Thursday, May 6, 2021
Home Tags Mahagathbandhan

Tag: Mahagathbandhan

ಉ.ಪ್ರ ಮಹಾಮೈತ್ರಿಗೆ ಎಳ್ಳು ನೀರು! ಉಪ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆಗೆ ಮಾಯಾವತಿ ನಿರ್ಧಾರ

ಡಿಜಿಟಲ್ ಕನ್ನಡ ಟೀಮ್: ಉತ್ತರ ಪ್ರದೇಶದಲ್ಲಿ ಬಿಜೆಪಿಯನ್ನು ಕಟ್ಟಿಹಾಕಬೇಕು ಎಂಬ ಉದ್ದೇಶದೊಂದಿಗೆ ಮಹಾಮೈತ್ರಿ ಮಾಡಿಕೊಂಡಿದ್ದ ಎಸ್ಪಿ ಹಾಗೂ ಬಿಎಸ್ಪಿ ಹಿನ್ನಡೆ ಅನುಭವಿಸಿದ ಪರಿಣಾಮ ಮುಂಬರುವ ಉಪಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಫರ್ಧಿಸಲು ಬಿಎಸ್ಪಿ ನಿರ್ಧರಿಸಿದೆ. ಶೀಘ್ರದಲ್ಲೇ ಉತ್ತರ ಪ್ರದೇಶದ...

ಮತ್ತೊಮ್ಮೆ ಪ್ರಧಾನಿಯಾಗುವ ಹಾದಿಯಲ್ಲಿರುವ ಮೋದಿ ಮುಂದೆ ಇರೋದು ಒಂದೆರಡು ವಿಘ್ನಗಳಲ್ಲ!

ಡಿಜಿಟಲ್ ಕನ್ನಡ ಟೀಮ್: ಮತ್ತೊಮ್ಮೆ ಮೋದಿ ಎಂಬ ಘೋಷವಾಕ್ಯದೊಂದಿಗೆ ಈ ಬಾರಿಯ ಲೋಕಸಭೆ ಚುನಾವಣೆಯನ್ನು ಎದುರಿಸುತ್ತಿರುವ ಭಾರತೀಯ ಜನತಾ ಪಕ್ಷಕ್ಕೆ ನಿರೀಕ್ಷಿತ ಫಲಿತಾಂಶ ಸಿಗುವ ಸೂಚನೆ ಕಾಣುತ್ತಿಲ್ಲ. ಇನ್ನು ಎರಡನೇ ಅವಧಿಗೆ ಪ್ರಧಾನಿ ಹುದ್ದೆ...

ಮಹಾಘಟಬಂಧನವನ್ನು ಕಲಬೆರಕೆ ಎಂದ ಮೋದಿ! ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ಡಿಜಿಟಲ್ ಕನ್ನಡ ಟೀಮ್: 'ಇದು ನನ್ನ ಜೀವನದಲ್ಲಿ ಮರೆಯಲಾಗದ ಕ್ಷಣ. ಐದು ವರ್ಷಗಳ ಆಡಳಿತದಲ್ಲಿ ಕಳಂಕರಹಿತನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕೊಟ್ಟ ಆಶ್ವಾಸನೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಕೇಂದ್ರ ಸರಕಾರ ಬಡವರ ಪರ ಕೆಲಸ...

ಮತ್ತೇ ಗರಿಗೆದರುತ್ತಿದೆ ತೃತೀಯ ರಂಗ ರಚನೆ ಕಸರತ್ತು? ಬಿಜೆಪಿಗೆ ವರವಾಗುತ್ತಾ ಕೆಸಿಆರ್ ಪ್ರಯತ್ನ?

ಡಿಜಿಟಲ್ ಕನ್ನಡ ಟೀಮ್: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಒಂದೆಡೆ ಮಹಾಘಟಬಂಧನದ ಕುರಿತು ಚರ್ಚೆ ಒಂದೆಡೆಯಾದರೆ, ಕಾಂಗ್ರೆಸ್ ಹಾಗೂ ಬಿಜೆಪಿಯನ್ನು ಹೊರಗಿಟ್ಟು ತೃತೀಯ ರಂಗ ರಚನೆಯ ಕಸರತ್ತು ಆರಂಭವಾಗಿದೆ. ಬಿಜೆಪಿಯನ್ನು ಒಟ್ಟಾಗಿ ಎದುರಿಸುವ ಚರ್ಚೆ ಸಂದರ್ಭದಲ್ಲಿ...

ವಿರೋಧ ಪಕ್ಷಗಳ ಮಹಾಘಟಬಂಧನ ಕೇವಲ ಭ್ರಾಂತಿ: ಅಮಿತ್ ಶಾ

ಡಿಜಿಟಲ್ ಕನ್ನಡ ಟೀಮ್: 'ವಿರೋಧ ಪಕ್ಷಗಳ ಮಹಾಘಟಬಂಧನ ಎಂಬುದು ವಾಸ್ತವದಲ್ಲಿ ಇಲ್ಲ ಅದು ಕೇವಲ ಭ್ರಾಂತಿ...' ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ತಮ್ಮ ರಾಜಕೀಯ ಎದುರಾಳಿಗಳನ್ನು ಟೀಕಿಸಿದ್ದಾರೆ. ರಿಪಬ್ಲಿಕ್ ಸುದ್ದಿ ವಾಹಿನಿ ಆಯೋಜಿಸಿದ್ದ...

ನ.22ರ ಮಹಾಘಟಬಂಧನ ಸಭೆ ಮುಂದಕ್ಕೆ! ಮಹಾಮೈತ್ರಿಗೆ ಕೂಡಿ ಬರುತ್ತಿಲ್ಲ ಮುಹೂರ್ತ!

ಡಿಜಿಟಲ್ ಕನ್ನಡ ಟೀಮ್: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲುಸಲು ಒಂದಾಗಲು ಪ್ರಯತ್ನಿಸುತ್ತಿರುವ ವಿರೋಧ ಪಕ್ಷಗಳಿಗೆ ಯಾಕೋ ಸರಿಯಾದ ಕಾಲವೇ ಕೂಡಿ ಬರುತ್ತಿಲ್ಲ. ನ.22ರಂದು ನಿಗದಿಯಾಗಿದ್ದ ಮಹಾಘಟಬಂಧನದ ಸಭೆ ಈಗ ಮುಂದೂಡಲಾಗಿದೆ....

ಮುರಿಯಲಿದೆಯೇ ಬಿಹಾರದ ಮಹಾಮೈತ್ರಿ? ಜೆಡಿಯು ಮತ್ತು ಲಾಲು ನಡುವಿನ ತಿಕ್ಕಾಟವೇನು?

ಡಿಜಿಟಲ್ ಕನ್ನಡ ಟೀಮ್: ಬಿಹಾರದ ಉಪ ಮುಖ್ಯಮಂತ್ರಿ ಹಾಗೂ ಆರ್ ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ಪುತ್ರ ತೇಜಸ್ವಿ ಯಾದವ್ ತಮ್ಮ ಮೇಲಿನ ಭ್ರಷ್ಟಾಚಾರ ಆರೋಪಗಳಿಂದ ಮುಕ್ತವಾಗಿ ಬರಬೇಕು ಎಂದು ಜೆಡಿಯು ಒತ್ತಡ...