Tuesday, August 3, 2021
Home Tags Obituary

Tag: obituary

ಗಾನ ಗಂಧರ್ವ ಎಸ್ ಪಿ ಬಾಲಸುಬ್ರಹ್ಮಣ್ಯಂ ವಿಧಿವಶ

ಡಿಜಿಟಲ್ ಕನ್ನಡ ಟೀಮ್: ದೇಶ ಕಂಡ ಮಹಾನ್ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ(74) ಅವರು ಶುಕ್ರವಾರ ವಿಧಿವಶರಾಗಿದ್ದಾರೆ. ಕೊರೋನಾ ಸೋಂಕಿನಿಂದಾಗಿ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ 51 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ....

ನಟ ಚಿರಂಜೀವಿ ಸರ್ಜಾ ವಿಧಿವಶ

ಡಿಜಿಟಲ್ ಕನ್ನಡ ಟೀಮ್: ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಭಾನುವಾರ ಉಸಿರಾಟದ ತೊಂದರೆಯಿಂದ ವಿಧಿವಶರಾಗಿದ್ದಾರೆ. ಚಿರಂಜೀವಿ ಅಕಾಲಿಕ ಸಾವು ಚಿತ್ರರಂಗಕ್ಕೆ ಆಘಾತಕಾರಿಯಾಗಿದೆ. 40 ವರ್ಷದ ಚಿರಂಜೀವಿ ಸರ್ಜಾ ಭಾನುವಾರ ಕುಟುಂಬದವರ ಜತೆ ಇದ್ದಾಗ ಅತಿಯಾದ...

ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ನಿಧನ

ಸುಮಾರು 2 ದಶಕಕ್ಕೂ ಹೆಚ್ಚು ಕಾಲ ಭೂಗತ ಲೋಕದ ಡಾನ್‌ ಆಗಿ ಮೆರೆದು ನಂತರ ಜಯ ಕರ್ನಾಟಕ ಸಂಘಟನೆ ಮೂಲಕ ಸಾಮಾಜಿಕ ಸೇವಕರಾಗಿ ಕಾರ್ಯ ನಿರ್ವಹಿಸಿದ ಮುತ್ತಪ್ಪ ರೈ, ಮಾರಕ ಕ್ಯಾನ್ಸರ್‌ ಎದುರು...

ರಿಷಿ ಕಪೂರ್ ನಿಧನ; ಶೋಕದಲ್ಲಿ ಚಿತ್ರರಂಗ

ಡಿಜಿಟಲ್ ಕನ್ನಡ ಟೀಮ್: ಬಾಲಿವುಡ್ ನಲ್ಲಿ ಈಗ ಸಂಪೂರ್ಣ ಸ್ಮಶಾನ ಮೌನ ಆವರಿಸಿದೆ. ನಿನ್ನೆ ಪ್ರತಿಭಾನ್ವಿತ ನಟ ಇರ್ಫಾನ್ ಖಾನ್ ಅಗಲಿಕೆ ಬೆನ್ನಲ್ಲೇ ಇಂದು ದಿಗ್ಗಜ ರಿಶಿ ಕಪೂರ್ ನಿಧನ ಸಿನಿ ಪ್ರೇಮಿಗಳಿಗೆ ಆಘಾತ...

ಹಿರಿಯ ಸಾಹಿತಿ ಚಿದಾನಂದ ಮೂರ್ತಿ ವಿಧಿವಶ

ಡಿಜಿಟಲ್ ಕನ್ನಡ ಟೀಮ್: ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ, ಸಂಶೋಧಕ ಡಾ. ಎಂ.ಚಿದಾನಂದಮೂರ್ತಿ ವಿಧಿವಶರಾಗಿದ್ದಾರೆ. 88 ವರ್ಷದ ಚಿದಾನಂದ ಮೂರ್ತಿ ಅವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮುಂಜಾನೆ 4...

ಪೇಜಾವರ ಶ್ರೀಗಳು ವಿಧಿವಶ, ಶೋಕದಲ್ಲಿ ಭಕ್ತ ಸಾಗರ

ಡಿಜಿಟಲ್ ಕನ್ನಡ ಟೀಮ್: ಉಡುಪಿಯ ಪೇಜಾವರ ಶ್ರೀಗಳು ಭಾನುವಾರ ಕೊನೆ ಉಸಿರೆಳೆದಿದ್ದಾರೆ. 88 ವರ್ಷದ ಶ್ರೀಗಳು ಆರೋಗ್ಯ ಸಮಸ್ಯೆಯಿಂದಾಗಿ ಕಳೆದ ಕೆಲವು ದಿನಗಳಿಂದ ಕಸ್ತೂರಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸರಿಯಾಗಿ ಸ್ಪಂದಿಸದ ಕಾರಣ...

