Monday, December 6, 2021
Home Tags KPCC

Tag: KPCC

ಟಿಕೆಟ್ ಹಂಚಿಕೆ ಹೈಕಮಾಂಡ್ ತೀರ್ಮಾನ: ಡಿ.ಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ಹಂಚಿಕೆ ವಿಚಾರವಾಗಿ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಿವಾಸಕ್ಕೆ...

ಒಂದೆರಡು ದಿನಗಳಲ್ಲಿ ಪದಗ್ರಹಣ ದಿನಾಂಕ ಘೋಷಣೆ: ಡಿ.ಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ಪಕ್ಷದ ಹಿರಿಯ ನಾಕರುಗಳ ಜತೆ ಚರ್ಚಿಸಿ ಮುಂದಿನ ಒಂದೆರಡು ದಿನಗಳಲ್ಲೇ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ಪ್ರತಿಜ್ಞಾ ಕಾರ್ಯಕ್ರಮದ ದಿನಾಂಕ ಪ್ರಕಟಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಭಾನುವಾರ...

ಸರ್ಕಾರದ ಧ್ವಂದ್ವ ನಿಲುವು..! ಇದೆಂಥಾ ರಾಜಕೀಯ..?

ಡಿಜಿಟಲ್ ಕನ್ನಡ ಟೀಮ್: ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಪದಗ್ರಹಣ ಸ್ವೀಕರಿಸುವ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಅನುಮತಿ ನಿರಾಕರಿಸಿದ್ದು, ಕೋವಿಡ್ ಪಿಡುಗು ಹೆಸರಲ್ಲಿ ದ್ವೇಷದ ರಾಜಕಾರಣ ಮಾಡುತ್ತಿದೆಯೇ ಎಂಬ ಅನುಮಾನ ಮೂಡಿದೆ. ಕೊರೊನಾ ಸೋಂಕು ರಾಜ್ಯ...

ಮೈಶುಗರ್ ಕಾರ್ಖಾನೆ ಜತೆಗಿನ ಮಂಡ್ಯ ಜನರ ಭಾವನಾತ್ಮಕ ಸಂಬಂಧ ಮಾರಾಟದ ವಸ್ತುವಲ್ಲ: ಡಿಕೆಶಿ

ಡಿಜಿಟಲ್ ಕನ್ನಡ ಟೀಮ್: ಮೈಶುಗರ್ ಕಾರ್ಖಾನೆ ಮತ್ತು ಮಂಡ್ಯ ಜನರ ನಡುವೆ ಭಾವನಾತ್ಮಕ ಸಂಬಂಧವಿದೆ. ಇದು ಮಾರಾಟದ ವಸ್ತುವಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ ಶನಿವಾರ ಮಾಧ್ಯಮ ಪ್ರತಿನಿಧಿಗಳು, ಮೈಶುಗರ್ ಕಾರ್ಖಾನೆಯನ್ನು ಬಿಜೆಪಿ...

ಅಧಿಕಾರದ ಆಸೆಗಿಂತ ಕಾರ್ಯಕರ್ತರ ಜತೆಗೆ ಒಟ್ಟಾಗಿ ದುಡಿಯಲು ಸಿದ್ಧರಿದ್ದರೆ ಮಾತ್ರ ಪಕ್ಷಕ್ಕೆ ಸೇರ್ಪಡೆ: ಡಿ.ಕೆ....

ಡಿಜಿಟಲ್ ಕನ್ನಡ ಟೀಮ್: ಅನ್ಯ ಪಕ್ಷದಿಂದ ಅನೇಕ ನಾಯಕರು ಕಾಂಗ್ರೆಸ್ ಗೆ ಸೇರಲು ಇಚ್ಛಿಸಿದ್ದಾರೆ. ಇವರನ್ನು ಸೇರಿಸಿಕೊಳ್ಳುವ ಕುರಿತು ಪರಾಮರ್ಶೆ ನಡೆಸಲು ಅಲ್ಲಂ ವಿರಭದ್ರಪ್ಪ ಅವರ ನೇತೃತ್ವದಲ್ಲಿ ಸಮಿತಿ ರಚಿಸಿದ್ದು, ಈ ಸಮಿತಿ ಶಿಫಾರಸ್ಸು...

ಪಂಚಾಯ್ತಿ ಚುನಾವಣೆ ನಡೆಯುವವರೆಗೂ ಹಾಲಿ ಸದಸ್ಯರನ್ನೇ ಮುಂದುವರಿಸಿ: ಡಿಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಇದೇ ತಿಂಗಳು 24ರಂದು ಅಂತ್ಯವಾಗಲಿರುವ ಎಲ್ಲ ಪಂಚಾಯ್ತಿ ಸದಸ್ಯರ ಅಧಿಕಾರ ಅವಧಿಯನ್ನು ಚುನಾವಣೆ ನಡೆಯುವವರೆಗೂ ಮುಂದುವರಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಈ...

