸ್ಕಾರ ಮಾಡುವ ವಿಚಾರದಲ್ಲಿ ಸಾರ್ವಜನಿಕರಲ್ಲಿ ಉಂಟಾಗಿರುವ ಭಯ ಮತ್ತು ಗೊಂದಲಗಳನ್ನು ನಿವಾರಿಸಲು ರಾಜ್ಯ ಸರ್ಕಾರದ...

ಕೋವಿಡ್ ಸೋಂಕಿತರನ್ನು ಭೇಟಿ ಮಾಡಿ ಆದರ್ಶ ಮೆರೆದ ಸಂಸದ ಡಿ.ಕೆ. ಸುರೇಶ್

ಡಿಜಿಟಲ್ ಕನ್ನಡ ಟೀಮ್: ಕೋವಿಡ್ ಸೋಂಕಿತರೆಂದರೆ ಸಮಾಜ ಮೂಗು ಮುರಿಯುತ್ತಿರುವ ಸಂದರ್ಭದಲ್ಲಿ ಅವರನ್ನು ನೇರವಾಗಿ ಭೇಟಿ ಮಾಡಿ ಆತ್ಮಸ್ಥೈರ್ಯ ತುಂಬುವ ಮೂಲಕ ಸಂಸದ ಡಿ.ಕೆ. ಸುರೇಶ್ ಮಾನವೀಯತೆ ಮೆರೆಯುವುದರ ಜತೆಗೆ ರಾಜಕಾರಣಿಗಳಿಗೂ ಆದರ್ಶಪ್ರಾಯರಾಗಿದ್ದಾರೆ. ಹೌದು, ಅದು...

ಸರ್ಕಾರಕ್ಕೆ ರಾಮನಗರ ಸಹೋದರರ ಸವಾಲು..! ಸೈನಿಕ ಫುಲ್ ಸೈಲೆಂಟ್..!

ಡಿಜಿಟಲ್ ಕನ್ನಡ ಟೀಮ್: ಬೆಂಗಳೂರಿನ ಪಾದರಾಯನಪುರ ವಾರ್ಡ್‌ನಲ್ಲಿ ದಾಂಧಲೆ ಮಾಡಿದ ಆರೋಪದಲ್ಲಿ 130 ಮಂದಿಯನ್ನು ಬಂಧಿಸಿ ಅದರಲ್ಲಿ 119 ಜನರನ್ನು ರಾಮನಗರದ ಜೈಲಿನಲ್ಲಿ ಇಡಲಾಗಿತ್ತು. ಅದರಲ್ಲಿ ಐವರಿಗೆ ಕೊರೊನಾ ಸೋಂಕು ಇರುವುದು ಪತ್ತೆಯಾದ ಬಳಿಕ...

ಎಲ್ಲೋದ್ರಪ್ಪಾ ನಮ್ಮೂರಿನ ಸ್ವಾಭಿಮಾನಿ ಸಂಸದೆ ಅಂತಿದ್ದಾರೆ ಮಂಡ್ಯ ಜನ!

ಡಿಜಿಟಲ್ ಕನ್ನಡ ಟೀಮ್: ಕೊರೋನಾ ಲಾಕ್ ಡೌನ್ ಎಫೆಕ್ಟ್ ರಾಜ್ಯದ ರೈತರನ್ನು ಹಾಳು ಬಾವಿಗೆ ನೂಕಿದಂತಾಗಿದೆ. ಕೈಗೆ ಬಂದ ಬೆಳೆಗೆ ಬೆಲೆ ಇಲ್ಲ. ಬೆಲೆ ಇರಲಿ ಅದನ್ನು ಮಾರುಕಟ್ಟೆಗೆ ಸಾಗಿಸಲಾಗದೆ ರೈತರು ಕಂಗಾಲಾಗಿ ಕೈಗೆ...

ಅನಂತಕುಮಾರ್ ಹೆಗಡೆ ಮಾನಸಿಕ ಅಸ್ವಸ್ಥ: ಡಿಕೆ ಸುರೇಶ್ ವಾಗ್ದಾಳಿ

ಡಿಜಿಟಲ್ ಕನ್ನಡ ಟೀಮ್: ಸಂಸದ ಅನಂತ್ ಕುಮಾರ್ ಹೆಗಡೆ ಮಾನಸಿಕ ಅಸ್ವಸ್ಥರಾಗಿದ್ದು, ಅವರನ್ನು ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವುದು ಉತ್ತಮ ಎಂದು ಸಂಸದ ಡಿಕೆ ಸುರೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಪ್ರಗತಿಪರರು ಷಂಡರು...

