Friday, September 17, 2021
Home Tags KarnatakaFlood

Tag: KarnatakaFlood

ಕೇಂದ್ರ, ರಾಜ್ಯ ಸರಕಾರ ನಡುವಣ ಸಂಘರ್ಷದಲ್ಲಿ ಪ್ರವಾಹಪೀಡಿತರ ನರಳಾಟ

ಸೋಮಶೇಖರ ಪಿ. ಭದ್ರಾವತಿ ಅಪ್ಪ ಅಮ್ಮನ ಜಗಳದಲ್ಲಿ ಕೂಸು ಬಡವಾಯ್ತು ಎಂಬ ಮಾತು ಸದ್ಯ ಪ್ರವಾಹ ಸಂಸ್ತ್ರಸ್ತರ ಪರಿಸ್ಥಿತಿಗೆ ಹೇಳಿ ಮಾಡಿಸಿದಂತಾಗಿದೆ. ಕಳೆದ ತಿಂಗಳು ಎದುರಾದ ಪ್ರವಾಹದಿಂದ ರಾಜ್ಯದ ಅರ್ಧಕ್ಜೂ ಹೆಚ್ಚು ಭಾಗ ತತ್ತರಿಸಿದೆ....

ಕರ್ನಾಟಕದ ನೆರೆಗೆ ಹೆಚ್ಚುವರಿಯಾಗಿ ₹546 ಕೋಟಿ ಕೊಟ್ಟ ಕೇಂದ್ರ!

ಡಿಜಿಟಲ್ ಕನ್ನಡ ಟೀಮ್: ಮಡಿಕೇರಿ, ಕೊಡಗು ಸೇರಿದಂತೆ ರಾಜ್ಯದ ಇತರೆ ಭಾಗಗಳಲ್ಲಿ ಉಂಟಾಗಿದ್ದ ಪ್ರವಾಹ ಹಾಗೂ ಭೂ ಕುಸಿತಕ್ಕೆ ಪರಿಹಾರವಾಗಿ ಕೇಂದ್ರ ಸರ್ಕಾರ ₹ 546.21 ಕೋಟಿ ಬಿಡುಗಡೆ ಮಾಡಿದೆ. ಸೋಮವಾರ ದೆಹಲಿಯಲ್ಲಿ ಗೃಹ ಸಚಿವ...

ಕೊಡಗು ಪ್ರವಾಹ ಸಂತ್ರಸ್ತರ ಮನೆ ಬಾಗಿಲಿಗೆ ದಿನಸಿ!

ಡಿಜಿಟಲ್ ಕನ್ನಡ ಟೀಮ್: ಪ್ರವಾಹದಿಂದ ಕೊಡಗಿನಲ್ಲಿ ಉಂಟಾಗಿರುವ ಅನಾಹುತಗಳಿಂದ ತತ್ತರಿಸಿರುವ ಸಂತ್ರಸ್ತರ ನೆರವಿಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಅಲ್ಲಿನ ಜನರ ಅನುಕೂಲಕ್ಕಾಗಿ ತಕ್ಷವೇ ಕೆಲವು ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರವಾಹ ಪೀಡಿತ ಪ್ರದೇಶದ ಜನರ...

ಕೊಡಗು, ಕರಾವಳಿ, ಮಲೆನಾಡು ತತ್ತರ, ಸಿಎಂ ಹೆಚ್ಡಿಕೆ ಕೈಗೊಂಡ ಪ್ರಮುಖ ನಿರ್ಧಾರ!

ಡಿಜಿಟಲ್ ಕನ್ನಡ ಟೀಮ್: ಇತಿಹಾಸದಲ್ಲೇ ಕಂಡು ಕೇಳರಿಯದಂತಹ ಅತಿವೃಷ್ಟಿಯಿಂದ ಕೊಡಗು ಜಿಲ್ಲೆ ಸಂಪೂರ್ಣವಾಗಿ ತತ್ತರಿಸಿದೆ. ಕೊಡಗು ಹಾಗೂ ಮಡಿಕೇರಿಗೆ ಬಹುತೇಕ ರಸ್ತೆ ಸಂಪರ್ಕ ಕಡಿತಗೊಂಡಿರುವುದು ಪರಿಹಾರ ಕಾರ್ಯಕ್ಕೆ ಸವಾಲಾಗಿದೆ. ಕೊಡಗು ಸೇರಿದಂತೆ ಕರಾವಳಿ ಹಾಗೂ...

ಪ್ರವಾಹ ಸಂತ್ರಸ್ತರಿಗೆ ಪರಿಹಾರ ಘೋಷಿಸಿದ ಕುಮಾರಸ್ವಾಮಿ

ಡಿಜಿಟಲ್ ಕನ್ನಡ ಟೀಮ್: ಕೊಡುಗು, ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರಿ ಮಳೆಗೆ ಮನೆ ಕಳೆದುಕೊಂಡು ಕಂಗಾಲಾದ ಸಂತ್ರಸ್ತರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಪರಿಹಾರ ಘೋಷಣೆ ಮಾಡುವ ಮೂಲಕ ಅಭಯ ನೀಡಿದ್ದಾರೆ. ಶನಿವಾರ ಅಧಿಕಾರಿಗಳೊಂದಿಗೆ ಚರ್ಚೆ...

ರಾಜ್ಯ ಕರಾವಳಿ, ಕೇರಳದಲ್ಲಿನ ಪ್ರವಾಹ ಪರಿಸ್ಥಿತಿಯ ಪ್ರಮುಖ ಬೆಳವಣಿಗೆಗಳು

ಡಿಜಿಟಲ್ ಕನ್ನಡ ಟೀಮ್: ಕೊಡಗು, ಉಡುಪಿ, ಶಿವಮೊಗ್ಗ ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿದೆ. ಇನ್ನು ನೆರೆಯ ಕೇರಳ ರಾಜ್ಯದ ಪ್ರವಾಹ ಹಾಗೇ ಮುಂದುವರಿದಿದೆ. ಪರಿಸ್ಥಿತಿ ನಿಭಾಯಿಸಲು ಸರ್ಕಾರಗಳು ಹರಸಾಹಸ ಪಡುತ್ತಿದ್ದು, ಎನ್...