ಕಾಂಗ್ರೆಸ್ ಶಾಸಕರಿಂದ ತಲಾ ಒಂದು ಲಕ್ಷ ರೂ ’ಕರೋನಾ’ ದೇಣಿಗೆ: ಡಿಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ಕೊರೋನಾ ಮಹಾಮಾರಿ ಸೋಂಕು ನಿಯಂತ್ರಣಕ್ಕಾಗಿ ಕಾಂಗ್ರೆಸ್ ಶಾಸಕರು ಕನಿಷ್ಠ 1 ಲಕ್ಷ ದೇಣಿಗೆಯನ್ನು ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ...

ಕಾಂಗ್ರೆಸ್ ಧ್ವಜವೇ ನನ್ನ ಧರ್ಮ, ಪಕ್ಷ ಪೂಜೆಗೆ ಪರಮ ಆದ್ಯತೆ: ಡಿಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ‘ಕಾಂಗ್ರೆಸ್ ಪಕ್ಷದ ಧ್ವಜವೇ ನನ್ನ ಧರ್ಮ. ಇಲ್ಲಿ ಯಾರೂ ಹೆಚ್ಚಲ್ಲ, ಯಾರೂ ಕಡಿಮೆ ಇಲ್ಲ. ಎಲ್ಲರೂ ಸಮಾನರು. ಇಲ್ಲಿ ವ್ಯಕ್ತಿ ಪೂಜೆಗಿಂತ ಪಕ್ಷ ಪೂಜೆಗೆ ಆದ್ಯತೆ’ ಎಂದು ಕೆಪಿಸಿಸಿ ಅಧ್ಯಕ್ಷ...

ಹೈಕಮಾಂಡ್ ನಮಗೆ ಕೊಟ್ಟಿರೋದು ಅಧಿಕಾರವಲ್ಲ, ಜವಾಬ್ದಾರಿ: ಡಿಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ಪಕ್ಷದ ಹೈಕಮಾಂಡ್ ನನ್ನನ್ನು ಅಧ್ಯಕ್ಷರನ್ನಾಗಿ ಹಾಗೂ ಮೂವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಇದು ನಮಗೆ ಕೊಟ್ಟಿರುವ ಅಧಿಕಾರ ಅಲ್ಲ, ಜವಾಬ್ದಾರಿ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ...

ಕಾರ್ಯಕರ್ತರ ದನಿಯಾಗಿ, ಎಲ್ಲ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುವೆ: ಡಿಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ಎಷ್ಟೇ ದೊಡ್ಡ ಹುದ್ದೆ ಪಡೆದರೂ ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಕಾರ್ಯಕರ್ತರ ದನಿಯಾಗಿ, ಎಲ್ಲ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯ ನಿರ್ವಹಿಸುತ್ತೇನೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್...

ಡಿಕೆ ಶಿವಕುಮಾರ್ ಗೆ ಕೆಪಿಸಿಸಿ ಪಟ್ಟ! 20 ವರ್ಷಗಳ ನಂತರ ಒಕ್ಕಲಿಗ ನಾಯಕನಿಗೆ ಸಾರಥ್ಯ!

ಡಿಜಿಟಲ್ ಕನ್ನಡ ಟೀಮ್: ಸುದೀರ್ಘ ಮೂರು ತಿಂಗಳ ಕಾಲ ಕಾಂಗ್ರೆಸ್ ಹೈಕಮಾಂಡ್ ಅಳೆದು ತೂಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆ ಶಿವಕುಮಾರ್ ಅವರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಿದೆ. ಉಪ ಚುನಾವಣೆಯಲ್ಲಿ ಕಳಪೆ ಫಲಿತಾಂಶ ಬಂದ...

ಕಾಂಗ್ರೆಸ್ ನಲ್ಲಿನ ಗೊಂದಲ, ಸಮಸ್ಯೆಗಳು ಯಾವಾಗ ಬಗೆಹರಿಯುತ್ತವೆ?

ಡಿಜಿಟಲ್ ಕನ್ನಡ ಟೀಮ್: ರಾಜ್ಯ ಕಾಂಗ್ರೆಸ್ ಆಯ್ಕೆ ಪೈಪೋಟಿ ಹಾಗೂ ವಿಳಂಬ, ಮಧ್ಯ ಪ್ರದೇಶ ಕಾಂಗ್ರೆಸ್ ಭಿನ್ನಮತ ಮಾತ್ರವಲ್ಲದೇ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಇತರೆ ನಾಯಕರ ಅಸಮಾಧಾನ ಪಕ್ಷದಲ್ಲಿ ಎಲ್ಲವೂ ಗೊಂದಲಮಯವಾಗಿದೆ ಎಂಬುದನ್ನು...

ಕೆಪಿಸಿಸಿ ಹುದ್ದೆ ಹಾದಿ ಬೀದಿಯಲ್ಲಿ ತೀರ್ಮಾನ ಮಾಡುವುದಲ್ಲ: ಡಿಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ಕೆಪಿಸಿಸಿ ಹುದ್ದೆ ಹಾದಿ ಬೀದಿಯಲ್ಲಿ ಮಾತನಾಡಿ ತೀರ್ಮಾನ ಮಾಡುವ ಹುದ್ದೆ ಅಲ್ಲ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಗುರುವಾರ ಗಾಣಿಗಾಪುರದಲ್ಲಿ ಶ್ರೀ ದತ್ತಾತ್ರೇಯ ಸ್ವಾಮಿ ದೇಗುಲದಲ್ಲಿ ದರ್ಶನ ಪಡೆದ...

