Wednesday, July 28, 2021
Home Tags ICJ

Tag: ICJ

ಪಾಕಿಸ್ತಾನದಿಂದ ಬಲವಂತದ ತಪ್ಪೊಪ್ಪಿಗೆ: ಕುಲಭೂಷಣ್ ಜಾಧವ್ ಬಿಡುಗಡೆಗೆ ಭಾರತ ಒತ್ತಾಯ

ಡಿಜಿಟಲ್ ಕನ್ನಡ ಟೀಮ್: ಪಾಕಿಸ್ತಾನ ಮಿಲಿಟರಿ ಹಾಗೂ ಸರ್ಕಾರ ಕುಲಭೂಷಣ್ ಜಾಧವ್ ಅವರಿಂದ 'ಬಲವಂತದ ತಪ್ಪೊಪ್ಪಿಗೆ' ಹೇಳಿಸಿ ಭಾರತದ ಪ್ರಜೆ ಕುಲಭೂಷಣ್ ಜಾಧವ್ ಅವರಿಗೆ ಗಲ್ಲು ಶಿಕ್ಷೆ ವಿಧಿಸಿದೆ. ಹೀಗಾಗಿ ಅವರನ್ನು ಕೂಡಲೇ ಬಿಡುಗಡೆ...

ಕುಲಭೂಷಣ್ ಪ್ರಕರಣ: ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಪಾಕಿಸ್ತಾನಕ್ಕೆ ಹಿನ್ನಡೆ!

ಡಿಜಿಟಲ್ ಕನ್ನಡ ಟೀಮ್: ಹಗೆಯಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ನಡೆಯುತ್ತಿರುವ ಭಾರತೀಯ ಪ್ರಜೆ ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಪಾಕಿಸ್ತಾನಕ್ಕೆ ಹಿನ್ನಡೆಯಾಗಿದೆ. ಹತ್ತು ನ್ಯಾಯಾಧೀಶರ ಉನ್ನತ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆಯನ್ನು ಮುಂದೂಡಬೇಕು ಎಂದು ಪಾಕಿಸ್ತಾನ ಮನವಿ ಮಾಡಿತು....

ಕುಲಭೂಷಣ್ ಜಾಧವ್ ಪ್ರಕರಣ ವಿಚಾರಣೆಯಲ್ಲಿ ಭಾರತದ ವಾದ ಹೇಗಿತ್ತು?

ಡಿಜಿಟಲ್ ಕನ್ನಡ ಟೀಮ್: ಭಾರತದ ಮಾಜಿ ವಾಯುಪಡೆ ಸಿಬ್ಬಂದಿ ಕುಲಭೂಷಣ್ ಜಾಧವ್ ಅವರನ್ನು ಭಯೋತ್ಪಾದಕ ಎಂದು ಬಿಂಬಿಸಿ ಗಲ್ಲು ಶಿಕ್ಷೆ ವಿಧಿಸಿರುವ ಪಾಕಿಸ್ತಾನ ಮಿಲಿಟರಿ ಕೋರ್ಟ್ ಅಂತಾರಾಷ್ಟ್ರೀಯ ಮಟ್ಟದ ವಿಯೆನ್ನಾ ಒಪ್ಪಂದ ಉಲ್ಲಂಘಿಸಿದೆ ಎಂದು...

ಐಸಿಜೆಗೆ ಭಾರತದ ದಲ್ವೀರ್ ಪುನರಾಯ್ಕೆ, ಜಾಗತಿಕ ಮಟ್ಟದಲ್ಲಿ ಭಾರತದ ಪ್ರಾಬಲ್ಯಕ್ಕೆ ದಿಗಿಲುಗೊಂಡ ಬಲಿಷ್ಠ ರಾಷ್ಟ್ರಗಳು

ಡಿಜಿಟಲ್ ಕನ್ನಡ ಟೀಮ್: ದ ಹೇಗ್ ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯದ ನ್ಯಾಯಾಧೀಶರಾಗಿ ಭಾರತದ ಅಭ್ಯರ್ಥಿ ದಲ್ವೀರ್ ಭಂಡಾರಿ ಪುನರಾಯ್ಕೆಯಾಗಿದ್ದಾರೆ. ತೀವ್ರ ಪೈಪೋಟಿಯಿಂದ ಕೂಡಿದ್ದ ಸ್ಪರ್ಧೆಯಲ್ಲಿ ಬ್ರಿಟನಿನ್ನ ಅಭ್ಯರ್ಥಿ ಕ್ರಿಸ್ಟೋಫರ್ ಗ್ರೀನ್ ವುಡ್ ಅವರು ಹಿಂದೆ...

