12 C
Bangalore, IN
Monday, January 21, 2019
Home Tags LoksabhaElection

Tag: LoksabhaElection

ಕಾಂಗ್ರೆಸ್‌ಗೆ ರಾಜೀನಾಮೆ ಕೊಡ್ತಾರಾ ಚಲುವರಾಯಸ್ವಾಮಿ..?

ಮಂಡ್ಯ ರಾಜಕಾರಣದಲ್ಲಿ ಮಾಜಿ ಸಚಿವ ಚಲುವರಾಯಸ್ವಾಮಿ ಹೆಜ್ಜೆ ಗುರುತುಗಳು ಅಚ್ಚಳಿಯದೆ ಉಳಿದಿವೆ. ಕೆಲವೊಂದು ತಪ್ಪು ಹೆಜ್ಜೆಗಳು ಮಾಜಿ ಸಚಿವ ಚಲುವರಾಯಸ್ವಾಮಿ ಅವರನ್ನು ರಾಜಕೀಯ ಅಜ್ಞಾತವಾಸಕ್ಕೆ ದೂಡಿದ್ದು ಕೆಲವೇ ದಿನಗಳಲ್ಲಿ ನಡೆಯುವ ಯುದ್ಧದಲ್ಲಿ ಜಯಗಳಿಸಿ...

ಲೋಕ ಸಮರಕ್ಕೆ ಜೆಡಿಎಸ್ ಸೂತ್ರ ಒಪ್ಪುತ್ತಾ ಕಾಂಗ್ರೆಸ್..?

ಡಿಜಿಟಲ್ ಕನ್ನಡ ಟೀಮ್: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಅಬ್ಬರಿಸಲು ಸಜ್ಜಾಗಿದ್ದು, ಬರೋಬ್ಬರಿ 12 ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ಮುಂದಾಗಿದ್ದು, ಶಾಸಕಾಂಗ ಪಕ್ಷದ ಸಭೆಯಲ್ಲಿ ಕನಿಷ್ಠಪಕ್ಷ ಹತ್ತು ಸ್ಥಾನಗಳಲ್ಲಿ ಆದರೂ ಸ್ಪರ್ಧೆ ಮಾಡಲೇ ಬೇಕು...

ಮೋದಿ ಮೀಸಲು ಮತಾಸ್ತ್ರಕ್ಕೆ ಪ್ರತಿಪಕ್ಷಗಳು ಶಾಕ್! ವಿರೋಧ ಪಕ್ಷಗಳ ನಡೆ ಏನು?

ಡಿಜಿಟಲ್ ಕನ್ನಡ ಟೀಮ್: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಆಡಳಿತರೂಢ ಬಿಜೆಪಿ ಹಾಗೂ ಪ್ರತಿಪಕ್ಷಗಳ ನಡುವಣ ಅಸ್ತ್ರ ಪ್ರಯೋಗಗಳು ಹೆಚ್ಚಾಗುತ್ತಿವೆ. ಉತ್ತರ ಪ್ರದೇಶ ವಿಧಾನ ಸಭೆ ಚುನಾವಣೆ ಸಮೀಪಿಸುತ್ತಿದ್ದಾಗ ನೋಟ್ಯಂತರದ ಅಸ್ತ್ರ ಪ್ರಯೋಗಿಸಿದ್ದ ಪ್ರಧಾನಿ ಮೋದಿ,...

ಐಟಿ ರೇಡ್​, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹೊಡೆತ ಬೀಳುತ್ತಾ..?

ಡಿಜಿಟಲ್ ಕನ್ನಡ ಟೀಮ್: ಕೇಂದ್ರ ಸರ್ಕಾರದ ಅಧೀನದಲ್ಲಿ ಇರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸ್ಯಾಂಡಲ್​ವುಡ್​ ನಟರು, ನಿರ್ಮಾಪಕರ ಮನೆ ಮೇಲೆ ದಾಳಿ ಮಾಡಿದ್ದು, ಮೂರನೇ ದಿನವೂ ವಿಚಾರಣೆ ಮುಂದುವರಿಸಿದ್ದಾರೆ. ನಟ ಯಶ್​, ನಿರ್ಮಾಪಕ...

