Sunday, April 18, 2021
Home Tags Maharashtra

Tag: Maharashtra

ಮಹಾರಾಷ್ಟ್ರದಲ್ಲಿ ಬದಲಾಗ್ತಿದೆಯಾ ರಾಜಕೀಯ ಲೆಕ್ಕಾಚಾರ..?

ಡಿಜಿಟಲ್ ಕನ್ನಡ ಟೀಮ್: ಕೆಲ ತಿಂಗಳ ಹಿಂದೆ ನಡೆದ ಅನಿರೀಕ್ಷಿತ ರಾಜಕೀಯ ಬೆಳವಣಿಗೆಯಲ್ಲಿ ಮಹಾರಾಷ್ಟ್ರದಲ್ಲಿ ಶಿವಸೇನೆ, ಕಾಂಗ್ರೆಸ್ ಹಾಗೂ ಎನ್ ಸಿಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಸಮಯ ಬದಲಾದಂತೆ ಈಗ ರಾಜಕೀಯ ಲೆಕ್ಕಾಚಾರಗಳೂ...

ಫಡ್ನವೀಸ್ ರಾಜೀನಾಮೆ! ಉಲ್ಟಾ ಹೊಡೆದ ಚಾಣಾಕ್ಯ ಲೆಕ್ಕಾಚಾರ!

ಡಿಜಿಟಲ್ ಕನ್ನಡ ಟೀಮ್: ಕಳೆದೊಂದು ತಿಂಗಳಿನಿಂದ ನಡೆಯುತ್ತಿರುವ ಮಹಾರಾಷ್ಟ್ರ ಸರ್ಕಾರ ರಚನೆ ಪ್ರಹಸನ ಇನ್ನೇನು ಮುಗಿಯಿತು ಅಂದುಕೊಳ್ಳುವಾಗಳೆಲ್ಲ ಹೊಸ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಈಗ ಮೊನ್ನೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ದೇವೇಂದ್ರ ಫಡ್ನವೀಸ್...

‘ಮಹಾ’ ಸರ್ಕಾರ ಬಹುಮತ ಸಾಬೀತಿಗೆ ಸುಪ್ರೀಂ ಮುಹೂರ್ತ!

ಡಿಜಿಟಲ್ ಕನ್ನಡ ಟೀಮ್: ನಾಟಕೀಯ ಬೆಳವಣಿಗೆಯಲ್ಲಿ ಸರ್ಕಾರ ರಚಿಸಿ ಮುಖ್ಯಮಂತ್ರಿಯಾದ ದೇವೇಂದ್ರ ಫಡ್ನವೀಸ್ ಅವರು ನಾಳೆ ಸಂಜೆ 4.30ಕ್ಕೆ ಬಹುಮತ ಸಾಬೀತುಪಡಿಸಲು ಸುಪ್ರೀಂಕೋರ್ಟ್ ಮುಹೂರ್ತ ನಿಗದಿಪಡಿಸಿದೆ. ದಿಢೀರ್ ಬೆಳವಣಿಗೆಯಲ್ಲಿ ರಚನೆಯಾದ ಮಹಾರಾಷ್ಟ್ರ ಸರಕಾರದ ವಿರುದ್ಧ ಸಲ್ಲಿಸಲಾದ...

ಶಿವಸೇನಾ ‘ಕೈ’ ಕೊಟ್ಟ ಎನ್ಸಿಪಿ! ಬಿಜೆಪಿ ‘ಮಹಾ’ ಮಾಸ್ಟರ್ ಸ್ಟ್ರೋಕ್!

ಡಿಜಿಟಲ್ ಕನ್ನಡ ಟೀಮ್: ಬಿಜೆಪಿ ಹಾಗೂ ಎನ್ಸಿಪಿಪಿ ಮೈತ್ರಿಯೊಂದಿಗೆ ಕಳೆದ ಒಂದು ತಿಂಗಳಿಂದ ಹಲವು ರಾಜಕೀಯ ಬೆಳವಣಿಗೆಗೆ ಸಾಕ್ಷಿಯಾಗಿದ್ದ ಮಹಾರಾಷ್ಟ್ರ ಸರ್ಕಾರ ರಚನೆ ಇಂದು ಅಚ್ಚರಿ ರೀತಿಯಲ್ಲಿ ಅಂತ್ಯ ಕಂಡಿದೆ. ಅತಿ ಆಸೆಪಟ್ಟ ಶಿವಸೇನಾ...

ಮೈತ್ರಿಧರ್ಮ ಮರೆತು ಕೈಯಲ್ಲಿದ್ದ ಅಧಿಕಾರ ಕಳೆದುಕೊಂಡ ಶಿವಸೇನೆ!