ಕನ್ನಡ, ತುಳು, ಕೊಡವ ಭಾಷೆಗಳ ಅಧ್ಯಯನ ಕೇಂದ್ರಗಳ ಬಗ್ಗೆ ಡಿಕೆ ಸುರೇಶ್ ಧ್ವನಿ!

ಡಿಜಿಟಲ್ ಕನ್ನಡ ಟೀಮ್: ವಿಶ್ವ ವಿದ್ಯಾಲಯಗಳಲ್ಲಿ ಕನ್ನಡ, ತುಳು, ಕೊಡವ ಭಾಷೆಗಳ ಅಧ್ಯಯನ ಕೇಂದ್ರ ಅಗತ್ಯವಿರುವ ಬಗ್ಗೆ ಲೋಕಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಧ್ವನಿ ಎತ್ತಿದ್ದಾರೆ. ಸೋಮವಾರ ಸಂಸತ್ ಅಧಿವೇಶನದ...

ರೈತರ ಹೆಸರಲ್ಲಿ ಪರಿಸರ ಮಾಲೀನ್ಯ ಚರ್ಚೆ ಬೇಸರದ ವಿಚಾರ: ಡಿಕೆ ಸುರೇಶ್

ಡಿಜಿಟಲ್ ಕನ್ನಡ ಟೀಮ್: ಕಳೆದ ಹದಿನೈದು ದಿನಗಳಿಂದ ದೇಶದಲ್ಲಿ ವಾಯು ಮಾಲೀನ್ಯದ ಕುರಿತು ಚರ್ಚೆಯಾಗುತ್ತಿದೆ. ಇಲ್ಲಿ ರೈತರ ಹೆಸರಿನಲ್ಲಿ ಪರಿಸರ ಮಾಲೀನ್ಯದ ಬಗ್ಗೆ ಮಾತನಾಡುತ್ತಿರುವುದು ಬಹಳ ದುಃಖಕರ ವಿಚಾರ ಎಂದು ಬೆಂಗಳೂರು ಗ್ರಾಮಾಂತರ ಸಂಸದ...

ನಿಮ್ಮ ಊರುಗಳಲ್ಲೇ ಇರಿ, ದೆಹಲಿಗೆ ಬರಬೇಡಿ: ಅಭಿಮಾನಿಗಳಿಗೆ ಡಿಕೆ ಸುರೇಶ್ ಮನವಿ

ಡಿಜಿಟಲ್ ಕನ್ನಡ ಟೀಮ್: ಜಾರಿ ನಿರ್ದೇಶನಾಲಯದ ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ ನಡೆಯಲಿರುವ ಡಿಕೆ ಶಿವಕುಮಾರ್ ಅವರ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಕಾರ್ಯಕರ್ತರು ನವದೆಹಲಿಗೆ ಆಗಮಿಸುವುದು ಬೇಡ ಎಂದು ಡಿಕೆಶಿ ಅವರ ಸಹೋದರ...

ಡಿ.ಕೆ. ಸುರೇಶ್ ಕರೆಸಿಕೊಂಡು ಡಿಕೆಶಿ ಕ್ಷೇಮ ವಿಚಾರಿಸಿದ ಸೋನಿಯಾಗಾಂಧಿ

ಡಿಜಿಟಲ್ ಕನ್ನಡ ಟೀಮ್: ಕಾಂಗ್ರೆಸ್ ಪರಮೋಚ್ಛ ನಾಯಕಿ ಸೋನಿಯಾ ಗಾಂಧಿ ಅವರು ಸಂಸದ ಡಿ.ಕೆ. ಸುರೇಶ್ ಅವರನ್ನು ತಮ್ಮ ನಿವಾಸಕ್ಕೆ ಮಂಗಳವಾರ ಕರೆಸಿಕೊಂಡು ಅವರ ಸಹೋದರ, ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಯೋಗಕ್ಷೇಮ ವಿಚಾರಿಸಿ,...

ಕಂಪನಿಗಳಿಗೆ ಸಬ್ಸಿಡಿ ನೀಡಿದ್ದಕ್ಕೆ ರೈತರಿಗೆ ಸಕಾಲದಲ್ಲಿ ರಸಗೊಬ್ಬರ ಪೂರೈಕೆ; ಸಂಸದ ಡಿಕೆ ಸುರೇಶ್ ಪ್ರಶ್ನೆಗೆ...