ಗುರು ಶಿಷ್ಯರ ಸಮಾಗಮ.. ಕಮಲಕ್ಕೆ ಆತಂಕ?

ಡಿಜಿಟಲ್ ಕನ್ನಡ ಟೀಮ್: ಮಾಜಿ ಪ್ರಧಾನಿ ದೇವೇಗೌಡರು ರಾಜ್ಯ ರಾಜಕಾರಣದಲ್ಲಿ ಚಾಣಕ್ಯ ಎಂದರೆ ತಪ್ಪೇನಿಲ್ಲ. ದೇವೇಗೌಡರ ನೇತೃತ್ವದ ಜೆಡಿಎಸ್‌ನಲ್ಲಿ ಬೆಳೆದು ಬಂದ ನಾಯಕರು ಇಂದೂ ಎಲ್ಲಾ ಪಕ್ಷಗಳಲ್ಲೂ ಇದ್ದಾರೆ. ಉನ್ನತ ಹುದ್ದೆಗಳನ್ನೂ ಅಲಂಕರಿಸಿದ್ದಾರೆ. ಅದರಲ್ಲಿ...

ಲೋಕಸಭೆ ಚುನಾವಣೆಗೆ ಅಮಿತ್ ಶಾ ನೇತೃತ್ವ! ಬಿಜೆಪಿಯದ್ದು’ಅಜೇಯ’ ಮಂತ್ರ!

ಡಿಜಿಟಲ್ ಕನ್ನಡ ಟೀಮ್: 2019ರ ಲೋಕಸಭೆ ಚುನಾವಣೆಯನ್ನು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ಎದುರಿಸಲು ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಜತೆಗೆ ಲೋಕಸಭಾ ಚುನಾವಣೆಗಾಗಿ 'ಅಜೇಯ ಬಿಜೆಪಿ' ಎಂಬ ಘೋಷವಾಕ್ಯವನ್ನು ಬಳಸಲು ನಿರ್ಧರಿಸಲಾಗಿದೆ. ಶನಿವಾರ...

ಲೋಕಸಭಾ ಚುನಾವಣೆ ಅಖಾಡಕ್ಕೆ ಆರ್‌ಎಸ್‌ಎಸ್ ಎಂಟ್ರಿ! ಹೇಗಿದೆ ಗೊತ್ತಾ ಭರ್ಜರಿ ತಯಾರಿ!

ಡಿಜಿಟಲ್ ಕನ್ನಡ ಟೀಮ್: ಲೋಕಸಭಾ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ತಯಾರಿ ಆರಂಭಿಸಿದೆ. ಸೋಮವಾರವಷ್ಟೇ ದೇಶದ ಅಧಿಕೃತ ರಾಜಕೀಯ ಪಕ್ಷಗಳ ಸಭೆ ನಡೆಸಿ ಪಕ್ಷಗಳ ಅಹವಾಲು ಆಲಿಸಿದೆ. ಇದರ ಜೊತೆಗೆ ರಾಜಕೀಯ ಪಕ್ಷಗಳೂ...

ಲೋಕಸಭೆ ಸಮರಕ್ಕೆ ಕೈ ಪಡೆ ಸಿದ್ಧ! ಪ್ರಚಾರ ಸಮಿತಿಯಲ್ಲಿ ಸ್ಥಾನ ಪಡೆದ ರಮ್ಯಾ!

ಡಿಜಿಟಲ್ ಕನ್ನಡ ಟೀಮ್: ಲೋಕಸಭಾ ಚುನಾವಣೆ ಸಮರ ಎದುರಿಸಲು ಕಾಂಗ್ರೆಸ್ ಮೂರು ಸಮಿತಿಗಳ ಪಡೆ ಕಟ್ಟಿದೆ. ಕೋರ್ ಕಮಿಟಿ, ಪ್ರಣಾಳಿಕೆ ಸಮಿತಿ ಹಾಗೂ ಪ್ರಚಾರ ಸಮಿತಿಯನ್ನು ರಚಿಸಿದ್ದು, ಇವುಗಳ ಸದಸ್ಯರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆಯಲ್ಲಿ...

ತವರಿಗೆ ವಾಪಸ್ ಹೋಗ್ತಾರಂತೆ ಮೋದಿ?