ಡಿಜಿಟಲ್ ಕನ್ನಡ ಟೀಮ್: ಮಹಾರಾಷ್ಟ್ರದಲ್ಲಿ ಮತ್ತೆ ಅಧಿಕಾರ ಹಿಡಿಯಬೇಕು ಎಂಬ ಉದ್ದೇಶದಿಂದ ಬಿಜೆಪಿ ಜತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದ ಶಿವಸೇನೆ ಈಗ ಮೈತ್ರಿಧರ್ಮ ಮರೆತು ಕೈಯಲ್ಲಿದ್ದ ಅಲ್ಪ ಅಧಿಕಾರವನ್ನು ಕಳೆದುಕೊಂಡು ಕಂಗಾಲಾಗಿದೆ. ಸುದೀರ್ಘ ಮೂರು...

ಹಲವು ಪ್ರಹಸನಗಳ ನಂತರ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ!

ಡಿಜಿಟಲ್ ಕನ್ನಡ ಟೀಮ್: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶ ಆತಂತ್ರವಾದ ನಂತರ ಯಾವುದೇ ಪಕ್ಷಗಳು ಸರ್ಕಾರ ರಚಿಸಲು ವಿಫಲವಾದ ಕಾರಣ ರಾಷ್ಟ್ರಪತಿ ಆಳ್ವಿಕೆಗೆ ತೀರ್ಮಾನಿಸಲಾಗಿದೆ. ಬಿಜೆಪಿ, ಶಿವಸೇನಾ ಹಾಗೂ ಎನ್ ಸಿಪಿಗೆ ಸರ್ಕಾರ ರಚಿಸಲು ರಾಜ್ಯಪಾಲ...

ಸರ್ಕಾರ ರಚನೆಗೆ ‘ಮಹಾ’ ಸರ್ಕಸ್! ಬಿಜೆಪಿ ದಾಳಕ್ಕೆ ಶಿವ ಸೇನಾ ಪಾರಾಗುತ್ತಾ?

ಡಿಜಿಟಲ್ ಕನ್ನಡ ಟೀಮ್: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ ಹೆಚ್ಚು ಕಮ್ಮಿ ಮೂರು ವಾರಗಳು ಪೂರ್ಣಗೊಳ್ಳುತ್ತಿದೆ. ಆದರೂ ಸರ್ಕಾರ ರಚನೆ ಆಗುವ ಯಾವ ಲಕ್ಷಣಗಳು ಗೋಚರಿಸುತ್ತಿಲ್ಲ. ಬದಲಿಗೆ ರಾಜಕೀಯ ಪಕ್ಷಗಳ ನಡುವೆ ಚೌಕಾಸಿ...

ಮಹಾರಾಷ್ಟ್ರದಲ್ಲಿ ಶಿವಸೇನೆಗೆ ಆಪರೇಷನ್ ಕಮಲ ಭೀತಿ!

ಡಿಜಿಟಲ್ ಕನ್ನಡ ಟೀಮ್: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ (105) ಹಾಗು ಶಿವಸೇನೆ (56) ಈಗ ಸಿಎಂ ಕುರ್ಚಿಗಾಗಿ ಹಗ್ಗಜಗ್ಗಾಟ ನಡೆಸುತ್ತಿವೆ. ಪರಿಣಾಮ ಸಿಎಂ ಸ್ಥಾನ ಉಳಿಸಿಕೊಳ್ಳಲು ಬಿಜೆಪಿಯು ಶಿವಸೇನೆ...

ಬೆಟ್ಟದಷ್ಟು ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ಸಿಕ್ಕಿದ್ದು ಬೊಗಸೆಯಷ್ಟು! ಆದ್ರೂ ಕಾಂಗ್ರೆಸ್ ಸ್ಥಿತಿ ಸುಧಾರಿಸಿಲ್ಲ

ಡಿಜಿಟಲ್ ಕನ್ನಡ ಟೀಮ್: ಲೋಕಸಭೆ ಚುನಾವಣೆಯೇ ಬೇರೆ, ರಾಜ್ಯ ವಿಧಾನಸಭೆ ಚುನಾವಣೆಗಳೇ ಬೇರೆ. ಅಲ್ಲಿನ ತಂತ್ರ ಇಲ್ಲಿ, ಇಲ್ಲಿಯ ತಂತ್ರ ಅಲ್ಲಿ ವರ್ಕ್ ಆಗಲ್ಲ ಎಂಬುದನ್ನು ಮತದಾರ ಮತ್ತೊಮ್ಮೆ ಸಾಬೀತು ಮಾಡಿದ್ದಾನೆ. ಪರಿಣಾಮ ಮಹಾರಾಷ್ಟ್ರ...