ಡಿಜಿಟಲ್ ಕನ್ನಡ ಟೀಮ್: 'ಕೇಂದ್ರ ಸರ್ಕಾರ ಕಂಪನಿಗಳಿಗೆ ಸಬ್ಸಿಡಿ ನೀಡುತ್ತಿರುವುದರಿಂದ ರೈತರಿಗೆ ಎಂಆರ್ ಪಿ ದರದಲ್ಲಿ ಸಕಾಲಕ್ಕೆ ರಸಗೊಬ್ಬರ ಪೂರೈಕೆಯಾಗುತ್ತಿದೆ' ಇದು ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರ ಪ್ರಶ್ನೆಗೆ ಕೇಂದ್ರ ರಸಗೊಬ್ಬರ ಸಚಿವ...

ಡಿ.ಕೆ. ಬ್ರದರ್ಸ್ ಯಶಸ್ವಿ ಪ್ಲಾನ್; ಯಡಿಯೂರಪ್ಪ ಫುಲ್ ಟೆನ್ಷನ್!

ಡಿಜಿಟಲ್ ಕನ್ನಡ ಟೀಮ್: ರಾಜ್ಯದ ಪ್ರತಿಷ್ಠಿತ ಕ್ಷೇತ್ರಗಳಲ್ಲಿ ಒಂದಾದ ಶಿವಮೊಗ್ಗ ಲೋಕಸಭೆ ಕ್ಷೇತ್ರದ ಬಗ್ಗೆ ಸಿಕ್ಕಿರುವ ಚುನಾವಣೋತ್ತರ ಆಂತರಿಕ ಸಮಾಲೋಚನೆ ಮಾಹಿತಿಯಿಂದ ಮಾಜಿ ಸಿಎಂ ಯಡಿಯೂರಪ್ಪ ಮತ್ತವರ ಪುತ್ರ ಬಿ.ವೈ. ರಾಘವೇಂದ್ರ ಕಂಗಾಲಾಗಿದ್ದಾರೆ. ಈ...

ಅಭಿವೃದ್ಧಿಗಾಗಿ ನಾನು ಕುಮಾರಸ್ವಾಮಿ ಒಂದಾಗಿದ್ದೇವೆ: ಸಚಿವ ಡಿಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ‘ಕಳೆದ 35 ವರ್ಷಗಳಿಂದ ನಾನು ಗೌಡರ ವಿರುದ್ಧ ಹೋರಾಟ ಮಾಡಿಕೊಂಡು ಬಂದಿದ್ದೇನೆ. ಇನ್ನು ಎಷ್ಟು ದಿನಾ ಅಂತಾ ಯುದ್ಧ ಮಾಡಕ್ಕೆ ಆಗುತ್ತೆ. ನಮ್ಮಲ್ಲೂ ಬಿಸಿ ರಕ್ತ ಎಷ್ಟು ದಿನಾ ಇರುತ್ತೆ....

ಮೋದಿಯೇ ನಮಗೆ ಎದುರಾಳಿ: ರಾಮನಗರದಲ್ಲಿ ಡಿಕೆ ಸುರೇಶ್ ಸವಾಲ್!

ಡಿಜಿಟಲ್ ಕನ್ನಡ ಟೀಮ್: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಿಕೆ ಸುರೇಶ್ ಅವರು ಮಂಗಳವಾರ ನಾಮಪತ್ರ ಸಲ್ಲಿಕೆ ಮಾಡಿದ್ದು, ನಮಗೆ ಬಿಜೆಪಿ ಅಭ್ಯರ್ಥಿ ಎದುರಾಳಿಯಲ್ಲ. ಪ್ರಧನಿ ನರೇಂದ್ರ ಮೋದಿ ಅವರೇ ನಮ್ಮ...

ಸುರೇಶ್ ರನ್ನು 5 ಲಕ್ಷ ಮತಗಳ ಅಂತರದಲ್ಲಿ ಗೆಲ್ಲಿಸಿ: ಮತದಾರರಲ್ಲಿ ಸಿಎಂ ಕುಮಾರಸ್ವಾಮಿ ಮನವಿ

ಡಿಜಿಟಲ್ ಕನ್ನಡ ಟೀಮ್: ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಿಕೆ ಸುರೇಶ್ ಅವರು ಕನಿಷ್ಠ 5ಲಕ್ಷ ಮತಗಳ ಅಂತರದಲ್ಲಿ ಗೆಲ್ಲಿಸಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮತದಾರರಲ್ಲಿ ಮನವಿ ಮಾಡಿದ್ದಾರೆ. ಮಂಗಳವಾರ...