ಡಿಜಿಟಲ್ ಕನ್ನಡ ಟೀಮ್: ಪ್ರಧಾನಿ ನರೇಂದ್ರ ಮೋದಿ 2014ರ ಲೋಕಸಭಾ ಚುನಾವಣೆ ವೇಳೆ ತಮ್ಮ ತವರು ರಾಜ್ಯ ಗುಜರಾತ್ ಬಿಟ್ಟು ಹೊರಕ್ಕೆ ಬಂದಿದ್ರು. ಗುಜರಾತ್‌ನಲ್ಲಿ ಮೂರು ಬಾರಿ ಮುಖ್ಯಮಂತ್ರಿಯಾಗಿದ್ದರೂ ದೇಶದಲ್ಲಿ ಅಷ್ಟೊಂದು ಪ್ರಭಾವಿ ನಾಯಕನೆಂದು...

ಬಿಜೆಪಿಯ ರೈತರ ಸಾಲಮನ್ನಾ ಒತ್ತಾಯದ ಹಿಂದೆ ಇರೋದು ಲೋಕಸಭೆ ಚುನಾವಣೆ ಲೆಕ್ಕಾಚಾರ!

ಡಿಜಿಟಲ್ ಕನ್ನಡ ಟೀಮ್: ನಾವು ಅಧಿಕಾರಕ್ಕೆ ಬಂದರೆ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡ್ತೇವೆ ಎಂದು ಚುನಾವಣಾ ಪ್ರಣಾಳಿಕೆಯಲ್ಲಿ ಜೆಡಿಎಸ್ ಹೇಳಿತ್ತು. ಸಂಪೂರ್ಣ ಬಹುಮತದಲ್ಲಿ ಅಧಿಕಾರಕ್ಕೆ ಬಂದರೆ ತನ್ನ ಚುನಾವಣಾ ಪ್ರಣಾಳಿಕೆ ಈಡೇರಿಸಬೇಕು ಸರಿ....

ಚುನಾವಣಾ ವರ್ಷ: ಮೋದಿ ಸರ್ಕಾರಕ್ಕೆ ಹಿನ್ನಡೆಯ ಭೀತಿ!

ಡಿಜಿಟಲ್ ಕನ್ನಡ ಟೀಮ್: 10 ವರ್ಷಗಳ ಯುಪಿಎ ಸರ್ಕಾರದ ವಿರುದ್ಧ ರೊಚ್ಚಿಗೆದ್ದಿದ್ದ ಜನ ನರೇಂದ್ರ ಮೋದಿ ಭಾಷಣಕ್ಕೆ ಮನಸೋತು ಹೋಗಿದ್ರು. ದೇಶಪ್ರೇಮ, ಮೂಲಭೂತ ಸೌಕರ್ಯ, ಕಪ್ಪು ಹಣ ವಾಪಸ್ ತರುವ ಯೋಜನೆ, ಭರಪೂರ ಉದ್ಯೋಗ...

ಮುಂದಿನ ವರ್ಷವೇ ಏಕಕಾಲಕ್ಕೆ ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳ ಚುನಾವಣೆ? ಇದರ ಹಿಂದಿರುವ ಬಿಜೆಪಿ...

ಡಿಜಿಟಲ್ ಕನ್ನಡ ಟೀಮ್: ವಿವಿಧ ರಾಜ್ಯಗಳ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯನ್ನು ಏಕಕಾಲದಲ್ಲೇ ನಡೆಸಬೇಕು ಎಂಬ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಾದ ಸಾಕಷ್ಟು ದಿನಗಳಿಂದ ಕೇಳುತ್ತಲೇ ಬಂದಿದೆ. ಈ ಕುರಿತು ಸರ್ಕಾರಕ್ಕೆ...
Advertisement
-Ad-

ಲೈಕ್ ಮಾಡಿ, ಫಾಲೋ ಮಾಡಿ !

18,422FansLike
181FollowersFollow
1,777SubscribersSubscribe

ಡಿಜಿಟಲ್ ಕನ್ನಡ ಟ್ರೆಂಡ್

ಒಳಸುಳಿ

ಪ್ರವಾಸ

ಸಾಹಿತ್ಯ / ಸಂಸ್ಕೃತಿ