Tag: Mekedatu
ಮೇಕೆದಾಟು ಯೋಜನೆ ಮರುಪರಿಶೀಲನೆಗೆ ಕೇಂದ್ರದ ಸೂಚನೆ ಹಿಂದೆ ರಾಜಕೀಯ ದುರುದ್ದೇಶ; ಡಿಕೆಶಿ ಆಕ್ರೋಶ
ಬೆಂಗಳೂರು, ಆ. 8: ಮೇಕೆದಾಟು ಯೋಜನೆ ಬಗ್ಗೆ ಮರುಪರಿಶೀಲನೆ ನಡೆಸುವಂತೆ ಕೇಂದ್ರ ಸರಕಾರವು ರಾಜ್ಯಕ್ಕೆ ಸೂಚನೆ ನೀಡಿರುವುದರ ಹಿಂದೆ ರಾಜಕೀಯ ದುರುದ್ದೇಶ ಅಡಗಿದೆ. ಇದರ ವಿರುದ್ಧ ಬೃಹತ್ ಹೋರಾಟ ರೂಪಿಸಲಾಗುವುದು ಎಂದು ಮಾಜಿ...
ಮೇಕೆದಾಟು, ಮಹದಾಯಿ ಯೋಜನೆಗೆ ಅನುಮತಿ; ಕೇಂದ್ರಕ್ಕೆ ಸಚಿವ ಡಿಕೆಶಿ ಆಗ್ರಹ
ಡಿಜಿಟಲ್ ಕನ್ನಡ ಟೀಮ್:
ಮಹದಾಯಿ, ಮೇಕೆದಾಟು ಸಮತೋಲನ ಅಣೆಕಟ್ಟು ಯೋಜನೆ ಸೇರಿದಂತೆ ಅಂತಾರಾಜ್ಯ ಜಲವಿವಾದಗಳನ್ನು ತ್ವರಿತವಾಗಿ ಬಗೆಹರಿಸಲು ಕೇಂದ್ರ ಸರ್ಕಾರವು ಮಧ್ಯಸ್ಥಿಕೆ ವಹಿಸಬೇಕೆಂದು ರಾಜ್ಯ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ.
ನವದೆಹಲಿಯಲ್ಲಿ ಮಂಗಳವಾರ ನಡೆದ...
ಪ್ರಧಾನಿ ಮೋದಿ ಭೇಟಿ ಮಾಡಿದ ಸಿಎಂ ಕುಮಾರಸ್ವಾಮಿ, ಚರ್ಚೆ ಮಾಡಿದ್ದೇನು?
ಡಿಜಿಟಲ್ ಕನ್ನಡ ಟೀಮ್:
ದೆಹಲಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಬುಧವಾರ ಹಾಗೂ ಗುರುವಾರ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ಸಚಿವರುಗಳಾದ ಅರುಣ್ ಜೇಟ್ಲಿ, ಪಿಯೂಶ್ ಗೊಯೆಲ್, ಸುರೇಶ್ ಪ್ರಭು, ನಿತಿನ್ ಗಡ್ಕರಿ...
ಮೇಕೆದಾಟು, ಮಹದಾಯಿ ಯೋಜನೆ: ದಿಲ್ಲಿಯಲ್ಲಿ ಕರ್ನಾಟಕ ಸಂಸದರ ಪ್ರದರ್ಶನ
ಡಿಜಿಟಲ್ ಕನ್ನಡ ಟೀಮ್:
ಮೇಕೆದಾಟು ಹಾಗೂ ಮಹದಾಯಿ ಯೋಜನೆ ಶೀಘ್ರ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರಕಾರವನ್ನು ಆಗ್ರಹಿಸಿ ಕರ್ನಾಟಕದ ಸಂಸದರು ಸಂಸತ್ ಭವನದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಎದುರು ಗುರುವಾರ ಪ್ರದರ್ಶನ...
ಮೇಕೆದಾಟು, ಮಹದಾಯಿ ಯೋಜನೆ ಕಾರ್ಯರೂಪಕ್ಕೆ ಸಂಸದರ ಒಗ್ಗಟ್ಟಿನ ಮಂತ್ರ
ಡಿಜಿಟಲ್ ಕನ್ನಡ ಟೀಮ್:
ಮೇಕೆದಾಟು ಮತ್ತು ಮಹದಾಯಿ ಯೋಜನೆ ಅನುಷ್ಠಾನ ಸಂಬಂಧ ಪಕ್ಷಬೇಧ ಮರೆತು ಒಗ್ಗಟ್ಟಿನಿಂದ ಹೋರಾಡಲು ಕರ್ನಾಟಕದ ಸಂಸದರು ಹಾಗೂ ನಾಯಕರು ನಿರ್ಣಯಿಸಿದ್ದಾರೆ.
ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರ ದಿಲ್ಲಿ ನಿವಾಸದಲ್ಲಿ ಕರ್ನಾಟಕದ ಜಲ...
ಮೇಕೆದಾಟು ಯೋಜನೆ ತಡೆಗೆ ಸುಪ್ರೀಂ ನಕಾರ: ತಮಿಳುನಾಡಿಗೆ ಹಿನ್ನಡೆ
ಡಿಜಿಟಲ್ ಕನ್ನಡ ಟೀಮ್:
ಕರ್ನಾಟಕ ಸರ್ಕಾರ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ ಮೇಕೆದಾಟು ಯೋಜನೆಗೆ ತಡೆ ನೀಡುವಂತೆ ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ ಇದರಿಂದ ತಮಿಳುನಾಡಿಗೆ ಹಿನ್ನಡೆಯಾಗಿದೆ.
ಜಲವಿದ್ಯುತ್ ಉತ್ಪಾದನೆ ಮುಖ್ಯವಾಗಿರಿಸಿಕೊಂಡು ಕರ್ನಾಟಕ...
ಮೇಕೆದಾಟು ಯೋಜನೆ; ಕೇಂದ್ರದ ಮಧ್ಯಸ್ಥಿಕೆಗೆ ಡಿಕೆಶಿ ಮನವಿ
ಡಿಜಿಟಲ್ ಕನ್ನಡ ಟೀಮ್:
ಮೇಕೆದಾಟು ಅಣೆಕಟ್ಟೆ ಯೋಜನೆಗೆ ತಗಾದೆ ಎತ್ತಿರುವ ತಮಿಳುನಾಡು ಮತ್ತು ಕರ್ನಾಟಕದ ನಡುವೆ ಮಾತುಕತೆಗೆ ಕೇಂದ್ರ ಮಧ್ಯಸ್ಥಿಕೆ ವಹಿಸಲಿ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.
ನಿರ್ಮಾಣ ಉದ್ದೇಶಿತ...
ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೇ ಹೆಚ್ಚು ಲಾಭ; ಆದರೂ ರಾಜಕೀಯ ಕಾರಣಕ್ಕಾಗಿ ವಿರೋಧ; ಡಿಕೆಶಿ ಆರೋಪ
ಡಿಜಿಟಲ್ ಕನ್ನಡ ಟೀಮ್:
ತಮಗೇ ಹೆಚ್ಚು ಅನುಕೂಲ ಆಗುವ ಮೇಕೆದಾಟು ಅಣೆಕಟ್ಟೆ ಯೋಜನೆಯನ್ನು ಸಂಭ್ರಮಿಸುವ ಬದಲು ತಮಿಳುನಾಡು ರಾಜಕೀಯ ಕಾರಣಗಳಿಗಾಗಿ ವಿರೋಧಿಸುತ್ತಿದೆ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ತಮಿಳುನಾಡು ಮೇಕೆದಾಟು ವಿಚಾರ...
ಮೇಕೆದಾಟು ಯೋಜನೆಗೆ ಕೇಂದ್ರ ಜಲ ಆಯೋಗದ ಒಪ್ಪಿಗೆ: ಸಚಿವ ಡಿಕೆಶಿ
ಡಿಜಿಟಲ್ ಕನ್ನಡ ಟೀಮ್:
ಮೇಕೆದಾಟು ಯೋಜನೆಗೆ ಕೇಂದ್ರ ಜಲ ಆಯೋಗದ ಒಪ್ಪಿಗೆ ಸಿಕ್ಕಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಮೇಕೆದಾಟು ಸರಕಾರದ ಮಹತ್ವಾಕಾಂಕ್ಷೆಯ ಯೋಜನೆ. ಇದಕ್ಕೆ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸುವುದು ಸರಿಯಲ್ಲ. ತಮಿಳುನಾಡಿಗೆ ಸಮಸ್ಯೆಯಾಗದ...