Monday, December 6, 2021
Home Tags FloorTest

Tag: FloorTest

‘ಮಹಾ’ ಸರ್ಕಾರ ಬಹುಮತ ಸಾಬೀತಿಗೆ ಸುಪ್ರೀಂ ಮುಹೂರ್ತ!

ಡಿಜಿಟಲ್ ಕನ್ನಡ ಟೀಮ್: ನಾಟಕೀಯ ಬೆಳವಣಿಗೆಯಲ್ಲಿ ಸರ್ಕಾರ ರಚಿಸಿ ಮುಖ್ಯಮಂತ್ರಿಯಾದ ದೇವೇಂದ್ರ ಫಡ್ನವೀಸ್ ಅವರು ನಾಳೆ ಸಂಜೆ 4.30ಕ್ಕೆ ಬಹುಮತ ಸಾಬೀತುಪಡಿಸಲು ಸುಪ್ರೀಂಕೋರ್ಟ್ ಮುಹೂರ್ತ ನಿಗದಿಪಡಿಸಿದೆ. ದಿಢೀರ್ ಬೆಳವಣಿಗೆಯಲ್ಲಿ ರಚನೆಯಾದ ಮಹಾರಾಷ್ಟ್ರ ಸರಕಾರದ ವಿರುದ್ಧ ಸಲ್ಲಿಸಲಾದ...

ವಿಶ್ವಾಸ ಪರೀಕ್ಷೆ ಗೆದ್ದ ಬಿಎಸ್ ವೈ ಸರ್ಕಾರ!

ಡಿಜಿಟಲ್ ಕನ್ನಡ ಟೀಮ್: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ವಿಶ್ವಾಸಮತ ಯಾಚನೆ ಮಾಡಿ ಗೆಲುವು ಸಾಧಿಸಿದ್ದು, ಸರ್ಕಾರವನ್ನು ಭದ್ರಪಡಿಸಿಕೊಂಡಿದ್ದಾರೆ. ಇದೇ ವೇಳೆ ಹಣಕಾಸು ವಿಧೇಯಕ ಮಸೂದೆಯನ್ನು ಮಂಡನೆ ಮಾಡಿ ಸದನದಲ್ಲಿ ಅಂಗೀಕಾರವಾಗಿದೆ. ಸ್ಪೀಕರ್ ರಮೇಶ್ ಕುಮಾರ್ ಅಧ್ಯಕ್ಷತೆಯಲ್ಲಿ...

ಅತೃಪ್ತರ ಅನರ್ಹತೆ ಬಲದೊಂದಿಗೆ ಬಿಎಸ್ ವೈ ವಿಶ್ವಾಸಮತ!

ಡಿಜಿಟಲ್ ಕನ್ನಡ ಟೀಮ್: ಕಾಂಗ್ರೆಸ್ - ಜೆಡಿಎಸ್‌ನಿಂದ ಸಿಡಿದು ಮುಂಬೈಗೆ ಹೋಗಿದ್ದ ಎಲ್ಲಾ ಶಾಸಕರನ್ನೂ ಸ್ಪೀಕರ್ ರಮೇಶ್ ಕುಮಾರ್ ಅನರ್ಹ ಮಾಡಿ ಆದೇಶ ಮಾಡಿದ್ದಾರೆ. ಪ್ರತಿಯೊಬ್ಬ ಶಾಸಕರಿಗೂ ಸ್ಪೀಕರ್ ರಮೇಶ್ ಕುಮಾರ್ ಪ್ರತ್ಯೇಕ ಕಾರಣ...

ಅಂತೂ ಇಂತು ಬಿಎಸ್ ವೈ ಪ್ರಮಾಣ! ಬಿಜೆಪಿಗೆ ಸಿಗುತ್ತಾ ಜೆಡಿಎಸ್ ವಿಶ್ವಾಸ?

ಡಿಜಿಟಲ್ ಕನ್ನಡ ಟೀಮ್: ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಾಗಿದೆ. ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಹಸಿರು ಶಾಲು ಹೊದ್ದು ಆಗಮಿಸಿದ ಯಡಿಯೂರಪ್ಪ, ದೇವರ ಹೆಸರಿನಲ್ಲಿ...

ಸೋಮವಾರ ಬಹುಮತ ಸಾಬೀತು ಮಾಡ್ತಾರಾ ಯಡಿಯೂರಪ್ಪ?!

ಡಿಜಿಟಲ್ ಕನ್ನಡ ಟೀಮ್: ಇಂದು ಸಂಜೆ 6 ಗಂಟೆಗೆ 4ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡುತ್ತಿರುವ ಬಿ.ಎಸ್ ಯಡಿಯೂರಪ್ಪ, ಬಹುಮತ ಸಾಬೀತು ಪಡಿಸಬೇಕಿದೆ. ಪ್ರಮಾಣವಚನ ಸ್ವೀಕಾರ ಮಾಡಿದ ಬಳಿಕ ಮೊದಲು ಬಹುಮತ ಸಾಬೀತು ಮಾಡಬೇಕು...

