Wednesday, October 20, 2021
Home Tags Icc

Tag: icc

ಐಸಿಸಿ ಮಹಿಳಾ ಶ್ರೇಯಾಂಕದಲ್ಲಿ ನಂ.1 ಆದ 16 ವರ್ಷದ ಶಫಾಲಿ ವರ್ಮಾ!

ಡಿಜಿಟಲ್ ಕನ್ನಡ ಟೀಮ್: ಶಫಾಲಿ ವರ್ಮಾ... ಸದ್ಯ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ ನ ಹೊಸ ಸ್ಟಾರ್! ಕೇವಲ 16ನೆ ವಯಸ್ಸಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ ಶಫಾಲಿ ಕೇವಲ ಐದು ತಿಂಗಳಲ್ಲೇ ತನ್ನ ಅಮೋಘ...

2022 ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ಮಹಿಳಾ ಟಿ20 ಕ್ರಿಕೆಟ್ ಸೇರ್ಪಡೆ! ಮುಂದಿನ ಟಾರ್ಗೆಟ್ ಒಲಿಂಪಿಕ್ಸ್!

ಡಿಜಿಟಲ್ ಕನ್ನಡ ಟೀಮ್: 2022ಕ್ಕೆ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯಲಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳಾ ಟಿ20 ಕ್ರಿಕೆಟ್ ಅನ್ನು ಸೇರಿಸಲಾಗಿದೆ. ಇದರೊಂದಿಗೆ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಕ್ರಿಕೆಟ್ ಕ್ರೀಡೆ ಸೇರ್ಪಡೆಯಾದಂತಾಗಿದೆ. ಈಗ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ...

ವಿಶ್ವಕಪ್ ಗುಂಗಿನ ನಂತರ ಕ್ರಿಕೆಟ್ ಅಭಿಮಾನಿಗಳಿಗೆ ಟೆಸ್ಟ್ ಚಾಂಪಿಯನ್ ಶಿಪ್ ರಂಗು!

ಡಿಜಿಟಲ್ ಕನ್ನಡ ಟೀಮ್: ಟಿ20 ಕ್ರೇಜ್ ಹೆಚ್ಚಾಗಿರುವ ಸಂದರ್ಭದಲ್ಲಿ ಸಾಂಪ್ರದಾಯಿಕ ಟೆಸ್ಟ್ ಕ್ರಿಕೆಟ್ ಅನ್ನು ಮೇಲೆತ್ತುವ ಉದ್ದೇಶದಿಂದ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಎಂಬ ಹೊಸ ಕಲ್ಪನೆಯೊಂದಿಗೆ ಪ್ರಯೋಗಕ್ಕೆ ಮುಂದಾಗಿದೆ....

ಟೀಂ ಇಂಡಿಯಾಗೆ ಕೇಸರಿ ಜೆರ್ಸಿ? ಕಾರಣ ಏನು ಗೊತ್ತಾ?

ಡಿಜಿಟಲ್ ಕನ್ನಡ ಟೀಮ್: 2019ರ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತನ್ನ ಮುಂದಿನ ಎರಡು ಪಂದ್ಯಗಳಲ್ಲಿ ಕೇಸರಿ ಬಣ್ಣದ ಜೆರ್ಸಿಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ಇದೆ. ಶನಿವಾರ ನಡೆಯಲಿರುವ ಪಂದ್ಯದಲ್ಲಿ ಭಾರತ ಅಫ್ಘಾನಿಸ್ತಾನ ತಂಡವನ್ನು ಎದುರಿಸಲಿದ್ದು, ನಂತರ...

ಕ್ರಿಕೆಟ್ ಪ್ರಿಯರಿಗೆ ಸಂತಸದ ಸುದ್ದಿ! ಟೆಸ್ಟ್- ಏಕದಿನದ ಹೊಸ ಟೂರ್ನಿಯ ಪೂರ್ಣ ಮಾಹಿತಿ ಇಲ್ಲಿದೆ...

ಡಿಜಿಟಲ್ ಕನ್ನಡ ಟೀಮ್: ಟೆಸ್ಟ್ ಕ್ರಿಕೆಟ್ ನಲ್ಲೂ ಎಲ್ಲಾ ತಂಡಗಳು ಭಾಗವಹಿಸುವ ಟೂರ್ನಿಯನ್ನು ಆಯೋಜಿಸಬೇಕು ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಅನೇಕ ವರ್ಷಗಳಿಂದ ಯೋಜನೆ ಹಾಕುತ್ತಲೇ ಬಂದಿತ್ತು. ಈಗ ಅದಕ್ಕೆ ಕಾಲ ಕೂಡಿಬಂದಿದ್ದು,...

ಪಾಕ್ ನಲ್ಲಿ ಮತ್ತೆ ಜೀವ ಪಡೆಯುತ್ತಾ ಅಂತಾರಾಷ್ಟ್ರೀಯ ಕ್ರಿಕೆಟ್? ಯಶಸ್ವಿಯಾಗುತ್ತಾ ಭಾರತೀಯರಿಲ್ಲದ ಐಸಿಸಿ ವಿಶ್ವ11...

ಡಿಜಿಟಲ್ ಕನ್ನಡ ಟೀಮ್: ಸುದೀರ್ಘ ಎಂಟು ವರ್ಷಗಳಿಂದ ಪಾಕಿಸ್ತಾನ ನೆಲದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಎಂಬುದು ಸಮಾಧಿಯಲ್ಲಿ ಮಲಗಿರುವ ಪರಿಸ್ಥಿತಿಯಲ್ಲಿದೆ. ಹೀಗಾಗಿ ಪಾಕಿಸ್ತಾನದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಮತ್ತೆ ಚಿಗುರೊಡೆಯುವಂತೆ ಮಾಡಲು ಈಗ ಹೊಸ ಪ್ರಯತ್ನವೊಂದು ನಡೆಯುತ್ತಿದೆ....

ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಟೀಂ ಇಂಡಿಯಾ ಪ್ರಕಟ, ತಂಡದಲ್ಲಿರುವವರು ಯಾರು?

ಡಿಜಿಟಲ್ ಕನ್ನಡ ಟೀಮ್: ಆಧಾಯ ಹಂಚಿಕೆ ವಿಷಯವಾಗಿ ಐಸಿಸಿ ಮತ್ತು ಬಿಸಿಸಿಐ ನಡುವಣ ಹಗ್ಗಜಗ್ಗಾಟದ ನಡುವೆಯು ಪ್ರತಿಷ್ಠಿತ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ. ಸೋಮವಾರ ಸಭೆ ನಡೆಸಿದ ಆಯ್ಕೆ ಸಮಿತಿ...

ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಶಶಾಂಕ್ ಮನೋಹರ್ ರಾಜಿನಾಮೆ ಕೊಟ್ಟಿದ್ದೇಕೆ? ಯಾರಾಗ್ತಾರೆ ಉತ್ತರಾಧಿಕಾರಿ?

ಡಿಜಿಟಲ್ ಕನ್ನಡ ಟೀಮ್ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಶಶಾಂಕ್ ಮನೋಹರ್ ರಾಜಿನಾಮೆ ನೀಡಿದ್ದಾರೆ. ಸದ್ಯದಲ್ಲೇ ಐಸಿಸಿಯ ಮೊದಲ ಸ್ವತಂತ್ರ ಮುಖ್ಯಸ್ಥ (ಚೇರ್ಮನ್) ರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಹೊಸ ಜವಾಬ್ದಾರಿ ಹಿನ್ನೆಲೆಯಲ್ಲಿ...