ರಾಮನಗರದಲ್ಲಿ ದೋಸ್ತಿಗಳ ಅಬ್ಬರ, ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆ

ಡಿಜಿಟಲ್ ಕನ್ನಡ ಟೀಮ್: ಜನಪದ ಕಲಾವಿದರ ತಂಡಗಳ ಪ್ರದರ್ಶನ, ಪಟಾಕಿ ಅಬ್ಬರ, ಡಿಕೆ... ಡಿಕೆ... ಎಂಬ ಬೆಂಬಲಿಗರ ಘೋಷಣೆಗಳೊಂದಿಗೆ ಬೃಹತ್ ಮೆರವಣಿಗೆಯಲ್ಲಿ ಸಾಗಿದ ಬೆಂಗಳೂರು ಗ್ರಾಮಾಂತರ ಮೈತ್ರಿ ಅಭ್ಯರ್ಥಿ ಡಿಕೆ ಸುರೇಶ್ ಮಂಗಳವಾರ ನಾಮಪತ್ರ...

ದಾಖಲೆ ಮತಗಳ ಅಂತರದಿಂದ ಡಿಕೆ ಸುರೇಶ್ ಗೆಲ್ಲಿಸಿ: ಸಿಎಂ ಕುಮಾರಸ್ವಾಮಿ ಕರೆ

ಡಿಜಿಟಲ್ ಕನ್ನಡ ಟೀಮ್: 'ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಿಕೆ ಸುರೇಶ್ ಅವರನ್ನು ದಾಖಲೆ ಮತಗಳ ಅಂತರದಿಂದ ಗೆಲ್ಲಿಸಬೇಕು' ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್-...

ವೋಲ್ಟೇಜ್ ಸಮಸ್ಯೆ ಪರಿಹರಿಸಲು ಡಿ.ಕೆ. ಸುರೇಶ್ ಒತ್ತಾಯ

ಡಿಜಿಟಲ್ ಕನ್ನಡ ಟೀಮ್: ತ್ರೀಫೇಸ್ ವಿದ್ಯುತ್ ಪೂರೈಕೆಯಲ್ಲಿ ವೋಲ್ಟೇಜ್ ಕುಸಿತ, ಸರಬರಾಜು ಕಡಿತ ಸೇರಿದಂತೆ ಸಮಸ್ಯೆಗಳು ಕಾಡುತ್ತಿವೆ. ಅದರ ನಿವಾರಣೆಗೆ ತುರ್ತು ಕ್ರಮ ಕೈಗೊಳ್ಳುವಂತೆ ಇಂಧನ ಖಾತೆ ಜವಬ್ದಾರಿಯನ್ನೂ ಹೊತ್ತಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು...

ರಾಷ್ಟ್ರ ರಾಜಕೀಯ ಶಕ್ತಿಯಾಗಿ ಬೆಳೆಯುತ್ತಿರುವ ಡಿಕೆಶಿ ಮಟ್ಟಹಾಕಲು ಬಿಜೆಪಿ ಸಂಚು; ಕಾಂಗ್ರೆಸ್ ಸಂಸದರ ಆರೋಪ

ಡಿಜಿಟಲ್ ಕನ್ನಡ ಟೀಮ್: ದಿನೇ ದಿನೇ ರಾಷ್ಟ್ರ ರಾಜಕೀಯ ಶಕ್ತಿಯಾಗಿ ಬೆಳೆಯುತ್ತಿರುವ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಕೇಂದ್ರ ತನಿಖಾ ಸಂಸ್ಥೆಗಳ ಮೂಲಕ ಮಟ್ಟ ಹಾಕಲು ಬಿಜೆಪಿ ಒಳಸಂಚು ತೀವ್ರವಾಗಿದೆ ಎಂದು ಐವರು ಕಾಂಗ್ರೆಸ್...