ಕುಲಭೂಷಣ್ ಪ್ರಕರಣ: ಪಾಕಿಸ್ತಾನ ಅಂತಾರಾಷ್ಟ್ರೀಯ ಕೋರ್ಟ್ ಆದೇಶ ಪಾಲಿಸುತ್ತಾ? ಭಾರತದ ಮುಂದಿರುವ ಆಯ್ಕೆ ಏನು?

ಡಿಜಿಟಲ್ ಕನ್ನಡ ಟೀಮ್: ಕುಲಭೂಷಣ್ ಜಾಧವ್ ಅವರ ಪ್ರಕರಣದ ವಿಚಾರಣೆ ನಡೆಸಿರುವ ಅಂತಾರಾಷ್ಟ್ರೀಯ ಕೋರ್ಟ್, ‘ಜಾಧವ್ ಅವರಿಗೆ ವಕೀಲರ ನೇಮಕಾತಿಗೆ ಅವಕಾಶ ಕೊಟ್ಟು ಪ್ರಕರಣದ ಅಂತಿಮ ತೀರ್ಪು ಬರುವವರೆಗೂ ಗಲ್ಲಿಗೇರಿಸಬಾರದು’ ಎಂದು ತೀರ್ಪು ನೀಡಿದೆ....

ನಾವು ಅಂತಿಮ ತೀರ್ಪು ನೀಡುವವರೆಗೂ ಜಾಧವಗೆ ಗಲ್ಲು ಹಾಕದಿರಿ: ಭಾರತದ ನೈತಿಕತೆ ಹೆಚ್ಚಿಸಿದ ಐಸಿಜೆ...

ಡಿಜಿಟಲ್ ಕನ್ನಡ ಟೀಮ್: ಅಂತಾರಾಷ್ಟ್ರೀಯ ನ್ಯಾಯಾಲಯವು ಅಂತಿಮ ತೀರ್ಪು ನೀಡುವುದಕ್ಕೂ ಮೊದಲು ಕುಲಭೂಷಣ್ ಜಾಧವ್ ಗೆ ಪಾಕಿಸ್ತಾನವು ಮರಣದಂಡನೆ ನೀಡುವಂತಿಲ್ಲ ಎಂದು ಹೇಗ್ ನ ಅಂತಾರಾಷ್ಟ್ರೀಯ ನ್ಯಾಯಾಲಯವು ತೀರ್ಪು ನೀಡಿದೆ. ತೀರ್ಪಿನುದ್ದಕ್ಕೂ ಭಾರತದ ವಾದಗಳನ್ನು ನ್ಯಾಯಾಲಯ...

ಕುಲಭೂಷಣ್ ಜಾಧವ್ ಪ್ರಕರಣ: ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಭಾರತ ಮಂಡಿಸಿದ ವಾದ ಏನು?

ಡಿಜಿಟಲ್ ಕನ್ನಡ ಟೀಮ್: ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಪಾಕಿಸ್ತಾನ ಅಂತಾರಾಷ್ಟ್ರೀಯ ಕಾನೂನು ಉಲ್ಲಂಘಿಸಿರುವುದನ್ನು ಭಾರತ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟಿದೆ. ಪಾಕಿಸ್ತಾನ ಕುಲಭೂಷಣ್ ಜಾಧವ್ ಅವರನ್ನು ಅಪಹರಿಸಿ, ಗೂಢಚಾರಿ ಕೆಲಸ ಮಾಡುತ್ತಿದ್ದ ಎಂದು ಆರೋಪಿಸಿದ್ದ ಪಾಕಿಸ್ತಾನ...