ರಾಜ್ಯದ ಮೊದಲ ಲೋಕಾಯುಕ್ತ ನ್ಯಾ.ಎನ್ ವೆಂಕಟಾಚಲ ವಿಧಿವಶ

ಡಿಜಿಟಲ್ ಕನ್ನಡ ಟೀಮ್: ಕರ್ನಾಟಕದ ಮೊದಲ ಲೋಕಾಯುಕ್ತರಾಗಿ ಸೇವೆ ಸಲ್ಲಿಸಿ ಭ್ರಷ್ಟರ ಪಾಲಿನ ಸಿಂಹಸ್ವಪ್ನರಾಗಿದ್ದ ಎನ್.ವೆಂಕಟಾಚಲ (90) ಅವರು ಬುಧವಾರ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಿವೃತ್ತ ಲೋಕಾಯುಕ್ತ ನ್ಯಾ.ಎನ್. ವೆಂಕಟಾಚಲ ಅವರು ಇಂದು ಬೆಳಗ್ಗೆ...

ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ವಿಧಿವಶ!

ಡಿಜಿಟಲ್ ಕನ್ನಡ ಟೀಮ್: ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಶನಿವಾರ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಆಗಸ್ಟ್ 10ರಂದು ಜೇಟ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೇಟ್ಲಿ...

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ವಿಧಿವಶ!

ಡಿಜಿಟಲ್ ಕನ್ನಡ ಟೀಮ್: ಬಿಜೆಪಿ ಪ್ರಮುಖ ನಾಯಕಿ, ಕೇಂದ್ರದ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅವರು ಮಂಗಳವಾರ ಹೃದಯಾಘಾತಕ್ಕೆ ಒಳಗಾಗಿ ರಾತ್ರಿ ಏಮ್ಸ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. 2016ರಲ್ಲಿ ಮೂತ್ರಪಿಂಡ ಬದಲಾವಣೆ ಮಾಡಿಕೊಂಡಿದ್ದ ಸುಷ್ಮಾ ಸ್ವರಾಜ್ ಅವರು...

ಜ್ಞಾನಪೀಠ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ನಿಧನ! ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಡಿಜಿಟಲ್ ಕನ್ನಡ ಟೀಮ್: ಬಹುಅಂಗಾಂಗ ವೈಫಲ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರಗತಿಪರ ಚಿಂತಕ, ಜ್ಞಾನಪೀಠ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ಅವರು ಸೋಮವಾರ ವಿಧಿವಶರಾಗಿದ್ದಾರೆ. ಸಾಹಿತ್ಯ, ನಾಟಕ ಹಾಗೂ ಸಿನಿಮಾ ಕ್ಷೇತ್ರಗಳಲ್ಲಿ ಅಪಾರವಾದ ಕೊಡುಗೆ ನೀಡಿದ್ದ...

ಇಹಲೋಕ ತ್ಯಜಿಸಿದ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ

ಡಿಜಿಟಲ್ ಕನ್ನಡ ಟೀಮ್: ಖ್ಯಾತ ರಂಗಕರ್ಮಿ, ಚಿತ್ರನಟ ಮಾಸ್ಟರ್ ಹಿರಣ್ಣಯ್ಯ ಗುರುವಾರ ವೀಧಿವಶರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 85 ವರ್ಷದ ಮಾಸ್ಟರ್ ಹಿರಣ್ಣಯ್ಯ, ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ...

ಹೃದಯಾಘಾತ: ಪೌರಾಡಳಿತ ಸಚಿವ ಸಿಎಸ್ ಶಿವಳ್ಳಿ ನಿಧನ

ಡಿಜಿಟಲ್ ಕನ್ನಡ ಟೀಮ್: ತೀವ್ರ ಹೃದಯಾಘಾತದಿಂದ ಪೌರಾಡಳಿತ ಸಚಿವ ಸಿ.ಎಸ್ ಶಿವಳ್ಳಿ ಅವರು ಶುಕ್ರವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಕುಂದಗೋಳದ ಕಾಂಗ್ರೆಸ್ ಶಾಸಕರಾಗಿದ್ದ ಸಿಎಸ್ ಶಿವಳ್ಳಿ ಅವರು ಇಂದು ಮಧ್ಯಾಹ್ನ 1.30ರ ಸುಮಾರಿಗೆ ತಮ್ಮ ಸ್ನೇಹಿತರೊಂದಿಗೆ ಮಾತನಾಡುತ್ತಿದ್ದ...

ಫಣಿಯಮ್ಮ ಖ್ಯಾತಿಯ ಹಿರಿಯ ನಟಿ ಎಲ್.ವಿ ಶಾರದ ವಿಧಿವಶ

ಡಿಜಿಟಲ್ ಕನ್ನಡ ಟೀಮ್: ಫಣಿಯಮ್ಮ ಖ್ಯಾತಿಯ ಹಿರಿಯ ನಟಿ ಎಲ್ ವಿ ಶಾರದ ಗುರುವಾರ ಬೆಳಗ್ಗೆ ವಿಧಿವಶರಾಗಿದ್ದಾರೆ. ಸ್ತನ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಶಾರದ ಅವರು ಶಂಕರ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಇಂದು ಬೆಳಗ್ಗೆ 7.30ಕ್ಕೆ ಶಾರದಾ...

ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ವಿಧಿವಶ

ಡಿಜಿಟಲ್ ಕನ್ನಡ ಟೀಮ್: ಕ್ಯಾನ್ಸರ್ ನಿಂದ ಬಳಲುತ್ತಾ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಭಾನುವಾರ ವಿಧಿವಶರಾಗಿದ್ದಾರೆ. ಹಲವು ತಿಂಗಳಿನಿಂದ ಈ ಸಮಸ್ಯೆಯಿಂದ ಬಳಲುತ್ತಿದ್ದ ಮನೋಹರ್ ಪರಿಕ್ಕರ್ ಅವರಿಗೆ...

ಪ್ರಥಮ ಮಹಿಳಾ ಜಗದ್ಗುರು ಮಾತೆ ಮಹಾದೇವಿ ಲಿಂಗೈಕ್ಯ

ಡಿಜಿಟಲ್ ಕನ್ನಡ ಟೀಮ್: ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದ ಕೂಡಲಸಂಗಮದ ಬಸವ ಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾತೆ ಮಹಾದೇವಿ ಅವರು...

ಹಿರಿಯ ನಟ ಲೋಕನಾಥ್ ವಿಧಿವಶ

ಡಿಜಿಟಲ್ ಕನ್ನಡ ಟೀಮ್: ಕನ್ನಡ ಚಿತ್ರರಂಗದ ಹಿರಿಯ ನಟ ಹಾಗೂ ಶಂಕರ್​ನಾಗ್​ ನಿರ್ದೇಶಿಸಿದ್ದ ಮಿಂಚಿನ ಓಟ ಸಿನಿಮಾದಲ್ಲಿ 'ಅಂಕಲ್​' ಪಾತ್ರ ಮಾಡಿ ಖ್ಯಾತಿ ಪಡೆದಿದ್ದ ಲೋಕನಾಥ್​ ಅವರು ಇಂದು ವಿಧಿವಶರಾಗಿದ್ದಾರೆ. ಡಾ.ರಾಜ್ ಕುಮಾರ್ ಅವರಿಂದ ಇತ್ತೀಚಿನ...

ಲೋಕಾಯುಕ್ತದಲ್ಲಿ ಖಡಕ್ ಅಧಿಕಾರಿಯಾಗಿದ್ದ ಮಧುಕರ್ ಶೆಟ್ಟಿ ನಿಧನ, ನಾಳೆ ಅಂತ್ಯಕ್ರಿಯೆ

ಡಿಜಿಟಲ್ ಕನ್ನಡ ಟೀಮ್: ಲೋಕಾಯುಕ್ತ ಸಂಸ್ಥೆಯಲ್ಲಿ ಖಡಕ್  ಪೊಲೀಸ್ ಅಧಿಕಾರಿ ಎಂದೇ ಖ್ಯಾತಿ ಪಡೆದಿದ್ದ ಕೆ. ಮಧುಕರ್ ಶೆಟ್ಟಿ (47) ಶುಕ್ರವಾರ ವಿಧಿವಶರಾಗಿದ್ದಾರೆ. ಎಚ್1ಎನ್1ನಿಂದ ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದ ಮಧುಕರ್ ಅವರು ಹೈದರಾಬಾದ್​ನ ಕಾಂಟಿನೆಂಟಲ್...