ನರೇಂದ್ರ ಮೋದಿ ಅಶ್ವಮೇಧ ಕುದುರೆ ಕಟ್ಟೋ ತಾಕತ್ತು ಯಾರಿಗೂ ಇಲ್ಲ..!

ಡಿಜಿಟಲ್ ಕನ್ನಡ ಟೀಮ್: ಪ್ರಸ್ತುತ ನಮ್ಮ ದೇಶದ ರಾಜಕಾರಣದಲ್ಲಿ ನರೇಂದ್ರ ಮೋದಿ ಅವರ ಅಶ್ವಮೇಧ ಯಾಗದ ಕುದುರೆಯನ್ನು ಕಟ್ಟಿಹಾಕಲು ಯಾರಿಂದಲೂ ಸಾಧ್ಯವಿಲ್ಲ ಎಂಬುದು ಪ್ರತಿ ಚುನಾವಣೆಯಲ್ಲೂ ಸಾಬೀತಾಗುತ್ತಲೇ ಬಂದಿದೆ. ಕೇವಲ ಲೋಕಸಭೆ ಚುನಾವಣೆಯಲ್ಲಿ ಮಾತ್ರವಲ್ಲ, ರಾಜ್ಯ...

ಮರಾಠಿಗರ ಮನಸ್ಸಿಂದ ದೂರ ಆದ್ರಾ ಶಿವಾಜಿ ಮಹಾರಾಜ್..!?

ಡಿಜಿಟಲ್ ಕನ್ನಡ ಟೀಮ್: ಮರಾಠಿಗರ ಹೆಮ್ಮೆಯ ಪ್ರತೀಕ ಶಿವಾಜಿ ಮಹರಾಜ್. ಮರಾಠಿಗರ ಪಾಲಿಗೆ ಅವರೇ ಆರಾಧ್ಯ ದೈವ ಅಂದರೂ ತಪ್ಪಿಲ್ಲ, ಸ್ವಾಭಿಮಾನದ ಗುರುತು ಅಂದರೂ ತಪ್ಪಿಲ್ಲ. ಪ್ರತಿ ಬಾರಿ ಮಹಾರಾಷ್ಟ್ರ ಶಿವಾಜಿ ಮಹಾರಾಜರ ಅಜೆಂಡಾ...

ಮುಖ್ಯಮಂತ್ರಿಗಳೇ ಮಹಾರಾಷ್ಟ್ರಕ್ಕೆ ನೀರು ಕೊಡ್ತೇವೆ ಅನ್ನೋ ಮೊದಲು ಮಹದಾಯಿ ಹೋರಾಟಗಾರರಿಗೆ ನ್ಯಾಯ ಕೊಡಿಸ್ರಿ!

ಡಿಜಿಟಲ್ ಕನ್ನಡ ಟೀಮ್: ನಮ್ಮ ಸನ್ಮಾನ್ಯ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಮಹಾರಾಷ್ಟ್ರಕ್ಕೆ ಹೋಗಿ ಅಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಕರ್ನಾಟಕದಿಂದ ನೀರು ಕೊಡುವುದಾಗಿ ಭರವಸೆ ಕೊಟ್ಟು ಬಂದಿದ್ದಾರೆ. ಆದರೆ ಮಾನ್ಯ ಮುಖ್ಯಮಂತ್ರಿಗಳು ಮಹಾರಾಷ್ಟ್ರ...

ನೀರು ವಿನಿಮಯ ಕುರಿತು ಮಹಾರಾಷ್ಟ್ರ ಸಚಿವರ ಜತೆ ಚರ್ಚೆಗೂ ಮುನ್ನ ಪರಿಸ್ಥಿತಿ ಖುದ್ದು ಅಧ್ಯಯನ:...

ಡಿಜಿಟಲ್ ಕನ್ನಡ ಟೀಮ್: 'ನೀರಿಗೆ ನೀರು' ಎಂಬ ಷರತ್ತು ಮುಂದಿಟ್ಟಿರುವ ಮಹಾರಾಷ್ಟ್ರ ಸಚಿವರ ಜತರ ಚರ್ಚಿಸುವ ಮೊದಲು ವಸ್ತುಸ್ಥಿತಿಯನ್ನು ನಾಳೆ ತಾವೇ ಖುದ್ದು ಅಧ್ಯಯನ ಮಾಡುವುದಾಗಿ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಉಭಯ...

