Thursday, June 17, 2021
Home Tags PUC

Tag: PUC

ಪಿಯುಸಿ ಫಲಿತಾಂಶ: ಕನ್ನಡ ಮಾಧ್ಯಮದಲ್ಲಿ ಪಾಸಾದವರು ಬರೀ ಶೇ. 47 ಮಂದಿ

ಡಿಜಿಟಲ್ ಕನ್ನಡ ಟೀಮ್: ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆ ಬರೆದ 6,75,277 ವಿದ್ಯಾರ್ಥಿಗಳ ಪೈಕಿ 3,84,947 ಮಂದಿ ಪಾಸಾಗಿದ್ದಾರೆ. ಇನ್ನು ಕನ್ನಡ ಮಾಧ್ಯಮದಲ್ಲಿ ಪರೀಕ್ಷೆ ಬರೆದ 2,88,998 ವಿದ್ಯಾರ್ಥಿಗಳ ಪೈಕಿ 1,37,454 ಮಂದಿಯಷ್ಟೇ...

ಪಿಯುಸಿ ಇಂಗ್ಲೀಷ್, SSLC ಪರೀಕ್ಷೆ ದಿನಾಂಕ ಪ್ರಕಟ!

ಡಿಜಿಟಲ್ ಕನ್ನಡ ಟೀಮ್: ಲಾಕ್ಡೌನ್ ಹಿನ್ನೆಲೆಯಲ್ಲಿ ಬಾಕಿ ಉಳಿದಿದ್ದ ಪಿಯುಸಿ ಇಂಗ್ಲೀಷ್ ಪರೀಕ್ಷೆ ಸೇರಿದಂತೆ ಎಸ್ಎಸ್ಎಲ್ಸಿ ಪರೀಕ್ಷೆ ದಿನಾಂಕವನ್ನು ಸರ್ಕಾರ ಸೋಮವಾರ ಪ್ರಕಟಿಸಿದೆ. ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು...

ದ್ವಿತೀಯ ಪಿಯು ಫಲಿತಾಂಶ: ದಕ್ಷಿಣ ಕನ್ನಡ ಫಸ್ಟ್, ಚಿತ್ರದುರ್ಗ ಲಾಸ್ಟ್!

ಡಿಜಿಟಲ್ ಕನ್ನಡ ಟೀಮ್: 2018-19ನೇ ಸಾಲಿನ ದ್ವೀತಿಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ಬಾಲಕಿಯರದೇ ಮೇಲುಗೈ. ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ,ಶಿಖಾ ಮತ್ತು ಎಸ್,ಆರ್ ಉಮಾಶಂಕರ್ ಸೋಮವಾರ ಸುದ್ದಿಗೋಷ್ಠಿ ನಡೆಸಿ...

ದ್ವಿತೀಯ ಪಿಯು ಫಲಿತಾಂಶ: ಪರೀಕ್ಷೆ ಬಿಗುಗೊಂಡಿದ್ದೇ ಕುಸಿತಕ್ಕೆ ಕಾರಣವೇ? ಉಡುಪಿ ಫಸ್ಟ್- ಬೀದರ್ ಲಾಸ್ಟ್

ಡಿಜಿಟಲ್ ಕನ್ನಡ ಟೀಮ್: 2016-17ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಶೇ.52.38 ರಷ್ಟು ವಿದ್ಯಾರ್ಥಿಗಳು ಮಾತ್ರ ತೇರ್ಗಡೆ ಹೊಂದಿದ್ದಾರೆ. ಜಿಲ್ಲಾವಾರು ಫಲಿತಾಂಶದಲ್ಲಿ ಉಡುಪಿ ಶೇ.90.01ರಷ್ಟು ಫಲಿತಾಂಶ ಪಡೆದು ಆಗ್ರಸ್ಥಾನದಲ್ಲಿದೆ. ಈ ಬಾರಿ...

ಮೇ 11ಕ್ಕೆ ಪಿಯುಸಿ, ಮೇ 12ಕ್ಕೆ ಎಸ್ಸೆಸೆಲ್ಸಿ ಫಲಿತಾಂಶ ಪ್ರಕಟ

ಡಿಜಿಟಲ್ ಕನ್ನಡ ಟೀಮ್: ಮಾರ್ಚ್ ಹಾಗೂ ಏಪ್ರಿಲ್ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ಹಾಗೂ ಎಸ್ಸೆಸೆಲ್ಸಿ ಪರೀಕ್ಷಾ ಫಲಿತಾಂಶ ಕ್ರಮವಾಗಿ ಮೇ 11 ಮತ್ತು 12 ರಂದು ಪ್ರಕಟಗೊಳ್ಳಲಿದೆ. ಈ ವಿಷಯವಾಗಿ ಸುದ್ದಿಗೋಷ್ಠಿ ನಡೆಸಿ...

88 ಖಾಸಗಿ ಪಿಯು ಕಾಲೇಜುಗಳ ಶೂನ್ಯ ಫಲಿತಾಂಶ, ಹಣ ಪೀಕುವ ಪಾಲಕರೇ ಎಚ್ಚೆತ್ತುಕೊಳ್ಳಿ!

ಸಾಂದರ್ಭಿಕ ಚಿತ್ರ ಡಿಜಿಟಲ್ ಕನ್ನಡ ವಿಶೇಷ: ಸಿಕ್ಕ-ಸಿಕ್ಕ ಖಾಸಗಿ ಕಾಲೇಜುಗಳಿಗೆ ತಮ್ಮ ಮಕ್ಕಳನ್ನು ಸೇರಿಸೋ ಪೋಷಕರಿಗೆ ಇಲ್ಲೊಂದು ಆಘಾತಕಾರಿ ಸುದ್ದಿ ಇದೆ. ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೂನ್ಯ ಸಂಪಾದನೆ ಮಾಡಿರೋ 91...