ಮಾಜಿ ಜಾಫರ್ ಷರೀಫ್ ಇನ್ನಿಲ್ಲ

ಡಿಜಿಟಲ್ ಕನ್ನಡ ಟೀಮ್: ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಜಾಫರ್ ಷರೀಫ್ ಭಾನುವಾರ ವಿಧಿವಶರಾಗಿದ್ದಾರೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಅತ್ಯಂತ ಆಪ್ತರಾಗಿದ್ದ ಜಾಫರ್ ಷರೀಫ್, ಮೂರು ಬಾರಿ ಸಂಸದರಾಗಿ...

ಅಂಬರ ಸೇರಿದ ನಾಟಿ ನಟ ಅಂಬರೀಶ್!

ಡಿಜಿಟಲ್ ಕನ್ನಡ ಟೀಮ್: ಕನ್ನಡ ಚಿತ್ರರಂಗದ ನಾಟಿ ನಟ ಅಂಬರೀಶ್ ಇನ್ನಿಲ್ಲ. ಹೃದಯ ಶ್ರೀಮಂತಿಕೆಯಲ್ಲಿ ಆಗಸದ ವಿಸ್ತಾರ, ಸಾಗರದ ಆಳವನ್ನು ಮೀರಿಸಿದ್ದ, ಕೊಡುಗೈ ದಾನದಲ್ಲಿ ದಾನಶೂರ ಕರ್ಣನನ್ನೂ ಪಕ್ಕಕ್ಕೆ ಸರಿಸಿದ್ದ, ತಮ್ಮಲ್ಲಿದ್ದ ನಕಾರಾತ್ಮಕ ಅಂಶಗಳನ್ನು ಸಕಾರಾತ್ಮಕ...

ಅನಂತ ಕುಮಾರ್ ಗೆ ಪ್ರಧಾನಿ ಮೋದಿ ಸೇರಿ ಗಣ್ಯರ ನಮನ, ಶಾಲಾ ಕಾಲೇಜುಗಳಿಗೆ ರಜೆ

ಡಿಜಿಟಲ್ ಕನ್ನಡ ಟೀಮ್: ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ಅನಂತ ಕುಮಾರ್ ಅವರ ಅಗಲಿಕೆಗೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಅನೇಕ ಗಣ್ಯರಿಂದ ಸಂತಾಪ ವ್ಯಕ್ತವಾಗುತ್ತಿದೆ. ಕೇಂದ್ರ ಸಚಿವ ಅನಂತ ಕುಮಾರ್ ಅವರ...

ಕೇಂದ್ರ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅನಂತ ಕುಮಾರ್ ವಿಧಿವಶ

ಡಿಜಿಟಲ್ ಕನ್ನಡ ಟೀಮ್: ಹಲವು ತಿಂಗಳುಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದ ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ಅನಂತ ಕುಮಾರ್ ವಿಧಿವಶರಾಗಿದ್ದಾರೆ. ಕೆಲವು ತಿಂಗಳ ಹಿಂದೆ ನ್ಯೂಯಾರ್ಕ್ ನಲ್ಲಿ ಚಿಕಿತ್ಸೆ ಪಡೆದಿದ್ದ...

ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ವಿಧಿವಶ

ಡಿಜಿಟಲ್ ಕನ್ನಡ ಟೀಮ್: ಅನಾರೋಗ್ಯದಿಂದ ಬಳಲುತ್ತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಎಂ. ಕರುಣಾನಿಧಿ ಅವರು ಮಂಗಳವಾರ ವಿಧಿವಾಶರಾಗಿದ್ದಾರೆ. ಅನೇಕ ದಿನಗಳಿಂದ ವಯೋಸಹಜ ಅನಾರೋಗ್ಯಕ್ಕೆ ಸಿಲುಕಿದ್ದ ಕರುಣಾನಿಧಿ ಅವರಿಗೆ...

ಬಿಜೆಪಿ ಶಾಸಕ ವಿಜಯ್ ಕುಮಾರ್ ಇನ್ನಿಲ್ಲ

ಡಿಜಿಟಲ್ ಕನ್ನಡ ಟೀಮ್: ಬೆಂಗಳೂರಿನ ಜಯನಗರ ಕ್ಷೇತ್ರದ ಬಿಜೆಪಿ ಶಾಸಕ ವಿಜಯ್ ಕುಮಾರ್(60) ನಿಧನರಾಗಿದ್ದಾರೆ. ಚುನಾವಣಾ ಪ್ರಚಾರ ಮಾಡುವ ವೇಳೆ ಕುಸಿದು ಬಿದ್ದು ಜಯದೇವ ಆಸ್ಪತ್ರೆ ಸೇರಿದ್ದ ವಿಜಯ್ ಕುಮಾರ್, ಚಿಕಿತ್ಸೆ ಫಲಕಾರಿಯಾಗದೇ ಜಯದೇವ...

ಪ್ರಖ್ಯಾತ ಭೌತ ವಿಜ್ಞಾನಿ ಸ್ಟೀಫನ್ ಹಾಕಿಂಗ್ ವಿಧಿವಶ

ಡಿಜಿಟಲ್ ಕನ್ನಡ ಟೀಮ್: ಕಾಲದ ಬಗ್ಗೆ ವೈಜ್ಞಾನಿಕ ಸಿದ್ಧಾಂತ ಮಂಡಿಸಿದ ವಿಶ್ವದ ಪ್ರಖ್ಯಾತ ಭೌತ ವಿಜ್ಞಾನಿ ಸ್ಠೀಫನ್ ಹಾಕಿಂಗ್ ಬುಧವಾರ ವಿಧಿವಶರಾಗಿದ್ದಾರೆ. ಕ್ರೇಂಬ್ರಿಡ್ಜ್ ನಲ್ಲಿರುವ ತಮ್ಮ ಸ್ವಗೃಹದಲ್ಲಿ 76 ವರ್ಷದ ಹಾಕಿಂಗ್ ಅವರು ತಮ್ಮ ಕೊನೆಯುಸಿರೆಳೆದಿದ್ದಾರೆ....

ಹೃದಯಾಘಾತದಿಂದ ಮೇಲುಕೋಟೆ ಶಾಸಕ ಪುಟ್ಟಣ್ಣಯ್ಯ ವಿಧಿವಶ

ಡಿಜಿಟಲ್ ಕನ್ನಡ ಟೀಮ್: ರಾಜ್ಯ ಕಂಡ ಧೀಮಂತ ರೈತ ಹೋರಾಟಗಾರರಲ್ಲಿ ಒಬ್ಬರಾದ ಮೇಲುಕೋಟೆ ಶಾಸಕ ಕೆಎಸ್. ಪುಟ್ಟಣ್ಣಯ್ಯ ಅವರು ಭಾನುವಾರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಮಂಡ್ಯದಲ್ಲಿ ಹೃದಯಾಘಾತದಿಂದ ಪ್ರಜ್ಞೆತಪ್ಪಿ ಕುಸಿದು ಬಿದ್ದ ಪುಟ್ಟಣ್ಣಯ್ಯ ಅವರನ್ನು ಮಿಮ್ಸ್ ಆಸ್ಪತ್ರೆಗೆ...

ಎಡಕಲ್ಲು‌ ಗುಡ್ಡ ಖ್ಯಾತಿಯ ಚಂದ್ರಶೇಖರ್ ಇನ್ನಿಲ್ಲ

ಎಡಡಕಲ್ಲು ಗುಡ್ಡದ ಚಿತ್ರದ ಖ್ಯಾತಿಯ ನಟ ಚಂದ್ರಶೇಖರ್ ಶನಿವಾರ ಕೆನಡಾದಲ್ಲಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ನಮ್ಮ ಮಕ್ಕಳು‌ ಚಿತ್ರದಿಂದ ಚಿತ್ರರಂಗಕ್ಕೆ ಪ್ರವೇಶಿಸಿದ ಚಂದ್ರಶೇಖರ್, ಇತ್ತೀಚೆಗೆ ಮೂರು ಗಂಟೆ ಮೂವತ್ತು ದಿನ ಮೂವತ್ತು ನಿಮಿಷ ಚಿತ್ರದಲ್ಲಿ...

ಕನ್ನಡ ಚಿತ್ರರಂಗಕ್ಕೆ ಹೊಸ ‘ಅನುಭವ’ ಕೊಟ್ಟ ಕಾಶಿನಾಥ್ ಇನ್ನಿಲ್ಲ

ಡಿಜಿಟಲ್ ಕನ್ನಡ ಟೀಮ್: ಕನ್ನಡ ಚಿತ್ರರಂಗಕ್ಕೆ ಹೊಸ ಆಯಾಮ ತಂದುಕೊಟ್ಟ ಖ್ಯಾತ ನಿರ್ದೇಶಕ, ನಟ ಕಾಶಿನಾಥ್ ಗುರುವಾರ ವಿಧಿವಶರಾಗಿದ್ದಾರೆ. ಕೆಮ್ಮು ಹಾಗೂ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸೇರಿದ್ದ ಕಾಶಿನಾಥ್ ಅವರು ಮೃತಪಟ್ಟಿರುವುದು ಕನ್ನಡ...

ಬಾಲಿವುಡ್ ಹಿರಿಯ ನಟ ಶಶಿ ಕಪೂರ್ ವಿಧಿವಶ

ಡಿಜಿಟಲ್ ಕನ್ನಡ ಟೀಮ್: ಬಾಲಿವುಡ್ ಹಿರಿಯ ನಟ ಶಶಿಕಪೂರ್ ಇಂದು ವಿಧಿವಶರಾಗಿದ್ದಾರೆ. 79 ವರ್ಷದವರಾಗಿದ್ದ ಶಶಿಕಪೂರ್ ಇಂದು ಸಂಜೆ ಮುಂಬೈನಲ್ಲಿ ನಿಧನರಾಗಿದ್ದಾರೆ. ಸುದೀರ್ಘ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶಶಿಕಪೂರ್ ಇಂದು ಕೊನೆಯುಸಿರೆಳೆದಿದ್ದಾರೆ. 1941 ರಿಂದ 1999...

ಕಾಂಗ್ರೆಸ್ ಮಾಜಿ ಸಚಿವ ಖಮರುಲ್ ಇಸ್ಲಾಂ ನಿಧನ

ಡಿಜಿಟಲ್ ಕನ್ನಡ ಟೀಮ್: ಕರ್ನಾಟಕ ಮಾಜಿ ಸಚಿವ ಹಾಗೂ ಮುಸ್ಲಿಂ ಸಮುದಾಯದ ಪ್ರಭಾವಿ ನಾಯಕ ಎಂದೇ ಗುರುತಿಸಿಕೊಂಡಿದ್ದ ಖಮರುಲ್ ಇಸ್ಲಾಂ ಅವರು ಇಂದು ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ಕಲಬುರಗಿಯ ಉತ್ತರ ವಿಭಾಗ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಖಮರುಲ್...

ಎಲ್.ಎನ್.ಶಾಸ್ತ್ರಿ: ಅಕಾಲದಲ್ಲಿ ಮುಗಿದ ಭಾವಗೀತೆ

ಎನ್.ಎಸ್ ಶ್ರೀಧರ ಮೂರ್ತಿ ಚಿತ್ರ ರಸಿಕರು, ಸಂಗೀತ ಪ್ರೇಮಿಗಳು ಯಾವುದು ಆಗಬಾರದು ಎಂದು ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಪ್ರಾರ್ಥಿಸುತ್ತಿದ್ದರೋ ಆ ದುರಂತ ನಡೆದೇ ಹೋಗಿದೆ. ಕನ್ನಡದ ಪ್ರತಿಭಾವಂತ ಗಾಯಕ, ಸಂಗೀತ ನಿರ್ದೇಶಕ ಎಲ್.ಎನ್.ಶಾಸ್ತ್ರಿ...

ಇಸ್ರೋ ಮಾಜಿ ಮುಖ್ಯಸ್ಥ ಯುಆರ್ ರಾವ್ ವಿಧಿವಶ

ಡಿಜಿಟಲ್ ಕನ್ನಡ ಟೀಮ್: ಇಸ್ರೋನ ಮಾಜಿ ಮುಖ್ಯಸ್ಥ ಹಾಗೂ ಜಾಗತಿಕ ಮಟ್ಟದಲ್ಲಿ ಸಾಕಷ್ಟು ಹೆಸರು ಮಾಡಿದ್ದ ಬಾಹ್ಯಾಕಾಶ ವಿಜ್ಞಾನಿ ಯುಆರ್ ರಾವ್ ಅವರು ಸೋಮವಾರ ಬೆಳಗಿನ ಜಾವ ವಿಧಿವಶರಾಗಿದ್ದಾರೆ. 85 ವರ್ಷದ ರಾವ್ ಅವರು ಸುಮಾರು...