ಅಮಿತ್ ಶಾಗೆ ಪರ್ಯಾಯ ನಾಯಕ ಬಿಜೆಪಿಯಲ್ಲಿ ಇನ್ನೊಬ್ಬರಿಲ್ಲ! ಅಧ್ಯಕ್ಷರಾಗಿ ಶಾ ಮುಂದುವರಿಕೆ?

ಡಿಜಿಟಲ್ ಕನ್ನಡ ಟೀಮ್: ಕಾಂಗ್ರೆಸ್ ನಲ್ಲಿ ಹೇಗೆ ರಾಹುಲ್ ಗಾಂಧಿಯನ್ನು ಹೊರತಾಗಿ ಬೇರೊಬ್ಬರನ್ನು ಅಧ್ಯಕ್ಷ ಎಂದು ಒಪ್ಪಿಕೊಳ್ಳದ ಮನಸ್ಥಿತಿ ಇದೆಯೋ ಅದೇ ಮನಸ್ಥಿತಿ ಬಿಜೆಪಿಯಲ್ಲೂ ಇದೆ. ಪರಿಣಾಮ ಸದ್ಯದ ಮಟ್ಟಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ...

ಮಹಾರಾಷ್ಟ್ರ ಜತೆ ನೀರು ಹಂಚಿಕೆ ಸೂತ್ರ! ಉತ್ತರ ಭಾಗದ ಕುಡಿಯುವ ನೀರು ಪೂರೈಕೆಗೆ ಹೊಸ...

ಡಿಜಿಟಲ್ ಕನ್ನಡ ಟೀಮ್: ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಎದುರಾಗುತ್ತಿರುವ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿದ್ದು ಮಹಾರಾಷ್ಟ್ರ ಸರ್ಕಾರದ ಜತೆ ನೀರಿಗೆ ನೀರು ಹಂಚಿಕೆ ಮಾಡಿಕೊಳ್ಳುವ ಹೊಸ ಮಾರ್ಗ...

ಸರ್ಕಾರಿ ಯೋಜನೆ ಪೂರ್ಣಗೊಳ್ಳಲು ಬಡ್ಡಿ ಇಲ್ಲದೆ ಸಾಲ ಕೊಟ್ಟ ಶಿರಡಿ ಸಾಯಿಬಾಬಾ..!

ಡಿಜಿಟಲ್ ಕನ್ನಡ ಟೀಮ್: ವೈಕುಂಠ ನಿವಾಸಿ, ಲಕ್ಷ್ಮೀ ತನಯ ಶ್ರೀಮನ್ ನಾರಾಯಣನಿಗೆ ಕುಭೇರ ಸಾಲ ಕೊಟ್ಟಿದ್ದ, ಆ ಬಳಿಕ ಸಾಲ ತೀರಿಸಲಾಗದ ಶ್ರೀ ವೆಂಕಟೇಶ್ವರ ತಿರುಪತಿಯಲ್ಲಿ ನೆಲೆಸಿ ಭಕ್ತರಿಂದ ಹಣ ಸಂಗ್ರಹ ಮಾಡ್ತಿದ್ದಾನೆ. ಸಾಲ...

ತಸ್ಲೀಮಾ ಔರಂಗಾಬಾದ್ ಪ್ರವೇಶ ನಿರ್ಬಂಧಿಸಿ ಗಹಗಹಿಸಿದ ಮತಾಂಧರು, ನಾವೇನು ಮಾಡೋಣ ಎನ್ನುತ್ತಿದ್ದಾರೆ ಸಿದ್ಧಾಂತ ಮರೆತ...

ಡಿಜಿಟಲ್ ಕನ್ನಡ ಟೀಮ್: ವಿಶ್ವದ ಐತಿಹಾಸಿಕ ಪ್ರೇಕ್ಷಣೀಯ ಸ್ಥಳಾಗಳಾದ ಅಜಂತಾ ಎಲ್ಲೋರಕ್ಕೆ ಭೇಟಿ ನೀಡುವ ಸಲುವಾಗಿ ಔರಂಗಬಾದಿನ ವಿಮಾನ ನಿಲ್ದಾಣಕ್ಕೆ ಬಂದಿದ್ದ ಬಾಂಗ್ಲಾದೇಶದ ಖ್ಯಾತ ಲೇಖಕಿ ತಸ್ಲಿಮಾ ನಸ್ರೀನ್, ತೀವ್ರ ಪ್ರತಿಭಟನೆ ಎದುರಾದ ಹಿನ್ನೆಲೆಯಲ್ಲಿ...