ಕೆಪಿಸಿಸಿ ಹುದ್ದೆಗೆ ಅರ್ಜಿ ಹಾಕಿಲ್ಲ, ಬೇರೆಯವರು ಅಡ್ಡಗಾಲು ಹಾಕುವ ಪ್ರಶ್ನೆ ಇಲ್ಲ: ಡಿಕೆಶಿ

ಡಿಜಿಟಲ್ ಕನ್ನಡ ಟೀಮ್: ನಾನು ಯಾವುದೇ ಹುದ್ದೆಗೆ ಅರ್ಜಿ ಹಾಕಿಲ್ಲ, ಯಾರ ಜತೆಗೂ ಸ್ಪರ್ಧೆ ಮಾಡುತ್ತಿಲ್ಲ. ಹೀಗಾಗಿ ನನಗೆ ಯಾರೂ ಅಡ್ಡಗಾಲು ಹಾಕುವ ಪ್ರಶ್ನೆ ಇಲ್ಲ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಗೋಪಾಲದಲ್ಲಿ...

ದ್ರೋಹ ಬಗೆದವರು ಈಗ ಅಂತರಪಿಶಾಚಿಗಳಾಗಿದ್ದಾರೆ: ಸಿದ್ದರಾಮಯ್ಯ

ಡಿಜಿಟಲ್ ಕನ್ನಡ ಟೀಮ್: ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ದ್ರೋಹ ಬಗೆದು ಮೈತ್ರಿ ಸರ್ಕಾರ ಪತನಕ್ಕೆ ಕಾರಣರಾದ 17 ಶಾಸಕರುಗಳು ಈಗ ಅಂತರಪಿಶಾಚಿಗಳಾಗಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು...

ಮುಸ್ಸಂಜೆ ಸೂರ್ಯನಾಗಿರೋ ಸಿದ್ದರಾಮಯ್ಯಗೆ ಯಾವ ಆಯ್ಕೆ ಉತ್ತಮ?

ಸೋಮಶೇಖರ್ ಪಿ ಭದ್ರಾವತಿ ಸಿದ್ದರಾಮಯ್ಯ, ರಾಜ್ಯ ಕಂಡ ಪ್ರಭಾವಿ ರಾಜಕಾರಣಿ ಹಾಗೂ ಕರ್ನಾಟಕದ ಯಶಸ್ವೀ ಮುಖ್ಯಮಂತ್ರಿ. ಹೌದು, ದೇವರಾಜ ಅರಸು ನಂತರ ರಾಜ್ಯದಲ್ಲಿ ಐದು ವರ್ಷಗಳ ಕಾಲ ಪೂರ್ಣಾವಧಿಯಲ್ಲಿ ಆಡಳಿತ ನಡೆಸಿ ಅನೇಕ ಭಾಗ್ಯಗಳನ್ನು...

ಕೃಷ್ಣ ಅವರ ಭೇಟಿಯಲ್ಲಿ ರಾಜಕೀಯ ಇಲ್ಲ: ಡಿಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ಎಸ್.ಎಂ ಕೃಷ್ಣ ಅವರ ಭೇಟಿ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಬುಧವಾರ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು, 'ನನ್ನ...

ಕೆಪಿಸಿಸಿ ಅಧ್ಯಕ್ಷ ಸ್ಥಾನ ಅಂಗಡಿಯಲ್ಲಿ ಸಿಗುವ ವಸ್ತು ಅಲ್ಲ: ಡಿಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ಕೆಪಿಸಿಸಿ ಅಧ್ಯಕ್ಷ ಸ್ಥಾನವಾಗಲಿ, ವಿರೋಧ ಪಕ್ಷದ ನಾಯಕ ಸ್ಥಾನ ಆಗಲಿ ಅಂಗಡಿಯಲ್ಲಿ ಸಿಗುವ ವಸ್ತು ಅಲ್ಲ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಗುರುವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ...

ಸಿದ್ದರಾಮಯ್ಯ ಪಕ್ಷದ ನಾಯಕರು ಹೀಗಾಗಿ ಭೇಟಿ; ನಾನು ಯಾವುದೇ ಸ್ಥಾನಕ್ಕೆ ಸ್ಪರ್ಧಿ ಅಲ್ಲ: ಡಿಕೆ...

ಡಿಜಿಟಲ್ ಕನ್ನಡ ಟೀಮ್: ನಾನು ಯಾವುದೇ ಸ್ಥಾನಕ್ಕೆ ಕಾಂಪಿಟೇಟರ್ ಅಲ್ಲ. ಕಾಂಗ್ರೆಸ್ ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ಎಷ್ಟು ಪ್ರೀತಿ ಕೊಡಬೇಕೋ ಅಷ್ಟು ‌ಪ್ರೀತಿ ಕೊಟ್ಟಿದೆ. ಸಿದ್ದರಾಮಯ್ಯ ನಮ್ಮ ವಿಪಕ್ಷ ನಾಯಕರು ಹೀಗಾಗಿ ಅವರ...

ಯೇಸು ಪ್ರತಿಮೆ ವಿಚಾರದಲ್ಲಿ ಬಿಜೆಪಿ ಏನು ಬೇಕಾದ್ರೂ ಮಾಡಲಿ, ಅದು ಭಕ್ತನಿಗೂ ಭಗವಂತನಿಗೂ ಬಿಟ್ಟ...

ಡಿಜಿಟಲ್ ಕನ್ನಡ ಟೀಮ್: ಯೇಸು ಪ್ರತಿಮೆಯನ್ನು ಎರಡು ವರ್ಷದ ಹಿಂದೆ ಕಟ್ಟಲು ಹೋದಾಗ ನಾನೇ ಅವರನ್ನು ತಡೆದು ಕಾನೂನುಬದ್ಧವಾಗಿ ಮಾಡುವಂತೆ ಮಾರ್ಗದರ್ಶನ ನೀಡಿದೆ. ನಂತರ ನನ್ನ ಕೈಲಾದ ಸಹಾಯ ನಾನು ಮಾಡಿದೆ. ಉಳಿದದ್ದು ಭಕ್ತನಿಗೂ...

ಪಕ್ಷದಲ್ಲಿ ಗುಂಪುಗಾರಿಕೆ, ಲಾಭಿ ಮಾಡುವ ಅಗತ್ಯ ನನಗಿಲ್ಲ: ಡಿಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ಪಕ್ಷದಲ್ಲಿ ಗುಂಪುಗಾರಿಕೆ ಮಾಡಿ, ಸ್ಥಾನಕ್ಕಾಗಿ ಲಾಭಿ ಮಾಡುವ ಯಾವ ಅಗತ್ಯವೂ ನನಗಿಲ್ಲ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾವುದೇ ಲಾಭಿ ಮಾಡುತ್ತಿಲ್ಲ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ...

ಇಂದಿರಾ ಗಾಂಧಿ ಅವರ ಪ್ರತಿ ಯೋಜನೆ ಎಲ್ಲ ವರ್ಗ ತಲುಪಿತ್ತು: ಡಿಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: 'ಇಂದಿರಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಶಕ್ತಿ ಮಾತ್ರವಲ್ಲ ದೇಶದ ಶಕ್ತಿಯಾಗಿದ್ದವರು. ನಮ್ಮ ಹಿರಿಯ ನಾಯಕರುಗಳು ಹಾಕಿ ಕೊಟ್ಟ ಹಾದಿಯಲ್ಲಿ ನಾವು ಸಾಗಿದರೆ ಸಾಕು ಅದಕ್ಕಿಂತ ಹೊಸದಾಗಿ ಇನ್ಯಾವ ಹೊಸ...

ಯಡಿಯೂರಪ್ಪನವರ ಪಾಲಿಟಿಕ್ಸ್ ತಗೊಂಡು ನಾನೇನ್ ಮಾಡಲಿ: ಡಿಕೆಶಿ

ಡಿಜಿಟಲ್ ಕನ್ನಡ ಟೀಮ್: ಸಿಎಂ ಬಿ.ಎಸ್. ಯಡಿಯೂರಪ್ಪನವರ ಪಾಲಿಟಿಕ್ಸ್ ತಗೊಂಡು ನಾನೇನ್ ಮಾಡಲಿ. ಕನಕಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ನಮ್ಮ ಹಿಂದಿನ ಸರ್ಕಾರ ತೆಗೆದುಕೊಂಡ ನಿರ್ಧಾರ. ಅದನ್ನು ಬದಲಿಸೋ ಮೂಲಕ ಯಡಿಯೂರಪ್ಪ ಸೇಡಿನ...

ನಾನು ದುರ್ಬಲನಾಗಿಲ್ಲ, ಇನ್ನಷ್ಟು ಬಲಿಷ್ಠನಾಗಿದ್ದೇನೆ: ಡಿಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ನನ್ನ ವಿವೇಚನೆಗೆ ತಕ್ಕಂತೆ ನಾನು ಜಿವನ ನಡೆಸುತ್ತಿದ್ದು, ಯಾವುದೇ ತಪ್ಪು ಮಾಡಿಲ್ಲ. ನಾನು, ನನ್ನ ಸಹೋದರ, ನನ್ನ ಕುಟುಂಬ ಯಾವುದೇ ರೀತಿಯಲ್ಲಿ ಕಾನೂನು ಮೀರಿ ತಪ್ಪು ಮಾಡಿದ್ದರೆ ಯಾವುದೇ ತನಿಖೆ...

ನಮ್ಮ ಯೋಜನೆ ರದ್ದು ಮಾಡಿದರೆ ಸುಮ್ಮನೆ ಕೂರಲ್ಲ: ಡಿಕೆ ಶಿವಕುಮಾರ್ ಎಚ್ಚರಿಕೆ

ಡಿಜಿಟಲ್ ಕನ್ನಡ ಟೀಮ್: 'ಮುಖ್ಯಮಂತ್ರಿ ಯಡಿಯೂರಪ್ಪನವರು ದ್ವೇಷದ ರಾಜಕಾರಣ ಮಾಡಲ್ಲ ಅಂತಾ ಹೇಳಿದ್ದಾರೆ. ನಮ್ಮ ಹಳೇ ಯೋಜನೆಗಳನ್ನು ರದ್ದು ಮಾಡಿದರೆ ನಾವು ಸುಮ್ಮನೆ ಕೂರಲ್ಲ' ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ರಾಜ್ಯ ಸರ್ಕಾರಕ್ಕೆ...

ಪ್ರವಾಹದಲ್ಲಿ ಮುಳುಗಿದ ಮಲೆನಾಡು; 3 ಸಾವಿರ ಕೋಟಿ ಬಿಡುಗಡೆಗೆ ಮನವಿ

ಡಿಜಿಟಲ್ ಕನ್ನಡ ಟೀಮ್: ಉತ್ತರ ಕರ್ನಾಟಕ, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ಪ್ರವಾಹ ಪ್ರಮಾಣ ಕೊಂಚವೂ ಕಡಿಮೆಯಾಗಿಲ್ಲ. ಈ ಮಧ್ಯೆ ರಾಜ್ಯದ ಪ್ರವಾಹ ಪರಿಸ್ಥಿತಿಯನ್ನು ರಾಷ್ಟ್ರೀಯ ವಿಪತ್ತು ಎಂದು ಪರಿಗಣಿಸಿ...

ಕೆಪಿಸಿಸಿ ವಿಸರ್ಜನೆ ಮಾಡಿದ ಎಐಸಿಸಿ!

ಡಿಜಿಟಲ್ ಕನ್ನಡ ಟೀಮ್: ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ತೀವ್ರ ಹಿನ್ನಡೆ ಅನುಭವಿಸಿದ ಬಳಿಕ ಇದೇ ಮೊದಲ ಬಾರಿಗೆ ರಾಜ್ಯ ಕಾಂಗ್ರೆಸ್ ನಲ್ಲಿ ಮಹತ್ವದ ಬದಲಾವಣೆಗೆ ಮುಂದಾಗಿದ್ದು, ಕರ್ನಾಟಕ ಕಾಂಗ್ರೆಸ್​ ಪ್ರದೇಶ ಸಮಿತಿ (ಕೆಪಿಸಿಸಿ)ಯಲ್ಲಿ ಅಧ್ಯಕ್ಷ...

ಸಂಪುಟ ವಿಸ್ತರಣೆಯಾದ್ರೂ ಕಾಂಗ್ರೆಸ್‌ ಗೊಂದಲಗಳ ಗೂಡಾಗಿರೋದ್ಯಾಕೆ?

ಡಿಜಿಟಲ್ ಕನ್ನಡ ಟೀಮ್: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಬಿರುಗಾಳಿಗೆ ಸಿಕ್ಕ ಹಡಗಿನಂತೆ ಅತ್ತಿಂದಿತ್ತ ವಾಲುತ್ತ ಯಾನ ಮುಂದುವರಿಸಿದೆ. ಆದ್ರೆ ಆ ಹಡಗಿನಲ್ಲಿರುವ ಪ್ರಯಾಣಿಕರು ಯಾರು ಏನು ಮಾಡ್ತಿದ್ದಾರೆ ಅನ್ನೋದು ಹಡಗಿನ ಕ್ಯಾಪ್ಟನ್‌ಗೂ ಗೊತ್ತಾಗುತ್ತಿಲ್ಲ. ಯಾಕಂದ್ರೆ...

ಮಂತ್ರಿಗಳ ಉಪಹಾರ ಕೂಟದ ಬಗ್ಗೆ ಸಚಿವ ಡಿಕೆ ಶಿವಕುಮಾರ್ ಹೇಳಿದ್ದೇನು?

ಡಿಜಿಟಲ್ ಕನ್ನಡ ಟೀಮ್: ಕಾಂಗ್ರೆಸ್ ಸಚಿವರುಗಳಿಗೆ ಉಪಹಾರ ಕೂಟ ಆಯೋಜಿಸಿದ್ದ ಜಲಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿಕೆ ಶಿವಕುಮಾರ್, ತಮ್ಮ ಈ ಸಭೆಯ ಕುರಿತು ಮಾಧ್ಯಮಗಳಿಗೆ ವಿವರಿಸಿದರು. ಇದೇ ವೇಳೆ ಮಾಜಿ ಸಿಎಂ...

ಜಾರಕಿಹೊಳಿ ಬ್ರದರ್ಸ್ ವಿರುದ್ಧ ತಿರುಗಿ ಬಿದ್ದ ಬಳ್ಳಾರಿ ಕಾಂಗ್ರೆಸ್ ನಾಯಕರು!

ಡಿಜಿಟಲ್ ಕನ್ನಡ ಟೀಮ್: ಸದ್ಯ ರಾಜ್ಯ ಕಾಂಗ್ರೆಸ್ ಸಮಸ್ಯೆಗಳಿಂದ ಮುಕ್ತಿ ಹೊಂದುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಜಾರಕಿಹೊಳಿ ಸಹೋದರರ ಅತೃಪ್ತಿ ಶಮನವಾಗುತ್ತಿದಂತೆ, ಈಗ ಬಳ್ಳಾರಿ ಕಾಂಗ್ರೆಸ್ ನಾಯಕರು ಕಿಡಿಕಾರಲು ಆರಂಭಿಸಿದ್ದಾರೆ. ಅದೂ ಜಾರಕಿಹೊಳಿ ಸಹೋದರರ...

ಕಾಂಗ್ರೆಸ್‌ ನಾಯಕರ ಸಾಮರ್ಥ್ಯ ಪರೀಕ್ಷೆಗೆ ವೇದಿಕೆಯಾಗುತ್ತಿದೆ ಸಾಲು ಸಾಲು ಔತಣಕೂಟ!

ಡಿಜಿಟಲ್ ಕನ್ನಡ ಟೀಮ್: ರಾಜ್ಯದಲ್ಲಿ ಮೈತ್ರಿಕೂಟ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಕಾಂಗ್ರೆಸ್‌ನಲ್ಲಿ ಭಾರೀ ರಾಜಕೀಯ ಬೆಳವಣಿಗೆಗಳು ಕಂಡು ಬರುತ್ತಿವೆ. ಧರ್ಮಸ್ಥಳದ ಶಾಂತಿವನದಲ್ಲಿ ಬೀಡುಬಿಟ್ಟು ರಾಜಕೀಯ ತಂತ್ರಗಾರಿಕೆ ಮಾಡಿದ ಹೈಕಮಾಂಡ್ ಮಟ್ಟದಲ್ಲಿ ತನ್ನ ಆಪ್ತರಿಗೆ...

ಸ್ನೇಹಿತನ ಮಾತಿಗೆ ರಾಹುಲ್ ಗಾಂಧಿ ಮನ್ನಣೆ!

ಡಿಜಿಟಲ್ ಕನ್ನಡ ಟೀಮ್: ಕರ್ನಾಟಕ ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಜೊತೆ ಉತ್ತರ ಕರ್ನಾಟಕಕ್ಕೆ ತಾರತಮ್ಮ ಅನ್ನೋ ಆರೋಪ‌ ನಿವಾರಣೆ ಮಾಡಿಕೊಳ್ಳುವತ್ತ ಹೆಜ್ಜೆ ಹಾಕಿರುವ ಕಾಂಗ್ರೆಸ್...

ದಿನೇಶ್ ಗುಂಡೂರಾವ್ ಗೆ ಕೆಪಿಸಿಸಿ ಪಟ್ಟ!

ಡಿಜಿಟಲ್ ಕನ್ನಡ ಟೀಮ್: ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆ ಹಾಗೂ ಕುತೂಹಲಕ್ಕೆ ಕಾರಣವಾಗಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಸ್ಥಾನದ ಆಯ್ಕೆ ಪೂರ್ಣಗೊಂಡಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ದಿನೇಶ್ ಗುಂಡೂರಾವ್ ಅವರನ್ನು ಅಧ್ಯಕ್ಷರನ್ನಾಗಿ ಹಾಗೂ...

ದೇವೇಗೌಡರಿಂದ ಕೆಪಿಸಿಸಿ ಅಧ್ಯಕ್ಷರ ಆಯ್ಕೆ!?

ಡಿಜಿಟಲ್ ಕನ್ನಡ ಟೀಮ್: ಕರ್ನಾಟಕ ಕಂಡ ಅತ್ಯಂತ ಚಾಣಕ್ಯ ರಾಜಕಾರಣಿ ಅಂದ್ರೆ ಅದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು. ಯಾವುದೇ ಒಂದು ಕೆಲಸ ಮಾಡುವ ಮುನ್ನ ಎರಡು ಬಾರಿ ಬದಲಿಗೆ ನಾಲ್ಕು ಬಾರಿ ಯೋಚಿಸಿ...

ಕಾಂಗ್ರೆಸ್‌ಗೆ ಡಿಸಿಎಂ ಪಟ್ಟದ್ದೇ ತಲೆಬಿಸಿ!

ಡಿಜಿಟಲ್ ಕನ್ನಡ ಟೀಮ್: ಒಕ್ಕಲಿಗ ಮುಖ್ಯಮಂತ್ರಿ ಆಗ್ತಿರೋದ್ರಿಂದ ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್ ಅವರನ್ನು ದಲಿತ ಕೋಟಾದಡಿ ಕಾಂಗ್ರೆಸ್ ಡಿಸಿಎಂ ಮಾಡುತ್ತಿದೆ. ಲಿಂಗಾಯತ ಸಮುದಾಯದ ಎಂ.ಬಿ ಪಾಟೀಲ್ ಅಥವಾ ಶ್ಯಾಮನೂರು ಶಿವಶಂಕರಪ್ಪ ಅವರನ್ನು ಡಿಸಿಎಂ...

ಮಕ್ಕಳಿಗೆ ಟಿಕೆಟ್ ಕೊಡಿಸಲು ತಮ್ಮ ಕ್ಷೇತ್ರ ಬಿಟ್ಟುಕೊಟ್ಟ ಕೈ ನಾಯಕರು!