ಎಲ್ ಚಂದ್ರಶೇಖರ್ ಕಣದಿಂದ ಹಿಂದಕ್ಕೆ! ಡಿಕೆಶಿ ಸಹೋದರರ ಮಾಸ್ಟರ್ ಸ್ಟ್ರೋಕ್! ರಾಮನಗರದಲ್ಲಿ ಬಿಜೆಪಿ ಅಬ್ಬೆಪಾರಿ!

ಡಿಜಿಟಲ್ ಕನ್ನಡ ಟೀಮ್: ಅಚ್ಚರಿಯ ರಾಜಕೀಯ ಬೆಳವಣಿಗೆಯಲ್ಲಿ ರಾಮನಗರ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ಪರ ಸ್ಪರ್ಧಿಸಿದ್ದ ಎಲ್. ಚಂದ್ರಶೇಖರ್ ಅವರು ಈಗ ಕಣದಿಂದ ಹಿಂದೆ ಸರಿಯಲಿದ್ದಾರೆ. ಇದರೊಂದಿಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವಣ...

ಡಿಕೆಶಿ ಸಹೋದರರ ವಿರುದ್ಧ ಐಟಿಗೆ ಬಿಎಸ್‍ವೈ ಪತ್ರ: ಸುರೇಶ್ ವಾಗ್ದಾಳಿ

ಡಿಜಿಟಲ್ ಕನ್ನಡ ಟೀಮ್: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಮತ್ತು ತಮ್ಮ ಸಹೋದರ, ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಡ ಹೇರಿದ್ದಾರೆಂದು ಗಂಭೀರವಾಗಿ ಆರೋಪಿಸಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ...

ಬೆಳಗಾವಿ ವಿಚಾರದಲ್ಲಿ ಹಸ್ತಕ್ಷೇಪ ಮಾಡಿಲ್ಲ, ಮಾಡುವುದೂ ಇಲ್ಲ: ಡಿಕೆಶಿ! ಬಗೆಹರಿಯಿತೇ ಬೆಳಗಾವಿ ಗೊಂದಲ?

ಡಿಜಿಟಲ್ ಕನ್ನಡ ಟೀಮ್: 'ಬೆಳಗಾವಿ ಕಾಂಗ್ರೆಸ್ ವಿಚಾರದಲ್ಲಿ ನಾನು ಹಸ್ತಕ್ಷೇಪ ಮಾಡಿಲ್ಲ, ಮಾಡುವುದೂ ಇಲ್ಲ...' ಇದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ನೀಡಿರುವ ಸ್ಪಷ್ಟನೆ. ಕಳೆದ ಕೆಲವು ದಿನಗಳಿಂದ ಬೆಳಗಾವಿ ಪಿಎಲ್ ಡಿ ಬ್ಯಾಂಕ್ ಹಾಗೂ...

ಬಿಬಿಎಂಪಿ ಮೇಯರ್ ಆಯ್ಕೆ ವಿಚಾರ: ಕಾಂಗ್ರೆಸ್ ನಾಯಕರ ವಿರುದ್ಧವೇ ಗುಡುಗಿದ ಡಿ.ಕೆ ಸುರೇಶ್

ಡಿಜಿಟಲ್ ಕನ್ನಡ ಟೀಮ್: ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ನಲ್ಲಿ ಅಪಸ್ವರ ದಟ್ಟವಾಗಿ ಕೇಳಿಬರುತ್ತಿದೆ. ಮೇಯರ್ ಆಯ್ಕೆ ವಿಚಾರವಾಗಿ ತನ್ನನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ ಎಂದು ಆರೋಪಿಸಿರುವ ಕಾಂಗ್ರೆಸ್ ಸಂಸದ...

ಗುಜರಾತ್ ಕಾಂಗ್ರೆಸ್ ಶಾಸಕರ ರೆಸಾರ್ಟ್ ಆಶ್ರಯಕ್ಕೆ ಪ್ರತಿಯಾಗಿ ಡಿಕೆ ಸಹೋದರರ ಮನೆ ಮೇಲೆ ಐಟಿ...

ಡಿಜಿಟಲ್ ಕನ್ನಡ ಟೀಮ್: ಆಗಸ್ಟ್ 8ರಂದು ನಡೆಯಲಿರುವ ಗುಜರಾತ್ ರಾಜ್ಯ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಆಪ್ತ ಅಹ್ಮದ್ ಪಟೇಲ್ ಅವರನ್ನು ಮಣಿಸಿ ತಮ್ಮ ಮೂರನೇ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಶತಾಯಗತಾಯ...