23.1 C
Bangalore, IN
Sunday, September 27, 2020
Home Tags LockDown

Tag: LockDown

ಬೆಂಗಳೂರು ಮತ್ತೆ ಲಾಕ್ ಡೌನ್ ಆಗಲ್ಲ: ಸಿಎಂ ಯಡಿಯೂರಪ್ಪ

ಡಿಜಿಟಲ್ ಕನ್ನಡ ಟೀಮ್: ಬೆಂಗಳೂರಿನಲ್ಲಿ ಲಾಕ್ ಡೌನ್ ಮುಂದುವರಿಸುವ ಮಾತು ಎತ್ತಬೇಡಿ. ರಾಜ್ಯದಲ್ಲಿ ಪರೀಕ್ಷೆಗಳ ಸಂಖ್ಯೆ ಹೆಚ್ಚಿಸಬೇಕು. ಪರೀಕ್ಷೆಯ ಫಲಿತಾಂಶ ದೊರೆತ ಎರಡು ಗಂಟೆಗಳೊಳಗೆ ಹಾಸಿಗೆ ಹಂಚಿಕೆ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ...

ನಾಳೆ ಲಾಕ್​ಡೌನ್​ ಇರಲ್ಲ..! ಸರ್ಕಾರದಲ್ಲೇ ಗೊಂದಲಗಳ ಸರಮಾಲೆ..!

ಡಿಜಿಟಲ್ ಕನ್ನಡ ಟೀಮ್: ಕೊರೋನಾ ನಿರ್ವಹಣೆ ಹಾಗೂ ಲಾಕ್ ಡೌನ್ ತೆರವು ವಿಚಾರವಾಗಿ ಸರ್ಕಾರ ಗೊಂದಲಗಳ ಸುಳಿಗೆ ಸಿಕ್ಕಿ ನಲುಗುತ್ತಿದೆ. ಭಾನುವಾರ ಕರ್ಫ್ಯೂ ಎಂದು ಘೋಷಿಸಿದ್ದ ಸರ್ಕಾರ ನಾಳೆ ಕರ್ಫ್ಯೂ ಹಿಂಪಡೆದಿದೆ. ಲಾಕ್​ಡೌನ್​ 4 ವಿನಾಯ್ತಿ ಘೋಷಣೆ...

ಪಿಯುಸಿ ಇಂಗ್ಲೀಷ್, SSLC ಪರೀಕ್ಷೆ ದಿನಾಂಕ ಪ್ರಕಟ!

ಡಿಜಿಟಲ್ ಕನ್ನಡ ಟೀಮ್: ಲಾಕ್ಡೌನ್ ಹಿನ್ನೆಲೆಯಲ್ಲಿ ಬಾಕಿ ಉಳಿದಿದ್ದ ಪಿಯುಸಿ ಇಂಗ್ಲೀಷ್ ಪರೀಕ್ಷೆ ಸೇರಿದಂತೆ ಎಸ್ಎಸ್ಎಲ್ಸಿ ಪರೀಕ್ಷೆ ದಿನಾಂಕವನ್ನು ಸರ್ಕಾರ ಸೋಮವಾರ ಪ್ರಕಟಿಸಿದೆ. ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು...

ಕೊರೋನಾ ವಿರುದ್ಧದ ಹೋರಾಟಕ್ಕೆ 20 ಲಕ್ಷ ಕೋಟಿ ಪ್ಯಾಕೇಜ್ ಅಸ್ತ್ರ!

ಡಿಜಿಟಲ್ ಕನ್ನಡ ಟೀಮ್: ಕೊರೋನಾ ವಿರುದ್ಧದ ಹೋರಾಟ ಕುಸಿಯುತ್ತಿರುವ ದೇಶದ ಆರ್ಥಿಕತೆಯನ್ನು ಮೇಲೆತ್ತಲು ಪ್ರಧಾನಿ ನರೇಂದ್ರ ಮೋದಿ ಅವರು 20 ಲಕ್ಷ ಕೋಟಿ ಪ್ಯಾಕೇಜ್ ಪ್ರಕಟಿಸಿದ್ದಾರೆ. ಮಂಗಳವಾರ ರಾತ್ರಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿಗಳು, ಸ್ವಾವನಂಭಿ...

ಸರ್ಕಾರದ ಲೋಪದೋಷ ತಿಳಿಸಿದ್ದಕ್ಕೆ ಸಚಿವರ ಟೀಕೆ; ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡ ಡಿಕೆ ಶಿವಕುಮಾರ್

ಡಿಜಿಟಲ್ ಕನ್ನಡ ಟೀಮ್: ತಾವು ನೀಡಿದ ರಚನಾತ್ಮಕ ಸಲಹೆ ಸ್ವೀಕರಿಸುವ ಬದಲು, ತಾವು ಎತ್ತಿ ತೋರಿಸುವ ಲೋಪದೋಷಗಳನ್ನು ತಿದ್ದಿಕೊಳ್ಳುವ ಬದಲು ಸಚಿವರುಗಳು ತಮ್ಮ ವಿರುದ್ಧ ಪ್ರತಿದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್...

ಪ್ರಧಾನಿ ಮೋದಿ ಲಾಕ್ ಡೌನ್ ಅನ್ನು ಬಿಜೆಪಿಯೇ ಅಣಕಿಸುತ್ತಿದೆ!

ಡಿಜಿಟಲ್ ಕನ್ನಡ ಟೀಮ್: ಲಾಕ್​ಡೌನ್​ ಮಾಡುವುದು ಕೊರೊನಾ ವೈರಸ್​ ತಡೆಯುವ ಏಕೈಕ ಮಾರ್ಗ ಎನ್ನುವುದು ಪ್ರಧಾನಿ ನರೇಂದ್ರ ಮೋದಿಯವರ ಮಾತು. ಆದ್ರೆ ರಾಜ್ಯ ಸರ್ಕಾರ ಪ್ರಧಾನಿ ನರೇಂದ್ರ ಮೋದಿಯ ನಿರ್ಧಾರವನ್ನು ಅಣಕಿಸಲು ಶುರು ಮಾಡಿದೆ. ಮಾನ್ಯ...

ಎಲ್ಲೋದ್ರಪ್ಪಾ ನಮ್ಮೂರಿನ ಸ್ವಾಭಿಮಾನಿ ಸಂಸದೆ ಅಂತಿದ್ದಾರೆ ಮಂಡ್ಯ ಜನ!

ಡಿಜಿಟಲ್ ಕನ್ನಡ ಟೀಮ್: ಕೊರೋನಾ ಲಾಕ್ ಡೌನ್ ಎಫೆಕ್ಟ್ ರಾಜ್ಯದ ರೈತರನ್ನು ಹಾಳು ಬಾವಿಗೆ ನೂಕಿದಂತಾಗಿದೆ. ಕೈಗೆ ಬಂದ ಬೆಳೆಗೆ ಬೆಲೆ ಇಲ್ಲ. ಬೆಲೆ ಇರಲಿ ಅದನ್ನು ಮಾರುಕಟ್ಟೆಗೆ ಸಾಗಿಸಲಾಗದೆ ರೈತರು ಕಂಗಾಲಾಗಿ ಕೈಗೆ...

ಕೇಂದ್ರದಿಂದ ಲಾಕ್ ಡೌನ್ 2.0 ಮಾರ್ಗಸೂಚಿ ಪ್ರಕಟ; ಏನಿರುತ್ತೆ, ಏನಿರಲ್ಲ?

ಡಿಜಿಟಲ್ ಕನ್ನಡ ಟೀಮ್: ಮೊದಲ ಹಂತದ ಲಾಕ್ ಡೌನ್ ನಿಂದ ನಿರೀಕ್ಷಿತ ಮಟ್ಟದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮೇ3ರವರೆಗೆ ಲಾಕ್ ಡೌನ್ ವಿಸ್ತರಿಸಿದೆ. ಎರಡನೇ ಹಂತದ ಈ ಲಾಕ್...

ದೇಶಾದ್ಯಂತ 21 ದಿನ ಸಂಪೂರ್ಣ ಲಾಕ್ ಡೌನ್! ಯಾರೂ ಎಲ್ಲೂ ಹೋಗಬೇಡಿ: ಕೈಮುಗಿದು ಪ್ರಧಾನಿ...

ಡಿಜಿಟಲ್ ಕನ್ನಡ ಟೀಮ್: ಭಾರತವನ್ನು ಉಳಿಸಲು, ಭಾರತೀಯರನ್ನು ಉಳಿಸಲು, ನಿಮ್ಮನ್ನು ಉಳಿಸಲು ನಿಮ್ಮ ಕುಟುಂಬದವರನ್ನು ಉಳಿಸಲು ಇಂದು ರಾತ್ರಿ 12 ಗಂಟೆಯಿಂದ ದೇಶದ ಎಲ್ಲೆಡೆ 21 ದಿನಗಳ ಕಾಲ ಸಂಪೂರ್ಣ ನಿರ್ಬಂಧ ಹೇರಲಾಗಿದೆ ಎಂದು...

ದೇಶದ 75 ಜಿಲ್ಲೆಗಳು ಮಾರ್ಚ್​ 31ರ ತನಕ ಲಾಕ್​ಡೌನ್​!

ಡಿಜಿಟಲ್ ಕನ್ನಡ ಟೀಮ್: ವಿಶ್ವದಲ್ಲಿ ಕೊರೊನಾ ಮಹಾಮಾರಿ ಅಬ್ಬರ ಜೋರಾಗಿದ್ದು, ಇಡೀ ವಿಶ್ವವೇ ಕೊರೊನಾ ಎದುರಿಸಲಾಗದೆ ಮಂಡಿಯೂರಿದೆ. ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಇಡೀ ದೇಶದಲ್ಲಿ ಜನತಾ ಕರ್ಫ್ಯೂ ವಿಧಿಸಿದ್ದರು. ಜನರೇ ಜನರಿಗಾಗಿ...
Advertisement
-Ad-

ಲೈಕ್ ಮಾಡಿ, ಫಾಲೋ ಮಾಡಿ !

18,049FansLike
181FollowersFollow
1,780SubscribersSubscribe

ಡಿಜಿಟಲ್ ಕನ್ನಡ ಟ್ರೆಂಡ್

ಒಳಸುಳಿ

ಪ್ರವಾಸ

ಸಾಹಿತ್ಯ / ಸಂಸ್ಕೃತಿ