ರಾಜ್ಯಪಾಲರಿಂದ ಡೆಡ್ ಲೈನ್ ಮೇಲೆ ಡೆಡ್ ಲೈನ್ ಯಾಕೆ?

ಡಿಜಿಟಲ್ ಕನ್ನಡ ಟೀಮ್: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಮ್ಮ ವಿಶ್ವಾಸಮತ ಯಾಚನೆಗೆ ಗಡುವು ಮೇಲೆ ಗಡುವು ನೀಡುತ್ತಲೇ ಇದ್ದಾರೆ. ಈಗ ಮೂರನೇ ಬಾರಿ ಗಡುವು ನೀಡಿರುವ ರಾಜ್ಯಪಾಲರು ಇಂದು ಸಂಜೆ 6 ಗಂಟೆ ಒಳಗೆ...

ನೀ ಕೊಡೆ ನಾ ಬಿಡೆ! ಅಧಿಕಾರಕ್ಕಾಗಿ ಪಟ್ಟು ಹಿಡಿದ ನಾಯಕರು

ಡಿಜಿಟಲ್ ಕನ್ನಡ ಟೀಮ್: ಬಹು ನಿರೀಕ್ಷಿತ ವಿಶ್ವಾಸಮತ ಯಾಚನೆ ಮೇಲೆ ಗುರುವಾರ ವಿಧಾನಸಭೆಯಲ್ಲಿ ಚರ್ಚೆ ಆರಂಭವಾಯಿತಾದರೂ ನಂತರ ಸುಪ್ರೀಂ ಕೋರ್ಟ್ ಆದೇಶವನ್ನು ಮುಂದಿಟ್ಟುಕೊಂಡು ಆಡಳಿತ ಪಕ್ಷ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ತಮ್ಮದೇ ತಂತ್ರಗಾರಿಕೆ...

ಸರ್ಕಾರ ಉಳಿಸಲು ಸಿದ್ದರಾಮಯ್ಯ ಕ್ರಿಯಾಲೋಪ ಅಸ್ತ್ರ ಪ್ರಯೋಗ!

ಡಿಜಿಟಲ್ ಕನ್ನಡ ಟೀಮ್: ಕಾಂಗ್ರೆಸ್ ಮೈತ್ರಿ ಸರ್ಕಾರ ಉಳಿಯುತ್ತಾ? ಉರುಳುತ್ತಾ? ಎಂಬ ತೀವ್ರ ಕುತೂಹಲದಿಂದ ಗುರುವಾರ ವಿಧಾನಸಭೆಯಲ್ಲಿನ ವಿಶ್ವಾಸಮತದ ಮೇಲೆ ಇಡೀ ದೇಶದ ಗಮನ ನೆಟ್ಟಿತ್ತು. ಆದರೆ ವಿಶ್ವಾಸಮತ ಯಾಚನೆ ಕುರಿತ ಚರ್ಚೆ ಆರಂಭವಾಗಿ...

ಮೈತ್ರಿಗೆ ಅಗ್ನಿಪರೀಕ್ಷೆ: ಬಹುಮತ ಸಾಬೀತಿಗೆ ಮುಹೂರ್ತ ಫಿಕ್ಸ್!

ಡಿಜಿಟಲ್ ಕನ್ನಡ ಟೀಮ್: ಮೈತ್ರಿ ಸರ್ಕಾರಕ್ಕೆ ಬಹುಮತ ಇದೆಯೋ ಇಲ್ಲವೋ ಎಂಬ ಅಗ್ನಿ ಪರೀಕ್ಷೆಯನ್ನು ನಡೆಸಲು ಗುರುವಾರ 11 ಗಂಟೆಗೆ ಮುಹೂರ್ತ ಫಿಕ್ಸ್ ಮಾಡಲಾಗಿದೆ. ಅತೃಪ್ತ ಶಾಸಕರ ರಾಜೀನಾಮೆ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯ ಅತಂತ್ರ ಸ್ಥಿತಿಗೆ...

ಸಿಎಂ, ಸುಪ್ರೀಂ ಏಟಿಗೆ ಕಕ್ಕಾಬಿಕ್ಕಿಯಾದ ಕಮಲಪಡೆ!

ಡಿಜಿಟಲ್ ಕನ್ನಡ ಟೀಮ್: ರಾಜ್ಯ ರಾಜಕಾರಣದಲ್ಲಿ ಗೊಂದಲದ ಪರಿಸ್ಥಿತಿ ಉದ್ಬವ ಆಗಿದ್ದು, ಶಾಸಕಾಂಗ- ನ್ಯಾಯಾಂಗದ ಸಂಘರ್ಷ ಎದುರಾಗುವ ಭೀತಿ ಕಾಡ್ತಿದೆ. ಸಂಘರ್ಷ ತಪ್ಪಿಸುವ ಸಲುವಾಗಿ ಸುಪ್ರೀಂಕೋರ್ಟ್ ಯಾವುದೇ ನಿರ್ಧಾರ ಮಾಡದೆ ಯಥಾಸ್ಥಿತಿ ಕಾಪಾಡುವಂತೆ ಸೂಚನೆ...

ವಿಶ್ವಾಸಮತ ಪರೀಕ್ಷೆಯಲ್ಲಿ ಕುಮಾರಸ್ವಾಮಿ ಪಾಸ್

 ಡಿಜಿಟಲ್ ಕನ್ನಡ ಟೀಮ್: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರದಲ್ಲಿ ಮುಖ್ಯಮಂತ್ರಿಯಾಗಿ ಬುಧವಾರ ಅಧಿಕಾರ ಸ್ವೀಕರಿಸಿದ್ದ ಎಚ್ ಡಿ ಕುಮಾರಸ್ವಾಮಿ ಇಂದು ವಿಧಾನಸಭೆಯಲ್ಲಿ ವಿಶ್ವಾಸಮತ ಪಡೆಯುವಲ್ಲಿ ಯಶಸ್ವಿಯಾದರು. ಪ್ರತಿಪಕ್ಷ ಬಿಜೆಪಿಯ ಸಭಾತ್ಯಾಗದ ನಡುವೆಯೇ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿಶ್ವಾಸಮತ...

ಯಡಿಯೂರಪ್ಪ ವಿಶ್ವಾಸ ಮತ ಸೋಲಿಗೆ ಕಾರಣವೇನು?

ಡಿಜಿಟಲ್ ಕನ್ನಡ ಟೀಮ್: ಚುನಾವಣಾ ಪ್ರಚಾರದಲ್ಲೇ ಪ್ರಮಾಣ ವಚನ ದಿನಾಂಕ ನಿಗದಿ ಮಾಡಿಕೊಂಡಿದ್ದ ಬಿಎಸ್ ಯಡಿಯೂರಪ್ಪ, ತಾನು ಹೇಳಿದಂತೆ ಮೇ 17 ರಂದೇ ಪ್ರಮಾಣ ವಚನ ಸ್ವೀಕಾರ ಮಾಡಿ, ಮಾತು ಉಳಿಸಿಕೊಂಡರು. ಆದರೆ ಹೇಳಿದ್ದ...

ಸುಪ್ರೀಂ ಆದೇಶದ ನಂತರ ಗರಿಗೆದರಿದ ರಾಜಕೀಯ ಚಟುವಟಿಕೆಗಳು

ಡಿಜಿಟಲ್ ಕನ್ನಡ ಟೀಮ್: ನಾಳೆಯೇ ಬಹುಮತ ಸಾಬೀತುಪಡಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶದ ನಂತರ ರಾಜ್ಯ ರಾಜಕಾರಣದಲ್ಲಿನ ಚಟುವಟಿಕೆಗಳು ಚುರುಕುಗೊಂಡಿವೆ. ಸುಪ್ರೀಂ ಕೋರ್ಟ್ ಆದೇಶವನ್ನು ಸ್ವಾಗತಿಸುತ್ತೇವೆ ಎಂದು ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ....

ನಾಳೆಯೇ ಬಹುಮತ ಸಾಬೀತು, ಸುಪ್ರೀಂ ಆದೇಶದ ಮುಖ್ಯಾಂಶಗಳೇನು?

ಡಿಜಿಟಲ್ ಕನ್ನಡ ಟೀಮ್: ಕರ್ನಾಟಕ ರಾಜ್ಯ ರಾಜಕೀಯದಲ್ಲಿನ ಹೈಡ್ರಾಮ ನಾಳೆ ತಾರ್ಕಿಕ ಅಂತ್ಯ ಕಾಣುವ ಸೂಚನೆಗಳು ಮೂಡುತ್ತಿವೆ. ಬಿಜೆಪಿಗೆ ಸರಕಾರ ರಚಿಸಲು ಆಹ್ವಾನ ನೀಡಿ ಬಹುಮತ ಸಾಬೀತಿಗೆ 15 ದಿನಗಳ ಕಾಲಾವಾಶ ಕೊಟ್ಟಿರುವ ರಾಜ್ಯಪಾಲರ...

ಗೋವಾ ವಿಶ್ವಾಸಮತ ಪರೀಕ್ಷೆಯಲ್ಲಿ ಪಾರಿಕರ್ ಪಾಸ್!

ಡಿಜಿಟಲ್ ಕನ್ನಡ ಟೀಮ್: ಗೋವಾ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಮನೋಹರ್ ಪಾರಿಕರ್ ಇಂದು ಗೋವಾ ವಿಧಾನ ಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಗುರುವಾರ ನಡೆದ ವಿಶ್ವಾಸ ಮತಯಾಚನೆ ಪ್ರಕ್ರಿಯೆಯಲ್ಲಿ ಮನೋಹರ್...