ಡಿಜಿಟಲ್ ಕನ್ನಡ ಟೀಮ್: ಕುಟುಂಬ ರಾಜಕಾರಣದ ಹಣೆಪಟ್ಟಿ ಕಳಚಬೇಕೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಪ್ರಜ್ವಲ್ ರೇವಣ್ಣ ಹಾಗೂ ಅಅನಿತಾ ಕುಮಾರಸ್ವಾಮಿ ಅವರ ಆಸೆಗೆ ತಣ್ಣೀರೆರೆಚುತ್ತಿದ್ದರೆ, ಇತ್ತ ಕಾಂಗ್ರೆಸ್ ಪಕ್ಷದಲ್ಲಿ ಪ್ರಮುಖ ನಾಯಕರುಗಳು ಮುಂಬರುವ...

ರಮ್ಯಾ ಕೆಚ್ಚೆದೆ ಹೆಣ್ಣು ಅನ್ನೋದನ್ನು ಸಾರುತ್ತಿದ್ದಾರಾ?

ಡಿಜಿಟಲ್ ಕನ್ನಡ ಟೀಮ್: ನಟಿ ರಮ್ಯಾ.. ಅಲ್ಲ ರಾಜಕಾರಣಿ ರಮ್ಯಾ ಇತ್ತೀಚಿಗೆ ಭಾರೀ ಸುದ್ದಿ ಆಗ್ತಿದ್ದಾರೆ. ಕಾರಣ ಏನೇ ಇರಬಹುದು ರಮ್ಯಾ ವಿಚಾರಕ್ಕೆ ಬಂದು ನಿಲ್ಲುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಸಮಾವೇಶದಲ್ಲಿ ಹೇಳಿದ್ದ...

ಲೇ ಚಮಚಾಗಿರಿ ಅಧ್ಯಕ್ಷ, ನಿಂತ್ಕೊಳೋ ಇಲ್ಲಿ; ಪರಮೇಶ್ವರಗೆ ವೈಜನಾಥ ತರಾಟೆ

ಡಿಜಿಟಲ್ ಕನ್ನಡ ಟೀಮ್: 'ಲೇ ಅಧ್ಯಕ್ಷ... ನಿಂತ್ಕೊಳೋ ಇಲ್ಲಿ, ನಮ್ಮ ಭಾಗದ ಸಮಸ್ಯೆ ಸ್ವಲ್ಪ ಕೇಳೋ ಇಲ್ಲಿ. ಬರೀ ಚಮಚಾಗಿರಿ ಮಾಡ್ಕೊಂಡೇ ಅಧ್ಯಕ್ಷ ಆಗಿದ್ದೀಯ, ನೀ ಉದ್ಧಾರ ಆಗಲ್ಲ..' ಮಾಜಿ ಸಚಿವ ವೈಜನಾಥ ಪಾಟೀಲರು ಕೆಪಿಸಿಸಿ...

ರಾಜ್ಯ ರಾಜಕಾರಣದ ಅಜಾತಶತ್ರು ಧರಂಸಿಂಗ್ ವಿಧಿವಶ

ಡಿಜಿಟಲ್ ಕನ್ನಡ ಟೀಮ್: ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಗುರುವಾರ ವಿಧಿವಶರಾಗಿದ್ದಾರೆ. 81 ವರ್ಷದ ಧರಂಸಿಂಗ್ ಅನಾರೋಗ್ಯದಿಂದ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ತೀವ್ರ ಹೃದಯಾಘಾತದಿಂದಾಗಿ ನಿಧನರಾಗಿದ್ದಾರೆ. ಗುಲ್ಬರ್ಗ ಜಿಲ್ಲೆಯ ಜೇವರ್ಗಿ ಕ್ಷೇತ್ರದಿಂದ ಸತತ 9...

ಯುವ ಕಾಂಗ್ರೆಸ್ ಸಮಿತಿಯಲ್ಲಿ ಭಿನ್ನಮತ, ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಾಲ್ವರು ಸದಸ್ಯರು

ಡಿಜಿಟಲ್ ಕನ್ನಡ ಟೀಮ್: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳ ಆಯ್ಕೆಗಾಗಿ ನಡೆದ ಚುನಾವಣೆ ಕುರಿತು ಪಕ್ಷದೊಳಗೆ ಅಸಮಾಧಾನ ಮೂಡಿದೆ. ಸಮಿತಿಯ ನೂತನ ಅಧ್ಯಕ್ಷರಾಗಿ ಬಸನಗೌಡ ಬಾದರ್ಲಿ ಅವರ ನೇಮಕ ಹಾಗೂ ಚುನಾವಣಾ...

ಪರಮೇಶ್ವರ್ ಹೊಟ್ಟೆಯೊಳಗಿನ ಉಭಯ ಸಂಕಟ ಮಾತುಗಳಲ್ಲಿ ಮುಚ್ಚಿಕೊಂಡಿದ್ದು ಹೇಗೆ?

ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಪರಮೇಶ್ವರ್. ಡಿಜಿಟಲ್ ಕನ್ನಡ ಟೀಮ್: ಕಾಂಗ್ರೆಸ್ ಹೈಕಮಾಂಡ್ ನಿರ್ದೇಶನದಂತೆ ಗೃಹ ಸಚಿವ ಸ್ಥಾನಕ್ಕೆ ಡಾ.ಜಿ.ಪರಮೇಶ್ವರ್ ರಾಜೀನಾಮೆ ನೀಡಿದ್ದಾರೆ. ಮೈಸೂರು ಪ್ರವಾಸದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಹಿಂತಿರುಗುತ್ತಿದ್ದಂತೆ...

ಪರಮೇಶ್ವರ್ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಹೈಕಮಾಂಡ್ ಸೂಚನೆ, ಡಿ.ಕೆ ಶಿವಕುಮಾರ್- ಎಸ್.ಆರ್ ಪಾಟೀಲರಿಗೆ...

ಡಿಜಿಟಲ್ ಕನ್ನಡ ಟೀಮ್: ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆವರೆಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಪರಮೇಶ್ವರ್ ಅವರನ್ನು ಮುಂದುವರಿಸಲು ನಿರ್ಧರಿಸಿರುವ ಕಾಂಗ್ರೆಸ್ ಹೈ ಕಮಾಂಡ್, ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಅವರಿಗೆ...

ಕೆಪಿಸಿಸಿ ಅಧ್ಯಕ್ಷ ಪಟ್ಟದ ಕಸರತ್ತು: ಒಮ್ಮತ ನಿರ್ಧಾರಕ್ಕೆ ಬರಲು ಹೈಕಮಾಂಡ್ ವಿಫಲ, ಮುಂದಿನ ಚುನಾವಣೆವರೆಗೂ...

ಡಿಜಿಟಲ್ ಕನ್ನಡ ಟೀಮ್: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎಂಬ ವಿಚಾರವಾಗಿ ಇಂದು ರಾಜ್ಯ ನಾಯಕರೊಂದಿಗೆ ಪಕ್ಷದ ವರಿಷ್ಠರು ನಡೆದ ಸಭೆಯಲ್ಲಿ ಒಮ್ಮತದ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ. ಸದ್ಯ...

ಪ್ರದೇಶ ಕಾಂಗ್ರೆಸ್ ಸಾರಥ್ಯಕ್ಕೆ ಡಿ.ಕೆ.ಶಿವಕುಮಾರ್- ಎಸ್.ಆರ್ ಪಾಟೀಲ್ ನಡುವೆ ಪೈಪೋಟಿ

ಡಿಜಿಟಲ್ ಕನ್ನಡ ಟೀಮ್: ಮುಂಬರುವ ವಿಧಾನಸಭಾ ಚುನಾವಣೆ  ಸಂದರ್ಭದಲ್ಲಿ ಪ್ರದೇಶ ಕಾಂಗ್ರೆಸ್ ಸಾರಥ್ಯ ವಹಿಸಿಕೊಳ್ಳಲು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಸಚಿವ ಎಸ್. ಆರ್. ಪಾಟೀಲ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ರಾಜ್ಯದ...

ಕೆಪಿಸಿಸಿ ಅಧ್ಯಕ್ಷ ಸ್ಥಾನ- ಮುಂದಿನ ಚುನಾವಣೆ ನಾಯಕತ್ವ- ಜೆಡಿಎಸ್ ಬಂಡಾಯ ಶಾಸಕರ ಕುರಿತಾಗಿ ದಿಗ್ವಿಜಯ್...

ಡಿಜಿಟಲ್ ಕನ್ನಡ ಟೀಮ್: ‘ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಖಾಲಿ ಇಲ್ಲ... ಮುಂದಿನ ಚುನಾವಣೆಯನ್ನು ಸಿದ್ದರಾಮಯ್ಯನವರ ನೇತೃತ್ವದಲ್ಲಿ ಎದುರಿಸಲಾಗುವುದು...’ ಇದು ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ಹೊತ್ತಿರುವ ದಿಗ್ವಿಜಯ್ ಸಿಂಗ್ ಅವರ ಸ್ಪಷ್ಟ ಮಾತುಗಳು. ಕೆಪಿಸಿಸಿ...

ಡಾ. ಪರಮೇಶ್ವರ್ ಸುಶಿಕ್ಷಿತರೆನಿಸಿಕೊಂಡರೆ ಸಾಲದು, ಅವರ ನಾಲಿಗೆಗೂ ಆ ಗುಣ ಇರಬೇಕು!

ಡಿಜಿಟಲ್ ಕನ್ನಡ ಟೀಮ್ ನಾಲಿಗೆ ಆಯಾ ವ್ಯಕ್ತಿಯ ಸಂಸ್ಕಾರದ ಪ್ರತಿನಿಧಿ. ಅಂದರೆ ವ್ಯಕ್ತಿ ಆಡುವ ಮಾತುಗಳು ಆತನ ವ್ಯಕ್ತಿತ್ವವನ್ನು ಸಂಕೇತಿಸುತ್ತದೆ ಅನ್ನುತ್ತಾರೆ. ಸಂಸ್ಕಾರಗುಣ ಸಂಪನ್ನ ಎಂದೇ ಬಿಂಬಿಸಿಕೊಂಡಿದ್ದ ಕರ್ನಾಟಕ ಗೃಹ ಸಚಿವ ಡಾ. ಜಿ....